alex Certify ಲೋಕಸಭಾ ಚುನಾವಣೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನ; ಸುದ್ದಿವಾಹಿನಿಗಳಲ್ಲಿ ಪ್ರಸಾರವಾದರೆ ದೂರು ನೀಡುವುದಾಗಿ ‘ದೀದಿ’ ಎಚ್ಚರಿಕೆ

ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನಕ್ಕೂ ಮುನ್ನ ಅಂದರೆ ಇಂದಿನಿಂದ ಜೂನ್ 1 ರ ಸಂಜೆಯವರೆಗೆ ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಸ್ಮಾರಕದಲ್ಲಿ ಧ್ಯಾನ ಕೈಗೊಳ್ಳಲಿದ್ದಾರೆ. Read more…

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದಿಲ್ಲ; ಇದು ನನ್ನ ‘ಗ್ಯಾರಂಟಿ’ ಎಂದ ರಾಹುಲ್ ಗಾಂಧಿ

ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಮತದಾನ, ಕೊನೆಯ ಹಂತಕ್ಕೆ ಬಂದಿದ್ದು ಜೂನ್ 1 ರಂದು 7ನೇ ಹಂತದ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ಕಾರ್ಯ Read more…

ಅಂತಿಮ ಹಂತದ ಮತದಾನಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನ

ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಆರು ಹಂತದ ಮತದಾನ ಪೂರ್ಣಗೊಂಡಿದೆ. ಜೂನ್ 1 ರಂದು ಅಂತಿಮ ಹಂತದ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನಾ Read more…

BIG NEWS: ಜೂನ್ 1 ರ I.N.D.I.A ಸಭೆಗೆ ಮಮತಾ ಬ್ಯಾನರ್ಜಿ ಗೈರು

ಈ ಬಾರಿ 7 ಹಂತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಕೇವಲ ಒಂದು ಹಂತದ ಮತದಾನ ಮಾತ್ರ ಬಾಕಿ ಉಳಿದಿದೆ. ಜೂನ್ 4 ರಂದು ಫಲಿತಾಂಶ ಹೊರಬೀಳಲಿದ್ದು, NDA ಮತ್ತು Read more…

ಪ್ರಶಾಂತ್ ಕಿಶೋರ್ ಬಳಿಕ ಅಮೆರಿಕ ರಾಜಕೀಯ ತಜ್ಞರಿಂದ ಬಿಜೆಪಿ ಸ್ಥಾನ ಗಳಿಕೆ ಕುರಿತು ಅಚ್ಚರಿ ಹೇಳಿಕೆ

ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಮತ್ತೆ ಆಡಳಿತಕ್ಕೆ ಬರಲಿದ್ದು ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಚತುರ ಪ್ರಶಾಂತ್ ಕಿಶೋರ್ ಹೇಳಿದ್ದರು. Read more…

BIG NEWS: ಜೂನ್ 4ರ ಬಳಿಕ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗಲಿದೆ; ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

ಕಲಬುರ್ಗಿ: ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ನಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ Read more…

BIG NEWS: 9 ಸಾವಿರ ಕೋಟಿ ಮೊತ್ತದ ಹಣ, 815 ಕೋಟಿ ಮೌಲ್ಯದ ಮದ್ಯ ಸೀಜ್

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದಾಖಲೆ ಮೊತ್ತದ ಹಣ, ಮದ್ಯ, ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಇನ್ನೂ ಎರಡು ಹಂತದ Read more…

ಚುನಾವಣಾ ಕಾವಿನಲ್ಲೂ ತಣ್ಣಗಾಗಿರೋದ್ಯಾಕೆ RSS; ಕುತೂಹಲ ಕೆರಳಿಸುವಂತಿದೆ UP ಯಲ್ಲಿನ ಈ ಬೆಳವಣಿಗೆ…!

ಉತ್ತರ ಪ್ರದೇಶದ ಲಕ್ನೋದಲ್ಲಿ ಚುನಾವಣಾ ಕಾವು ತೀವ್ರಗೊಂಡಿದ್ದು, ಮತದಾನಕ್ಕೆ ಕೆಲವೇ ಸಮಯ ಉಳಿದಿದೆ. ಈ ವೇಳೆ ರಾಜಕೀಯದಲ್ಲಿ ಸಕ್ರಿಯವಾಗಿ ಇರಬೇಕಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆ ಕಾಣುತ್ತಿಲ್ಲ. ಇದರ Read more…

ಹಡಬೆ ಹಣ ಸುರಿದು ಸರ್ಕಾರ ಬೀಳಿಸಲು ಯತ್ನಿಸಿದರೆ ಅದೇಗೆ ಸಾಧ್ಯ ಅಂತ ನಾವೂ ನೋಡ್ತೀವಿ; ಬೇಳೂರು ಗೋಪಾಲಕೃಷ್ಣ ಸವಾಲು

ಇತ್ತೀಚೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕ ಸರ್ಕಾರ ಪತನಗೊಳ್ಳಲಿದೆ ಎಂಬ ಹೇಳಿಕೆ ನೀಡಿದ್ದು, ಆ ನಂತರ ಈ ಕುರಿತು ದೊಡ್ಡ ಚರ್ಚೆಯೇ Read more…

BIG NEWS: ಈಶ್ವರಪ್ಪರನ್ನು ಬಿಜೆಪಿಗೆ ವಾಪಾಸ್ ಕರೆ ತರುತ್ತಿರುವ ವಿಚಾರ ನನಗೆ ಗೊತ್ತಿಲ್ಲ; BYR ಹೇಳಿಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿಲ್ಲವೆಂದು ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. Read more…

ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್ ವಿಚಾರ; ಮೈತ್ರಿ ಪಕ್ಷದಲ್ಲಿ ಮುಂದುವರಿದ ಗೊಂದಲ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ವಿಧಾನ ಪರಿಷತ್ ಚುನಾವಣೆಯಲ್ಲೂ ಇದನ್ನು ಮುಂದುವರೆಸಿದ್ದು, ಆರು ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿ Read more…

BREAKING NEWS: ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟ ಬಿಜೆಪಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿ ಮುಂದುವರಿಸಿದ್ದು, ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಹಾಗೂ ಎರಡು Read more…

ಜೂನ್ 4ಕ್ಕೆ ಕೇಂದ್ರದಲ್ಲಿ INDIA ಕೂಟದ ಸರ್ಕಾರ; ಖರ್ಗೆ ವಿಶ್ವಾಸ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ INDIA ಒಕ್ಕೂಟ ಬಹುಮತ ಪಡೆಯಲಿದ್ದು, ಜೂನ್ 4ರ ಬಳಿಕ ಕೇಂದ್ರದಲ್ಲಿ ನಾವು ಸರ್ಕಾರ ರಚಿಸುವುದು ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read more…

ಪರಮೇಶ್ವರ್ – ಸತೀಶ್ ಜಾರಕಿಹೊಳಿ ಗೌಪ್ಯ ಸಭೆ; ಲೋಕಸಭಾ ಚುನಾವಣೆ ಬಳಿಕ ಅಲ್ಲೋಲಕಲ್ಲೋಲ ಗ್ಯಾರಂಟಿ ಎಂದ ಬಿಜೆಪಿ…!

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆದಿದ್ದು, ಚುನಾವಣೆ ಬಳಿಕ ಸಚಿವರುಗಳಾದ ಡಾ. ಜಿ ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಗೌಪ್ಯ ಸಭೆ ನಡೆಸಿದ್ದಾರೆ. ಹೀಗಾಗಿ ಇತ್ತೀಚೆಗೆ ಮಹಾರಾಷ್ಟ್ರ Read more…

ಚಟ್ಟದಲ್ಲಿ ಬಂದು ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿ; ಸ್ಮಶಾನದಲ್ಲಿ ಚುನಾವಣಾ ಕಚೇರಿ…!

ಚುನಾವಣೆಗಳಲ್ಲಿ ಸ್ಪರ್ಧಿಸುವ ಕೆಲ ಅಭ್ಯರ್ಥಿಗಳು ವಿಭಿನ್ನವಾಗಿ ನಾಮಪತ್ರ ಸಲ್ಲಿಸುವ ಹಲವು ಘಟನೆಗಳು ಈಗಾಗಲೇ ನಡೆದಿವೆ. ಕುದುರೆ ಮೇಲೆ ಬರುವುದು, ಎತ್ತಿನ ಬಂಡಿ ಏರಿ ನಾಮಪತ್ರ ಸಲ್ಲಿಕೆ ಮಾಡುವುದು ಸೇರಿದಂತೆ Read more…

ಮಾದರಿ ‘ನೀತಿ ಸಂಹಿತೆ’ ಈಗ ಮೋದಿ ನೀತಿ ಸಂಹಿತೆಯಾಗಿ ಮಾರ್ಪಟ್ಟಿದೆ; ಟಿಎಂಸಿ ವ್ಯಂಗ್ಯ

ಲೋಕಸಭಾ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ ಈಗ ಮೋದಿ ನೀತಿ ಸಂಹಿತೆಯಾಗಿ ಮಾರ್ಪಟ್ಟಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷ ವ್ಯಂಗ್ಯವಾಡಿದೆ. ಮಂಗಳವಾರದಂದು ಟಿಎಂಸಿ Read more…

ಲೋಕಸಭಾ ಚುನಾವಣೆಯಲ್ಲಿ ಮೋದಿ ಸ್ಪರ್ಧೆಗೆ ನಿರ್ಬಂಧ ಹೇರುವಂತೆ ಕೋರಿ ಅರ್ಜಿ; ‘ಸುಪ್ರೀಂ’ ನಿಂದ ತಿರಸ್ಕೃತ

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಚುನಾವಣಾ ಪ್ರಚಾರ ರ್ಯಾಲಿಗಳಲ್ಲಿ ದ್ವೇಷ ಭಾಷಣ ಮಾಡುತ್ತಿದ್ದಾರೆ ಮತ್ತು ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ. ಹೀಗಾಗಿ ಅವರ ಸ್ಪರ್ಧೆಗೆ ನಿರ್ಬಂಧ ಹೇರುವಂತೆ ಕೋರಿ ಸಲ್ಲಿಸಿದ್ದ Read more…

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ದಲಿತರು ಗುಲಾಮರಾಗುತ್ತಾರೆ; ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಲೋಕಸಭಾ ಚುನಾವಣೆಗೆ ಈ ಬಾರಿ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ 3 ಹಂತ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಮೂರು ಹಂತದ ಚುನಾವಣೆ ಉಳಿದಂತಾಗುತ್ತದೆ. Read more…

LOKSABHA ELECTION: ಇಂದು 4 ನೇ ಹಂತದ ಮತದಾನಕ್ಕೆ ಸಕಲ ಸಿದ್ಧತೆ

ಈ ಬಾರಿಯ ಲೋಕಸಭಾ ಚುನಾವಣೆ ಒಟ್ಟು ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಮೂರು ಹಂತದ ಮತದಾನ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯಲಿದ್ದು, 10 ರಾಜ್ಯಗಳು ಮತ್ತು Read more…

BIG NEWS: ತಪ್ಪಿದ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಟಿಕೆಟ್; ಬಿಜೆಪಿ ನಿಲುವಿನಿಂದ ವಿಚಲಿತರಾದ ರಘುಪತಿ ಭಟ್ ರಿಂದ ಸುದೀರ್ಘ ಪೋಸ್ಟ್…!

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೂರು ಬಾರಿ ವಿಜೇತರಾಗಿದ್ದ ರಘುಪತಿ ಭಟ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಆ ಸಂದರ್ಭದಲ್ಲಿ ನಿಮಗೆ ಮುಂಬರುವ ವಿಧಾನಪರಿಷತ್ Read more…

BIG NEWS: ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲು ಸಿದ್ಧತೆ ನಡೆಸಿದ್ದರಾ ದೇವರಾಜೇಗೌಡ ? ಬಂಧನದ ಬೆನ್ನಲ್ಲೇ ಮೂಡಿದ ಕುತೂಹಲ

ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಒಳಗೊಂಡ ವಿಡಿಯೋ ತಮ್ಮ ಬಳಿ ಇದೆ ಎನ್ನುವ ಮೂಲಕ ಕಳೆದ ಕೆಲ ತಿಂಗಳಿನಿಂದ ಭಾರಿ ಸುದ್ದಿಯಲ್ಲಿದ್ದ Read more…

ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ ‘ಮೋದಿ’ ಕುರಿತ ‘ಕೇಜ್ರಿ’ ಮಾತು….!

ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ತಕ್ಷಣವೇ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಇದರ ಮಧ್ಯೆ ಶನಿವಾರದಂದು ಕೇಜ್ರಿವಾಲ್ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ್ದು, ಈ Read more…

ಕೇಜ್ರಿವಾಲ್ ಗೆ ಜಾಮೀನು ಸಿಕ್ಕಿದೆಯೆಂದ ಮಾತ್ರಕ್ಕೆ ಕ್ಲೀನ್ ಚಿಟ್ ಸಿಕ್ಕಿಲ್ಲ; ಅಮಿತ್ ಶಾ ಹೇಳಿಕೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕಿದೆ ಎಂದ ಮಾತ್ರಕ್ಕೆ ಆರೋಪ ಪ್ರಕರಣದಿಂದ ಅವರಿಗೆ ಕ್ಲೀನ್ ಚಿಟ್ ಸಿಕ್ಕಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. Read more…

ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ ಆರೋಪ; ಹೀಗಿದೆ US ಪ್ರತಿಕ್ರಿಯೆ

ಭಾರತದಲ್ಲಿ ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ ಮಾಡುತ್ತಿದೆ. ಈ ಮೂಲಕ ತನ್ನ ಗುರಿ ಸಾಧಿಸಲು ಯತ್ನಿಸುತ್ತಿದೆ ಎಂಬ ರಷ್ಯಾ ಆರೋಪವನ್ನು ಅಮೆರಿಕ ತಳ್ಳಿ ಹಾಕಿದೆ. ಈ Read more…

ಕಡಪಾಗೆ ಹೋಗಿ ಬಂದ ಮೇಲೆ ಮಾತಾಡ್ತೇನೆ; ವಕೀಲ ದೇವರಾಜೇಗೌಡ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ

ಪೆನ್ ಡ್ರೈವ್ ಇಟ್ಟುಕೊಂಡು ತಮಗೆ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಮಹಿಳೆಯೊಬ್ಬರು ಆರೋಪಿಸಿರುವ ಹಿನ್ನೆಲೆಯಲ್ಲಿ ವಕೀಲ ದೇವರಾಜೇಗೌಡರನ್ನು ಬಂಧಿಸಲಾಗಿದೆ. ಇದರ ಮಧ್ಯೆ ಮಾತನಾಡಿದ್ದ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಲೈಂಗಿಕ Read more…

BIG NEWS: ಬೆಂಗಳೂರಿನಲ್ಲಿಂದು ಬಿಜೆಪಿ ಸಭೆ; JDS ಜೊತೆ ಮೈತ್ರಿ ಮುಂದುವರಿಸುವ ಕುರಿತು ಮಹತ್ವದ ತೀರ್ಮಾನ ಸಾಧ್ಯತೆ

ಲೋಕಸಭಾ ಚುನಾವಣೆಯ ಬಳಿಕ ಬೆಂಗಳೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸುವ ಕುರಿತು Read more…

ಬಿಜೆಪಿ ಸೋಲು ಉತ್ತರ ಪ್ರದೇಶದಿಂದಲೇ ಆರಂಭವಾಗುತ್ತೆ; ಇದನ್ನು ನಾನು ಬರೆದು ಕೊಡಲು ಸಿದ್ದ ಎಂದ ರಾಹುಲ್

ಏಳು ಹಂತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಈಗಾಗಲೇ ಹಲವು ಹಂತದ ಮತದಾನ ಪೂರ್ಣಗೊಂಡಿದೆ. ಇನ್ನುಳಿದ ಹಂತದ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪಕ್ಷಗಳ ಘಟಾನುಘಟಿ ನಾಯಕರು ಭರ್ಜರಿ ಪ್ರಚಾರ Read more…

KSRTC ನೇಮಕಾತಿ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈಗಾಗಲೇ ಕೆಲವೊಂದು ಪ್ರಕ್ರಿಯೆಗಳು ನಡೆದಿದ್ದು, ಅಭ್ಯರ್ಥಿಗಳ ಮೂಲ ದಾಖಲೆ ಮತ್ತು ದೇಹದಾರ್ಢ್ಯ ಪರೀಕ್ಷೆ Read more…

ಬ್ರಿಜ್ ಭೂಷಣ್ ಗೆ ಸಂಕಷ್ಟ; ದೋಷಾರೋಪ ನಿಗದಿಗೆ ಕೋರ್ಟ್ ಆದೇಶ

ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ Read more…

BIG NEWS: ಮತದಾನ ಮುಗಿದಿದ್ದರೂ ಜೂನ್ 6 ರ ವರೆಗೂ ಇರಲಿದೆ ‘ನೀತಿ ಸಂಹಿತೆʼ

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ಏಪ್ರಿಲ್ 26ರಂದು ಮೊದಲ ಹಂತ ಹಾಗೂ ಮೇ 7 ರಂದು ಎರಡನೇ ಹಂತದಲ್ಲಿ ತಲಾ 14 ಕ್ಷೇತ್ರಗಳಂತೆ ಒಟ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...