alex Certify ಲೋಕಸಭೆ ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ 93 ಕ್ಷೇತ್ರಗಳಲ್ಲಿ ಇಂದು 3ನೇ ಹಂತದ ಮತದಾನ: ಪ್ರಧಾನಿ ಮೋದಿಯಿಂದ ಮತ ಚಲಾವಣೆ

ನವದೆಹಲಿ: ಮೇ 7ರಂದು ಮಂಗಳವಾರ ದೇಶದಲ್ಲಿ ಮೂರನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. 12 ರಾಜ್ಯಗಳ 93 ಲೋಕಸಭಾ ಕ್ಷೇತ್ರಗಳಲ್ಲಿ ಮತ ದಾನ ನಡೆಯಲಿದ್ದು, 17 ಕೋಟಿ Read more…

ಚುನಾವಣೆ ಕರ್ತವ್ಯ ವೇಳೆಯಲ್ಲೇ ಹೃದಯಾಘಾತ: ಇಬ್ಬರು ಅಧಿಕಾರಿಗಳು ಸಾವು

ಬೆಂಗಳೂರು: ಲೋಕಸಭೆ ಚುನಾವಣೆ ಕರ್ತವ್ಯದ ವೇಳೆಯಲ್ಲೇ ಇಬ್ಬರು ಅಧಿಕಾರಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೀದರ್ ನ ನಿರ್ಣಾ ಗ್ರಾಮದಲ್ಲಿ ರೈತ ಸಂಪರ್ಕ ಕಚೇರಿಯಲ್ಲಿ ಸಹಾಯಕ ಅಧಿಕಾರಿಯಾಗಿದ್ದ ಆನಂದ(32) ಅವರು ಹೃದಯಾಘಾತದಿಂದ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೇಶದಲ್ಲಿ ಮೂರನೇ ಹಂತದ ಚುನಾವಣೆ ಇದಾಗಿದೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವವರೆಗೆ Read more…

ಮತದಾರರ ಮನವೊಲಿಕೆಗೆ ಇಂದು ಕೊನೆ ಹಂತದ ಕಸರತ್ತು

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ, ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆ ಬಿದ್ದಿದೆ. ಸೋಮವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಿ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್: ಬಿಜೆಪಿ ಸೇರ್ಪಡೆಯಾದ ಶಾಸಕಿ ನಿರ್ಮಲಾ ಸಾಪ್ರೆ

 ಭೋಪಾಲ್: ಲೋಕಸಭೆ ಚುನಾವಣೆ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಮೂರನೇ ಹಂತದ ಲೋಕಸಭಾ ಚುನಾವಣೆಗೆ ಕೇವಲ ಮೂರು ದಿನಗಳ ಮೊದಲು ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಏಕೈಕ ಪಕ್ಷದ Read more…

ಬಹಿರಂಗ ಪ್ರಚಾರ ಕೊನೆ ದಿನ 14 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕೊನೆ ಕ್ಷಣದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿರುವ ಬಿಜೆಪಿ Read more…

ಮತದಾನ ಮಾಡಲು ಊರಿಗೆ ಹೊರಟವರಿಗೆ ಬಸ್ ಟಿಕೆಟ್ ದರ ಏರಿಕೆ ಶಾಕ್

ಬೆಂಗಳೂರು: ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ನಡೆದಿದ್ದು, ರಾಜ್ಯದ ದಕ್ಷಿಣ ಕರ್ನಾಟಕ ಭಾಗದ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರ Read more…

ದಾವಣಗೆರೆ, ಗದಗದಲ್ಲಿ ಇಂದು ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ದಾವಣಗೆರೆ, ಗದಗದಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ. ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. Read more…

ಚಿಕ್ಕೋಡಿ ಕ್ಷೇತ್ರದಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ನಾ ಸಾಹೇಬ ಜೊಲ್ಲೆ ಅವರ ಪರವಾಗಿ ಪ್ರಚಾರ ನಡೆಸಲಿರುವ Read more…

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಿತ ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಪುತ್ರನಿಗೆ ಟಿಕೆಟ್ ಘೋಷಣೆ

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶ ಕೈಸರ್ ಗಂಜ್ ಕ್ಷೇತ್ರದಿಂದ ಬ್ರಿಜ್ ಭೂಷಣ್ Read more…

ಮೇ 13 ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮೇ 13ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಮತ್ತು ಎನ್.ಡಿ.ಎ. ಅಭ್ಯರ್ಥಿಗಳ ಪರವಾಗಿ ದೇಶಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿರುವ ಪ್ರಧಾನಿ Read more…

ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ: ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಗುರುವಾರ ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿ ಕಾಂಗ್ರೆಸ್ Read more…

ಚೆಕ್ ಪೋಸ್ಟ್ ಕರ್ತವ್ಯ ನಿರ್ಲಕ್ಷ್ಯ; ಲೋಕೋಪಯೋಗಿ ಇಲಾಖೆ ಎಇಇ, ಪಂಚಾಯಿತಿ ಬಿಲ್ ಕಲೆಕ್ಟರ್ ಅಮಾನತು

ದಾವಣಗೆರೆ: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸದೇ ನಿರ್ಲಕ್ಷ್ಯ ತೋರಿದ ಹೊನ್ನಾಳಿ ವಿಭಾಗದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಣವಪ್ಪ ಮತ್ತು ನ್ಯಾಮತಿ ತಾಲ್ಲೂಕು ಯರಗನಾಳ್ ಗ್ರಾಮ Read more…

ಕಾಂಗ್ರೆಸ್ ಅಭ್ಯರ್ಥಿಗಳ ಹೊಸ ಪಟ್ಟಿ ರಿಲೀಸ್: ಗುರ್ಗಾಂವ್ ನಿಂದ ನಟ ರಾಜ್ ಬಬ್ಬರ್, ಕಾಂಗ್ರಾದಲ್ಲಿ ಆನಂದ್ ಶರ್ಮಾ ಕಣಕ್ಕೆ

ನವದೆಹಲಿ: ಲೋಕಸಭೆ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದೆ. ಹರ್ಯಾಣದ ಗುರುಗ್ರಾಮ್‌ನಿಂದ ನಟ-ರಾಜಕಾರಣಿ ರಾಜ್ ಬಬ್ಬರ್ ಮತ್ತು ಹಿಮಾಚಲ ಪ್ರದೇಶದ ಕಾಂಗ್ರಾದಿಂದ ಪಕ್ಷದ Read more…

ಲೋಕಸಭೆ ಚುನಾವಣೆ ಮತದಾರರಿಗೆ ಉಚಿತ ವಿಮಾನ ಟಿಕೆಟ್ ಆಫರ್

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ಬರುವ ಭಟ್ಕಳದ ಜನರಿಗೆ ಉಚಿತ ವಿಮಾನ ಟಿಕೆಟ್ ನೀಡುವುದಾಗಿ ಅನೇಕ ಮುಸ್ಲಿಂ Read more…

ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಡಿಕೆಶಿ ರಣತಂತ್ರ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಮುಕ್ತಾಯವಾದ ಬಳಿಕ ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ. 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ Read more…

ಹೊಸಪೇಟೆಯಲ್ಲಿ ವಾಸ್ತವ್ಯ ಹೂಡಿರುವ ಪ್ರಧಾನಿ ಮೋದಿ ಇಂದು ಬಾಗಲಕೋಟೆಯಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಶನಿವಾರ ರಾತ್ರಿ ಬೆಳಗಾವಿಗೆ ಆಗಮಿಸಿ ತಂಗಿದ್ದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ಮೋದಿ Read more…

ಕಾಂಗ್ರೆಸ್ ನೀತಿಗಳಿಂದ ಕರ್ನಾಟಕ ನಲುಗಿದೆ: ಬೆಳಗಾವಿ, ಶಿರಸಿ, ದಾವಣಗೆರೆ ಬಳಿಕ ಹೊಸಪೇಟೆಯಲ್ಲಿ ಮೋದಿ ಮತ ಬೇಟೆ

ಹೊಸಪೇಟೆ: ರಾಜ್ಯದಲ್ಲಿಂದು ಬಿರುಗಾಳಿ ಪ್ರಚಾರ ನಡೆಸಿದ ಮೋದಿ ಬೆಳಗಾವಿ, ಶಿರಸಿ, ದಾವಣಗೆರೆ ಬಳಿಕ ಬಳ್ಳಾರಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಹೊಸಪೇಟೆಯಲ್ಲಿ ಮತ ಬೇಟೆ ನಡೆಸಿದ್ದಾರೆ. ಬಳ್ಳಾರಿ, ಕೊಪ್ಪಳ ಸೋದರ Read more…

ಕಾಂಗ್ರೆಸ್ ಗೂ ದೆಹಲಿಗೂ ಸಂಬಂಧ ಮುಗಿದಿದೆ: ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಮುಕ್ತಿ ಕೊಡುವ ದಿನ ದೂರವಿಲ್ಲ: ದಾವಣಗೆರೆಯಲ್ಲಿ ಮೋದಿ

ದಾವಣಗೆರೆ: ಕಾಂಗ್ರೆಸ್ ಗೂ ದೆಹಲಿಗೂ ಸಂಬಂಧ ಮುಗಿದು ಹೋಗಿದೆ. ಕರ್ನಾಟಕದ ಜನತೆ ಕೂಡ ಕಾಂಗ್ರೆಸ್ ಪಕ್ಷಕ್ಕೆ ಮುಕ್ತಿ ಕೊಡಬೇಕಿದೆ. ಕಾಂಗ್ರೆಸ್ ಪಾಪದ ಕಾರ್ಯಗಳಿಗೆ ಶಿಕ್ಷೆ ಆಗಲಿದೆ ಎಂದು ದಾವಣಗೆರೆಯಲ್ಲಿ Read more…

BREAKING: ಎಎಪಿ ಪ್ರಚಾರ ಹಾಡು ನಿಷೇಧಿಸಿದ ಚುನಾವಣಾ ಆಯೋಗ

ನವದೆಹಲಿ: ಭಾರತೀಯ ಚುನಾವಣಾ ಆಯೋಗ(ಇಸಿಐ) ಭಾನುವಾರ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರ ಹಾಡನ್ನು ನಿಷೇಧಿಸಿದೆ. ಇಸಿಐ ನಿರ್ಧಾರವನ್ನು ಟೀಕಿಸಿ ಶಾಸಕ ಅತಿಶಿ ಮರ್ಲೆನಾ ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿ Read more…

ರಾಜ್ಯದಲ್ಲಿ ಇಂದು ಒಂದೇ ದಿನ 4 ಕಡೆ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಮೇ 7ರಂದು ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆ ಪ್ರಚಾರ ಭರಾಟೆ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಇವತ್ತು ಒಂದೇ ದಿನ ರಾಜ್ಯದ ನಾಲ್ಕು ಸ್ಥಳಗಳಲ್ಲಿ Read more…

ಇಂದು ರಾತ್ರಿ ರಾಜ್ಯಕ್ಕೆ ಮೋದಿ: ನಾಳೆ ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ರಾತ್ರಿ 9ಕ್ಕೆ ಐಟಿಸಿ ಹೋಟೆಲ್ ನಲ್ಲಿ ಮೋದಿ ಅವರಿಗೆ ಸ್ವಾಗತ Read more…

ಮಾದರಿಯಾದ ಗ್ರಾಮಸ್ಥರು: ಶೇ. 100ರಷ್ಟು ಮತದಾನ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇಕಡ 100ರಷ್ಟು ಮತದಾನವಾಗಿದೆ. ಈ ಗ್ರಾಮದ ಜನ ಅಧಿಕಾರಿಗಳಿಗೆ ನೀಡಿದ ಮಾತಿನಂತೆ ಶೇಕಡ 100ರಷ್ಟು ಮತದಾನ ಮಾಡಿದ್ದಾರೆ. ಅಧಿಕಾರಿಗಳು Read more…

ಮೊದಲ ಹಂತದಲ್ಲಿ ಶೇ. 69 ರಷ್ಟು ಮತದಾನ: ಮಂಡ್ಯದಲ್ಲಿ ಅತಿಹೆಚ್ಚು, ಬೆಂಗಳೂರು ಸೆಂಟ್ರಲ್ ನಲ್ಲಿ ಅತಿ ಕಡಿಮೆ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಕೆಲವು ಸಣ್ಣ ಪುಟ್ಟ ಲೋಪ, ಗೊಂದಲ ಹೊರತುಪಡಿಸಿ ಮತದಾನ ಶಾಂತಿಯುತವಾಗಿ ನಡೆದಿದೆ. ಶೇಕಡ 69 ರಷ್ಟು ಮತದಾನ ಆಗಿದ್ದು, Read more…

ಇವಿಎಂ ಸೇರಿದ 247 ಅಭ್ಯರ್ಥಿಗಳ ಭವಿಷ್ಯ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಅವಧಿ ಮುಕ್ತಾಯವಾಗಿದ್ದು, ಸರತಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. 14 ಕ್ಷೇತ್ರಗಳಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ಮುಕ್ತಾಯಗೊಂಡಿದೆ. ಬೆಂಗಳೂರು Read more…

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಲು ಮೋದಿ ಕರೆ: ಕನ್ನಡದಲ್ಲೇ ಟ್ವೀಟ್

ನವದೆಹಲಿ: ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ.  ರಾಜ್ಯದ 14 ಕ್ಷೇತ್ರಗಳು ಸೇರಿ ದೇಶದ 88 ಕ್ಷೇತ್ರಗಳಲ್ಲಿ(ಎರಡನೇ ಹಂತದಲ್ಲಿ) ಇಂದು Read more…

ಏ. 28, 29ರಂದು ರಾಜ್ಯದಲ್ಲಿ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 28, 29ರಂದು ಒಟ್ಟು 5 ಕಡೆಗಳಲ್ಲಿ Read more…

ಸಿದ್ದಲಿಂಗ ಶ್ರೀ, ಸುಧಾಮೂರ್ತಿ, ಸುಧಾಕರ್, ನಟ ಗಣೇಶ್ ಮತದಾನ: ಪುತ್ರನ ಮದುವೆ ನಡುವೆಯೂ ಮತ ಹಾಕಿದ ಗೋಪಾಲಯ್ಯ ದಂಪತಿ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ  ಲೋಕಸಭೆ ಚುನಾವಣೆಗೆ ಮತದಾನ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ, ತುಮಕೂರಿನಲ್ಲಿ ಸಿದ್ದಲಿಂಗ ಶ್ರೀಗಳು ಮತದಾನ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇನ್ಫೋಸಿಸ್ ನಾರಾಯಣ Read more…

ಮತದಾರರೇ ಗಮನಿಸಿ: ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಕೇಂದ್ರಗಳಲ್ಲಿ ಪೋಟೋ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ ಚುನಾವಣಾ ಆಯೋಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...