alex Certify ಲೋಕಸಭೆ ಚುನಾವಣೆ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಾನು ಈ ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ : ಎಂ.ಪಿ. ರೇಣುಕಾಚಾರ್ಯ ಘೋಷಣೆ

ಚಿತ್ರದುರ್ಗ : ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದ್ದು, ಈ ನಡುವೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಘೋಷಿಸಿದ್ದಾರೆ. Read more…

ಸ್ವಪಕ್ಷದ ವಿರುದ್ಧವೇ ಗುಡುಗಿದ ರೇಣುಕಾಚಾರ್ಯ ಜೆಡಿಎಸ್ ಜತೆಗಿನ ಮೈತ್ರಿ ಬಗ್ಗೆ ಮಹತ್ವದ ಹೇಳಿಕೆ

ಚಿತ್ರದುರ್ಗ: ಬಿಜೆಪಿ ಕಾರ್ಯಕರ್ತರನ್ನೇ ಸರಿಯಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಬೇರೆಯವರನ್ನು ಟೀಕೆ ಮಾಡಲು ನಮಗೆ ಯಾವ ನೈತಿಕತೆ Read more…

BIGG NEWS : `ಬಿಜೆಪಿ-ಜೆಡಿಎಸ್’ ಮೈತ್ರಿ ಬಗ್ಗೆ ಮಾಜಿ ಸಚಿವ ರೇಣುಕಾಚಾರ್ಯ ಸ್ಪೋಟಕ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದೆ. Read more…

ಲೋಕಸಭೆ ಚುನಾವಣೆ ಸಮೀಕ್ಷೆ : ಕರ್ನಾಟಕದಲ್ಲಿ `NDA’ಗೆ 18, ಕಾಂಗ್ರೆಸ್ ಗೆ 10 ಸ್ಥಾನ

ನವದೆಹಲಿ : ಲೋಕಸಭೆ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಈ ನಡುವೆ ಇಂಡಿಯಾ ಟೀವಿ-ಸಿಎನ್ ಎಕ್ಸ್ ಲೋಕಸಭೆ ಚುನಾವಣೆ ಸಮೀಕ್ಷೆ ನಡೆಸಿದ್ದು, ಈಗ ಚುನಾವಣೆ Read more…

ರಾಜ್ಯದಲ್ಲಿ ಬಿಜೆಪಿಗೆ 20 ಸ್ಥಾನ: ಕೇಂದ್ರದಲ್ಲಿ ಮತ್ತೆ NDA ಸರ್ಕಾರ

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಸಮೀಕ್ಷೆ ಹೇಳಿದೆ. ವಿವಿಧ ರಾಜಕೀಯ ಪಕ್ಷಗಳ ಮೈತ್ರಿಕೂಟಗಳು ರಚನೆಯಾಗಿ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು Read more…

BIGG NEWS : `BJP-JDS’ ಮೈತ್ರಿ ಕಾಂಗ್ರೆಸ್ ಮೇಲೆ ಪರಿಣಾಮ ಬೀರಲ್ಲ : ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಈ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BIGG NEWS : ನಾಳೆಯೇ `ಬಿಜೆಪಿ-ಜೆಡಿಎಸ್ ಮೈತ್ರಿ’ ಬಗ್ಗೆ ಅಂತಿಮ ನಿರ್ಧಾರ : ಮಾಜಿ ಸಿಎಂ HDK

ರಾಮನಗರ : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತಂತೆ ಸೆಪ್ಟೆಂಬರ್ 21 ರ ನಾಳೆಯೇ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಲೋಕಸಭೆ ಚುನಾವಣೆಯಲ್ಲಿ ಮತ ಹಾಕದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ ? ಇಲ್ಲಿದೆ ವದಂತಿ ಹಿಂದಿನ ಅಸಲಿ ಸತ್ಯ….!

ಮುಂದಿನ ವರ್ಷ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಈಗಾಗಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿವೆ. ಚುನಾವಣೆಯಲ್ಲಿ ಮತದಾನದ ಕುರಿತಂತೆ ಶಾಕಿಂಗ್‌ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

BIG NEWS: ಉತ್ತರ ಪ್ರದೇಶದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ…?

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉತ್ತರ ಪ್ರದೇಶದಿಂದ ಕಣಕ್ಕೆ ಇಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಐ.ಎನ್.ಡಿ.ಎ.ಐ. ಮೈತ್ರಿಕೂಟದ ಅಭ್ಯರ್ಥಿಯಾಗಿ ಉತ್ತರ ಪ್ರದೇಶದಿಂದ Read more…

ಹಾವೇರಿಯಿಂದ ಸ್ಪರ್ಧಿಸಲ್ಲ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ: ಬೊಮ್ಮಾಯಿ

ಹಾವೇರಿ: ಲೋಕಸಭೆ ಚುನಾವಣೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ ಹಾವೇರಿಯಿಂದ ಸ್ಪರ್ಧೆ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Read more…

ಹೊಂದಾಣಿಕೆ ಮಾಡಿಕೊಂಡ್ರೆ ಬಿಜೆಪಿ ವೀಕ್ ಆಗಿದೆ ಎಂದರ್ಥವಲ್ಲ: ಯತ್ನಾಳ್

ಕೊಪ್ಪಳ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ Read more…

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್ : ಶೀಘ್ರದಲ್ಲೇ ದೆಹಲಿಗೆ ‘HDK’ ಭೇಟಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್ ಆದಂತೆ ಆಗಿದ್ದು, ಈ ಬಗ್ಗೆ ಸೆ.15 ರೊಳಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಈ ಸಂಬಂಧ ಜೆಡಿಎಸ್ ನಾಳೆ ಸಭೆ Read more…

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಬಿಜೆಪಿ –ಜೆಡಿಎಸ್ ಮೈತ್ರಿ: ಸೀಟು ಹಂಚಿಕೆ ಬಗ್ಗೆ ಮೋದಿ ನಿರ್ಧಾರ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗುವ ಸಾಧ್ಯತೆ ದಟ್ಟವಾಗಿದ್ದು, ಸ್ಥಾನಗಳ ಬಗ್ಗೆ ಪ್ರಧಾನಿ ಮೋದಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 2024 ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ Read more…

BIG NEWS: ಅವಧಿ ಪೂರ್ವ ಲೋಕಸಭೆ ಚುನಾವಣೆ ಇಲ್ಲ: ಕೇಂದ್ರ ಸ್ಪಷ್ಟನೆ

ನವದೆಹಲಿ: ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಭಾರಿ ಚರ್ಚೆ ನಡೆದಿದ್ದು, ಪರಿಶೀಲನೆಗೆ ಸಮಿತಿ ರಚಿಸಲಾಗಿದೆ. ಲೋಕಸಭೆಗೆ ಅವಧಿ ಪೂರ್ವ ಚುನಾವಣೆ ನಡೆಯುವ ಸಾಧ್ಯತೆ ಇದೆ. ಡಿಸೆಂಬರ್ ನಲ್ಲಿ Read more…

BIGG NEWS : ಲೋಕಸಭೆ ಚುನಾವಣಾ ಕಣದಿಂದ 8 ಸಂಸದರು ಸ್ವಯಂ ನಿವೃತ್ತಿ : ಯತ್ನಾಳ್ ಮಹತ್ವದ ಹೇಳಿಕೆ

ವಿಜಯಪುರ : ಮುಂದಿನ ಲೋಕಸಭೆ ಚುನಾವಣಾ ಕಣದಿಂದ 8 ಹಾಲಿ ಸಂಸದರು ಸ್ವಯಂ ನಿವೃತ್ತಿ ಘೋಷಿಸಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಅಸಾಧ್ಯ: I.N.D.A.I. ಸಭೆ ಬಳಿಕ ರಾಹುಲ್ ಗಾಂಧಿ ಹೇಳಿಕೆ

ಮುಂಬೈ: ಎಲ್ಲ ವಿರೋಧ ಪಕ್ಷಗಳು ಒಂದಾದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಅಸಾಧ್ಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. I.N.D.I.A. ಸಭೆ ನಂತರ Read more…

BIG NEWS: ಅವಧಿಗೆ ಮೊದಲೇ ಡಿಸೆಂಬರ್ ನಲ್ಲಿ ಲೋಕಸಭೆ ಚುನಾವಣೆ: ಈಗಲೇ ಬಿಜೆಪಿಯಿಂದ ಹೆಲಿಕಾಪ್ಟರ್ ಬುಕ್; ಮಮತಾ ಬ್ಯಾನರ್ಜಿ

ನವದೆಹಲಿ: ಡಿಸೆಂಬರ್ ಅಥವಾ ಜನವರಿಯಲ್ಲಿ ಬಿಜೆಪಿ ಲೋಕಸಭೆ ಚುನಾವಣೆಯನ್ನು ನಡೆಸಬಹುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದು, ಪ್ರಚಾರಕ್ಕಾಗಿ ಕೇಸರಿ ಪಕ್ಷದಿಂದ ಎಲ್ಲಾ ಹೆಲಿಕಾಪ್ಟರ್‌ಗಳನ್ನು Read more…

ರಾಜ್ಯ ರಾಜಕೀಯದ ಬಗ್ಗೆ ಬಿಜೆಪಿ ನಾಯಕ ಯತ್ನಾಳ್ ಹೊಸ ಬಾಂಬ್

ವಿಜಯಪುರ: ಲೋಕಸಭೆ ಚುನಾವಣೆಯೊಳಗೆ ರಾಜ್ಯ ರಾಜಕೀಯದಲ್ಲಿ ಅನಾಹುತ ನಡೆಯಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ Read more…

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಉಳಿಯಲ್ಲ : ಕೆ.ಎಸ್. ಈಶ್ವರಪ್ಪ ಭವಿಷ್ಯ

ಬಾಗಲಕೋಟೆ : ಲೋಕಸಭೆ ಚುನಾವಣೆ ಮುಗಿದ ಬಳಿಕ ರಾಜ್ಯ ಕಾಂಗ್ರೆಸ್ ಉಳಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ Read more…

ಸ್ವಪಕ್ಷ ಬಿಜೆಪಿ ವಿರುದ್ಧವೇ ಹರಿಹಾಯ್ದ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹೇಳಿದ್ದೇನು ಗೊತ್ತಾ…?

ದಾವಣಗೆರೆ: ಬಿಜೆಪಿ ನಾವಿಕನಿಲ್ಲದ ಹಡಗಿನಂತಾಗಿದೆ. ಇಷ್ಟು ದಿನವಾದರೂ ವಿಪಕ್ಷ ನಾಯಕರನ್ನು ನೇಮಕ ಮಾಡಿಲ್ಲ ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪರನ್ನು ಕಡೆಗಣಿಸಿದ್ದರಿಂದ Read more…

ಕಾಂಗ್ರೆಸ್ ನ `ಆಪರೇಷನ್ ಹಸ್ತ’ ಯಶಸ್ವಿಯಾಗಲ್ಲ : ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಲು ಕಾಂಗ್ರೆಸ್ ಪಕ್ಷದವರು ಕೈ ಹಾಕಿರುವ ಆಪರೇಷನ್ ಹಸ್ತ ಯಶಸ್ವಿಯಾಗಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದ `ಆಪರೇಷನ್ ಹಸ್ತ’ : ಹಲವು ಬಿಜೆಪಿ ನಾಯಕರಿಗೆ `ಕೈ’ ಗಾಳ?

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲೂ ಗೆಲುವಿಗಾಗಿ ಸಿದ್ಧತೆ ನಡೆಸಿದ್ದು, ಒಳಗೊಳಗೆ ಹಲವು ಬಿಜೆಪಿ ನಾಯಕರಿಗೆ ಗಾಳ ಹಾಕಿದೆ ಎಂದು Read more…

BIG NEWS: ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸ್ಪರ್ಧೆ

ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಲಿದ್ದಾರೆ. ಈ ಹಿಂದೆ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ Read more…

ದೆಹಲಿಯಲ್ಲಿ ಮೈತ್ರಿ ಇಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಬಗ್ಗೆ ಪಕ್ಷದ ನಾಯಕಿ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲಾ 7 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂಬ ಪಕ್ಷದ ವಕ್ತಾರರಾದ ಅಲ್ಕಾ ಲಂಬಾ ಅವರ ಹೇಳಿಕೆಯಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ. Read more…

I.N.D.I.A. ಮೈತ್ರಿಕೂಟಕ್ಕೆ ಶಾಕ್: ಲೋಕಸಭೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ ನಿರ್ಧಾರ: ದೆಹಲಿಯ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ

ನವದೆಹಲಿ: ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲಾ 7 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಹೇಳಿದೆ. ಆಮ್ ಆದ್ಮಿ ಪಕ್ಷ(ಎಎಪಿ)ದೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ, ಇದು ರಾಷ್ಟ್ರ ರಾಜಧಾನಿಯಲ್ಲಿ Read more…

ಬಿಜೆಪಿಗೆ ಬಿಗ್ ಶಾಕ್: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; 5 ಶಾಸಕರು ಕಾಂಗ್ರೆಸ್ ಸೇರ್ಪಡೆ…?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶೀಘ್ರವೇ ಭಾರಿ ಬದಲಾವಣೆಯಾಗುವ ಸಾಧ್ಯತೆ ಇದೆ. ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಬಾಂಬೆ ಬಾಯ್ಸ್ ಶಾಸಕರಲ್ಲಿ ಕೆಲವರು ಕಾಂಗ್ರೆಸ್ ಗೆ ಮರಳುವ Read more…

ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರ ಕಾಂತೇಶ್ ಸ್ಪರ್ಧೆ ವಿಚಾರ : ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಹಾವೇರಿ : ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪುತ್ರ ಕಾಂತೇಶ್ ಸ್ಪರ್ಧೆ ವಿಚಾರದ ಕುರಿತಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂತೇಶ್ Read more…

ಲೋಕಸಭೆ ಚುನಾವಣೆಗೆ `ಪ್ರಜ್ವಲ್ ರೇವಣ್ಣ’ ಸ್ಪರ್ಧೆ : ಹೆಚ್.ಡಿ. ರೇವಣ್ಣ ಮಹತ್ವದ ಹೇಳಿಕೆ

ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಯಲ್ಲಿ  ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮಹತ್ವದ ಹೇಳಿಕೆ ನೀಡಿದ್ದು,  ಟಿಕೆಟ್ ಕೊಡುವ ಬಗ್ಗೆ ದೇವೇಗೌಡ, ಕುಮಾರಸ್ವಾಮಿ Read more…

BIGG NEWS : ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ದತೆ : 13 ನಾಯಕರಿಗೆ `ರಾಷ್ಟ್ರೀಯ ಉಪಾಧ್ಯಕ್ಷ’ರ ಜವಾಬ್ದಾರಿ

ನವದೆಹಲಿ: ಭಾರತೀಯ ಜನತಾ ಪಕ್ಷ (BJP) 2024ರ ಲೋಕಸಭೆ ಚುನಾವಣೆಗಾಗಿ ಭರ್ಜರಿ ಸಿದ್ದತೆ ನಡೆಸಿದ್ದು, ಇದಕ್ಕಾಗಿ ತನ್ನ ರಾಷ್ಟ್ರೀಯ ತಂಡವನ್ನು ಪ್ರಕಟಿಸಿದೆ. ಛತ್ತೀಸ್ ಗಢದ ಡಾ.ರಮಣ್ ಸಿಂಗ್, ರಾಜಸ್ಥಾನದ Read more…

BIGG NEWS : ಬಿಜೆಪಿ –ಜೆಡಿಎಸ್ ಮೈತ್ರಿ ವಿಚಾರ : ಸಿ.ಟಿ. ರವಿ ಹೇಳಿದ್ದೇನು ?

ಚಿಕ್ಕಮಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನಮ್ಮ ಹಂತದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...