Tag: ಲೋಕಸಭೆ ಚುನಾವಣೆ

ಮಂಡ್ಯದಲ್ಲಿ ಬಿಜೆಪಿಗೆ ಮೊದಲ ಗೆಲುವು ತಂದುಕೊಡುತ್ತೇನೆ: ಟಿಕೆಟ್ ಗಾಗಿ ಪ್ರಧಾನಿಗೆ ಸಂಸದೆ ಸುಮಲತಾ ಮನವಿ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗುವ ಸಾಧ್ಯತೆ…

BIG NEWS: ಲೋಕಸಭೆ ಚುನಾವಣೆಗೆ ಶಿವಮೊಗ್ಗದಿಂದ ಅಚ್ಚರಿ ಅಭ್ಯರ್ಥಿ: ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಡಿಯಾಗಿದ್ದು, ಈ ಬಾರಿ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು…

BIG NEWS: ಲೋಕಸಭೆ ಚುನಾವಣೆಗೆ ಘಟಾನುಘಟಿಗಳನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸುವ ಉದ್ದೇಶದಿಂದ ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ…

ಲೋಕಸಭೆ ಚುನಾವಣೆಯಲ್ಲಿ 335 ಸ್ಥಾನಗಳೊಂದಿಗೆ NDA ಮತ್ತೆ ಅಧಿಕಾರಕ್ಕೆ: ಇಂಡಿಯಾ ಟುಡೇ ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್.ಡಿ.ಎ. 335 ಸ್ಥಾನ ಗಳಿಸಲಿದೆ. ಇಂಡಿಯಾ ಮೈತ್ರಿಕೂಟ 166 ಸ್ಥಾನಗಳನ್ನು…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ನೀತಿ ಸಂಹಿತೆಯಿಂದ ವಿಳಂಬ ಸಾಧ್ಯತೆ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ವತಿಯಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದರೂ, ಲೋಕಸಭೆ ಚುನಾವಣೆ ನೀತಿ ಸಂಹಿತೆ…

ಹೈವೋಲ್ಟೇಜ್ ಮಂಡ್ಯ ಕ್ಷೇತ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: ಸಿಎಂ ಜೊತೆ ರಹಸ್ಯ ಚರ್ಚೆ ನಡೆಸಿದ ನಾರಾಯಣಗೌಡ

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷಾಂತರ ಪರ್ವ ಶುರುವಾಗತೊಡಗಿದೆ. ಮಾಜಿ ಸಚಿವ ಕೆ.ಸಿ. ನಾರಾಯಣಗೌಡ ಕಾಂಗ್ರೆಸ್…

ಲೋಕಸಭೆ ಚುನಾವಣೆ ಸಮೀಕ್ಷೆ: ರಾಜ್ಯದಲ್ಲಿ ಬಿಜೆಪಿ 21, ಕಾಂಗ್ರೆಸ್ 5, ಜೆಡಿಎಸ್ 2 ಸ್ಥಾನ

ನವದೆಹಲಿ: ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಾಗಲೇ ತಾಲೀಮು ಆರಂಭಿಸಿದ್ದು, ಈಗ ಚುನಾವಣೆ ನಡೆದಲ್ಲಿ ರಾಜ್ಯದಲ್ಲಿ…

15 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ: ಸಚಿವರು, ಪಕ್ಷ ಸೇರದವರ ಹೆಸರೂ ಸೇರ್ಪಡೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದೆ. ಪಟ್ಟಿಯಲ್ಲಿ ಕೆಲವು ಸಚಿವರ…

ಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ ಇದೆ: ಪ್ರೀತಂ ಗೌಡ ವಿಶ್ವಾಸ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರಗಳು ಬಿಜೆಪಿ ಪಾಲಾಗುವ ನಿರೀಕ್ಷೆ ಇದೆ ಎಂದು…

ಫೆ. 10 ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ: ಬಿಜೆಪಿ- ಜೆಡಿಎಸ್ ಸೀಟು ಹಂಚಿಕೆ ಬಗ್ಗೆ …?

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆಬ್ರವರಿ 10ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.…