ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೇಶದಲ್ಲಿ ಮೂರನೇ ಹಂತದ…
ಮತದಾರರ ಮನವೊಲಿಕೆಗೆ ಇಂದು ಕೊನೆ ಹಂತದ ಕಸರತ್ತು
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ, ಬಹಿರಂಗ ಪ್ರಚಾರಕ್ಕೆ ಭಾನುವಾರ…
ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್: ಬಿಜೆಪಿ ಸೇರ್ಪಡೆಯಾದ ಶಾಸಕಿ ನಿರ್ಮಲಾ ಸಾಪ್ರೆ
ಭೋಪಾಲ್: ಲೋಕಸಭೆ ಚುನಾವಣೆ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಮೂರನೇ ಹಂತದ ಲೋಕಸಭಾ ಚುನಾವಣೆಗೆ…
ಬಹಿರಂಗ ಪ್ರಚಾರ ಕೊನೆ ದಿನ 14 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಪ್ರಚಾರ
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಭಾನುವಾರ ಸಂಜೆ ಬಹಿರಂಗ…
ಮತದಾನ ಮಾಡಲು ಊರಿಗೆ ಹೊರಟವರಿಗೆ ಬಸ್ ಟಿಕೆಟ್ ದರ ಏರಿಕೆ ಶಾಕ್
ಬೆಂಗಳೂರು: ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ…
ರಾಜ್ಯದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6…
ದಾವಣಗೆರೆ, ಗದಗದಲ್ಲಿ ಇಂದು ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ
ಬೆಂಗಳೂರು: ದಾವಣಗೆರೆ, ಗದಗದಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ. ದಾವಣಗೆರೆ…
ಚಿಕ್ಕೋಡಿ ಕ್ಷೇತ್ರದಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ
ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕೈಗೊಂಡಿದ್ದಾರೆ.…
ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಿತ ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಪುತ್ರನಿಗೆ ಟಿಕೆಟ್ ಘೋಷಣೆ
ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ…
ಮೇ 13 ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮೇ 13ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ…