alex Certify ಲೋಕಸಭೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲೋಕಸಭೆ ಚುನಾವಣೆಯಲ್ಲಿ `ಬಿಜೆಪಿ-ಜೆಡಿಎಸ್ ಮೈತ್ರಿ’ ಬಗ್ಗೆ ಮಾಜಿ ಪ್ರಧಾನಿ ‘HDD’ ಮಹತ್ವದ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆ (Lokasabha Electioon) ಗೆ ಬಿಜೆಪಿ-ಜೆಡಿಎಸ್ ಮೈತ್ರಿ (BJP-JD(S) alliance) ವಿಚಾರದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು(H.D. Deve Gowda) ಪ್ರತಿಕ್ರಿಯೆ Read more…

BIG NEWS: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ; ರೈಲ್ವೆ ಇಲಾಖೆಯೊಂದರಲ್ಲೇ 2.93 ಲಕ್ಷ ಹುದ್ದೆಗಳು; ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಮಾರ್ಚ್ 1, 2021 ರ ಅಂಕಿ – ಅಂಶದಂತೆ ಒಟ್ಟು 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಈ Read more…

ವರ್ಷಕ್ಕೆ ಎರಡು ಬಾರಿ ನೀಟ್ ಯುಜಿ ಪರೀಕ್ಷೆ ನಡೆಸುವ ಯಾವುದೇ ಪ್ರಸ್ತಾವನೆ ಇಲ್ಲ: ಸರ್ಕಾರದ ಮಾಹಿತಿ

ವರ್ಷಕ್ಕೆ ಎರಡು ಬಾರಿ ನೀಟ್ ಯುಜಿ ನಡೆಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವ ಭಾರತಿ ಪ್ರವೀಣ್ ಪವಾರ್ ಲೋಕಸಭೆಯಲ್ಲಿ Read more…

ದೇಶದ 63 ಪೊಲೀಸ್ ಠಾಣೆಗಳಲ್ಲಿ ವಾಹನಗಳೇ ಇಲ್ಲ…..! ಕೇಂದ್ರ ಗೃಹ ಸಚಿವಾಲಯದಿಂದಲೇ ಮಾಹಿತಿ

ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಗುರುತರ ಜವಾಬ್ದಾರಿ ಪೊಲೀಸರಿಗಿರುತ್ತದೆ. ಹೀಗಾಗಿಯೇ ಅವರುಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕಾದ್ದು ಸರ್ಕಾರಗಳ ಕರ್ತವ್ಯವಾಗಿರುತ್ತದೆ. ಆದರೆ ಕೇಂದ್ರ ಗೃಹ ಸಚಿವಾಲಯ ನೀಡಿರುವ ಮಾಹಿತಿಯೊಂದು ಆಘಾತಕಾರಿಯಾಗಿದೆ. ಹೌದು, Read more…

BIG NEWS: ಮುಖ್ಯ ಚುನಾವಣಾ ಆಯುಕ್ತರ ನೇಮಕ ಕುರಿತಂತೆ ‘ಸುಪ್ರೀಂ’ ಕೋರ್ಟ್ ಮಹತ್ವದ ಆದೇಶ

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರ ನೇಮಕ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಧಾನ ಮಂತ್ರಿ, ಮುಖ್ಯ ನ್ಯಾಯಮೂರ್ತಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ Read more…

ಅಲ್ಪಸಂಖ್ಯಾತರನ್ನು ಸೆಳೆಯಲು ಬಿಜೆಪಿ ಪ್ಲಾನ್; ಮಾರ್ಚ್ 10 ರಿಂದ ಅಲ್ಪಸಂಖ್ಯಾತ ಮೋರ್ಚಾದಿಂದ ಸರಣಿ ಸಭೆ

2024ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಲ್ಪಸಂಖ್ಯಾತರನ್ನು ಸೆಳೆಯಲು ಬಿಜೆಪಿ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮಾರ್ಚ್ 10 ರಿಂದ ದೇಶದ ವಿವಿಧ ಭಾಗಗಳಲ್ಲಿ ಸರಣಿ ಸಭೆ Read more…

ಪ್ರಧಾನಿ ಮೋದಿ ವಿರುದ್ಧ ಅಸಂಸದೀಯ ಹೇಳಿಕೆ ನೀಡಿದ ರಾಹುಲ್ ಗಾಂಧಿಗೆ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ಟೀಕೆಗಳಿಗೆ ಸಂಬಂಧಿಸಿದಂತೆ ಬಿಜೆಪಿಯ ವಿಶೇಷ ಹಕ್ಕು ಉಲ್ಲಂಘನೆಯ ನೋಟಿಸ್‌ ಗೆ ಪ್ರತಿಕ್ರಿಯೆ ನೀಡುವಂತೆ ಲೋಕಸಭೆಯ ಸೆಕ್ರೆಟರಿಯೇಟ್ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ Read more…

ಅದಾನಿ ಸಮೂಹ ಕಂಪನಿಗಳ ವಿಚಾರ ಪ್ರಸ್ತಾಪ; ಸಂಸತ್ ನಲ್ಲಿ ವಿಪಕ್ಷಗಳ ಗದ್ದಲ

ಬುಧವಾರದಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023 – 24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಇಂದು ಅದರ ಮೇಲೆ ಚರ್ಚೆ ಆರಂಭವಾಗಿದೆ. ಇದರ ಮಧ್ಯೆ ಕಾಂಗ್ರೆಸ್ ಸೇರಿದಂತೆ Read more…

BREAKING: ಕೇಂದ್ರ ಬಜೆಟ್-2023; ರಾಷ್ಟ್ರಪತಿ ಭೇಟಿಯಾಗಿ ಅಂಕಿತ ಪಡೆದ ವಿತ್ತ ಸಚಿವೆ

ನವದೆಹಲಿ: ಇಂದು ಲೋಕಸಭೆಯಲ್ಲಿ ಬಿಜೆಪಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಬಜೆಟ್ Read more…

ಕೊಲೆ ಯತ್ನ ಪ್ರಕರಣದಲ್ಲಿ ಸಂಸದನಿಗೆ 10 ವರ್ಷ ಜೈಲು ಶಿಕ್ಷೆ ಬೆನ್ನಲ್ಲೇ ಮತ್ತೊಂದು ಶಾಕ್

ನವದೆಹಲಿ: ಲಕ್ಷದ್ವೀಪ ಸಂಸದ ಪಿ.ಪಿ. ಮೊಹಮ್ಮದ್ ಫೈಝಲ್ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ. ಪ್ರಕರಣವೊಂದರಲ್ಲಿ ಅಪರಾಧಿ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಲಕ್ಷದ್ವೀಪ್‌ ಸಂಸದ ಪಿ.ಪಿ. ಮೊಹಮ್ಮದ್ ಫೈಝಲ್ ಅವರನ್ನು Read more…

BIG NEWS: 6 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಗೆ 2 ರಲ್ಲಿ ಗೆಲುವು

ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಗುರುವಾರ ಹೊರಬಿದ್ದಿದೆ. ಗುಜರಾತ್ ನಲ್ಲಿ ಐತಿಹಾಸಿಕ ದಾಖಲೆ ಮಾಡಿರುವ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಹೀನಾಯವಾಗಿ ಸೋಲುಂಡಿದೆ. ವಿವಿಧ ರಾಜ್ಯಗಳ Read more…

BREAKING: ಒಂದು ಲೋಕಸಭೆ, ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ಒಂದು ಲೋಕಸಭೆ ಹಾಗೂ ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕವನ್ನು ಘೋಷಿಸಿದೆ. ಈ ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ Read more…

8ನೇ ವೇತನ ಆಯೋಗ ರಚನೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

8ನೇ ವೇತನ ಆಯೋಗ ರಚನೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆಯೋಗ ರಚನೆಯ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ರಾಜ್ಯ ಖಾತೆ Read more…

ಹಸಿ ಬದನೆಕಾಯಿ ಕಚ್ಚಿ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಟಿಎಂಸಿ ಸಂಸದೆ….!

ಕೇಂದ್ರ ಸರ್ಕಾರದ ತಪ್ಪು ನೀತಿಗಳ ಕಾರಣದಿಂದ ದೈನಂದಿನ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇಷ್ಟಾದರೂ ಸಹ ಕೇಂದ್ರ ಸರ್ಕಾರ ಬೆಲೆ ನಿಯಂತ್ರಣಕ್ಕೆ ಯಾವುದೇ ಕ್ರಮ Read more…

ಬೆಚ್ಚಿಬೀಳಿಸುವಂತಿದೆ ಕಳೆದ 10 ವರ್ಷಗಳಲ್ಲಿ ವಶಪಡಿಸಿಕೊಂಡಿರುವ ಚಿನ್ನದ ಮೌಲ್ಯ….!

ಭಾರತೀಯರು ‘ಚಿನ್ನ’ ಪ್ರಿಯರು ಎಂಬುದು ಬಹುತೇಕ ಗೊತ್ತಿರುವ ಸಂಗತಿಯೇ. ಚಿನ್ನ ಕೇವಲ ಆಭರಣವಾಗಿ ಮಾತ್ರವಲ್ಲ ಆಪತ್ಕಾಲದಲ್ಲೂ ನೆರವಿಗೆ ಬರುತ್ತದೆ ಎಂಬ ಕಾರಣಕ್ಕೆ ಬಹುತೇಕರು ಒಂದಷ್ಟಾದರೂ ಚಿನ್ನ ಖರೀದಿಗೆ ಮುಂದಾಗುತ್ತಾರೆ. Read more…

BIG NEWS: COVID-19 ಔಷಧಿಗಳ GST ದರ ಶೇ. 5 ರಷ್ಟು ನಿಗದಿ

ನವದೆಹಲಿ: COVID-19 ಔಷಧಿಗಳ GST ದರವನ್ನು ಶೇ. 5 ರಷ್ಟು GST ಯಲ್ಲಿ ನಿಗದಿಪಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಕೋವಿಡ್-19 ಔಷಧಿಗಳು ಮತ್ತು ಉಪಕರಣಗಳನ್ನು ಶೇಕಡ 5 ಜಿಎಸ್‌ಟಿ Read more…

BIG NEWS: ಕರ್ನಾಟಕದಲ್ಲಿ ಧರ್ಮ ಅಸಹಿಷ್ಣುತೆ ನಿಲ್ಲಿಸಲು ಲೋಕಸಭೆಯಲ್ಲಿ ಪ್ರಸ್ತಾಪ

ನವದೆಹಲಿ: ಕರ್ನಾಟಕದಲ್ಲಿ ಧರ್ಮ ಅಸಹಿಷ್ಣುತೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಬಿ.ಎಸ್.ಪಿ. ಲೋಕಸಭೆ ಸದಸ್ಯ ಡ್ಯಾನಿಷ್ ಅಲಿ ಪ್ರಸ್ತಾಪಿಸಿ ಧರ್ಮ ಆಧಾರಿತ ವ್ಯಾಪಾರಕ್ಕೆ ಅವಕಾಶ ಬಹಳ ತಪ್ಪು ಎಂದು ಹೇಳಿದ್ದಾರೆ. Read more…

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ಪ್ರಿಯಾಂಕ ಪತಿ…? ರಾಜಕೀಯ ಪ್ರವೇಶದ ಬಗ್ಗೆ ವಾದ್ರಾ ಹೇಳಿದ್ದೇನು…?

ಕಾಂಗ್ರೆಸ್ ಅಂದರೆ ನೆನಪಾಗೋದೆ ಗಾಂಧಿ ಕುಟುಂಬ. ಸ್ವಾತಂತ್ರ್ಯ ಪೂರ್ವದಿಂದಲೂ ರಾಜಕೀಯದಲ್ಲಿರುವ ಈ ಕುಟುಂಬದ ಎಲ್ಲರಿಗೂ ಪಾಲಿಟಿಕ್ಸ್ ಅಂದ್ರೆ ಇಷ್ಟ. ಈಗ ಈ ಸಾಲಿಗೆ ಪ್ರಿಯಾಂಕ ಪತಿ ರಾಬರ್ಟ್ ವಾದ್ರಾ Read more…

ಲೋಕಸಭೆಯಲ್ಲಿ ಹಿಜಾಬ್ ವಿಚಾರಕ್ಕೆ ಮಾತಿನ ಚಕಮಕಿ

ನವದೆಹಲಿ: ಲೋಕಸಭೆಯಲ್ಲಿ ಹಿಜಾಬ್ ವಿಚಾರ ಮತ್ತೆ ಪ್ರತಿಧ್ವನಿಸಿದ್ದು, ವಿವಾದದ ಬಗ್ಗೆ ಕೇಂದ್ರ ಸರ್ಕಾರ ಹೇಳಿಕೆ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ನಾಯಕ ಅಧೀರ ರಂಜನ್ ಚೌಧರಿ ಆಗ್ರಹಿಸಿದ್ದಾರೆ. ಹಿಜಾಬ್ ಧರಿಸುವುದು Read more…

BIG NEWS: ಲೋಕಸಭೆಯಲ್ಲೂ ಪ್ರತಿಧ್ವನಿಸಿದ ರಾಜ್ಯದ ಹಿಜಾಬ್ ವಿವಾದ: ಭಾರತದ ವೈವಿಧ್ಯತೆಯ ಅಂತ್ಯ ಎಂದು ಟೀಕೆ

ನವದೆಹಲಿ: ಕರ್ನಾಟಕದ ಹಿಜಾಬ್ ವಿಚಾರ ಲೋಕಸಭೆಯನ್ನು ತಲುಪಿದ್ದು,  ಪ್ರತಿಪಕ್ಷಗಳು ಹಿಜಾಬ್ ವಿವಾದವನ್ನು ಭಾರತದ ವೈವಿಧ್ಯತೆಯ ಅಂತ್ಯ ಎಂದು ಟೀಕಿಸಿವೆ. ಇತ್ತೀಚಿನ ಬೆಳವಣಿಗೆಗಳು ಭಾರತದ ವೈವಿಧ್ಯತೆಗೆ ಬೆದರಿಕೆಯಂತಿವೆ ಎಂದು ಲೋಕಸಭೆಯಲ್ಲಿ Read more…

BIG BREAKING NEWS: ಲೋಕಸಭೆಯಲ್ಲಿ ವಿಪಕ್ಷಗಳ ಕಾಲೆಳೆದ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನವದೆಹಲಿ: ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಬಗ್ಗೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದ್ದಾರೆ. ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ ಅವರು, ಲತಾ Read more…

ನಾನು ಸಾವಿಗೆ ಹೆದರಲ್ಲ, Z ಸೆಕ್ಯೂರಿಟಿ ಬೇಡ, A ವರ್ಗದ ನಾಗರಿಕನಾಗಿರಲು ಬಿಡಿ, ನ್ಯಾಯ ಕೊಡಿ; ಲೋಕಸಭೆಯಲ್ಲಿ ಓವೈಸಿ

ನವದೆಹಲಿ: ಎಐಎಂಐಎಂ ಪಕ್ಷದ ಮುಖ್ಯ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ತಮ್ಮ ಕಾರ್ ಮೇಲೆ ಗುಂಡಿನ ದಾಳಿ ನಡೆಸಿದ ಬಗ್ಗೆ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ನನಗೆ Z Read more…

ಗೋಮೂತ್ರ ಕುಡಿದು ನನ್ನ ಭಾಷಣಕ್ಕೆ ಸಿದ್ಧರಾಗಿ; ಬಿಜೆಪಿ ವಿರುದ್ಧ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಟ್ವೀಟ್..!

ತೃಣಮೂಲ ಕಾಂಗ್ರೆಸ್‌ನ ಫೈರ್‌ಬ್ರಾಂಡ್ ಸಂಸದೆ ಎಂದೇ ಪ್ರಸಿದ್ಧರಾಗಿರೊ ಮಹುವಾ ಮೊಯಿತ್ರಾ ಅವರು, ಲೋಕಸಭೆಯಲ್ಲಿ ತಮ್ಮ ಭಾಷಣಕ್ಕೂ ಮುನ್ನ ಟ್ವೀಟ್ ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ನಾನು ಮಾಡುವ ಭಾಷಣಕ್ಕೆ ಸಿದ್ಧರಾಗಿ Read more…

ಸಂಸತ್ ನಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕ ಮಂಡಿಸಿದ ಸಚಿವೆ ಇರಾನಿ

ನವದೆಹಲಿ: ದೇಶದಲ್ಲಿನ ಮಹಿಳೆಯರ ಮದುವೆ ವಯಸ್ಸನ್ನು 18 ರಿಂದ 21ಕ್ಕೆ ಏರಿಸುವ ಬಾಲ್ಯ ವಿವಾಹ ನಿಷೇಧ(ತಿದ್ದುಪಡಿ) ವಿಧೇಯಕವನ್ನು ಸಂಸತ್ ನಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ Read more…

BIG NEWS: ಹೆಲಿಕಾಪ್ಟರ್ ದುರಂತ ಕೇಸ್; ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವದಲ್ಲಿ ತನಿಖೆ; ಲೋಕಸಭೆಯಲ್ಲಿ ಮಾಹಿತಿ ನೀಡಿದ ರಾಜನಾಥ್ ಸಿಂಗ್

ನವದೆಹಲಿ: MI-17V5 ಹೆಲಿಕಾಪ್ಟರ್ ದುರಂತ ಪ್ರಕರಣದ ತನಿಖೆಗೆ ಏರ್ ಮಾರ್ಷಲ್ ಮನ್ವೆಂದ್ರ ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಲೊಕಸಭೆಯಲ್ಲಿ ಮಾಹಿತಿ Read more…

ಟ್ವಿಟರ್​ನಲ್ಲಿ ‘ಆಕರ್ಷಣೀಯ’ ಪದ ಬಳಸಿ ವಿವಾದಕ್ಕೆ ಸಿಲುಕಿದ ಸಂಸದ ಶಶಿ ತರೂರ್​….!

ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್​​ ಇಂದು ಟ್ವೀಟ್​ ಒಂದನ್ನು ಮಾಡಿದ್ದು ಈ ಟ್ವೀಟ್​ನ ಮೂಲಕ ಹೊಸದೊಂದು ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮೊದಲ ದಿನದ ಚಳಿಗಾಲದ Read more…

ಪ್ರತಿಭಟನೆಯಲ್ಲಿ ಪ್ರಾಣ ಕಳೆದುಕೊಂಡ 700 ರೈತರಿಗೆ ಪರಿಹಾರ, ಲೋಕಸಭೆಯಲ್ಲಿ ಘೋಷಣೆಗೆ ಆಗ್ರಹ

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷಗಳ ನಡುವೆ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ. ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ರದ್ದು ಮಾಡುವ Read more…

BIG NEWS: ಇಂದಿನಿಂದ ಸಂಸತ್ ಅಧಿವೇಶನ, ಬಿಜೆಪಿ -ವಿಪಕ್ಷಗಳ ವಾಕ್ಸಮರಕ್ಕೆ ವೇದಿಕೆ ಸಜ್ಜು

ನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಆರಂಭವಾಗಲಿದೆ. ಕೃಷಿ ಕಾಯ್ದೆ, ಬೆಲೆ ಏರಿಕೆ, ಪೆಗಾಸಸ್ ಬೇಹುಗಾರಿಕೆ, ಚೀನಾ ಗಡಿ ವಿವಾದ, ರಫೆಲ್ ಬಗ್ಗೆ ಆಡಳಿತ ಪಕ್ಷ Read more…

ಕೃಷಿ ಮಸೂದೆ ವಿರೋಧಿಸಿ ಟ್ರಾಕ್ಟರ್​ ಏರಿ ಬಂದ ರಾಹುಲ್

ನೂತನ ಕೃಷಿ ಮಸೂದೆಯನ್ನ ವಿರೋಧಿಸಿ ಸಂಸದ ರಾಹುಲ್​ ಗಾಂಧಿ ಸ್ವತಃ ತಾವೇ ಸಂಸತ್ತಿಗೆ ಟ್ರ್ಯಾಕ್ಟರ್​ ಚಲಾಯಿಸಿಕೊಂಡು ಬರುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಮೂಲಕ ನೂತನ ಕೃಷಿ ಮಸೂದೆ Read more…

ಸಂಸತ್ ನಲ್ಲಿ ಗಡಿ ಕ್ಯಾತೆ ತೆಗೆದ ಶಿವಸೇನೆಗೆ ರಾಜ್ಯದ ಸಂಸದರ ತಿರುಗೇಟು

ನವದೆಹಲಿ: ಲೋಕಸಭೆಯಲ್ಲಿ ಶಿವಸೇನೆ ಗಡಿ ವಿಚಾರದ ಬಗ್ಗೆ ಕ್ಯಾತೆ ತೆಗೆದಿದೆ. ಬೆಳಗಾವಿಯಲ್ಲಿ ಮರಾಠಿಗರ ರಕ್ಷಣೆಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಬೇಕು ಎಂದು ಹೇಳಿದ್ದು, ಇದಕ್ಕೆ ರಾಜ್ಯದ ಸಂಸದರು ತಿರುಗೇಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...