alex Certify ಲೋಕಸಭೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಕುಟುಂಬ ಕಲ್ಯಾಣ ಯೋಜನೆ ಸ್ಲೋಗನ್ ಮೂಲಕ ಕೇಂದ್ರ ಸರ್ಕಾರವನ್ನು ಕುಟುಕಿದ ರಾಹುಲ್

ಮೊದಲಿನಿಂದಲೂ ಕೃಷಿ ಕಾನೂನನ್ನ ವಿರೋಧಿಸುತ್ತಲೇ ಬಂದಿರುವ ಸಂಸದ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಲೋಕಸಭೆಯಲ್ಲಿ ಕೇಂದ್ರ ಸರ್ಕಾರವನ್ನ ಮತ್ತೊಮ್ಮೆ ಕುಟುಕಿದ್ದಾರೆ. ರೈತರು, ಸಣ್ಣ ಹಾಗೂ ಮಧ್ಯಮ Read more…

BIG BREAKING: ರೈತರ ಖಾತೆಗೆ ಹಣ ಜಮಾ, ಕೃಷಿ ಕಾಯ್ದೆ ಬಗ್ಗೆ ಮೋದಿ ಮುಖ್ಯ ಮಾಹಿತಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನವದೆಹಲಿ: ರೈತರು ಖಾತೆಗೆ ಹಣ ಹಾಕುವಂತೆ ಕೇಳಿರಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ರೈತರು ಕೇಳದಿದ್ದರೂ ನಾವು ಕಿಸಾನ್ ಸಮ್ಮಾನ್ ಯೋಜನೆ ಆರಂಭಿಸಿದೆವು ಎಂದು Read more…

ದೇಶದ ಜನತೆಗೆ ಗುಡ್ ನ್ಯೂಸ್: ಕೋವಿಡ್ ವ್ಯಾಕ್ಸಿನೇಷನ್ ನೋಂದಣಿಗೆ ಆಧಾರ್ ಕಡ್ಡಾಯವಲ್ಲ – ಆರೋಗ್ಯ ಸಚಿವರ ಸ್ಪಷ್ಟನೆ

 ನವದೆಹಲಿ: ಕೋವಿಡ್ ವ್ಯಾಕ್ಸಿನೇಷನ್ ಗಾಗಿ ಅರ್ಜಿಯಲ್ಲಿ ನೋಂದಣಿ ಮಾಡಲು ಆಧಾರ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಆರೋಗ್ಯ ಸಚಿವ ಅಶೋಕ್ ಕುಮಾರ್ ಚೌಬೆ ಲೋಕಸಭೆಯಲ್ಲಿ ಈ Read more…

ಮೊಬೈಲ್‌ ಆಪ್‌ ʼಬ್ಯಾನ್ʼ‌ ಆಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಕೇಂದ್ರ ಸಚಿವ

ಕಳೆದ ವರ್ಷ ಜೂನ್​ನಿಂದ ಇಲ್ಲಿಯವರೆಗೆ 266 ಮೊಬೈಲ್​ ಅಪ್ಲಿಕೇಶನ್​ಗಳನ್ನ ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಲಾಗಿದೆ. ಇನ್ನು ಈ ವಿಚಾರವಾಗಿ ಮಾತನಾಡಿದ ಕೇಂದ್ರ ಗೃಹ ಖಾತೆಯ Read more…

ಒಬಿಸಿ ವರ್ಗದವರಿಗೆ ಮುಖ್ಯ ಮಾಹಿತಿ: ಆದಾಯ ಮಾನದಂಡ ಮರುಪರಿಶೀಲನೆ

ನವದೆಹಲಿ: ಒಬಿಸಿ ಮೀಸಲು ಆದಾಯ ಮಾನದಂಡದ ಮರುಪರಿಶೀಲನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಲೋಕಸಭೆಗೆ ಸಮಾಜ ಕಲ್ಯಾಣ ಖಾತೆ ರಾಜ್ಯ ಸಚಿವ ಕೃಷ್ಣಪಾಲ್ ಸಿಂಗ್ ಗುರ್ಜರ್ ಈ ಬಗ್ಗೆ Read more…

ಫೆಬ್ರವರಿ 1ರಂದು ಮಂಡನೆಯಾಗಲಿದೆ ಕೇಂದ್ರ ಸರ್ಕಾರದ ಬಜೆಟ್.​​..!

ಈ ಬಾರಿಯ ಕೇಂದ್ರ ಬಜೆಟ್​​ ಫೆಬ್ರವರಿ 1ರಂದು ಮಂಡನೆಯಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಮಿತಿ ಮಾಹಿತಿ ನೀಡಿದೆ. ಜನವರಿ 29ರಿಂದ ಸಂಸತ್​ ಬಜೆಟ್​ ಅಧಿವೇಶನ ಆರಂಭವಾಗಲಿದ್ದು ಈ ದಿನ Read more…

BIG NEWS: ಮಾಜಿ ಸಿಎಂ ಸೊಸೆ ರಾಜಕೀಯಕ್ಕೆ ಎಂಟ್ರಿ –ಬಿಜೆಪಿ ಕಾರ್ಯಕ್ರಮದಲ್ಲಿ ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಭಾಗಿ

ಬೆಳಗಾವಿ: ಕೈಗಾರಿಕೆ ಸಚಿವ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಸೊಸೆ ಶ್ರದ್ಧಾ ಶೆಟ್ಟರ್ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ಅವರ ಕಿರಿಯ Read more…

ಹಿಂದಿ ಹೇರಿಕೆ ವಿರೋಧಿಸಿ ಸಂಸತ್ತಿನಲ್ಲಿ ಮಂಡ್ಯ ಸಂಸದೆ ಸುಮಲತಾ ಗುಡುಗು

ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ತ್ರಿಭಾಷಾ ಸೂತ್ರವನ್ನು ಬಲವಾಗಿ ವಿರೋಧಿಸಿರುವ ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ, ನಾವು ಹಿಂದಿಯನ್ನು ಪ್ರೀತಿಸುತ್ತೇವೆ ಮತ್ತು ಗೌರವಿಸುತ್ತೇವೆ. ಆದರೆ ಹಿಂದಿ ಹೇರಿಕೆಯನ್ನು ಯಾವುದೇ Read more…

2000 ಮುಖಬೆಲೆಯ ನೋಟಿನ ಕುರಿತು ಮಹತ್ವದ ಹೇಳಿಕೆ ನೀಡಿದ ಕೇಂದ್ರ ಸಚಿವ

ಕೇಂದ್ರ ಸರ್ಕಾರ 1000 ಹಾಗೂ 500 ಮುಖಬೆಲೆಯ ನೋಟುಗಳನ್ನು ನಿಷೇಧಿಸಿ 2000 ಮುಖಬೆಲೆಯ ನೋಟನ್ನು ಮುದ್ರಿಸಿದ ಬಳಿಕ ಈ ನೋಟಿನ ಕುರಿತು ಚರ್ಚೆಗಳು ನಡೆದುಕೊಂಡು ಬಂದಿವೆ. ಕೇಂದ್ರ ಸರ್ಕಾರ Read more…

ಸಂಸದರ ಸಂಬಳದಲ್ಲಾಗಲಿದೆ ಶೇ.30 ರಷ್ಟು ಕಡಿತ

ಕೇಂದ್ರದ ಮೋದಿ ಸರ್ಕಾರ ಸಂಸದರ ವೇತನಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಲೋಕಸಭೆಯಲ್ಲಿ ಸರ್ಕಾರ ಸೋಮವಾರ ಮಸೂದೆಯನ್ನು ಪರಿಚಯಿಸಿದೆ. ಸಂಸದರ ವೇತನವನ್ನು ಒಂದು ವರ್ಷದ ಮಟ್ಟಿಗೆ ಶೇಕಡಾ 30ರಷ್ಟು Read more…

ನ.29ರೊಳಗೆ ನಡೆಯಲಿದೆ ಬಿಹಾರ ಚುನಾವಣೆ

ಈ ವರ್ಷ ಬಿಹಾರ ಚುನಾವಣೆ ಜೊತೆ ಒಂದು ಲೋಕಸಭೆ ಹಾಗೂ 64 ವಿಧಾನಸಭೆಯ ಸೀಟುಗಳಿಗೆ ಉಪ ಚುನಾವಣೆ ನಡೆಯಲಿದೆ. ಹೀಗೆಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ನವೆಂಬರ್ 29 Read more…

ಬಿಗ್ ನ್ಯೂಸ್: ಸೆ.14 ರಿಂದ ಭಾನುವಾರವೂ ರಜೆ ಇಲ್ಲದೆ ಸತತ 18 ದಿನ ಸಂಸತ್ ಅಧಿವೇಶನ

ನವದೆಹಲಿ: ಕೊರೋನಾ ನಡುವೆ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ದಿನ ನಿಗದಿಯಾಗಿದೆ. ಸೆಪ್ಟೆಂಬರ್ 14 ರಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನ ರಜೆ, ವೀಕೆಂಡ್ ಬ್ರೇಕ್ ಇಲ್ಲದೇ ಸತತ 18 ದಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...