alex Certify ಲೋಕಾಯುಕ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್

ಮೈಸೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್

ಚಿಕ್ಕಮಗಳೂರು: ಕಡೂರು ತಾಲೂಕು ಸರ್ವೆಯರ್ ಅಶೋಕ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹುಲ್ಲೇಹಳ್ಳಿಯ ವೆಂಕಟೇಶ್ ಅವರ ಬಳಿ ಲಂಚ ಸ್ವೀಕರಿಸುವಾಗ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ Read more…

BREAKING: ಲೋಕಾಯುಕ್ತ ಬಲೆಗೆ ಬಿದ್ದ ಲಂಚ ಬಾಕ ಪಿಎಸ್ಐ

ಮೈಸೂರು: ಪ್ರಕರಣವೊಂದನ್ನು ಇತ್ಯರ್ಥಪಡಿಸಲು ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆ ಬಿದ್ದಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಠಾಣೆ ಪಿಎಸ್ಐ ಶಿವಶಂಕರ್ ಬಲೆಗೆ ಬಿದ್ದವರು. ಶಿವಶಂಕರ್ 80 Read more…

BREAKING: 10 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ‘ಲೋಕಾ’ ಬಲೆಗೆ ಬಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ

ಕಾರವಾರ: ಲಂಚ ಸ್ವೀಕರಿಸುತ್ತಿದ್ದ ನಗರ ಯೋಜನಾ ಸದಸ್ಯ ಶಿವಾನಂದ ತಾಮ್ರಣ್ಣನವರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. Read more…

BREAKING NEWS: ಮುಡಾ ಹಗರಣ: ಲೋಕಾಯುಕ್ತ ತನಿಖೆಯ ಅಂತಿಮ ವರದಿ ಸಲ್ಲಿಕೆ | MUDA Scam

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಎಸ್ ಪಿ ಉದೇಶ್, ಹಿರಿಯ ಅಧಿಕಾರಿಗಳಿಗೆ ತನಿಖೆಯ ಅಂತಿಮ ವರದಿ ಸಿಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ Read more…

BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಎಸಿ ಕಚೇರಿಯ ಕೇಸ್ ವರ್ಕರ್!

ಕೋಲಾರ: ಲಂಚಕ್ಕೆ ಕೈಯೊಡ್ಡಿದಾಗಲೇ ಕೋಲಾರ ಎಸಿ ಕಚೇರಿಯ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಕೋಲಾರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಎಸಿ ಕಚೇರಿಯ ಕೇಸ್ ವರ್ಕರ್ Read more…

BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಪತಿ ಹಾಗೂ ಉಪಾಧ್ಯಕ್ಷ

ಮಂಡ್ಯ: 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಪತಿ ಹಾಗೂ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. Read more…

PWD ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಮಂಡ್ಯ: ಮಂಡ್ಯ ಜಿಲ್ಲೆಯ ಪಿಡಬ್ಲ್ಯೂಡಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ನೇತೃತ್ವದಲ್ಲಿ Read more…

BREAKING NEWS: ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಮೂವರು ಅಧಿಕಾರಿಗಳು: ಓರ್ವ ಪರಾರಿ

ದೇವನಹಳ್ಳಿ: ಜಮೀನು ಪೌತಿ ಖಾತೆ ಮಾಡಿಕೊಡಲು 2.5 ಲಕ್ಷ ರೂಪಾಯಿ ಲಂಚಕ್ಕೆ ಕೈಯೊಡ್ಡಿದಾಗಲೇ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ Read more…

BIG NEWS: ಮುಡಾ ಹಗರಣ: ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ವಿರುದ್ಧ ಲೋಕಾಯುಕ್ತ, ಇಡಿಗೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಇದೀಗ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ Read more…

ಲಂಚ ಸ್ವೀಕರಿಸುತ್ತಿದ್ದ ಪೊಲೀಸ್ ನಿರೀಕ್ಷಕ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಮಂಗಳೂರು: ಪೊಲೀಸ್ ಠಾಣೆಯಿಂದ ಸ್ಕೂಟರ್ ಬಿಡುಗಡೆ ಮಾಡಲು ಮೂರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮೊಹಮ್ಮದ್ ಶರೀಫ್ ಕೆ. Read more…

ಮುಡಾ ಹಗರಣ: ನಾಳೆ ಹೈಕೋರ್ಟ್ ಗೆ ಲೋಕಾಯುಕ್ತ ತನಿಖಾ ವರದಿ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಅವರಿಗೆ ಮೈಸೂರು ನಗರಾಭಿವೃಧ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿ ಅಂತಿಮ ವರದಿಯನ್ನು ಸಿದ್ಧಪಡಿಸಿರುವ ಮೈಸೂರು ಲೋಕಾಯುಕ್ತ Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಬೆಂಗಳೂರು: 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಗ್ರಾಮದಲ್ಲಿ ನಡೆದಿದೆ. ಟಿ.ಬೇಗೂರು ಗ್ರಾಮ Read more…

BIG NEWS: ಸರ್ಕಾರದ ವಿರುದ್ಧ ಮತ್ತೆ ಬಿಜೆಪಿ ಹೋರಾಟ ಆರಂಭ: ಆರ್. ಅಶೋಕ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ Read more…

BIG NEWS: ಮುಡಾ ಹಗರಣ: ಕ್ಲೀನ್ ಚಿಟ್ ಬಗ್ಗೆ ನನಗೆ ಗೊತ್ತಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಿಎಂ Read more…

4 ಪರ್ಸೆಂಟ್ ಲಂಚ ಕೇಳಿದ ನೌಕರ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಮಹಾನಗರ ಪಾಲಿಕೆಯ ಇಂಜಿನಿಯರ್ ವಿಭಾಗದ ಅಕೌಂಟ್ ಸೆಕ್ಷನ್ ಕೇಸ್ ವರ್ಕರ್ ಸಿದ್ದೇಶ್ವರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಾಲಿಕೆ ಆವರಣದಲ್ಲಿರುವ ಇಂಜಿನಿಯರಿಂಗ್ ಕಟ್ಟಡದ Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ, ಸಹಾಯಕ ಕಾರ್ಯಪಾಲಕ ಇಂಜಿನಿಯರ್

ಹಾಸನ: ಲಂಚಕ್ಕೆ ಕೈಯೊಡ್ಡಿದಾಗಲೇ ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ ಹಾಗೂ ಸಹಾಯಕ Read more…

BREAKING: 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ASI

ಬೆಂಗಳೂರು ಸಂಜಯನಗರ ಠಾಣೆಯ ಎಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಪ್ತಿ ಮಾಡಿದ್ದ ಆಟೋ ಬಿಡುಗಡೆಗಾಗಿ 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಎಎಸ್ಐ ವಿಜಯಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 50 Read more…

BIG NEWS: ಲಂಚಕ್ಕೆ ಕೈಯ್ಯೊಡ್ಡಿದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಗೆ ಬಿದ್ದ ಇಬ್ಬರು ಅಧಿಕಾರಿಗಳು

ಶಿವಮೊಗ್ಗ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನೀರಾವರಿ ನಿಗಮದ ಸೆಕ್ಷನ್ ಆಫೀಸರ್ ಕೊಟ್ರಪ್ಪ ಹಾಗೂ ಅರವಿಂದ್ ಬಂಧಿತ ಆರೋಪಿಗಳು. Read more…

BIG NEWS: ಅಬಕಾರಿ ಇಲಾಖೆ ಲಂಚ ಪ್ರಕರಣ: ಲೋಕಾಯುಕ್ತದಲ್ಲಿ FIR ದಾಖಲು

ಮಂಡ್ಯ: ಮಂಡ್ಯ ಅಬಕಾರಿ ಇಲಾಖೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಶುರುವಾಗಿದೆ. ಮಂಡ್ಯ ಲೋಕಾಯುಕ್ತ ಅಧಿಕಾರಿಗಳು ಅಬಕಾರಿ ಇಲಾಖೆ ಡಿಸಿ ರವಿಶಂಕರ್ ಹಾಗೂ ಮದ್ದೂರು Read more…

ಲಂಚ ಸ್ವೀಕರಿಸುತ್ತಿದ್ದ ನರ್ಸ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಹೆರಿಗೆ ಮಾಡಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದ ನರ್ಸ್ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೀಣ್ಯ ದಾಸರಹಳ್ಳಿ ಮಲ್ಲಸಂದ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಗಂಗಾಲಕ್ಷ್ಮಿ Read more…

BIG NEWS: ಬಿಬಿಎಂಪಿ ಅಧಿಕಾರಿ, ಬೆಸ್ಕಾಂ ಇಂಜಿನಿಯರ್, ಆರೋಗ್ಯ ಇಲಾಖೆ ಅಧಿಕಾರಿಗಳ ಮನೆ ಮೇಲೂ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಸ್ಕಾಂ, ಮಹಾನಗರ ಪಾಲಿಕೆ, ಆರೋಗ್ಯ Read more…

BIG NEWS: ಬೆಂಗಳೂರು, ಕಲಬುರಗಿ, ರಾಯಚೂರು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೆಸ್ಕಾಂ, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ Read more…

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 48 ಕೋಟಿ ರೂ. ಗುಳುಂ: ಸಂತೋಷ್ ಲಾಡ್ ರಾಜೀನಾಮೆಗೆ ಬಿಜೆಪಿ ಆಗ್ರಹ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 47.99 ಕೋಟಿ ರೂಪಾಯಿ ಗುಳುಂ ಮಾಡಲಾಗಿದೆ ಎಂದು ಬಿಜೆಪಿ ನಿಯೋಗದಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಯಾವುದೇ ಆರೋಗ್ಯ ತಪಾಸಣೆ ನಡೆಸದೆ Read more…

BIG NEWS: ಕೆ.ಸಿ. ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ನಗರದ ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮುಖ್ಯ ಲೋಕಾಯುಕ್ತ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾ.ಫಣೀಂದ್ರ, ನ್ಯಾ.ಬಿ.ವೀರಪ್ಪ ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿ Read more…

BIG NEWS: ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಮೂವರು ಅಧಿಕಾರಿಗಳು: ಲೋಕಾಯುಕ್ತಕ್ಕೆ ದೂರು

ಮೈಸೂರು: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೈಸೂರಿನ ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ Read more…

ಮುಡಾ ಹಗರಣ: ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ; ಸರ್ಚ್ ವಾರೆಂಟ್ ಜಾರಿ ಮಾಡದ್ದನ್ನು ಸಚಿವರಿಗೆ ತಿಳಿಸಲಾಗಿದೆ: ಸ್ನೇಹಮಯಿ ಕೃಷ್ಣ ಆರೋಪ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ ಎಂದು ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ Read more…

ಬಿಜೆಪಿ ಅವಧಿಯಲ್ಲಿ 40% ಕಮಿಷನ್ ಆರೋಪ ಸತ್ಯಕ್ಕೆ ದೂರ: ಲೋಕಾಯುಕ್ತ ತನಿಖಾ ವರದಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ಕಾಮಗಾರಿಗಳ ಗುತ್ತಿಗೆಗೆ ಸಂಬಂಧಿಸಿದಂತೆ ಕೇಳಿ ಬಂದಿದ್ದ 40% ಕಮಿಷನ್ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಲೋಕಾಯುಕ್ತ ಪೊಲೀಸ್ ವಿಭಾಗ ತನಿಖಾ ವರದಿ Read more…

BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ

ಕಾರವಾರ: 50 ಸಾವಿರ ರೂಪಾಯಿ ಲಂಚ ಪಡೆಯುವಾಗ ಪುರಸಭೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಭಟ್ಕಳ ಪುರಸಭೆ ಮುಖ್ಯಾಧಿಕಾರಿ ನೀಲಕಂಠ Read more…

BIG NEWS: ಲೋಕಾಯುಕ್ತ ದಾಳಿ: ಹಣದ ಗಂಟನ್ನು ಕಿಟಕಿಯಿಂದ ಹೊರಗೆ ಎಸೆದ ಇಂಜಿನಿಯರ್

ಹಾವೇರಿ: ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆಯಿಂದಲೇ ರಾಜ್ಯದ ವಿವಿಧೆಡೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಹಾವೇರಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
5 důvodů, proč Co smí a nesmí Nikdy si ho nekupujte: Nebezpečí pití vody s citronem ráno: Buďte opatrní Odhalení dokonalého způsobu mazání koláčů: tajemství zlatavé kůrky od