alex Certify ಲೋಕಾಯುಕ್ತ ದಾಳಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ತಾಲೂಕಿನ ಅಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ ಯೋಗೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗದ ನವುಲೆ ನಿವಾಸಿ ಬಿ. Read more…

17 ಸೈಟ್, 27 ಎಕರೆ ಕೃಷಿ ಭೂಮಿ: ‘ಲೋಕಾ’ ದಾಳಿಯಲ್ಲಿ ಪತ್ತೆಯಾಯ್ತು ಅಧಿಕಾರಿಯ ಆಕ್ರಮ ಸಂಪತ್ತು

ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಅಕ್ರಮ Read more…

RTO ಅಧಿಕಾರಿಗಳಿಗೂ ಲೋಕಾಯುಕ್ತ ಬಿಗ್ ಶಾಕ್; ವಿಜಯಪುರ, ಬಾಗಲಕೋಟೆಯಲ್ಲಿ ಅಧಿಕಾರಿಗಳ ದಾಳಿ

ಬಾಗಲಕೋಟೆ: ಆರ್.ಟಿ.ಓ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಆರ್.ಟಿ.ಓ ಅಧಿಕಾರಿ ಷಣುಗಪ್ಪ ತೀರ್ಥ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು Read more…

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಕಾರವಾರ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ Read more…

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಗ್ರಾಪಂ ಕಾರ್ಯದರ್ಶಿ ಬಲೆಗೆ

ಕೋಲಾರ: 2000 ರೂ. ಲಂಚ ಸ್ವೀಕರಿಸುವಾಗ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗೋವಿಂದಪ್ಪ Read more…

BIG NEWS: ಲಂಚಕ್ಕೆ ಕೈಯೊಡ್ದಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಕಾರ್ಯಪಾಲಕ ಅಭಿಯಂತರ

ಬೆಳಗಾವಿ: 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಖಾನಾಪುರದ ಪಂಚಾಯತ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ದುರದುಂಡೇಶ್ವರ ಮಹಾದೇವ Read more…

BIG NEWS: ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

ತುಮಕೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಎಸ್ ಟಿ ಹಣ ಕಡಿತ ಮಾಡಲು 40 ಸಾವಿರ ರೂಪಾಯಿ Read more…

50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ನಗರದ ಎಪಿಎಂಸಿ ಕಾರ್ಯದರ್ಶಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಲೈಸೆನ್ಸ್ ಕೇಸ್ ವರ್ಕರ್ ಯೋಗೇಶ್ Read more…

15,000 ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: ಬಲೆಗೆ ಬಿದ್ದ ಮೆಸ್ಕಾಂ ಇಂಜಿನಿಯರ್

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದಾರದಹಳ್ಳಿ ಮೆಸ್ಕಾಂ ಉಪ ವಿಭಾಗದ ಕಿರಿಯ ಇಂಜಿನಿಯರ್ ಮಂಜುನಾಥ್ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿದ್ಯುತ್ ಸಂಪರ್ಕ ಕಾಮಗಾರಿಗೆ ಅನುಮೋದನೆ ನೀಡಲು Read more…

ಕೋಲಾರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ: ತಾಲೂಕು ಕಚೇರಿ ವಿರುದ್ಧ ಸಾರ್ವಜನಿಕರಿಂದ ಸಾಲು ಸಾಲು ದೂರು, ಲಂಚ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೋಲಾರ ತಾಲೂಕು ಕಚೇರಿ ಮೆಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. Read more…

ಲೋಕಾಯುಕ್ತ ಬಲೆಗೆ ಬಿದ್ದ KSRTC ಅಧಿಕಾರಿ

ಚಿಕ್ಕಮಗಳೂರು: ಚಾಲಕನಿಂದ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಗೆ ಬಸ್ ಚಾಲಕನಿಂದ 10,000 ರೂ. ಲಂಚ ಸ್ವೀಕರಿಸುವಾಗ ರೆಡ್ Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ

ಕಲಬುರ್ಗಿ: 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಗ್ರಾಮ ಪಂಚಾಯ್ತಿ ಕಾರ್ಯದರ್ಶಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರ್ಗಿ ಜಿಲ್ಲೆಯ ಮರತೂರ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಅಶೋಕ್ ಪಡಶೆಟ್ಟಿ ಲೋಕಾಯುಕ್ತ Read more…

BIG NEWS: ಜನನ ಪ್ರಮಾಣ ಪತ್ರಕ್ಕೆ ಲಂಚಕ್ಕೆ ಬೇಡಿಕೆ: ಎಫ್ ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಲಂಚ ಪಡೆಯುತ್ತಿದ್ದಾಗ ಎಫ್ ಡಿಎ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗ ಪಾಲಿಕೆ ಎಫ್ Read more…

BREAKING NEWS: ಠಾಣೆ ಆವರಣದಲ್ಲಿಯೇ ಲಂಚಕ್ಕೆ ಕೈಯೊಡ್ಡಿದ್ದ ಹಿರಿಯ ಪೊಲೀಸ್ ಪೇದೆ; ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ಟೇಬಲ್

ದಾವಣಗೆರೆ: ಲಂಚಕ್ಕೆ ಕೈಯೊಡ್ಡಿದಾಗಲೇ ಹೆಡ್ ಕಾನ್ಸ್ಟೇಬಲ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಮಾಯಕೊಂಡ ಠಾಣೆಯ ಹೆಡ್ ಕಾನ್ಸ್ಟೇಬಲ್ ಹೊನ್ನೂರಸ್ವಾಮಿ ಲೋಕಾಯುಕ್ತ Read more…

BIG BREAKING: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು: ಮಂಡ್ಯ, ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ಹರ್ಷ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಮಂಡ್ಯ ಲೋಕೋಪಯೋಗಿ Read more…

ಗ್ರಾಮ ಪಂಚಾಯಿತಿ ಸದಸ್ಯನ ಆಸ್ತಿ ಕಂಡು ದಂಗಾದ ಅಧಿಕಾರಿಗಳು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಲೋಕಾಯುಕ್ತ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಆರು ಮಂದಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದು, ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ 35 Read more…

BREAKING NEWS: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ಬಡಿದ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಬೆಸ್ಕಾಂ Read more…

BIG NEWS: ಪುರಸಭೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಮಂಡ್ಯ: ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ಪುರಸಭೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ಪುರಸಭೆಯ ಮುಖ್ಯಾಧಿಕಾರಿ ರಾಣಿ ಹಾಗೂ ಕಂದಾಯ Read more…

ಫೋನ್ ಪೇ ಮೂಲಕ 83 ಸಾವಿರ ಪಡೆದು ಮತ್ತೆ 1.50 ಲಕ್ಷ ರೂ. ಲಂಚ ಸ್ವೀಕರಿಸತ್ತಿದ್ದ ಎಇಇ, ಜೆಇ ಲೋಕಾಯುಕ್ತ ಬಲೆಗೆ

ಧಾರವಾಡ: ಲಂಚ ಸ್ವೀಕರಿಸುತ್ತಿದ್ದಾಗಲೇ ಶಿಗ್ಗಾಂವಿ ಏತ ನೀರಾವರಿ ಉಪ ವಿಭಾಗದ ಎಇಇ, ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಧಾರವಾಡದಲ್ಲಿರುವ ಶಿಗ್ಗಾಂವಿ ಏತ ನೀರಾವರಿ ಇಲಾಖೆ ಕಚೇರಿಯಲ್ಲಿ 1.50 ಲಕ್ಷ Read more…

ದಂಗಾಗಿಸುವಂತಿದೆ ಲೋಕಾಯುಕ್ತ ದಾಳಿ ವೇಳೆ ಪತ್ತೆಯಾದ ಈ ಅಧಿಕಾರಿ ಆಸ್ತಿ…!

ಬೆಂಗಳೂರು: ಬೆಳಗಾವಿ ಕ್ರೆಡಲ್ ಅಧಿಕಾರಿ ತಿಮ್ಮರಾಜಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಅಪಾರ ಪ್ರಮಾಣದಲ್ಲಿ ಆದಾಯ ಮೀರಿ ಆಸ್ತಿ ಹೊಂದಿರುವುದು ಗೊತ್ತಾಗಿದೆ. ಬೆಳಗಾವಿ ಕ್ರೆಡಲ್ ಅಧೀಕ್ಷಕ ಅಭಿಯಂತರ Read more…

ಕರೆಂಟ್ ಕಳ್ಳತನ ಆರೋಪದಲ್ಲಿ ಮಾಜಿ ಸಿಎಂ HDKಗೆ ದಂಡ ವಿಧಿಸಿದ್ದ ಬೆಸ್ಕಾಂ ಅಧಿಕಾರಿಗಳ ಮನೆ ಮೇಲೆ ಲೊಕಾಯುಕ್ತ ದಾಳಿ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 63 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು, ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಅವರಲ್ಲಿ ಇತ್ತೀಚೆಗೆ Read more…

BIG NEWS: ಲೋಕಾಯುಕ್ತ ದಾಳಿ ನಡೆಯುತ್ತಿದ್ದಂತೆ ಬೆಸ್ಕಾಂ ಇಇ ಬಿಪಿ ಏರುಪೇರು

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, 63 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಜಯನಗರ ಬೆಸ್ಕಾಂ ಉಪವಿಭಾಗದ ಇಇ Read more…

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ: ಇಲ್ಲಿದೆ ವಿವಿಧೆಡೆ ದಾಳಿಯ ವಿವರ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮತ್ತು ಅವರಿಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ Read more…

BIG BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: 13 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ರಾಜ್ಯದ 63 Read more…

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಎಸ್ ಡಿಸಿ

ಬೆಳಗಾವಿ: ಪಹಣಿ ಪತ್ರ ಮಾಡಿಕೊಡಲು ಲಂಚಕ್ಕೆ ಕೈಯೊಡ್ದಿದ್ದ ಎಸ್ ಡಿಸಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ. ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಬೈಲಹೊಂಗಲ Read more…

ಚಾಲಕನ ಮೂಲಕ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಬಲೆಗೆ

ಬೆಂಗಳೂರು: ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಚೀಫ್ ಜನರಲ್ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾಗರಾಜ್ ಎಂ.ಎಲ್. ಲೋಕಾಯುಕ್ತ ಬಲೆಗೆ ಬಿದ್ದ ಚೀಪ್ ಜನರಲ್ ಮ್ಯಾನೇಜರ್ ಆಗಿದ್ದಾರೆ. ಕಾರ್ Read more…

BIG NEWS: 5 ಸಾವಿರ ಲಂಚಕ್ಕೆ ಕೈಯೊಡ್ಡಿದ್ದ ಶಿರಸ್ತೆದಾರ್ ಲೋಕಾಯುಕ್ತ ಬಲೆಗೆ

ದಾವಣಗೆರೆ: ಲಂಚಕ್ಕೆ ಕೈಯೊಡ್ಡಿದಾಗಲೇ ಚನ್ನಗಿರಿ ತಾಲೂಕು ಕಚೇರಿಯ ಶಿರಸ್ತೆದಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ. ಸುಧೀರ್ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ್. ದಾವಣಗೆರೆ ಜಿಲ್ಲೆಯ ಚನ್ನಗಿರಿ Read more…

ಬಳ್ಳಾರಿ RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಬಲೆಗೆ

ಬಳ್ಳಾರಿ: ಬಳ್ಳಾರಿಯ ಆರ್.ಟಿ.ಒ. ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಲಂಚ ಪಡೆಯುತ್ತಿದ್ದ ಆರ್.ಟಿ.ಒ. ಸಿಬ್ಬಂದಿ ಮತ್ತು ಏಜೆಂಟ್ ವಶಕ್ಕೆ ಪಡೆಯಲಾಗಿದೆ. ಆರ್.ಟಿ.ಒ. ಸಿಬ್ಬಂದಿ Read more…

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ `ಲೋಕಾಯುಕ್ತ ಶಾಕ್’ : ಬೆಂಗಳೂರು ಸೇರಿ ರಾಜ್ಯದ ಹಲವಡೆ ದಾಳಿ

ಬೆಂಗಳೂರು : ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ Read more…

ಮಠಕ್ಕೆ ದಾನದ ಜಮೀನು ನೋಂದಣಿಗೆ ಲಂಚ ಸ್ವೀಕರಿಸುತ್ತಿದ್ದ ಸಬ್ ರಿಜಿಸ್ಟ್ರಾರ್ ಲೋಕಾಯುಕ್ತ ಬಲೆಗೆ

ಕಾರವಾರ: ಮೂರು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಶಿರಸಿ ಸಬ್ ರಿಜಿಸ್ಟ್ರಾರ್ ರಾಧಮ್ಮ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾಸನಕೊಪ್ಪದ ಬಸವರಾಜ ನಂದಿಕೇಶ್ವರ ಮಠದಿಂದ ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...