alex Certify ಲೋಕಾಯುಕ್ತ ದಾಳಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ದಂಗಾಗುವಂತಿದೆ ತಹಶೀಲ್ದಾರ್ ಆಸ್ತಿ: ರಾತ್ರಿಯಿಡಿ ಮುಂದುವರೆದ ಪರಿಶೀಲನೆ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಕೆಆರ್ ಪುರ ತಹಶೀಲ್ದಾರ್ ಎಸ್. ಅಜಿತ್ ಕುಮಾರ್ ರೈ ಮನೆ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನ ಬೆಳಗ್ಗೆ Read more…

ಲಂಚ ಸ್ವೀಕರಿಸುತ್ತಿದ್ದ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಜುನಾಥ್ ಎಂಬುವವರಿಂದ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ನಿವೇಶನವನ್ನು Read more…

BIG NEWS: ಲಂಚಕ್ಕೆ ಕೈಯೊಡ್ಡಿದ್ದ PDO ಲೋಕಾಯುಕ್ತ ಬಲೆಗೆ

ಮಂಗಳೂರು: ಲಂಚ ಪಡೆಯುತ್ತಿದ್ದಾಗಲೇ ಕೊಕ್ರಾಡಿ ಗ್ರಾಮ ಪಂಚಾಯತ್ ಪಿಡಿಒ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪಿಡಿಒ ಮಹೇಶ್ ಲೋಕಾಯುಕ್ತ Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ Read more…

BIG NEWS: ಗ್ರಾಮಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಮಂಡ್ಯ: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ತಾಲೂಕಿನ ಬೇಲೂರಿನಲ್ಲಿ ನಡೆದಿದೆ. ಬೇಲೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ Read more…

BREAKING: ಬೆಂಗಳೂರು ಸೇರಿ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ನಿವಾಸದಲ್ಲಿ Read more…

BIG BREAKING: ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಗ್‌ ರಿಲೀಫ್;‌ ಹೈಕೋರ್ಟ್‌ ನಿಂದ ನಿರೀಕ್ಷಣಾ ಜಾಮೀನು ಮಂಜೂರು

ತಮ್ಮ ಪುತ್ರನ ಕಚೇರಿ ಹಾಗೂ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಚನ್ನಗಿರಿ ಕ್ಷೇತ್ರದ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಮಧ್ಯಂತರ Read more…

ಸಚಿವ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿ ಕುರಿತಂತೆ ಸ್ಪಷ್ಟನೆ ನೀಡಿದ ಪ್ರಹ್ಲಾದ್ ಜೋಶಿ

ವಸತಿ ಸಚಿವ ವಿ. ಸೋಮಣ್ಣ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿ ರಾಜ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ Read more…

BIG NEWS: ಸಿದ್ದರಾಮಯ್ಯ ಕೂಡ ನನ್ನ ಆಪ್ತರೇ ಎಂದು ಟಾಂಗ್ ನೀಡಿದ ಯಡಿಯೂರಪ್ಪ

ಬೆಳಗಾವಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಕಾಂಗ್ರೆಸ್ ಒತ್ತಾಯಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಡಾಳ್ ವಿರೂಪಾಕ್ಷಪ್ಪ ಬಗ್ಗೆ ಲೋಕಾಯುಕ್ತ ಕ್ರಮ Read more…

‘ಲೋಕಾ’ ದಾಳಿ ಬೆನ್ನಲ್ಲೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೊಂದು ಶಾಕ್

ಬೆಂಗಳೂರು: ಲೋಕಾಯುಕ್ತ ದಾಳಿ ಬೆನ್ನಲ್ಲೇ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಐಟಿ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ FIR ದಾಖಲು

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಮತ್ತಿತರರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಶಾಸಕರಿಗೆ ಬಂಧನ ಭೀತಿ ಎದುರಾಗಿದೆ. ಮಾಡಾಳ್ ವಿರೂಪಾಕ್ಷಪ್ಪ ಪುತ್ರ Read more…

BIG NEWS: ಬಿಜೆಪಿ ಶಾಸಕನ ಪುತ್ರನ ಮೇಲೆ ಲೋಕಾಯುಕ್ತ ದಾಳಿ; ಸಿ.ಟಿ. ರವಿ ಹೇಳಿದ್ದೇನು….?

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ಸರ್ಕಾರ ದಕ್ಷ Read more…

ಈಗಲೇ ಯಾವುದನ್ನೂ ಹೇಳಲಾಗದು; ಲೋಕಾ ದಾಳಿ ಕುರಿತು ಗೃಹ ಸಚಿವರ ಪ್ರತಿಕ್ರಿಯೆ

ಶಿವಮೊಗ್ಗ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಈಗಲೇ ಯಾವುದೂ ಹೇಳಲು Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ FIRಗೆ ಕೋರ್ಟ್ ಸೂಚನೆ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗ

ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಶಾಸಕರೂ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ Read more…

BIG NEWS: ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ….? ಸಿಎಂ ಯಾಕೆ ರಾಜೀನಾಮೆ ಕೊಡಬೇಕು…..? ಸಚಿವ ಮಾಧುಸ್ವಾಮಿ ಸಮರ್ಥನೆ

ಬೆಂಗಳೂರು: ಶಾಸಕರ ಮಗ ಲಂಚ ಪಡೆದರೆ ಶಾಸಕರು, ಸಿಎಂ ಯಾಕೆ ರಾಜಿನಾಮೆ ಕೊಡಬೇಕು? ಇದಕ್ಕೂ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಸಂಬಂಧವಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ. Read more…

BIG NEWS: ಬಿಜೆಪಿ ಭ್ರಷ್ಟಾಚಾರಕ್ಕೆ ದಾಖಲೆ ಕೇಳಿದ್ದ ಸಿಎಂ; ಇದಕ್ಕಿಂತ ಸಾಕ್ಷಿ ಬೇಕಾ ? ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ: ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಮ್ಮ ಬಳಿ ದಾಖಲೆಗಳನ್ನು ಕೇಳಿದ್ದಾರೆ. ಈಗ ಬಿಜೆಪಿ ಶಾಸಕರ ಪುತ್ರ ಲಂಚ ಪಡೆಯುತ್ತಿರುವಾಗಲೇ ಸಿಕ್ಕಿ ಬಿದ್ದಿದ್ದಾರೆ. Read more…

BIG NEWS: ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು ? ಮೋದಿ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ ? ಬಿಜೆಪಿಗೆ ಕಾಂಗ್ರೆಸ್ ಖಡಕ್ ಪ್ರಶ್ನೆ

ಬೆಂಗಳೂರು: ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ…! ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು? ಎಂದು ರಾಜ್ಯ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ. Read more…

BIG NEWS: ಲೋಕಾಯುಕ್ತ ದಾಳಿ ಕೇಸ್; ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದ ನಳೀನ್ ಕುಮಾರ್ ಕಟೀಲ್

ಬೀದರ್: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ Read more…

BIG NEWS: ಕೆ ಎಸ್ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕರ ಮನೆ ಮೇಲೂ ಲೋಕಾಯುಕ್ತ ದಾಳಿ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ನಿಗಮ-KSDL ಅಧ್ಯಕ್ಷ ಮತ್ತು ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಬೆನ್ನಲ್ಲೇ ಇದೀಗ ವ್ಯವಸ್ಥಾಪಕ ನಿರ್ದೇಶಕರ ಮನೆ ಮೇಲೂ ಲೋಕಾಯುಕ್ತ Read more…

Breaking News: ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಗೆ 14 ದಿನ ನ್ಯಾಯಾಂಗ ಬಂಧನ

ಗುರುವಾರದಂದು ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯಲ್ಲಿ ಸಿಕ್ಕಿಬಿದ್ದಿರುವ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳು ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಸೇರಿದಂತೆ ಐವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. Read more…

ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ; ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಭ್ರಷ್ಟಾಚಾರ ತಡೆಯಲೆಂದೇ ಲೋಕಾಯುಕ್ತ ಸ್ಥಾಪಿಸಲಾಗಿದೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂಬ Read more…

BIG NEWS: ಮಾಡಾಳ್ ಪ್ರಶಾಂತ್ ಮನೆಯಲ್ಲಿ 7.62 ಕೋಟಿ ನಗದು ಹಣ ಪತ್ತೆ; ಪುತ್ರನ ಬೆನ್ನಲ್ಲೇ ಶಾಸಕರಿಗೂ ತಟ್ಟಿದ ಲೋಕಾ ದಾಳಿ ಭೀತಿ

ದಾವಣಗೆರೆ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಒಟ್ಟು 7.62 ಕೋಟಿ ರೂಪಾಯಿ ಹಣವನ್ನು Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO

ಚಿತ್ರದುರ್ಗ: ಇ-ಸ್ವತ್ತು ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗದ ಬೆಳಗಟ್ಟ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಪಿಡಿಓ ಸುರೇಶ್ ಲೋಕಾಯುಕ್ತ Read more…

BREAKING: PDO ಎಂ.ಉಷಾ ಲೋಕಾಯುಕ್ತ ಬಲೆಗೆ

ಬೆಂಗಳೂರು: ಟಿ.ಬೇಗೂರು ಗ್ರಾಮ ಪಂಚಾಯತ್ ಪಿಡಿಓ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಟಿ.ಬೇಗೂರು ಗ್ರಾಮ ಪಂಚಾಯತ್ ಪಿಡಿಓ ಎಂ.ಉಷಾ Read more…

BREAKING: ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೇಂದ್ರ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ನಿವೇಶನ ಹಂಚಿಕೆಯಲ್ಲಿ ಅಕ್ರಮ, ಪರಿಹಾರ ನೀಡುವಲ್ಲಿಯೂ ಅವ್ಯವಹಾರ, ಲೇಔಟ್ ನಿರ್ಮಾಣದಲ್ಲಿಯೂ Read more…

ರಾಗಿ ಖರೀದಿ ಕೇಂದ್ರದಲ್ಲಿ ದಲ್ಲಾಳಿಗಳ ಹಾವಳಿ: ಲೋಕಾಯುಕ್ತ ದಾಳಿ

ರಾಮನಗರ: ರಾಗಿ ಖರೀದಿ ಕೇಂದ್ರದ ಮೇಲೆ ಲೋಕಾಯುಕ್ತ ದಾಳಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರದ ರಾಗಿ ಕೇಂದ್ರದ ಮೇಲೆ ಲೋಕಾಯುಕ್ತ ಎಸ್.ಪಿ. ಪುಟ್ಟಮಾದಯ್ಯ ನೇತೃತ್ವದಲ್ಲಿ ದಾಳಿ Read more…

BIG NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ

ದಾವಣಗೆರೆ: ಖಾಸಗಿ ಶಾಲೆಗೆ ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಶಿಕ್ಷಣಾಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹರಿಹರ Read more…

BIG NEWS: ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ; ಕಾನ್ಸ್ ಟೇಬಲ್ ಬಲೆಗೆ

ದೇವನಹಳ್ಳಿ: ಪೊಲೀಸ್ ಕಾನ್ಸ್ ಟೇಬಲ್ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲೂಕಿನ Read more…

BREAKING NEWS: ಹೋಟೆಲ್ ನಲ್ಲಿ ಲಂಚ ಸ್ವೀಕರಿಸುತ್ತಿದ್ದ ಗೃಹ ಸಚಿವಾಲಯದ ಹೋಂಗಾರ್ಡ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಗೃಹ ಸಚಿವಾಲಯದ ಹೋಂಗಾರ್ಡ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 20,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಹೋಂ ಗಾರ್ಡ್ ಸಿಬ್ಬಂದಿ ಸತೀಶ್ ಬಲೆಗೆ ಬಿದ್ದಿದ್ದಾರೆ. ರಾಜ್ಯಗೃಹ ಇಲಾಖೆ ಸಚಿವಾಲಯದಲ್ಲಿ Read more…

ಲೋಕಾಯುಕ್ತ ದಾಳಿ ವೇಳೆ ಹೆದರಿ 50 ಸಾವಿರ ರೂ. ಸುಟ್ಟು ಹಾಕಿದ ಭೂಪ

ಶಿವಮೊಗ್ಗ: ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ -ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ 50,000 ರೂ.ಗಳನ್ನು ಗ್ಯಾಸ್ ಸ್ಟವ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...