Tag: ಲೋಕಾಯುಕ್ತ ಬಲೆಗೆ

ಲಂಚ ಪಡೆಯುವಾಗಲೇ ಲೋಕಾಯುಕ್ತ ದಾಳಿ: ಬಲೆಗೆ ಬಿದ್ದ ಪಿಡಿಒ, ಪಂಚಾಯಿತಿ ಕಾರ್ಯದರ್ಶಿ

ಶಿವಮೊಗ್ಗ: ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ಪ್ರಭಾರ…

BREAKING: ಬ್ರೋಕರ್ ಮೂಲಕ 20 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗಲೇ ಬಲೆಗೆ ಬಿದ್ದ ಪಿಡಿಒ

ಬೆಂಗಳೂರು: 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು…

ಲಂಚ ಪಡೆಯುತ್ತಿದ್ದ ಪಿಡಿಒ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

ಉಡುಪಿ: ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹಾಗೂ ದ್ವಿತೀಯ ದರ್ಜೆ ಸಹಾಯಕ(SDA) ಲೋಕಾಯುಕ್ತ…

ವಿದ್ಯಾರ್ಥಿಯಿಂದ ಲಂಚ ಪಡೆಯುತ್ತಿದ್ದ ಪ್ರಾಂಶುಪಾಲ, FDA ಅರೆಸ್ಟ್

ಚಿಕ್ಕಮಗಳೂರು: ವಿದ್ಯಾರ್ಥಿಯಿಂದ ಲಂಚ ಪಡೆಯುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಬೀರೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ…

BREAKING: 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PDO

ಬೆಂಗಳೂರು: ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಕುಂದಾಣಿ ಗ್ರಾಮ ಪಂಚಾಯಿತಿ ಪಿಡಿಒ ಪದ್ಮನಾಭ್ ಲೋಕಾಯುಕ್ತ…

ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ

ಮಂಡ್ಯ: 2500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಾಚನಹಳ್ಳಿ ಗ್ರಾಮ ಲೆಕ್ಕಿಗ…

BREAKING: 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ

ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂ. ಲಂಚ…

BREAKING: ಲಂಚ ಸ್ವೀಕರಿಸುತ್ತಿದ್ದ ಪಿಐ, ಪಿಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಪಿಐ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…

ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಇಲಾಖೆ ಅಧಿಕಾರಿ

ಶಿವಮೊಗ್ಗ: 5,000 ರೂ. ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಜಿ.…

ಗಳಿಕೆ ರಜೆ ನಗದೀಕರಣಕ್ಕೆ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಉಪ ಪ್ರಾಚಾರ್ಯ

ಬೆಳಗಾವಿ: ಗಳಿಕೆ ರಜೆ ನಗದೀಕರಣಕ್ಕೆ ಠರಾವು ಪ್ರತಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ ಪ್ರಾಚಾರ್ಯ ಲೋಕಾಯುಕ್ತ…