alex Certify ಲೋಕಾರ್ಪಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾಣದಲ್ಲಿ ದೇಶದ ಮೊದಲ ಭಾರತ್ ಏರ್ ಫೈ 7 ಸೇವೆ ಲೋಕಾರ್ಪಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಶಿರಸಿ ಸಮೀಪದ ಯಾಣದಲ್ಲಿ ದೇಶದ ಮೊದಲ ಭಾರತ್ ಏರ್ ಫೈ 7 ನೆಟ್ವರ್ಕ್ ಸೇವೆಯನ್ನು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ Read more…

ಇಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ‘ವಿಶ್ವ ಸಂಸ್ಕೃತಿಯ ಮಹಾಯಾನ’ ಕೃತಿ ಲೋಕಾರ್ಪಣೆ

ದೊಡ್ಡಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಅವರ ‘ವಿಶ್ವ ಸಂಸ್ಕೃತಿಯ ಮಹಾಯಾನ’ ಹೊಸ ಕೃತಿಯ ಲೋಕಾರ್ಪಣೆ ಶನಿವಾರ ನಡೆಯಲಿದೆ. ಕೆಪಿಸಿಸಿ ಸದಸ್ಯ ಜಿ. ಲಕ್ಷ್ಮಿಪತಿ ದೊಡ್ಡಬಳ್ಳಾಪುರದಲ್ಲಿ Read more…

ರಾಮ ಮಂದಿರ ಉದ್ಘಾಟನೆ ಹಿನ್ನೆಲೆ: ಜ. 22ರಿಂದ ಹೆರಿಗೆ ಸಂಪೂರ್ಣ ಉಚಿತ

ವಿಜಯಪುರ: ಅಯೋದ್ಯ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಮತ್ತು ಶ್ರೀ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಹಿನ್ನೆಲೆಯಲ್ಲಿ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ Read more…

BIG NEWS: ಸೆ.1 ರಂದು ಭಾರತದ ಹೊಸ ಯುದ್ಧನೌಕೆ ‘ಮಹೇಂದ್ರಗಿರಿ’ ಲೋಕಾರ್ಪಣೆ

ನವದೆಹಲಿ: ಭಾರತದ ಹೊಸ ಯುದ್ಧನೌಕೆ ಮಹೇಂದ್ರಗಿರಿಯನ್ನು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ಲೋಕಾರ್ಪಣೆ ಮಾಡಲಾಗುವುದು. ಮುಂಬೈನ ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್‌ನಲ್ಲಿ ನಿರ್ಮಿಸಲಾದ ಯುದ್ಧನೌಕೆ ‘ಮಹೇಂದ್ರಗಿರಿ’ ಶುಕ್ರವಾರ Read more…

ಇಂದಿನಿಂದ ಗಣಪತಿ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ: ಶೇ. 20ರಷ್ಟು ರಿಯಾಯಿತಿ

ಬೆಂಗಳೂರು: ಸ್ವಾತಂತ್ರ್ಯ ದಿನದಿಂದ ಗಣೇಶ ಹಬ್ಬದವರೆಗೆ ಕೆಎಂಎಫ್ ನಂದಿನಿ ಸಿಹಿ ಉತ್ಸವ ರಾಜ್ಯಾದ್ಯಂತ ಆಚರಿಸಲಾಗುತ್ತಿದ್ದು, ಗ್ರಾಹಕರಿಗೆ ಎಲ್ಲಾ ಶ್ರೇಣಿಯ ಸಿಹಿ ಉತ್ಪನ್ನಗಳ ಮಾರಾಟ ದರದ ಮೇಲೆ ಶೇ. 20ರಷ್ಟು Read more…

BREAKING: ಬೆಂಗಳೂರು-ಮೈಸೂರು ದಶಪಥ ರಸ್ತೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಮಂಡ್ಯ: ಬೆಂಗಳೂರು- ಮೈಸೂರು ದಶಪಥ ರಸ್ತೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಈ ಭಾಗದ ಜನರ ಬಹು ವರ್ಷಗಳ ಕನಸು ನನಸಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಗೆಜ್ಜಲಗೆರೆಯಲ್ಲಿ Read more…

ನಾಳೆ ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ

ಮೈಸೂರಿನ ಉದ್ಬೂರು ಗೇಟ್ ಬಳಿ ಹಾಲಾಳು ಗ್ರಾಮದಲ್ಲಿ 5 ಎಕರೆ ಜಾಗದಲ್ಲಿ 11 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ನಟ ಡಾ. ವಿಷ್ಣುವರ್ಧನ್ ಸ್ಮಾರಕ ನಾಳೆ ಲೋಕಾರ್ಪಣೆಯಾಗಲಿದೆ. ಜನವರಿ Read more…

ಕರಾವಳಿ ಜನತೆಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್: ಪರಶುರಾಮನ ಬೃಹತ್ ಮೂರ್ತಿ ಲೋಕಾರ್ಪಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕಾರ್ಕಳ ತಾಲ್ಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಮೂರ್ತಿ ಉದ್ಘಾಟಿಸಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಸುನಿಲ್ ಕುಮಾರ್, ಎಸ್. Read more…

ಫೆ. 13 ರಂದು ಪ್ರಧಾನಿ ಮೋದಿಯಿಂದ ಹೆಚ್ಎಎಲ್ ಹೆಲಿಕಾಪ್ಟರ್ ಉತ್ಪಾದನಾ ಘಟಕ ಲೋಕಾರ್ಪಣೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳಿ ಕಾವಲ್ ನಲ್ಲಿ ನಿರ್ಮಿಸಿರುವ ಹೆಚ್ಎಎಲ್ ಲಘು ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನು ಪ್ರಧಾನಿ ಮೋದಿ ಫೆಬ್ರವರಿ 13 ರಂದು ಲೋಕಾರ್ಪಣೆಗೊಳಿಸಲಿದ್ದಾರೆ. ಸಂಸದ ಜಿ.ಎಸ್. Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: 12 ರೀತಿಯ ಉಚಿತ ಆರೋಗ್ಯ ಸೇವೆಗಳ 114 ‘ನಮ್ಮ ಕ್ಲಿನಿಕ್’ ಇಂದಿನಿಂದ ಆರಂಭ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಇವತ್ತು ಒಂದೇ ದಿನ 114 ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮ ಕ್ಲಿನಿಕ್ ಗಳಿಗೆ ಚಾಲನೆ Read more…

BREAKING: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಲೋಕಾರ್ಪಣೆ ಮಾಡಿದ ಪ್ರಧಾನಿ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್-2 ಲೋಕಾರ್ಪಣೆ ಮಾಡಿದರು. ಬೆಂಗಳೂರಿನ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಸಜ್ಜಿತವಾಗಿರುವ ಟರ್ಮಿನಲ್-2 ಸಿದ್ಧವಾಗಿದ್ದು, ಇದು ಏಷ್ಯಾ Read more…

ಗುಲಾಮಗಿರಿಯ ಸಂಕೇತದಿಂದ ದೇಶಕ್ಕೆ ಮುಕ್ತಿ: ಪ್ರಧಾನಿ ಮೋದಿ

ನವದೆಹಲಿ: ಗುಲಾಮಗಿರಿಯ ಸಂಕೇತದಿಂದ ದೇಶಕ್ಕೆ ಮುಕ್ತಿ ಸಿಕ್ಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ಕರ್ತವ್ಯ ಪಥ ಉದ್ಘಾಟನೆ ಹಾಗೂ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ ಮಾಡಿದ Read more…

BIG BREAKING: ‘ಕರ್ತವ್ಯ ಪಥ’ ಉದ್ಘಾಟಿಸಿದ ಪ್ರಧಾನಿ ಮೋದಿ: ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ

ನವದೆಹಲಿ: ದೆಹಲಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಕರ್ತವ್ಯ ಪಥ’ ಉದ್ಘಾಟಿಸಿದ್ದಾರೆ. ರಾಜಪಥ ಎಂದು ಕರೆಯಲ್ಪಡುತ್ತಿದ್ದ ಕರ್ತವ್ಯ ಪಥವನ್ನು ಸಮಗ್ರ ಅಭಿವೃದ್ಧಿಪಡಿಸಲಾಗಿದೆ. ವಿಜಯ ಚೌಕ್ Read more…

ಮೊಬೈಲ್ ಆಪ್ ನಲ್ಲೇ ‘ಕನ್ನಡ ಸಾಹಿತ್ಯ ಪರಿಷತ್ತು’ ಸದಸ್ಯತ್ವ ಲಭ್ಯ

ಬೆಂಗಳೂರು: ಇನ್ನು ಮುಂದೆ ಮೊಬೈಲ್ ಆಪ್ ನಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯತ್ವ ಲಭ್ಯವಾಗಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಆಪ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಶೀಘ್ರವೇ ಸಂಜೀವಿನಿ ಯೋಜನೆ ಲೋಕಾರ್ಪಣೆ: ಸಿಎಂ ಮಾಹಿತಿ

ಬೆಂಗಳೂರು: ನೌಕರರ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದ Read more…

ಮತದಾರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಮತದಾರರ ಫೋಟೋ ಗುರುತಿನ ಚೀಟಿಯ ಡಿಜಿಟಲ್ ಆವೃತ್ತಿಯನ್ನು ಕೇಂದ್ರ ಚುನಾವಣಾ ಆಯೋಗ ಇಂದು ಬಿಡುಗಡೆ ಮಾಡಲಿದೆ. ರಾಷ್ಟ್ರೀಯ ಮತದಾರರ ದಿನವಾದ ಇಂದು ವೋಟರ್ ಐಡಿ ಲೋಕಾರ್ಪಣೆ ಮಾಡಲಾಗುತ್ತದೆ. Read more…

ಲೋಕಾರ್ಪಣೆಗೊಂಡ ಅಟಲ್ ಸುರಂಗ ಮಾರ್ಗದ ವಿಶೇಷತೆ ಏನು ಗೊತ್ತಾ..?

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಿನ ಯೋಜನೆಗಳಲ್ಲಿ ಒಂದು ಮನಾಲಿ ಮತ್ತು ಲೇಹ್ ನಡುವೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗ ನಿರ್ಮಾಣ. ಈ ಸುರಂಗ ಮಾರ್ಗದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...