alex Certify ವಂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರಿಚಿತರ ನೆರವು ಪಡೆಯುವಾಗ ಹುಷಾರಾಗಿರಿ: ATM ಕಾರ್ಡ್ ಬದಲಿಸಿ ಮಹಿಳೆಗೆ 50 ಸಾವಿರ ರೂ. ವಂಚನೆ

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ಎಟಿಎಂ ಕಾರ್ಡ್ ಬದಲಿಸಿ ಮಹಿಳೆಗೆ 50,000 ರೂ. ವಂಚಿಸಲಾಗಿದೆ. ಪದ್ಮಾ ಹಣ ಕಳೆದುಕೊಂಡ ಮಹಿಳೆ. ಕರ್ನಾಟಕ ಬ್ಯಾಂಕ್ ಎಟಿಎಂಗೆ ಹಣ ಪಡೆಯಲು Read more…

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಮೂವರು ಅರೆಸ್ಟ್

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಟಿಸಿ ಕೆಲಸ ಕೊಡಿಸುವುದಾಗಿ ನಂಬಿಸಿ ಉದ್ಯೋಗ ಆಕಾಂಕ್ಷಿಗಳಿಂದ 80 ಲಕ್ಷ ರೂ. ಪಡೆದು ವಂಚಿಸಿದ್ದ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳು ನಕಲಿ ನೇಮಕಾತಿ ಆದೇಶ ವಿತರಿಸಿ Read more…

BREAKING: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರಂಟ್ ಜಾರಿಗೆ ಪತ್ರ

ಬೆಂಗಳೂರು: ಉದ್ಯೋಗಿಗಳು, ಸರ್ಕಾರಕ್ಕೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವ ರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡುವಂತೆ ಪತ್ರ ಬರೆಯಲಾಗಿದೆ. ಪಿಎಫ್ಒ ಪ್ರಾದೇಶಿಕ Read more…

ಸರ್ಕಾರಿ ಸೌಲಭ್ಯ ಪಡೆಯಲು ಅಣ್ಣ –ತಂಗಿ ಮದುವೆ ಪ್ಲಾನ್

ಉತ್ತರ ಪ್ರದೇಶದ ಮೊರಾದಾಬಾದ್‌ ನಲ್ಲಿ ಸಿಎಂ ಸಾಮೂಹಿಕ ವಿವಾಹ ಯೋಜನೆ ಸೌಲಭ್ಯ ಪಡೆಯಲು ಸುಳ್ಳು ಮಾಹಿತಿ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಸರ್ಕಾರಿ ಸವಲತ್ತುಗಳನ್ನು ಪಡೆಯಲು ಸಹೋದರ ಮತ್ತು Read more…

BREAKING: ಪೊಲೀಸರ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

ಬೆಂಗಳೂರು: ಬೆಂಗಳೂರಿನ 83 ವರ್ಷದ ವೃದ್ಧೆಗೆ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ವಂಚನೆ ಮಾಡಲಾಗಿದೆ. ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದೀರಿ ಎಂದು ಮುಂಬೈ ಪೊಲೀಸರ ಹೆಸರಿನಲ್ಲಿ ಆರೋಪಿಗಳು Read more…

ವಂಚನೆ ದೂರು ದಾಖಲು ಮಾಡುವ ರೈತರಿಗೆ ಒಂದು ಲಕ್ಷ ರೂ. ಬಹುಮಾನ

ಬೆಳಗಾವಿ: ಯಾವುದೇ ಸಕ್ಕರೆ ಕಾರ್ಖಾನೆ ತೂಕದಲ್ಲಿ ವಂಚನೆ ಮಾಡಿದಲ್ಲಿ ರೈತರು ದೂರು ದಾಖಲಿಸಿದರೆ 24ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರ ರೈತರ ಪರವಾಗಿ ನಿಲ್ಲಲಿದ್ದು, ವಂಚನೆ ದೂರು ದಾಖಲು ಮಾಡುವ Read more…

ಮುಡಾ ಮಾಜಿ ಅಧ್ಯಕ್ಷನಿಗೆ ಮೂರು ವರ್ಷ ಜೈಲು ಶಿಕ್ಷೆ, 50 ಲಕ್ಷ ರೂ. ದಂಡ

ಮಂಡ್ಯ: ಕೃಷಿ ಮತ್ತು ಇತರ ಸಾಲ ವಿತರಣೆಯಲ್ಲಿ 12.63 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಅಧ್ಯಕ್ಷ ಅಸಾದುಲ್ಲಾ Read more…

ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಗೆ ನಕಲಿ ಕಂಪನಿ ನೋಂದಣಿ ಮಾಡಿ ಲಕ್ಷಾಂತರ ರೂಪಾಯಿ ವಂಚನೆ: ಓರ್ವ ಆರೋಪಿ ಅರೆಸ್ಟ್

ಬೆಂಗಳೂರು: ಪೇಮೆಂಟ್ ಗೇಟ್ ವೇ ಪ್ಲಾಟ್ ಫಾರ್ಮ್ ಗೆ ನಕಲಿ ಕಂಪನಿ ಹೆಸರಲ್ಲಿ ನೋಂದಣಿ ಮಾಡಿ ಲಕ್ಷಾಂತರ ರೂಪಾಯಿ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬೆಂಗಳೂರು ಆಗ್ನೇಯ Read more…

ನಿಮ್ಮ ಬ್ಯಾಂಕ್ ಖಾತೆ ರಕ್ಷಿಸಲು ತಕ್ಷಣವೇ ಫೋನ್‌ನಿಂದ ಈ 15 ನಕಲಿ ಸಾಲದ ಅಪ್ಲಿಕೇಶನ್ ಅಳಿಸಿ

ನಿಮ್ಮ ಬ್ಯಾಂಕ್ ಖಾತೆಯನ್ನು ರಕ್ಷಿಸಲು ಈ 15 ನಕಲಿ ಸಾಲದ ಅಪ್ಲಿಕೇಶನ್‌ಗಳನ್ನು ಅಳಿಸಿ. 80 ಲಕ್ಷಕ್ಕೂ ಹೆಚ್ಚು ಬಳಕೆದಾರರು ಈ ಆ್ಯಪ್ ಗಳಿಂದ ವಂಚನೆಗೊಳಗಾಗಿದ್ದಾರೆ. ಜನರನ್ನು ತಮ್ಮ ವಂಚನೆಗೊಳಪಡಿಸುವ Read more…

ನಕಲಿ ವಸ್ತು ಹಿಂತಿರುಗಿಸಿ ಅಮೆಜಾನ್ ಗೆ ವಂಚನೆ: ಕೇಸ್ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಇ- ಕಾಮರ್ಸ್ ಕಂಪನಿ ಅಮೆಜಾನ್ ನಿಂದ ಅಸಲಿ ಉತ್ಪನ್ನಗಳನ್ನು ಖರೀದಿಸಿ ಬಳಿಕ ನಕಲಿ ವಸ್ತುಗಳನ್ನು ಹಿಂತಿರುಗಿಸುವ ಮೂಲಕ ಒಟ್ಟು 69 ಲಕ್ಷ ರೂಪಾಯಿ ಮರುಪಾವತಿ ಪಡೆದು ವಂಚಿಸಿದ Read more…

ಮದುವೆ, ಉದ್ಯೋಗದ ನೆಪದಲ್ಲಿ 8 ಯುವತಿಯರಿಗೆ ವಂಚನೆ: ಆರೋಪಿ ಅರೆಸ್ಟ್

ದಾವಣಗೆರೆ: ಮದುವೆಯಾಗುವುದಾಗಿ, ಉದ್ಯೋಗ ಕೊಡಿಸುವುದಾಗಿ ಎಂಟು ಕಡೆ ಯುವತಿಯರಿಗೆ ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದ ಮಧು(31) ಬಂಧಿತ ಆರೋಪಿ. Read more…

ಪರಶುರಾಮ ವಿಗ್ರಹ ನಿರ್ಮಾಣದಲ್ಲಿ ವಂಚನೆ: ಕೇರಳದಲ್ಲಿ ಶಿಲ್ಪಿ ಕೃಷ್ಣನಾಯಕ್ ಅರೆಸ್ಟ್

ಕಾರ್ಕಳ: ಕಾರ್ಕಳದ ಬೈಲೂರಿನ ಉಮಿಕಲ್ಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್ ನಲ್ಲಿ ಪರಶುರಾಮ ವಿಗ್ರಹ ನಿರ್ಮಾಣದಲ್ಲಿ ವಂಚಿಸಿದ್ದ ಪ್ರಕರಣದ ಆರೋಪಿ ಶಿಲ್ಪಿ ಕೃಷ್ಣನಾಯಕ್ ಅವರನ್ನು ಕೇರಳದ ಕ್ಯಾಲಿಕಟ್ ನಲ್ಲಿ Read more…

BSNL, Jio, Airtel, Vi ಗ್ರಾಹಕರ ಗಮನಕ್ಕೆ: ಮೊಬೈಲ್ ಬಳಕೆದಾರರ ಗುರಿಯಾಗಿಸಿಕೊಂಡು ಹೊಸ ವಂಚನೆಗಳ ಬಗ್ಗೆ TRAI ಎಚ್ಚರಿಕೆ

ನವದೆಹಲಿ: ಭಾರತದಲ್ಲಿ ಸೈಬರ್‌ಕ್ರೈಮ್‌ಗಳು ದೊಡ್ಡ ಸಮಸ್ಯೆಯಾಗುತ್ತಿದ್ದು, ವಂಚಕರು ದೊಡ್ಡ ಮೊತ್ತದ ಹಣವನ್ನು ವಂಚಿಸುವ ಮೂಲಕ ಜನರನ್ನು ವಂಚಿಸುತ್ತಿದ್ದಾರೆ. ಈ ಅಪರಾಧಿಗಳು ಜನರನ್ನು ಮೋಸಗೊಳಿಸಲು ವಿವಿಧ ತಂತ್ರಗಳನ್ನು ಬಳಸುತ್ತಾರೆ. ಕೆಲವು Read more…

ವಂಚನೆ ಪತ್ತೆ ವ್ಯವಸ್ಥೆಯಡಿ ಪ್ರತಿದಿನ 1.35 ಕೋಟಿ ಮೋಸದ ಕರೆಗಳ ನಿರ್ಬಂಧ: 2,500 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿ ಉಳಿಕೆ

ನವದೆಹಲಿ: ಸರ್ಕಾರದ ತಾಂತ್ರಿಕ ವ್ಯವಸ್ಥೆಯು ಪ್ರತಿದಿನ 1.35 ಕೋಟಿ ಮೋಸದ ಕರೆಗಳನ್ನು ಯಶಸ್ವಿಯಾಗಿ ನಿರ್ಬಂಧಿಸುತ್ತಿದೆ. 2,500 ಕೋಟಿ  ರೂ. ಮೌಲ್ಯದ ಆಸ್ತಿಯನ್ನು ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಕೇಂದ್ರ Read more…

ಮತ್ತೊಂದು ಮಹಾ ವಂಚನೆ ಬೆಳಕಿಗೆ: ಯಾವುದೇ ಶ್ಯೂರಿಟಿ ಇಲ್ಲದೇ ಲೋನ್ ಕೊಡಿಸುವುದಾಗಿ 2 ಸಾವಿರಕ್ಕೂ ಅಧಿಕ ಮಂದಿಗೆ ಟೋಪಿ

ಬೆಂಗಳೂರು: ಬೆಂಗಳೂರಿನಲ್ಲಿ ಲೋನ್ ಕೊಡಿಸುವುದಾಗಿ ಸುಮಾರು 2000ಕ್ಕೂ ಹೆಚ್ಚು ಜನರಿಗೆ ನಾಲ್ವರು ವಂಚನೆ ಮಾಡಿದ್ದಾರೆ. ಆನಂದ್, ರೇಷ್ಮಾ, ಅಂಜನ್, ಆನಿಯಾ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಯಾವುದೇ ಶ್ಯೂರಿಟಿ Read more…

ಚೀಟಿ ಕಟ್ಟಿದವರಿಗೆ ಬಿಗ್ ಶಾಕ್: 7 ಕೋಟಿ ರೂ. ವಂಚಿಸಿ ಮಹಿಳೆ ಪರಾರಿ

ದೊಡ್ಡಬಳ್ಳಾಪುರ:  ಚೀಟಿ ವ್ಯವಹಾರ ನಡೆಸುತ್ತಿದ್ದ ಮಹಿಳೆ 7 ಕೋಟಿ ರೂಪಾಯಿ ಇಡುಗಂಟಿನೊಂದಿಗೆ ಪರಾರಿಯಾದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮುಕ್ತಾಂಬಿಕಾ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪುಷ್ಪಕಲಾ ಎಂಬಾಕೆ ವಿರುದ್ಧ Read more…

ಅಮೆಜಾನ್ ಕಂಪನಿಗೆ ಭಾರೀ ವಂಚನೆ: ಇಬ್ಬರು ಅರೆಸ್ಟ್

ಮಂಗಳೂರು: ಇ- ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಗೆ ವಂಚಿಸಿದ ಆರೋಪಿಗಳಿಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಹುರಾಜ್ಯ ಬಹು ಕೋಟಿ ವಂಚನೆಯ ಜಾಲವನ್ನು ಪತ್ತೆಹಚ್ಚಿದ್ದಾರೆ. ರಾಜಸ್ಥಾನದ ರಾಜಕುಮಾರ್ Read more…

ಜಾರ್ಖಂಡ್ ಸಿಎಂ ಅಫಿಡವಿಟ್ ನಲ್ಲಿ ವಯಸ್ಸಿನ ಬಗ್ಗೆ ಸುಳ್ಳು ಮಾಹಿತಿ: ನಾಮಪತ್ರ ರದ್ದುಗೊಳಿಸಲು ಬಿಜೆಪಿ ಆಗ್ರಹ

ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಬರ್ಹೈತ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.  ಅವರ ಅಫಿಡವಿಟ್ ನಲ್ಲಿ ವಯಸ್ಸಿನ ವ್ಯತ್ಯಾಸದ ಬಗ್ಗೆ ವಿವಾದ ಹುಟ್ಟುಹಾಕಿದೆ. ಅಫಿಡವಿಟ್ Read more…

ವೈದ್ಯಕೀಯ ಸೀಟು ಕೊಡಿಸುವುದಾಗಿ 6.38 ಕೋಟಿ ರೂ. ವಂಚನೆ

ಬೆಂಗಳೂರು: ವೈದ್ಯಕೀಯ ಸೀಟು ಕೊಡಿಸುವ ಅಮಿಷವೊಡ್ಡಿ ಎಂಟು ವಿದ್ಯಾರ್ಥಿಗಳ ಪೋಷಕರಿಂದ 6.38 ಕೋಟಿ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಚೆನ್ನೈ ಮಹಿಳೆ ವಿರುದ್ಧ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Read more…

ವಾಟ್ಸಾಪ್ ನಲ್ಲಿ ಕಲರ್ ಕಲರ್ ಫೋಟೋ ತೋರಿಸಿ ಮದುವೆ ಹೆಸರಲ್ಲಿ ವಂಚನೆ

ಬೆಂಗಳೂರು: ಆನ್ಲೈನ್ ನಲ್ಲಿ ಮದುವೆ ಹೆಸರಲ್ಲಿ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿ ಪ್ರವೀಣ್ ಎಂಬುವರಿಗೆ 32 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. ವಾಟ್ಸಾಪ್ ನಲ್ಲಿ Read more…

ಪೊಲೀಸ್ ಅಧಿಕಾರಿ ಸೋಗಿನಲ್ಲಿ 50 ಲಕ್ಷ ರೂ. ವಂಚನೆ

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂಪಾಯಿ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಅ. 11 ರಂದು ಕರೆ ಮಾಡಿದ Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ 2 ಕೋಟಿ ರೂ.ಗೂ ಅಧಿಕ ವಂಚನೆ: ಶಿಕ್ಷಕಿ ಅರೆಸ್ಟ್

ಮಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಎರಡು ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದ ಆರೋಪದ ಮೇಲೆ ಕಾಸರಗೋಡಿನ ಶಾಲಾ ಶಿಕ್ಷಕಿ, ಡಿವೈಎಫ್ಐ ಮಾಜಿ ನಾಯಕಿ ಸಚಿತಾ ರೈ ಅವರನ್ನು Read more…

ಗೂಗಲ್ ನಲ್ಲಿ ಮಾಹಿತಿ ಹುಡುಕಿದ ಶಿಕ್ಷಕಿ ಖಾತೆಯಿಂದ 9.19 ಲಕ್ಷ ರೂ. ಮಾಯ

ಶಿವಮೊಗ್ಗ: ಚೆಕ್ ಕ್ಲಿಯರೆನ್ಸ್ ಬಗ್ಗೆ ಮಾಹಿತಿ ಪಡೆಯಲು ಗೂಗಲ್ ನಲ್ಲಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಂಬರ್ ಹುಡುಕಿ ಕರೆ ಮಾಡಿದ್ದ ಶಿವಮೊಗ್ಗದ ಶಿಕ್ಷಕಿಯೊಬ್ಬರ ಖಾತೆಯಿಂದ 9.19 ಲಕ್ಷ ರೂ. Read more…

BREAKING: ಎಂಪಿ ಚುನಾವಣೆ ಟಿಕೆಟ್ ಕೊಡಿಸುವುದಾಗಿ ವಂಚನೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೋದರನ ವಿರುದ್ಧ ಎಫ್ಐಆರ್

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧ ವಂಚನೆ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ. ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಎರಡು ಕೋಟಿ ರೂಪಾಯಿ ಪಡೆದು ವಂಚನೆ, ಜಾತಿ Read more…

27 ಲಕ್ಷ ವಂಚನೆ: PDO ವಿರುದ್ಧ ದೂರು ದಾಖಲಿಸಿದ ಮೇಲಾಧಿಕಾರಿಗಳು

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣಿಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಟಿ.ಸಿದ್ದಪ್ಪ ವಿರುದ್ಧ ಹಣ ಅಕ್ರಮ ಆರೋಪ ಕೇಳಿಬಂದಿದ್ದು, ಮೇಲಾಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಗಳೂರು Read more…

ಕತ್ತೆ ಹಾಲು ಖರೀದಿ ನೆಪದಲ್ಲಿ 318 ರೈತರಿಗೆ ವಂಚನೆ: ಜೆನ್ನಿ ಮಿಲ್ಕ್ ಎಂಡಿ ಸೇರಿ ಮೂವರು ಅರೆಸ್ಟ್

ಹೊಸಪೇಟೆ(ವಿಜಯನಗರ): ಕತ್ತೆ ಮಾರಾಟ ಮಾಡಿ ಹಾಲು ಖರೀದಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಜೆನ್ನಿ ಮಿಲ್ಕ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೈತರಿಗೆ Read more…

ಸರ್ಕಾರಿ ಉದ್ಯೋಗದ ಭರವಸೆ ನೀಡಿ 28 ಲಕ್ಷ ವಂಚನೆ: 6 ಜನರ ವಿರುದ್ಧ FIR ದಾಖಲು

ಬೆಂಗಳೂರು: ಸರ್ಕಾರಿ ಉದ್ಯೋಗದ ಭರವಸೀ ನೀಡಿ ಖಾಸಗಿ ಕಂಪನಿ ಉದ್ಯೋಗಿಗೆ 28 ಲಕ್ಷ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ 6 ಜನರ ವಿರುದ್ಧ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ Read more…

ನಿಮಗೆ ಈ ನಂಬರ್ ಗಳಿಂದ ಕರೆ ಬರ್ತಿದೆಯಾ ? ರಿಸೀವ್ ಮಾಡೋಕೂ ಮುನ್ನ ʼಎಚ್ಚರʼ

ನಿಮ್ಮ ಮೊಬೈಲ್ ನಲ್ಲಿ ಸೇವ್ ಆಗಿರುವ ನಂಬರ್ ಗಳಿಂದ ಕರೆ ಬಂದರೆ ಯೋಚನೆ ಮಾಡದೇ ತಕ್ಷಣ ಫೋನ್ ಕರೆ ಸ್ವೀಕರಿಸ್ತೀರಾ ಅಲ್ವಾ?. ಆದರೆ ಸೇವ್ ಆಗಿರದ ನಂಬರ್ ಗಳಿದ Read more…

ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ NRI ಮೀಸಲು ಹಣ ಮಾಡುವ ದಂಧೆ, ವಂಚನೆ: ಸರ್ಕಾರದ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಎನ್.ಆರ್.ಐ. ವಿದ್ಯಾರ್ಥಿಗಳಿಗೆ ಮೀಸಲಾತಿ ನಿಗದಿಪಡಿಸಿದ್ದ ಪಂಜಾಬ್ ಸರ್ಕಾರದ ಆದೇಶವನ್ನು ವಂಚನೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದು, ಆಗಸ್ಟ್ 20ರಂದು ಹೊರಡಿಸಿದ ಮೀಸಲು ಅಧಿಸೂಚನೆಯನ್ನು Read more…

ಸೇವೆ ಕಾಯಂ ಮಾಡಿಸುವುದಾಗಿ ಹಣ ಪಡೆದು ವಂಚನೆ: ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷರ ವಿರುದ್ಧ ದೂರು

ಶಿವಮೊಗ್ಗ: ಅತಿಥಿ ಉಪನ್ಯಾಸಕರ ಸೇವೆ ಕಾಯಂ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಕರ್ನಾಟಕ ರಾಜ್ಯ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...