ಚೀಟಿ ಕಟ್ಟಿದವರಿಗೆ ಬಿಗ್ ಶಾಕ್: 7 ಕೋಟಿ ರೂ. ವಂಚಿಸಿ ಮಹಿಳೆ ಪರಾರಿ
ದೊಡ್ಡಬಳ್ಳಾಪುರ: ಚೀಟಿ ವ್ಯವಹಾರ ನಡೆಸುತ್ತಿದ್ದ ಮಹಿಳೆ 7 ಕೋಟಿ ರೂಪಾಯಿ ಇಡುಗಂಟಿನೊಂದಿಗೆ ಪರಾರಿಯಾದ ಘಟನೆ ದೊಡ್ಡಬಳ್ಳಾಪುರದಲ್ಲಿ…
ಅಮೆಜಾನ್ ಕಂಪನಿಗೆ ಭಾರೀ ವಂಚನೆ: ಇಬ್ಬರು ಅರೆಸ್ಟ್
ಮಂಗಳೂರು: ಇ- ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಗೆ ವಂಚಿಸಿದ ಆರೋಪಿಗಳಿಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ…
ಜಾರ್ಖಂಡ್ ಸಿಎಂ ಅಫಿಡವಿಟ್ ನಲ್ಲಿ ವಯಸ್ಸಿನ ಬಗ್ಗೆ ಸುಳ್ಳು ಮಾಹಿತಿ: ನಾಮಪತ್ರ ರದ್ದುಗೊಳಿಸಲು ಬಿಜೆಪಿ ಆಗ್ರಹ
ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಬರ್ಹೈತ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.…
ವೈದ್ಯಕೀಯ ಸೀಟು ಕೊಡಿಸುವುದಾಗಿ 6.38 ಕೋಟಿ ರೂ. ವಂಚನೆ
ಬೆಂಗಳೂರು: ವೈದ್ಯಕೀಯ ಸೀಟು ಕೊಡಿಸುವ ಅಮಿಷವೊಡ್ಡಿ ಎಂಟು ವಿದ್ಯಾರ್ಥಿಗಳ ಪೋಷಕರಿಂದ 6.38 ಕೋಟಿ ರೂಪಾಯಿ ಪಡೆದು…
ವಾಟ್ಸಾಪ್ ನಲ್ಲಿ ಕಲರ್ ಕಲರ್ ಫೋಟೋ ತೋರಿಸಿ ಮದುವೆ ಹೆಸರಲ್ಲಿ ವಂಚನೆ
ಬೆಂಗಳೂರು: ಆನ್ಲೈನ್ ನಲ್ಲಿ ಮದುವೆ ಹೆಸರಲ್ಲಿ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿ…
ಪೊಲೀಸ್ ಅಧಿಕಾರಿ ಸೋಗಿನಲ್ಲಿ 50 ಲಕ್ಷ ರೂ. ವಂಚನೆ
ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂಪಾಯಿ ಖಾತೆಗೆ ವರ್ಗಾಯಿಸಿಕೊಂಡು…
ಸರ್ಕಾರಿ ಕೆಲಸ ಕೊಡಿಸುವುದಾಗಿ 2 ಕೋಟಿ ರೂ.ಗೂ ಅಧಿಕ ವಂಚನೆ: ಶಿಕ್ಷಕಿ ಅರೆಸ್ಟ್
ಮಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಎರಡು ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದ ಆರೋಪದ ಮೇಲೆ…
ಗೂಗಲ್ ನಲ್ಲಿ ಮಾಹಿತಿ ಹುಡುಕಿದ ಶಿಕ್ಷಕಿ ಖಾತೆಯಿಂದ 9.19 ಲಕ್ಷ ರೂ. ಮಾಯ
ಶಿವಮೊಗ್ಗ: ಚೆಕ್ ಕ್ಲಿಯರೆನ್ಸ್ ಬಗ್ಗೆ ಮಾಹಿತಿ ಪಡೆಯಲು ಗೂಗಲ್ ನಲ್ಲಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಂಬರ್…
BREAKING: ಎಂಪಿ ಚುನಾವಣೆ ಟಿಕೆಟ್ ಕೊಡಿಸುವುದಾಗಿ ವಂಚನೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೋದರನ ವಿರುದ್ಧ ಎಫ್ಐಆರ್
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧ ವಂಚನೆ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ. ಲೋಕಸಭೆ…
27 ಲಕ್ಷ ವಂಚನೆ: PDO ವಿರುದ್ಧ ದೂರು ದಾಖಲಿಸಿದ ಮೇಲಾಧಿಕಾರಿಗಳು
ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣಿಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಟಿ.ಸಿದ್ದಪ್ಪ ವಿರುದ್ಧ ಹಣ…