alex Certify ವಂಚನೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯಕೀಯ ಸೀಟು ಕೊಡಿಸುವುದಾಗಿ 6.38 ಕೋಟಿ ರೂ. ವಂಚನೆ

ಬೆಂಗಳೂರು: ವೈದ್ಯಕೀಯ ಸೀಟು ಕೊಡಿಸುವ ಅಮಿಷವೊಡ್ಡಿ ಎಂಟು ವಿದ್ಯಾರ್ಥಿಗಳ ಪೋಷಕರಿಂದ 6.38 ಕೋಟಿ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಚೆನ್ನೈ ಮಹಿಳೆ ವಿರುದ್ಧ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Read more…

ವಾಟ್ಸಾಪ್ ನಲ್ಲಿ ಕಲರ್ ಕಲರ್ ಫೋಟೋ ತೋರಿಸಿ ಮದುವೆ ಹೆಸರಲ್ಲಿ ವಂಚನೆ

ಬೆಂಗಳೂರು: ಆನ್ಲೈನ್ ನಲ್ಲಿ ಮದುವೆ ಹೆಸರಲ್ಲಿ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಬೆಂಗಳೂರಿನ ಹೆಗ್ಗನಹಳ್ಳಿ ನಿವಾಸಿ ಪ್ರವೀಣ್ ಎಂಬುವರಿಗೆ 32 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. ವಾಟ್ಸಾಪ್ ನಲ್ಲಿ Read more…

ಪೊಲೀಸ್ ಅಧಿಕಾರಿ ಸೋಗಿನಲ್ಲಿ 50 ಲಕ್ಷ ರೂ. ವಂಚನೆ

ಮಂಗಳೂರು: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಂದ 50 ಲಕ್ಷ ರೂಪಾಯಿ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಅ. 11 ರಂದು ಕರೆ ಮಾಡಿದ Read more…

ಸರ್ಕಾರಿ ಕೆಲಸ ಕೊಡಿಸುವುದಾಗಿ 2 ಕೋಟಿ ರೂ.ಗೂ ಅಧಿಕ ವಂಚನೆ: ಶಿಕ್ಷಕಿ ಅರೆಸ್ಟ್

ಮಂಗಳೂರು: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಎರಡು ಕೋಟಿ ರೂ.ಗೂ ಅಧಿಕ ಮೊತ್ತ ವಂಚಿಸಿದ ಆರೋಪದ ಮೇಲೆ ಕಾಸರಗೋಡಿನ ಶಾಲಾ ಶಿಕ್ಷಕಿ, ಡಿವೈಎಫ್ಐ ಮಾಜಿ ನಾಯಕಿ ಸಚಿತಾ ರೈ ಅವರನ್ನು Read more…

ಗೂಗಲ್ ನಲ್ಲಿ ಮಾಹಿತಿ ಹುಡುಕಿದ ಶಿಕ್ಷಕಿ ಖಾತೆಯಿಂದ 9.19 ಲಕ್ಷ ರೂ. ಮಾಯ

ಶಿವಮೊಗ್ಗ: ಚೆಕ್ ಕ್ಲಿಯರೆನ್ಸ್ ಬಗ್ಗೆ ಮಾಹಿತಿ ಪಡೆಯಲು ಗೂಗಲ್ ನಲ್ಲಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಂಬರ್ ಹುಡುಕಿ ಕರೆ ಮಾಡಿದ್ದ ಶಿವಮೊಗ್ಗದ ಶಿಕ್ಷಕಿಯೊಬ್ಬರ ಖಾತೆಯಿಂದ 9.19 ಲಕ್ಷ ರೂ. Read more…

BREAKING: ಎಂಪಿ ಚುನಾವಣೆ ಟಿಕೆಟ್ ಕೊಡಿಸುವುದಾಗಿ ವಂಚನೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೋದರನ ವಿರುದ್ಧ ಎಫ್ಐಆರ್

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧ ವಂಚನೆ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ. ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಎರಡು ಕೋಟಿ ರೂಪಾಯಿ ಪಡೆದು ವಂಚನೆ, ಜಾತಿ Read more…

27 ಲಕ್ಷ ವಂಚನೆ: PDO ವಿರುದ್ಧ ದೂರು ದಾಖಲಿಸಿದ ಮೇಲಾಧಿಕಾರಿಗಳು

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣಿಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಟಿ.ಸಿದ್ದಪ್ಪ ವಿರುದ್ಧ ಹಣ ಅಕ್ರಮ ಆರೋಪ ಕೇಳಿಬಂದಿದ್ದು, ಮೇಲಾಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಗಳೂರು Read more…

ಕತ್ತೆ ಹಾಲು ಖರೀದಿ ನೆಪದಲ್ಲಿ 318 ರೈತರಿಗೆ ವಂಚನೆ: ಜೆನ್ನಿ ಮಿಲ್ಕ್ ಎಂಡಿ ಸೇರಿ ಮೂವರು ಅರೆಸ್ಟ್

ಹೊಸಪೇಟೆ(ವಿಜಯನಗರ): ಕತ್ತೆ ಮಾರಾಟ ಮಾಡಿ ಹಾಲು ಖರೀದಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಜೆನ್ನಿ ಮಿಲ್ಕ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೈತರಿಗೆ Read more…

ಸರ್ಕಾರಿ ಉದ್ಯೋಗದ ಭರವಸೆ ನೀಡಿ 28 ಲಕ್ಷ ವಂಚನೆ: 6 ಜನರ ವಿರುದ್ಧ FIR ದಾಖಲು

ಬೆಂಗಳೂರು: ಸರ್ಕಾರಿ ಉದ್ಯೋಗದ ಭರವಸೀ ನೀಡಿ ಖಾಸಗಿ ಕಂಪನಿ ಉದ್ಯೋಗಿಗೆ 28 ಲಕ್ಷ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ 6 ಜನರ ವಿರುದ್ಧ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ Read more…

ನಿಮಗೆ ಈ ನಂಬರ್ ಗಳಿಂದ ಕರೆ ಬರ್ತಿದೆಯಾ ? ರಿಸೀವ್ ಮಾಡೋಕೂ ಮುನ್ನ ʼಎಚ್ಚರʼ

ನಿಮ್ಮ ಮೊಬೈಲ್ ನಲ್ಲಿ ಸೇವ್ ಆಗಿರುವ ನಂಬರ್ ಗಳಿಂದ ಕರೆ ಬಂದರೆ ಯೋಚನೆ ಮಾಡದೇ ತಕ್ಷಣ ಫೋನ್ ಕರೆ ಸ್ವೀಕರಿಸ್ತೀರಾ ಅಲ್ವಾ?. ಆದರೆ ಸೇವ್ ಆಗಿರದ ನಂಬರ್ ಗಳಿದ Read more…

ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ NRI ಮೀಸಲು ಹಣ ಮಾಡುವ ದಂಧೆ, ವಂಚನೆ: ಸರ್ಕಾರದ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಎನ್.ಆರ್.ಐ. ವಿದ್ಯಾರ್ಥಿಗಳಿಗೆ ಮೀಸಲಾತಿ ನಿಗದಿಪಡಿಸಿದ್ದ ಪಂಜಾಬ್ ಸರ್ಕಾರದ ಆದೇಶವನ್ನು ವಂಚನೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದು, ಆಗಸ್ಟ್ 20ರಂದು ಹೊರಡಿಸಿದ ಮೀಸಲು ಅಧಿಸೂಚನೆಯನ್ನು Read more…

ಸೇವೆ ಕಾಯಂ ಮಾಡಿಸುವುದಾಗಿ ಹಣ ಪಡೆದು ವಂಚನೆ: ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷರ ವಿರುದ್ಧ ದೂರು

ಶಿವಮೊಗ್ಗ: ಅತಿಥಿ ಉಪನ್ಯಾಸಕರ ಸೇವೆ ಕಾಯಂ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಕರ್ನಾಟಕ ರಾಜ್ಯ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ Read more…

ಗ್ರಾಹಕರ ಹಣ ದೋಚಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಶಿವಮೊಗ್ಗ: ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕಿನಲ್ಲಿ ಗ್ರಾಹಕರು ಇಟ್ಟಿದ್ದ ಠೇವಣಿ ಹಣ ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗದ Read more…

Shocking: ಮದುವೆಯಾಗುವುದಾಗಿ ನಂಬಿಸಿ 50 ಮಹಿಳೆಯರಿಗೆ ವಂಚನೆ; ಪಾತಕಿಯ ಪಾಶದಲ್ಲಿದ್ದರು ಮಹಿಳಾ ಜಡ್ಜ್….!

ಮದುವೆಯಾಗುತ್ತೇನೆಂದು ಹೇಳಿ ಅಸಹಾಯಕ ಮಹಿಳೆಯರ ನಂಬಿಕೆ ಗಳಿಸಿ ನಂತರ ಅವರಿಂದ ದುಡ್ಡು ಪಡೆದು ನಾಪತ್ತೆಯಾಗುತ್ತಿದ್ದ ಸರಣಿ ಮೋಸಗಾರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅಚ್ಚರಿಯ ಸಂಗತಿಯೆಂದರೆ ಅವನಿಂದ ಮೋಸ ಹೋದ Read more…

ಗ್ರಾಹಕರಿಗೆ ಬಿಗ್ ಶಾಕ್: ಬ್ಯಾಂಕ್ ಸಿಬ್ಬಂದಿಯಿಂದಲೇ 74.87 ಕೋಟಿ ರೂ. ವಂಚನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ನ ಮಹಾಲಕ್ಷ್ಮಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಬ್ಯಾಂಕ್ ನಲ್ಲಿ 74.87 ಕೋಟಿ ವಂಚನೆ ನಡೆದಿದೆ. ಬ್ಯಾಂಕಿನ ವ್ಯವಸ್ಥಾಪಕ ಗುಮಾಸ್ತ ಸೇರಿದಂತೆ 14 Read more…

ನಕಲಿ ಇ-ಮೇಲ್ ಮೂಲಕ ಕಲ್ಲಿದ್ದಲು ಕಂಪನಿಗೆ 2.11 ಕೋಟಿ ವಂಚನೆ: ಆರೋಪಿ ಅರೆಸ್ಟ್

ಬಳ್ಳಾರಿ: ನಕಲಿ ಇ-ಮೇಲ್ ಮೂಲಕ ಕಲ್ಲಿದ್ದಲು ಕಂಪನಿಗೆ 2.11 ಕೋಟಿ ವಂಚನೆ ಮಾಡಿರುವ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ನಕಲಿ ಇ-ಮೇಲ್ ಬಳಸಿ ಕಲ್ಲಿದ್ದಲು ಸರಬರಾಜು ಕಂಪನಿಗೆ ಬರೋಬ್ಬರಿ Read more…

ಲಾಡ್ಜ್ ನಲ್ಲಿ ಗೆಳೆಯನ ಆಧಾರ್ ಕಾರ್ಡ್ ನೋಡಿದ ಮಹಿಳೆಗೆ ಶಾಕ್

ಪತಿಯನ್ನು ಬಿಟ್ಟಿದ್ದ ಹಿಂದೂ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಬಳಿ ಇದ್ದ ಹಣ ಒಡವೆ ಪಡೆದು ಅತ್ಯಾಚಾರ ಎಸಗಿದ್ದ ಅನ್ಯಧರ್ಮೀಯ ವ್ಯಕ್ತಿಯನ್ನು ಹುಣಸೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. Read more…

ಸುಳ್ಳು ಮಾಹಿತಿ ನೀಡಿದವರ ಪತ್ತೆಗೆ ಸಮರ ಸಾರಿದ ಆಹಾರ ಇಲಾಖೆ: 10 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ: 4 ಸಾವಿರ ಸರ್ಕಾರಿ ನೌಕರರಿಂದಲೂ ವಂಚನೆ

ರಾಜ್ಯದಲ್ಲಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರ ಪತ್ತೆಗೆ ಆಹಾರ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದು, 10,97,621 ಅಕ್ರಮ ಬಿಪಿಎಲ್ ಕಾರ್ಡ್ ಗಳು ಪತ್ತೆಯಾಗಿವೆ. ಇವುಗಳಲ್ಲಿ 98,431 Read more…

ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ಆಮಿಷವೊಡ್ಡಿ ವಂಚನೆ: ಮಹಿಳೆ ಅರೆಸ್ಟ್

ಚಿಕ್ಕಬಳ್ಳಾಪುರ: ಪತಿ ನಿಧನದ ಬಳಿಕ ಸಿಕ್ಕ ಸಿಕ್ಕವರಿಗೆ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಮಲಾ ಬಂಧಿತ Read more…

60 ದಿನದಲ್ಲೇ ಹಣ ಡಬಲ್ ಆಗುತ್ತೆ ಎಂದು ನಂಬಿದ 106 ಗ್ರಾಹಕರಿಗೆ ಪಂಗನಾಮ…! 4.79 ಕೋಟಿ ರೂ. ವಂಚನೆ

ದಾವಣಗೆರೆ: ಹಣ ದ್ವಿಗುಣವಾಗುತ್ತೆ ಎಂದು ನಂಬಿದ 106 ಗ್ರಾಹಕರು ಮೋಸ ಹೋದ ಘಟನೆ ನಡೆದಿದೆ. ಆಂಧ್ರ ಮೂಲದ ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ರೂ.4.79 Read more…

ಆನ್ಲೈನ್ ಆ್ಯಪ್ ನಂಬಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ

ಶಿವಮೊಗ್ಗ: ಆನ್ ಲೈನ್ ಆ್ಯಪ್ ನಂಬಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ. ಭದ್ರಾವತಿಯ ಪೇಪರ್ ಟೌನ್ ಲೇಔಟ್ ನಿವಾಸಿ Read more…

ಗ್ರಾಹಕರೇ ಗಮನಿಸಿ…! ಮಾರುಕಟ್ಟೆಯಲ್ಲಿ ಅಸಲಿ ಬೆಳ್ಳುಳ್ಳಿ ಜತೆ ಸಿಮೆಂಟ್ ಬೆಳ್ಳುಳ್ಳಿ ಮಾರಾಟ | Video

ನವದೆಹಲಿ: ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಕೆಜಿಗೆ 350 ರೂ.ವರೆಗೂ ತಲುಪಿದ್ದು, ಅಸಲಿ ಬೆಳ್ಳುಳ್ಳಿ ಜೊತೆ ಸೇರಿಸಿ ಸಿಮೆಂಟ್ ಬೆಳ್ಳುಳ್ಳಿಯನ್ನು ಮಾರಾಟ ಮಾಡಿ ವಂಚಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ Read more…

Viral Video: ಎಚ್ಚರ…..! ಹೀಗೆಲ್ಲ ನಡೆಯುತ್ತೆ ಆನ್ಲೈನ್ ವಂಚನೆ

ಆನ್ಲೈನ್‌ ವಂಚನೆ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿವೆ. ಬ್ಯಾಂಕ್‌, ಕಂಪನಿ ಹೆಸರಿನಲ್ಲಿ ಕರೆ ಮಾಡಿ, ಒಟಿಪಿ ಕೇಳಿ ಹಣ ದೋಚುವ ಪ್ರಕರಣ ನಿತ್ಯ ವರದಿಯಾಗ್ತಿದೆ. ಜನರಿಗೆ ಜಾಗೃತಿ ಮೂಡಿಸ್ತಿದ್ದಂತೆ Read more…

ಸಾರ್ವಜನಿಕರೇ ಎಚ್ಚರ: ONLINE ಮೂಲಕ ಹಣ ದೋಚಲು ಹೊಸ ದಾರಿ ಹಿಡಿದಿದ್ದಾರೆ ‘ವಂಚಕರು’

ಹೈದರಾಬಾದ್‌ನ 30 ವರ್ಷದ ಖಾಸಗಿ ವಲಯದ ಉದ್ಯೋಗಿಯೊಬ್ಬರು ಇತ್ತೀಚೆಗೆ ಹೊಸ ಆನ್‌ಲೈನ್ ವಂಚನೆಗೆ ಬಲಿಯಾಗಿದ್ದಾರೆ. ಅವರು 1 ಲಕ್ಷಕ್ಕೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾರೆ. ಜನರನ್ನು ವಂಚಿಸಲು ಸೈಬರ್ ಅಪರಾಧಿಗಳು Read more…

ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಯುವತಿಗೆ ವಂಚನೆ; FIR ದಾಖಲು

ಬೆಂಗಳೂರು: ತಮಿಳು ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಹೇಳಿ ಯುವತಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ತಮಿಳು ನಟ ರಾಘವ ಲಾರೆನ್ಸ್ ಅವರ 25ನೇ ಸಿನಿಮಾ ಹಂಟರ್ Read more…

ಹೂಡಿಕೆ, ಉಚಿತ ಪ್ರವಾಸ, ಸದಸ್ಯರ ಸೇರಿಸಿದ್ರೆ ಹಣ ವಾಪಸ್ ಹೆಸರಲ್ಲಿ ಸಾರ್ವಜನಿಕರಿಗೆ ಟೋಪಿ

ಶಿವಮೊಗ್ಗ: ಮೇಕ್ ಫ್ರೀ ಟ್ರಿಪ್ಸ್ ಮತ್ತು ಮೇಕ್ ಫ್ರೀ ಮನಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಲಾಡಿದ್ದು, ದೂರು ದಾಖಲಾಗಿದೆ. ಕಿಶೋರಕುಮಾರ ಎಂಬುವವರಿಗೆ ನಾಗರಾಜ ಎಂಬುವವರು Make free trips Read more…

ನಕಲಿ ಪೊಲೀಸ್ ನಿಂದ ಮಸಾಜ್ ಥೆರಪಿಸ್ಟ್ ಗೆ ವಂಚನೆ; ಆರೋಪಿ ಅರೆಸ್ಟ್; ಬಂಧನದ ಬಳಿಕ ಇನ್ನಷ್ಟು ಪ್ರಕರಣಗಳು ಬೆಳಕಿಗೆ

ಬೆಂಗಳೂರು: ವಂಚನೆಯನ್ನೇ ವೃತ್ತಿಯನ್ನಾಗಿ ಮಾಡಿಕೊಂಡ ವ್ಯಕ್ತಿಯೊಬ್ಬ ತಾನು ಪೊಲೀಸ್ ಎಂದು ಹೇಳಿಕೊಂಡು ಮಹಿಳಾ ಮಸಾಜ್ ಥೆರಪಿಸ್ಟ್ ಓರ್ವರಿಗೆ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಮಮೂರ್ತಿ ನಗರ ಪೊಲೀಸ್ Read more…

ಲವ್, ಸೆಕ್ಸ್, ದೋಖಾ: ಖಾಸಗಿ ವಿಡಿಯೋ ಮಾಡಿ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲವ್, ಸೆಕ್ಸ್, ದೋಖಾ ಮಾಡಿದ ಬಗ್ಗೆ ನೊಂದ ಮಹಿಳೆ ದೂರು ನೀಡಿದ್ದಾರೆ. 41 ಲಕ್ಷ ಹಣ, 5 ಲಕ್ಷ ರೂ. ಮೌಲ್ಯದ ಎಲ್ಐಸಿ ಬಾಂಡ್ Read more…

ನಾಗರಿಕ ಸೇವಾ ಪರೀಕ್ಷೆಯಿಂದ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಡಿಬಾರ್: ಕ್ರಿಮಿನಲ್ ಕೇಸ್ ದಾಖಲು

ನವದೆಹಲಿ: ಸುಳ್ಳು ಪ್ರಮಾಣ ಪತ್ರ ಸಲ್ಲಿಸುವ ಮೂಲಕ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಹೆಚ್ಚು ಅವಕಾಶ ಪಡೆದುಕೊಂಡ ಆರೋಪದ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕ್ರಿಮಿನಲ್ Read more…

ನೀಟ್ ಪರೀಕ್ಷೆ ಹೆಸರಲ್ಲಿ ವಂಚನೆ: ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳಿಗೆ ಮೋಸ: ಆರೋಪಿ ಅರೆಸ್ಟ್

ಬೆಳಗಾವಿ: ನೀಟ್ ಪರೀಕ್ಷೆ ವಿವಾದ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ನಡುವೆಯೇ ನೀಟ್ ಪರೀಕ್ಷೆ ಹೆಸರಲ್ಲಿ ವ್ಯಕ್ತಿಯೋರ್ವ ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ನೀಟ್ ಪರೀಕ್ಷೆಯಲ್ಲಿ ಕಡಿಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...