alex Certify ವಂಚನೆ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

Alert : `ಶಾದಿ ಡಾಟ್ ಕಾಂ’ ನಲ್ಲಿ `ಮದುವೆ’ ಪ್ರಪೋಸಲ್ ಕಳಿಸುವ ಮುನ್ನಾ ತಪ್ಪದೇ ಈ ಸುದ್ದಿ ಓದಿ!

ಬೆಂಗಳೂರು: ಶಾದಿ ಡಾಟ್ ಕಾಂನಲ್ಲಿ ಮದುವೆಯ ಪ್ರಪೋಸಲ್ ಕಳಿಸುವವರೇ ಎಚ್ಚರ, ಶಾದಿ ಡಾಟ್ ಕಾಂ ನಲ್ಲಿ ಯುವತಿಯ ನಕಲಿ ಫೋಟೋ ಹಾಕಿ ಯುವಕರ ಗ್ಯಾಂಗ್ ವೊಂದು ವ್ಯಕ್ತಿಯೊಬ್ಬರಿಗೆ 6 Read more…

ಶಾದಿ ಡಾಟ್ ಕಾಂ ನಲ್ಲಿ ಯುವತಿಯ ನಕಲಿ ಫೋಟೋ ಹಾಕಿ 6 ಲಕ್ಷ ವಂಚನೆ

ಬೆಂಗಳೂರು: ಶಾದಿ ಡಾಟ್ ಕಾಂ ನಲ್ಲಿ ಯುವತಿಯ ನಕಲಿ ಫೋಟೋ ಹಾಕಿ ಯುವಕರ ಗ್ಯಾಂಗ್ ವೊಂದು ವ್ಯಕ್ತಿಯೊಬ್ಬರಿಗೆ 6 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ. Read more…

ಬ್ಯಾಂಕ್ ಖಾತೆ ಮಾಹಿತಿ ಪಡೆದು ಎಂಎಲ್ಸಿ ಹೆಚ್. ವಿಶ್ವನಾಥ್ ಪುತ್ರನಿಗೆ ವಂಚನೆ

ಮೈಸೂರು: ಎಟಿಎಂಗೆ ಹೋಗಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರ ಪುತ್ರನಿಗೆ ಆನ್ಲೈನ್ ಮೂಲಕ ವಂಚಿಸಲಾಗಿದೆ. ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ವಂಚನೆಗೊಳಗಾದವರು. ಹಣ ಡ್ರಾ Read more…

OMG: 16 ಸಾವಿರ ಜನರಿಗೆ ವಂಚಿಸಿದ ಮಹಿಳೆಗೆ 1.41 ಲಕ್ಷ ವರ್ಷಗಳ ಸೆರೆವಾಸ….!

ಮೋಸ ಮಾಡಿದವರಿಗೆ ಹೆಚ್ಚೆಂದರೆ ಎಷ್ಟು ಶಿಕ್ಷೆಯಾಗಬಹುದು ? ವಿವಿಧ ದೇಶಗಳ ಕಾನೂನಿನ ಪ್ರಕಾರ 6 ತಿಂಗಳು, ಒಂದು ವರ್ಷ ಅಥವಾ ಜೀವಾವಧಿ ಸಜೆಯಾಗಬಹುದು. ಇದನ್ನು ಬಿಟ್ಟರೆ ಮರಣದಂಡನೆಯೇ ಅತಿ Read more…

ಹೆಚ್ಚುತ್ತಲೇ ಇದೆ ʼವಿಚ್ಛೇದನʼ ಪಡೆಯುತ್ತಿರುವವರ ಸಂಖ್ಯೆ; ಅಚ್ಚರಿಗೊಳಿಸುವಂತಿದೆ ಇದರ ಹಿಂದಿನ ಕಾರಣ…!

ಇತ್ತೀಚಿನ ದಿನಗಳಲ್ಲಿ ದಂಪತಿಗಳ ವಿಚ್ಛೇದನ ಹಾಗೂ ಪ್ರೇಮಿಗಳ ಬ್ರೇಕಪ್‌ ಹೆಚ್ಚುತ್ತಲೇ ಇದೆ. ಇವೆರಡೂ ಅತ್ಯಂತ ಸೂಕ್ಷ್ಮ ಸಂಬಂಧಗಳು. ಆದರೆ ಈ ರೀತಿ ಸಂಗಾತಿಗಳ ಮಧ್ಯೆ ಭಿನ್ನಾಭಿಪ್ರಾಯ, ಸಂಬಂಧದಲ್ಲಿ ಬಿರುಕು Read more…

BIGG NEWS : ಹೈದರಾಬಾದ್ ನಲ್ಲಿ 700 ಕೋಟಿ ರೂ.ಗೂ ಹೆಚ್ಚು ವಂಚನೆ ಪ್ರಕರಣ : 9 ಜನರ ಬಂಧನ

ಹೈದರಾಬಾದ್: ಬೃಹತ್ ವಂಚನೆ ಪ್ರಕರಣವನ್ನು ಹೈದರಾಬಾದ್ ಪೊಲೀಸರು ಪತ್ತೆ ಹಚ್ಚಿದ್ದು, ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ 15,000 ಭಾರತೀಯರಿಗೆ 700 ಕೋಟಿ ರೂ.ಗಿಂತ ಹೆಚ್ಚು ವಂಚಿಸಿರುವ 9 ಆರೋಪಿಗಳನ್ನು Read more…

ಗ್ರಾಹಕರೇ ಎಚ್ಚರ! ಹಣ ಡಬಲ್ ಮಾಡಿ ಕೊಡುವುದಾಗಿ ಹೇಳಿ ವಂಚನೆ : 30 ಚಿಟ್ ಫಂಡ್ ಕಂಪನಿಗಳಿಂದ ಕೋಟ್ಯಾಂತರ ರೂ. ಲೂಟಿ

ಗದಗ: ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ದೊಡ್ಡ ದೊಡ್ಡ ಚಿಟ್ ಫಂಡ್ ಕಂಪನಿಗಳೇ ಮಾಯವಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಕಷ್ಟ ಪಟ್ಟು Read more…

BIG NEWS: ಲೋಕಾಯುಕ್ತ ಹೆಸರು ಹೇಳಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್; ASIಯಿಂದ ಹಣಕ್ಕೆ ಬೇಡಿಕೆ

ಯಾದಗಿರಿ: ವಜಾಗೊಂಡಿದ್ದ ಎ ಎಸ್ ಐ ಓರ್ವ ಲೋಕಾಯುಕ್ತರ ಹೆಸರು ಹೆಳಿಕೊಂಡು ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ Read more…

ʼಉದ್ಯೋಗʼ ಸಿಕ್ಕ ಬಳಿಕ ಗೆಳೆಯನೊಂದಿಗೆ ಸೇರಿ ಪತಿ ವಿರುದ್ಧವೇ ದೂರು ನೀಡಿದ ಪತ್ನಿ…!

ಎಸ್‌ಡಿಎಂ ಜ್ಯೋತಿ ಮೌರ್ಯ ಪ್ರಕರಣ ದೇಶಾದ್ಯಂತ ಭಾರಿ ಸುದ್ದಿ ಮಾಡಿತ್ತು. ಹೆಂಡತಿಯನ್ನು ಚೆನ್ನಾಗಿ ಓದಿಸಿ ಆಕೆಗೆ ಉದ್ಯೋಗ ಸಿಕ್ಕ ಬಳಿಕ ಗಂಡನನ್ನೇ ವರದಕ್ಷಿಣೆ ಆರೋಪದಲ್ಲಿ ಜೈಲಿಗೆ ಹಾಕಿಸಿದ ಪ್ರಕರಣವಿದು. Read more…

ಮೊಬೈಲ್ ಗ್ರಾಹಕರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಯಲ್ಲಿನ ಹಣವೇ ಖಾಲಿ!

ದೇಶ ಒಂದು ಕಡೆ ಡಿಜಿಟಲ್ ಆಗ್ತಿದೆ. ಇನ್ನೊಂದು ಕಡೆ ನಿರುದ್ಯೋಗ ಹೆಚ್ಚಾಗ್ತಿದೆ. ಮತ್ತೊಂದು ಕಡೆ ಸೈಬರ್ ವಂಚನೆ ಜಾಸ್ತಿಯಾಗ್ತಿದೆ. ಜನರನ್ನು ಮೋಸ ಮಾಡಲು ಸೈಬರ್ ವಂಚಕರು ದಿನಕ್ಕೊಂದು ದಾರಿ Read more…

ಆಧಾರ್ ಕಾರ್ಡ್ : ನೀವು ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಖಾತೆಯಲ್ಲಿರುವ ಹಣವೇ ಖಾಲಿ!

ಇಂದಿನ ಕಾಲದಲ್ಲಿ ಆಧಾರ್ ಕಾರ್ಡ್ ಬಹುಮುಖ್ಯ ದಾಖಲೆಯಾಗಿದ್ದು, ಆಧಾರ್ ಕಾರ್ಡ್ ನಿಮ್ಮ ಬಳಿ ಇಲ್ಲದಿದ್ದರೆ ನಿಮ್ಮ ಅನೇಕ ಕೆಲಸಗಳು ಸ್ಥಗಿತಗೊಳ್ಳಬಹುದು. ಇಂದಿನ ಕಾಲದಲ್ಲಿ, ಬಹುತೇಕ ಪ್ರತಿಯೊಂದು ಕೆಲಸಕ್ಕೂ ಆಧಾರ್ Read more…

ಮಾಸ್ಟರ್ ಆನಂದ್ ಪುತ್ರಿ ವಂಶಿಕ ಹೆಸರಿನಲ್ಲಿ ವಂಚನೆ ಕೇಸ್ : ನಿಶಾ ನರಸಪ್ಪ ವಿರುದ್ಧ ಮತ್ತೆ 20 ಲಕ್ಷ ರೂ.ದೋಖಾ ಆರೋಪ

ಬೆಂಗಳೂರು : ನಟ, ನಿರೂಪಕ ಮಾಸ್ಟರ್ ಆನಂದ್ ಮಗಳು ವಂಶಿಕ ಹೆಸರಿನಲ್ಲಿ ವಂಚನೆ ಪ್ರಕರಣ ಸಂಬಂಧ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಯಲಹಂಕ ಪೊಲೀಸ್ ಠಾಣೆಯಲ್ಲಿ Read more…

ನಾಪತ್ತೆಯಾದ ಯುವತಿಯನ್ನು ಹುಡುಕಿಕೊಡುವುದಾಗಿ ಹೇಳಿ ಊರೂರು ಅಲೆಸಿದ್ರಾ ಪೊಲೀಸ್ ಅಧಿಕಾರಿ…?

ಕಾನ್ಪುರ: ವ್ಯಕ್ತಿಯೊಬ್ಬರು ತಮ್ಮ ಕಾಣೆಯಾದ ಪುತ್ರಿಯನ್ನು ಹುಡುಕಿಕೊಡುವಂತೆ ದೂರು ನೀಡಿದ್ರೆ, ಹುಡುಕಿ ಕೊಡಿಸುವ ನೆಪದಲ್ಲಿ ತಮ್ಮ ಸ್ವಂತ ಕೆಲಸಕ್ಕಾಗಿ ತಿನ್ನಲು, ಪ್ರಯಾಣಿಸಲು ಖರ್ಚಿನ ಹಣ ಕೇಳಿರುವ ಆರೋಪ ಉತ್ತರ Read more…

ಪಾನ್ ಕಾರ್ಡ್ ಅಪ್ಡೇಟ್ ಸಂದೇಶ ನಂಬಿದ ಗ್ರಾಹಕನಿಗೆ ಬಿಗ್ ಶಾಕ್: ಖಾತೆಯಲ್ಲಿದ್ದ 7 ಲಕ್ಷ ರೂ. ಮಾಯ

ಶಿವಮೊಗ್ಗ: ಪಾನ್ ಕಾರ್ಡ್ ಅಪ್ಡೇಟ್ ಗೆ ಬಂದ ವಾಟ್ಸಾಪ್ ಸಂದೇಶವನ್ನು ನಂಬಿದ ಗ್ರಾಹಕರೊಬ್ಬರು ಖಾತೆಯಲ್ಲಿದ್ದ 7.25 ಲಕ್ಷ ರೂ. ಕಳೆದುಕೊಂಡಿದ್ದಾರೆ. ಬ್ಯಾಂಕ್ ನಿಂದ ಪಾನ್ ಅಪ್ ಡೇಟ್ ಗೆ Read more…

BREAKING : ನಟ ಮಾಸ್ಟರ್ ಆನಂದ್ ಮಗಳು `ವಂಶಿಕ’ ಹೆಸರಿನಲ್ಲಿ ವಂಚನೆ : ಪ್ರಕರಣ ದಾಖಲು

ಬೆಂಗಳೂರು : ನಟ, ನಿರೂಪಕ ಮಾಸ್ಟರ್ ಆನಂದ್ ಮಗಳು ವಂಶಿಕ ಹೆಸರಿನಲ್ಲಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಮಾಸ್ಟರ್ ಆನಂದ್ ಪತ್ನಿ ಯಶಸ್ವಿನಿ ಈ ಬಗ್ಗೆ ಸದಾಶಿವನಗರ Read more…

10 ಲಕ್ಷ ರೂ.ಗೆ ನಕಲಿ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್

ಉಡುಪಿ: ಅಂಬರ್ ಗ್ರೀಸ್ ಹೆಸರಲ್ಲಿ ಮೇಣದ ರೀತಿಯಲ್ಲಿದ್ದ ವಸ್ತುವನ್ನು ಮಾರಾಟ ಮಾಡಲು ಯತ್ನಿಸಿದ ಮೂವರು ವಂಚಕರನ್ನು ಬೈಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್ ನ ನಿರಂಜನ್(26), Read more…

Viral Video: ಬೋಳು ತಲೆಯ ವಿಷಯ ಮುಚ್ಚಿಟ್ಟು ವಿವಾಹಕ್ಕೆ ಸಿದ್ಧನಾದ ವರ; ʼವಿಗ್‌ʼ ಧರಿಸಿರುವುದು ಗೊತ್ತಾಗುತ್ತಿದ್ದಂತೆ ಹಿಗ್ಗಾಮುಗ್ಗಾ ಗೂಸಾ…!

ಇತ್ತೀಚೆಗೆ ಯುವಕರಿಗೆ ಹೆಣ್ಣು ಸಿಗೋದು ಕಷ್ಟವಾಗಿದೆ. ಅದರಲ್ಲೂ ಗಂಡಿಗೆ ತಲೆಗೂದಲು ಇಲ್ಲಾಂದ್ರೆ ಹುಡುಗಿಯರು ಸುತರಾಂ ಮದುವೆಯಾಗಲು ಒಪ್ಪೋದೇ ಇಲ್ಲ. ಹೀಗಾಗಿ ಕೆಲವರು ಸುಳ್ಳು ಹೇಳಿ ಮದುವೆಯಾಗುತ್ತಾರೆ. ನಂತರ ಇಲ್ಲದ Read more…

ಆನ್‌ ಲೈನ್‌ ಶಾಪಿಂಗ್‌ ಮಾಡುವಾಗ ಇರಲಿ ಎಚ್ಚರ; ಈ ರೀತಿಯೂ ಆಗಬಹುದು ಮೋಸ…..!

ಆನ್‌ಲೈನ್ ಶಾಪಿಂಗ್ ಗ್ರಾಹಕರಿಗೆ ಅನುಕೂಲಕರವಾಗಿದೆ ಎಂಬುದರಲ್ಲಿ ಅನುಮಾನವಿಲ್ಲ. ಮನೆಯಲ್ಲೇ ಕುಳಿತು ಬೇಕಾಗಿದ್ದನ್ನು ಖರೀದಿಸಬಹುದು. ಗ್ರಾಹಕರು ಕೊಂಡುಕೊಂಡ ವಸ್ತುಗಳು ಮನೆಬಾಗಿಲಿಗೇ ಬರುತ್ತವೆ. ಇದರ ಜೊತೆಗೆ ಹಲವು ಬಗೆಯ ಡಿಸ್ಕೌಂಟ್‌ಗಳು ಕೂಡ Read more…

ಇದೇನು ʼವಂಚನೆʼಯ ಹೊಸ ವಿಧಾನವಾ ? ಬೆಂಗಳೂರಿಗರು ಓದಲೇಬೇಕು ಈ ಸುದ್ದಿ

ಬೆಂಗಳೂರಿನಲ್ಲಿ ಹೊಸ ರೀತಿಯ ವಂಚನೆ ಹಗರಣವನ್ನು ವ್ಯಕ್ತಿಯೊಬ್ಬರು ಬಹಿರಂಗಪಡಿಸಿದ್ದಾರೆ. ಲೇಖಕ, ಪ್ರಾಧ್ಯಾಪಕ ಮತ್ತು ತಕ್ಷಶಿಲಾ ಸಂಸ್ಥೆಯ ಉಪನಿರ್ದೇಶಕ ಪ್ರಣಯ್ ಕೋಟಸ್ತಾನೆ ಅವರು ಐಟಿ ಸಿಟಿ ಬೆಂಗಳೂರಲ್ಲಿ ಯಲ್ಲಿ ಎದುರಿಸಿದ Read more…

ಮ್ಯಾಟ್ರಿಮೋನಿಯಲ್ಲಿ ವರನ ಅನ್ವೇಷಣೆ ಮಾಡುವ ಮುನ್ನಾ ಹುಷಾರು! ಬರೋಬ್ಬರಿ 15 ಮದುವೆಯಾದ ಖತರ್ನಾಕ್ ಕಿಲಾಡಿ!

ಮೈಸೂರು : ಮ್ಯಾಟ್ರಿಮೋನಿಯಲ್ಲಿ ವರನ ಅನ್ವೇಷಣೆ ಮಾಡುವ ಯುವತಿಯರು, ವಿಧವಾ ಮಹಿಳೆಯರು ಹುಷಾರಾಗಿರಿ, ಯಾಕೆಂದ್ರೆ ವ್ಯಕ್ತಿಯೊಬ್ಬ ಬರೋಬ್ಬರಿ 15 ಮದುವೆಯಾಗಿ ಚಿನ್ನಭಾರಣ ದೋಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು, Read more…

ನಕಲಿ ರಶೀದಿ ನೀಡಿ 3.20 ಕೋಟಿ ರೂ. ಹಣ ದುರುಪಯೋಗ: ಟ್ರಾಫಿಕ್ ಪೊಲೀಸ್ ಅರೆಸ್ಟ್

ಹರ್ಯಾಣದ ಪಲ್ವಾಲ್‌ ನಲ್ಲಿ ಪೊಲೀಸ್ ಇಲಾಖೆಯಲ್ಲಿ 3.20 ಕೋಟಿ ರೂ.ಗಳ ಬೃಹತ್ ಹಗರಣ ಬೆಳಕಿಗೆ ಬಂದಿದ್ದು, ಹಲವು ವರ್ಷಗಳಿಂದ ನಕಲಿ ಚಲನ್‌ ಗಳನ್ನು ನೀಡಿ ವಂಚಿಸಿದ್ದ ಹೆಡ್ ಕಾನ್‌ Read more…

ಸರ್ಕಾರಿ ನೌಕರರ ಸಂಘದಲ್ಲಿ ಅವ್ಯವಹಾರ, ಹಣ ದುರ್ಬಳಕೆ, ವಂಚನೆ, ಕಾನೂನು ಬಾಹಿರ ಚಟುವಟಿಕೆ ಆರೋಪ: ತನಿಖೆಗೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಅಕ್ರಮ ನಡೆದಿರುವ ಕುರಿತಾಗಿ ಬಂದಿರುವ ದೂರುಗಳ ಬಗ್ಗೆ ತನಿಖೆ ನಡೆಸಿ ಕ್ರಮಕ್ಕೆ ವರದಿ ನೀಡುವಂತೆ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು Read more…

ನಟ, ನಿರೂಪಕ ಮಾಸ್ಟರ್ ಆನಂದ್ ಗೆ ವಂಚನೆ: ದೂರು

ಬೆಂಗಳೂರು: ನಿವೇಶನ ನೀಡುವುದಾಗಿ ನಟ, ನಿರೂಪಕ ಮಾಸ್ಟರ್ ಆನಂದ್ ಅವರಿಗೆ 18.5 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. 2020 ರ ಸೆಪ್ಟೆಂಬರ್ ನಿಂದ 2021ರ ಅಕ್ಟೋಬರ್ ಅವಧಿಯಲ್ಲಿ ವಂಚನೆ Read more…

BIG NEWS: ಅತಿ ದೊಡ್ಡ ಮೋಸ ಬಯಲು; ಶ್ರೀ ಸಿಮೆಂಟ್ ನಿಂದ ಬರೋಬ್ಬರಿ 23,000 ಕೋಟಿ ರೂಪಾಯಿ ವಂಚನೆ

ಭಾರತದ ಅತಿ ದೊಡ್ಡ ಸಿಮೆಂಟ್ ತಯಾರಿಕಾ ಕಂಪನಿಗಳಲ್ಲಿ ಒಂದಾದ ಶ್ರೀ ಸಿಮೆಂಟ್ ಗ್ರೂಪ್ ಕಳೆದ ಹಲವು ದಿನಗಳಿಂದ ಸಲ್ಲದ ಕಾರಣಕ್ಕೆ ಸುದ್ದಿಯಲ್ಲಿದ್ದು, ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ Read more…

ಪೊಲೀಸ್ ವಶದಲ್ಲಿದ್ದ ಖಾತೆಗೇ ಕನ್ನ; 32 ಲಕ್ಷ ರೂ. ದೋಚಿದ್ದ ವಿವರ ಕೇಳಿದ್ರೆ ಶಾಕ್‌ ಆಗ್ತೀರಾ…!

ಸುಳ್ಳು ದಾಖಲೆಗಳನ್ನು ತೋರಿ ಹಿರಿಯ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಖಾತೆಯೊಂದರಿಂದ 32 ಲಕ್ಷ ರೂ.ಗಳನ್ನು ದೋಚಿದ ಆರೋಪದ ಮೇಲೆ ಬ್ಯಾಂಕ್ ನೌಕರನೊಬ್ಬನನ್ನು ಬಂಧಿಸಲಾಗಿದ. ಮುಂಬೈ ಮುಲುಂದ್‌ನಲ್ಲಿ ಈ ಘಟನೆ Read more…

ನೋಟಿನ ಕಂತೆಯಲ್ಲಿ ಬಿಳಿ ಹಾಳೆ ಇಟ್ಟು ಯಾಮಾರಿಸಿದ ಖರೀದಿದಾರನಿಗೆ ಗೂಸಾ

ಮಂಡ್ಯ: ಆಸ್ತಿ ನೋಂದಣಿಯ ನಂತರ ಯಾಮಾರಿಸಲು ಯತ್ನಿಸಿದವನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಮಂಡ್ಯದ ಉಪ ನೋಂದಣಾಧಿಕಾರಿ ಕಚೇರಿ ಬಳಿ ನಡೆದಿದೆ. ನೋಟುಗಳ ಮಧ್ಯೆ ಬಿಳಿ ಹಾಳೆ ಇಟ್ಟು Read more…

ನಟನಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ನಟಿ ಅರೆಸ್ಟ್

ಶಿವಮೊಗ್ಗ: ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪ Read more…

ನಿರ್ಮಾಪಕನಿಂದ ವಂಚನೆ, ಕೊಲೆ ಬೆದರಿಕೆ: ಎಫ್ಐಆರ್ ದಾಖಲು

ಬೆಂಗಳೂರು: ನಿರ್ಮಾಪಕನಿಂದ ವಂಚನೆ, ಕೊಲೆ ಬೆದರಿಕೆ ಆರೋಪ ಕೇಳಿ ಬಂದಿದೆ. ನಿರ್ಮಾಪಕ ಗಿರೀಶ್ ವಿರುದ್ಧ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ನಿರ್ಮಾಪಕ ಗಿರೀಶ್ ವಿರುದ್ಧ ನಿರ್ದೇಶಕ Read more…

BIG NEWS: ಶಾಲಾ ಮಕ್ಕಳ ಸಮವಸ್ತ್ರ ಹಂಚಿಕೆಯಲ್ಲಿ ಗೋಲ್ ಮಾಲ್; ಕೋಟ್ಯಂತರ ರೂಪಾಯಿ ವಂಚನೆ

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳ ಸಮವಸ್ತ್ರ ಹಂಚಿಕೆಯಲ್ಲಿ ಕೋಟಿ ಕೋಟಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿದೆ. ಕಳಪೆ ಗುಣಮಟ್ಟದ ಸಮವಸ್ತ್ರ ನೀಡಿ ವಂಚನೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ Read more…

ಜಾತ್ರೆಯಲ್ಲಿ ಪರಿಚಿತಳಾದ ಯುವತಿಯೊಂದಿಗೆ ಲವ್, ಸೆಕ್ಸ್, ದೋಖಾ: ಪ್ರಿಯಕರನ ವಿರುದ್ಧ ದೂರು

ಚಿಕ್ಕಬಳ್ಳಾಪುರ: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ ಕೈಕೊಟ್ಟ ಪ್ರಿಯಕರನ ವಿರುದ್ಧ ಯುವತಿ ದೂರು ನೀಡಿದ್ದಾರೆ. ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿಯ ಯುವತಿ ದೂರು ನೀಡಿದ್ದಾರೆ. ಆರು ತಿಂಗಳ ಹಿಂದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...