alex Certify ವಂದೇ ಭಾರತ್ ರೈಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್: ಬೆಂಗಳೂರಿನಿಂದ ಬೆಳಗಾವಿಗೆ ಮೊದಲ ಸ್ಲೀಪರ್ ‌ʼವಂದೇ ಭಾರತ್ʼ ರೈಲು; ಇಲ್ಲಿದೆ ದರ ಸೇರಿದಂತೆ ಇತರ ವಿವರ

ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕದ ಮೊದಲ ʼವಂದೇ ಭಾರತ್ʼ ಸ್ಲೀಪರ್ ರೈಲು ಆರಂಭಕ್ಕೆ ಸಿದ್ದತೆ ನಡೆದಿದ್ದು, ಮುಂದಿನ ತಿಂಗಳಿನಿಂದ ಈ ರೈಲು Read more…

Video | ‘ವಂದೇ ಭಾರತ್’ ರೈಲಿಗೆ ಹಸಿರು ನಿಶಾನೆ ತೋರುವ ವೇಳೆ ಅವಘಡ; ಕಿಕ್ಕಿರಿದ ಜನರ ನಡುವೆ ಆಯತಪ್ಪಿ ಹಳಿ ಮೇಲೆ ಬಿದ್ದ ಶಾಸಕಿ

ಪ್ರಧಾನಿ ನರೇಂದ್ರ ಮೋದಿ ನಿನ್ನೆ 6 ವಂದೇ ಭಾರತ್ ರೈಲುಗಳಿಗೆ ಆನ್ ಲೈನ್ ಮೂಲಕ ಚಾಲನೆ ನೀಡಿದರು. ಇದರ ಭಾಗವಾಗಿ ಆಗ್ರಾ-ವಾರಣಾಸಿ ವಂದೇ ಭಾರತ್ ಎಕ್ಸ್ ಪ್ರೆಸ್‌ಗೆ ಹಸಿರು Read more…

ರಾಜ್ಯಕ್ಕೆ ಮತ್ತೊಂದು ಗುಡ್ ನ್ಯೂಸ್: ಇನ್ನೊಂದು ‘ವಂದೇ ಭಾರತ್’ ರೈಲು: ಎರಡು ತಿಂಗಳಲ್ಲಿ ಪ್ರತಿ ರೈಲಿಗೂ ಹೆಚ್ಚುವರಿ 2 ಜನರಲ್ ಬೋಗಿ ಅಳವಡಿಕೆ

ಮೈಸೂರು: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು ಲಭ್ಯವಾಗಲಿದೆ. ಮುಂದಿನ ಎರಡು ತಿಂಗಳಲ್ಲಿ ಪ್ರತಿ ರೈಲಿಗೂ ಹೆಚ್ಚುವರಿಯಾಗಿ ಎರಡು ಜನರಲ್ ಬೋಗಿಗಳನ್ನು ಅಳವಡಿಸಲಾಗುವುದು ಎಂದು ರೈಲ್ವೆ ಖಾತೆ Read more…

ಸುತ್ತಿಗೆಯಿಂದ ʼವಂದೇ ಭಾರತ್ ಎಕ್ಸ್ ಪ್ರೆಸ್ʼ ರೈಲು ಕಿಟಕಿ ಒಡೆದ ಯುವಕ; ಶಾಕಿಂಗ್ ವಿಡಿಯೋ ವೈರಲ್

ವಂದೇ ಭಾರತ್ ಎಕ್ಸ್ ಪ್ರೆಸ್‌ನ ಕಿಟಕಿಯನ್ನು ಯವಕನೊಬ್ಬ ಸುತ್ತಿಗೆಯಿಂದ ಒಡೆದು ಹಾಕುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಎಕ್ಸ್ ಬಳಕೆದಾರರೊಬ್ಬರು ಹಂಚಿಕೊಂಡ ವಿಡಿಯೋದಲ್ಲಿ ನಿಂತಿದ್ದ ವಂದೇ ಭಾರತ್ Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ಹುಬ್ಬಳ್ಳಿ – ಪುಣೆ 2ನೇ ‘ವಂದೇ ಭಾರತ್ ರೈಲು’ ಸಂಚಾರ ಶೀಘ್ರ

ಹುಬ್ಬಳ್ಳಿ: ಹುಬ್ಬಳ್ಳಿ -ಪುಣೆ ನಡುವೆ ಎರಡನೇ ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಅವರು Read more…

ನಾಳೆ ರಾಜ್ಯದ 2 ವಂದೇ ಭಾರತ್ ರೈಲುಗಳಿಗೆ ಮೋದಿ ಹಸಿರು ನಿಶಾನೆ

ಬೆಂಗಳೂರು: ರಾಜ್ಯದ ಎರಡು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ನೈರುತ್ಯ ರೈಲ್ವೆ ಬೆಂಗಳೂರು ಹೆಚ್ಚುವರಿ ವಿಭಾಗೀಯ ರೈಲ್ವೆ Read more…

ವಂದೇ ಭಾರತ್ ರೈಲಿನಲ್ಲಿ ಹಳಸಿದ, ವಾಸನೆ ಬರುತ್ತಿದ್ದ ಆಹಾರ ವಾಪಸ್ ನೀಡಿದ ಪ್ರಯಾಣಿಕ: ಹಣ ಹಿಂದಿರುಗಿಸಲು ಒತ್ತಾಯ

ನವದೆಹಲಿ-ವಾರಣಾಸಿ ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಪ್ರಯಾಣದ ಸಮಯದಲ್ಲಿ ನೀಡಲಾದ ಆಹಾರ ಹಳಸಿದ್ದು, ವಾಸನೆಯಿಂದ ಕೂಡಿದೆ ಎಂದು ಹೇಳಿ ಹಿಂತಿರುಗಿಸಿದ್ದಾರೆ. ಪ್ರಯಾಣಿಕರು ತಮ್ಮ ಆಹಾರದ ಟ್ರೇಗಳನ್ನು Read more…

ಮಂಗಳೂರು -ಗೋವಾ ವಂದೇ ಭಾರತ್ ರೈಲಿಗೆ ಡಿ. 30ರಂದು ಮೋದಿ ಚಾಲನೆ

ಮಂಗಳೂರು: ಮಂಗಳೂರು -ಗೋವಾ ಸೇರಿದಂತೆ ದೇಶದ ಆರು ಕಡೆಗಳಲ್ಲಿ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ. ಡಿ. 30ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. Read more…

Video | ಭಾರತೀಯ ಹೈಸ್ಪೀಡ್​ ರೈಲುಗಳಿಗೆ ಸಿಗಲಿದೆ ‘ಕವಚ’ ಸೌಲಭ್ಯ; ಅಪಘಾತಗಳನ್ನು ತಡೆಯುವತ್ತ ದಿಟ್ಟ ಹೆಜ್ಜೆ

ಪ್ರಧಾನಿ ಮೋದಿ ಅಧಿಕಾರಾವಧಿಯಲ್ಲಿ ಭಾರತೀಯ ರೈಲ್ವೆ ಇಲಾಖೆ ಬಹುತೇಕ ಡಿಜಟಲೀಕರಣಗೊಂಡಿದೆ ಹಾಗೂ ರೈಲುಗಳ ಸುರಕ್ಷತೆ ಕಡೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ. ಇದರ ಭಾಗವಾಗಿ ಭಾರತೀಯ ರೈಲ್ವೆ ಇಲಾಖೆಯು ʼಕವಚ್ʼ​ Read more…

ಹಳಿ ದಾಟುವಾಗಲೇ ಅಪ್ಪಳಿಸಿದ ವಂದೇ ಭಾರತ್ ರೈಲು: ಒಂದೇ ಕುಟುಂಬದ ಮೂವರು ಸಾವು

ಮೀರತ್:  ಜಿಲ್ಲೆಯ ಮಾನವಸಹಿತ ಲೆವೆಲ್ ಕ್ರಾಸಿಂಗ್‌ ನಲ್ಲಿ ಹಳಿ ದಾಟುತ್ತಿದ್ದಾಗ ವಂದೇ ಭಾರತ್ ಎಕ್ಸ್‌ ಪ್ರೆಸ್ ಡಿಕ್ಕಿ ಹೊಡೆದು 40 ವರ್ಷದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು Read more…

ವಂದೇ ಭಾರತ್ ಉದ್ಘಾಟನೆಯ ಪ್ರಾರಂಭದ ಬಳಿಕ ವಿಮಾನ ಪ್ರಯಾಣ ದರ ಶೇ.20-30ರಷ್ಟು ಇಳಿಕೆ : ಸಿಆರ್ ವರದಿ

ನವದೆಹಲಿ: ಭಾರತದ ಹೈಸ್ಪೀಡ್ ವಂದೇ ಭಾರತ್ ರೈಲಿನ ಉದ್ಘಾಟನೆಯ ನಂತರ ವಿಮಾನ ಪ್ರಯಾಣ ದರ ಶೇ. 20-30 ರಷ್ಟು ಇಳಿಕೆಯಾಗಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ತಿಳಿಸಿದೆ. ಇದೇ Read more…

ಹಳಿಯಿಂದ ಆಗಸದವರೆಗೂ ನಂದಿನಿ ಕಮಾಲ್: ಅಂತರರಾಷ್ಟ್ರೀಯ ವಿಮಾನಗಳಲ್ಲಿಯೂ ನಂದಿನಿ ಉತ್ಪನ್ನಕ್ಕೆ ಬೇಡಿಕೆ

ಬೆಂಗಳೂರು: ಈಗಾಗಲೇ ಕೆಎಂಎಫ್ ನಂದಿನಿ ಹಾಲು, ಲಸ್ಸಿ, ಮಿಲ್ಕ್ ಶೇಕ್ ಪೆಟ್ ಬಾಟಲ್ ಸೇರಿದಂತೆ ಹಾಲಿನ ಉತ್ಪನ್ನಗಳನ್ನು ವಿಮಾನ ಮತ್ತು ರೈಲುಗಳಲ್ಲಿಯೂ ಲಭ್ಯವಾಗುವಂತೆ ಮಾಡಲಾಗಿದೆ. ವಂದೇ ಭಾರತ್ ರೈಲ್ Read more…

ವಂದೇ ಭಾರತ್ ರೈಲ್ ನಲ್ಲಿಯೂ ನಂದಿನಿ ಉತ್ಪನ್ನ

ಬೆಂಗಳೂರು: ಕೆಎಂಎಫ್ ನಂದಿನಿ ಬ್ರಾಂಡ್ ಉತ್ಪನ್ನಗಳು ವಂದೇ ಭಾರತ್ ರೈಲಿನಲ್ಲಿಯೂ ಮಾರಾಟವಾಗುತ್ತಿವೆ. ಹಾಲು, ಲಸ್ಸಿ, ಮಿಲ್ಕ್ ಶೇಕ್ ಪೆಟ್ ಬಾಟಲ್ ಸೇರಿದಂತೆ ನಂದಿನಿ ಹಾಲಿನ ಉತ್ಪನ್ನಗಳನ್ನು ವಿಮಾನ ಮತ್ತು Read more…

‘ಮಧ್ಯಮ ವರ್ಗದವರಿಗೆ ಹೊಸ ವಿಮಾನ ವಂದೇ ಭಾರತ್ ಎಕ್ಸ್ ಪ್ರೆಸ್’: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಎರಡು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳಿಗೆ ಫ್ಲ್ಯಾಗ್ ಆಫ್ ಮಾಡಿದ್ದು, ದೇಶದ ಒಟ್ಟು ಸೆಮಿ-ಹೈ ಸ್ಪೀಡ್ Read more…

ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿನ ಟಿಕೆಟ್ ದರ ಪರಿಷ್ಕರಣೆ; ಬದಲಾವಣೆ ಏನು….? ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಚಾಲನೆ ಸಿಕ್ಕ ಮರುದಿನವೇ ಟಿಕೆಟ್ ದರ ಪರಿಷ್ಕರಣೆ ಮಾಡಲಾಗಿದೆ. ಜೂನ್ 27ರಂದು ಪ್ರಧಾನಿ ನರೇಂದ್ರ ಮೋದಿ ಒಟ್ಟು ಐದು Read more…

ಮೋದಿ ಚಾಲನೆ ನೀಡಿದ ಬೆನ್ನಲ್ಲೇ ವಂದೇ ಭಾರತ್ ರೈಲಿನ ಮೇಲೆ ರಾರಾಜಿಸಿದ ಕಾಂಗ್ರೆಸ್ ಸಂಸದನ ಪೋಸ್ಟರ್: ಬಿಜೆಪಿ ಆಕ್ರೋಶ

ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ ಪ್ರೆಸ್‌ ಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದದ್ದಾರೆ. ಸೆಮಿ ಹೈಸ್ಪೀಡ್ ರೈಲು ಶೋರನೂರು ಜಂಕ್ಷನ್‌ಗೆ ಬಂದಾಗ ಕಾಂಗ್ರೆಸ್ Read more…

BIG NEWS: ವಂದೇ ಭಾರತ್ ರೈಲಿಗೆ ಕಲ್ಲುತೂರಾಟ; ಪ್ರಯಾಣಿಕರಿಗೆ ಗಾಯ

ಬೆಂಗಳೂರು: ಇತ್ತೀಚೆಗೆ ಆರಂಭವಾಗಿದ್ದ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಮೈಸೂರು-ಚೆನ್ನೈ ವಂದೇ ಭಾರತ ಎಕ್ಸ್ Read more…

BREAKING NEWS: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹಾಗೂ ಭಾರತ್ ಗೌರವ್ ಕಾಶಿ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದು, ವಂದೇ ಭಾರತ್ ರೈಲು ಹಾಗೂ ಭಾರತ್ ಗೌರವ್ ಕಾಶಿ ರೈಲಿಗೆ ಚಾಲನೆ ನೀಡಿದರು. ಶಾಸಕರ Read more…

ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಚೆನ್ನೈ – ಮೈಸೂರು ನಡುವೆ ‘ವಂದೇ ಭಾರತ್’ ರೈಲು

ಪ್ರಯಾಣಿಕರಿಗೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಇದೇ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಐದನೇ ‘ವಂದೇ ಭಾರತ್’ ರೈಲು ಸಂಚರಿಸಲಿದೆ. ಚೆನ್ನೈ – ಬೆಂಗಳೂರು – ಮೈಸೂರು ನಡುವೆ ಒಟ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...