alex Certify ವಕೀಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ವಕೀಲನ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಸಮೀಪ ನಡೆದಿದೆ. ವಕೀಲ ದುಷ್ಯಂತ್ ಹಲ್ಲೆಗೊಳಗಾದವರು. ನಿನ್ನೆ ರಾತ್ರಿ ಬೈಕ್ Read more…

BREAKING NEWS: ಹಾಡಹಗಲೇ ಕೋರ್ಟ್ ಆವರಣದಲ್ಲಿಯೇ ವಕೀಲನ ಹತ್ಯೆಗೆ ಯತ್ನ: ಮಚ್ಚಿನಿಂದ ಹಲ್ಲೆ

ಹೊಸೂರು: ಹಾಡಹಗಲೇ ಕೋರ್ಟ್ ಆವರಣದಲ್ಲಿಯೇ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಮರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ. ವಕೀಲ ಕಣ್ಣನ್ (30) ಎಂಬುವವರ ಮೇಲೆ Read more…

‘ಪರಮಾತ್ಮ’ನೆಂದು ಘೋಷಿಸುವಂತೆ ಅರ್ಜಿ: ವಕೀಲನಿಗೆ ಛೀಮಾರಿ ಹಾಕಿ ಭಾರಿ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸತ್ಸಂಗದ ಸಂಸ್ಥಾಪಕ ಶ್ರೀ ಶ್ರೀ ಠಾಕೂರ್ ಅನುಕುಲಚಂದ್ರ ಅವರನ್ನು ‘ಪರಮಾತ್ಮ’ ಎಂದು ಘೋಷಿಸಲು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವಕೀಲರಿಗೆ ಸುಪ್ರೀಮ್ ಕೋರ್ಟ್ ಛೀಮಾರಿ ಹಾಕಿ Read more…

ಕೆಲಸ ಕೊಡಿಸುವ ನೆಪದಲ್ಲಿ ಕರೆಮಾಡಿ ಯುವತಿಗೆ ಆಹ್ವಾನ; ಕೋರ್ಟ್ ಚೇಂಬರ್ ನಲ್ಲಿ ಲಾಯರ್ ನಿಂದ ಅತ್ಯಾಚಾರ ?

ಉತ್ತರ ದೆಹಲಿಯ ತೀಸ್ ಹಜಾರಿ ಕೋರ್ಟ್‌ನಲ್ಲಿರುವ ತನ್ನ ಚೇಂಬರ್‌ನಲ್ಲಿ ವಕೀಲರೊಬ್ಬರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ 21 ವರ್ಷದ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿತ ವಕೀಲ Read more…

BREAKING: ಇನೋವಾ ಡಿಕ್ಕಿಯಾಗಿ ವಕೀಲ ಸಾವು: ಎರಡೂವರೆ ಕಿ.ಮೀ ಸವಾರನ ಎಳೆದೊಯ್ದ ಚಾಲಕ: ವ್ಯವಸ್ಥಿತ ಕೊಲೆ ಶಂಕೆ

ವಿಜಯಪುರ: ಇನೋವಾ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ವಕೀಲ ಸಾವು ಕಂಡ ಘಟನೆ ವಿಜಯಪುರದ ಬಸವನನಗರದ ಬಳಿ ನಡೆದಿದೆ. ಎರಡೂವರೆ ಕಿಲೋಮೀಟರ್ ಸವಾರನನ್ನು ವಾಹನ ಚಾಲಕ ಬಸವನಗರದಿಂದ ಜಿಲ್ಲಾ Read more…

BIG NEWS: ಬುದ್ಧಿವಾದ ಹೇಳಿದ್ದಕ್ಕೆ ವಕೀಲನಿಗೆ ಚಾಕು ಇರಿತ

ರಾಮನಗರ: ಬುದ್ಧಿವಾದ ಹೇಳಿದ್ದಕ್ಕೆ ದುಷ್ಕರ್ಮಿಗಳ ಗ್ಯಾಂಗ್ ಒಂದು ವಕೀಲರೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ರಾಮನಗರ ಜಿಲ್ಲೆಯ ಬಿಡದಿ ಬಳಿಯ ನೆಲ್ಲಿಗುಡ್ಡ ಬಳಿ ನಡೆದಿದೆ. ನಡುರಸ್ತೆಯಲ್ಲಿ ಸೈಟ್ ವಿಚಾರವಾಗಿ ಗುಂಪೊಂದು Read more…

BIG NEWS: ಭೀಕರ ಅಪಘಾತ; ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಹಿರಿಯ ವಕೀಲ ದುರ್ಮರಣ

ಬೆಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಹಿರೀಯ ವಕೀಲರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಕೆ.ಟಿ. ಡಾಕಪ್ಪ ಮೃತ Read more…

ಜ್ಞಾನವಾಪಿ: ಪೂಜೆ ಸಲ್ಲಿಕೆಗೆ ಅವಕಾಶ ನೀಡಿದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವಕೀಲನಿಗೆ ಜಾಮೀನು

ರಾಮನಗರ: ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿನ ಶೃಂಗಾರ ಗೌರಿ ಮಂದಿರದಲ್ಲಿ ಪೂಜೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದ ತೀರ್ಪಿನ ಬಗ್ಗೆ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವಕೀಲನನ್ನು ಬಂಧಿಸಲಾಗಿದೆ. Read more…

BIG NEWS: ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು; ಕಾಂಗ್ರೆಸ್ ನಿಂದ ವಕೀಲನ ಉಚ್ಛಾಟನೆ

ಮಂಡ್ಯ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಮಂಡ್ಯ ಜಿಲ್ಲೆಯ 3ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ಮಂಜೂರು Read more…

ಹಾಡಹಗಲೇ ವಕೀಲನ ಹತ್ಯೆ ಪ್ರಕರಣ: ಐವರ ವಿರುದ್ಧ ಕೇಸ್ ದಾಖಲು

ಕಲಬುರಗಿ: ಕಲಬುರಗಿಯಲ್ಲಿ ಹಾಡಹಗಲೇ ವಕೀಲ ವೀರಣ್ಣ ಗೌಡರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ದಾಖಲಿಸಲಾಗಿದೆ. ನೀಲಕಂಠ ಪೊಲೀಸ್ ಪಾಟೀಲ್, ವಿಜಯ ಕುಮಾರ, Read more…

BREAKING: ಹಾಡಹಗಲೇ ವಕೀಲನ ಬರ್ಬರ ಹತ್ಯೆ

ಕಲಬುರ್ಗಿ: ಹಾಡಹಗಲೇ ವಕೀಲರೊಬ್ಬರನ್ನು ದುಷ್ಕರ್ಮಿಗಳು ಬರ್ಬ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ನಗರದ ಸಾಯಿಮಂದಿರದ ಬಳಿ ನಡೆದಿದೆ. ಈರಣ್ಣ ಪಾಟೀಲ್ (40) ಕೊಲೆಯಾದ ದುರ್ದೈವಿ. ತಲೆ ಮೇಲೆ ಕಲ್ಲು Read more…

BREAKING NEWS: ವಕೀಲನ ಮೇಲೆ ಹಲ್ಲೆ ಪ್ರಕರಣ; ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದೆ. ಹೆಲ್ಮೆಟ್ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ವಕೀಲ ಪ್ರೀತಂ Read more…

BIG NEWS: ವಕೀಲನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ; ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು: ಹೆಲ್ಮೆಟ್ ಧರಿಸದ ವಿಚಾರಕ್ಕೆ ವಕೀಲರೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದೆ. ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಎಂಬುವವರ ಮೇಲೆ Read more…

BIG NEWS: ವಕೀಲನ ಮೇಲೆ ಹಲ್ಲೆ ಪ್ರಕರಣ; PSI ಸೇರಿ 6 ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಚಿಕ್ಕಮಗಳೂರು: ವಕೀಲರೊಬ್ಬರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್ ಐ ಸೇರಿದಂತೆ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ವಕೀಲ ಪ್ರೀತಂ Read more…

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅವಾಚ್ಯ ಪದಗಳ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ತುಮಕೂರಿನ Read more…

SHOCKING: ಬೆಟ್ಟದ ಮೇಲೆ ಕೊಳೆತ ಸ್ಥಿತಿಯಲ್ಲಿ ವಕೀಲನ ಶವ ಪತ್ತೆ

ಬಾಗಲಕೋಟೆ: ನಾಪತ್ತೆಯಾದ ವಕೀಲರೊಬ್ಬರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡು ಬಂದಿದೆ. ಗಿರೀಶ್ ಕಾಡಣ್ಣವರ(38) ಕೊಲೆಯಾದ ವಕೀಲ ಎಂದು ಹೇಳಲಾಗಿದೆ. ಗ್ರಾಮದ ವಾರಿಮಲ್ಲಯ್ಯನ ಗುಡಿ ಬೆಟ್ಟದ ಮೇಲೆ ಕೊಳೆತ ಸ್ಥಿತಿಯಲ್ಲಿ Read more…

ಚೈತ್ರಾ ಹೆಸರಿನ ಮುಂದೆ ಕುಂದಾಪುರ ಪದ ಬಳಕೆ; ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟಿಗೆ ವಕೀಲರ ಮೊರೆ

ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಸಿಸಿಬಿ Read more…

BIG NEWS: ಪ್ರಧಾನಿ ಮೋದಿ ವಿರುದ್ಧ ವಕೀಲ ನಾಗರಾಜ ಕುಡಪಲಿ ಅವಹೇಳನಾಕಾರಿ ಪೋಸ್ಟ್;‌ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಕೀಲ ನಾಗರಾಜ್ ಕುಡಪಲಿ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಫೇಸ್ Read more…

ವ್ಯಾಜ್ಯ ಬಗೆಹರಿಸಿಕೊಳ್ಳಲು ಬಂಪರ್ ಅವಕಾಶ; ಸೆ.9 ರಂದು ರಾಜ್ಯದಾದ್ಯಂತ ‘ಲೋಕ ಅದಾಲತ್’

ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಬಂಪರ್ ಅವಕಾಶವೊಂದು ಸಿಗುತ್ತಿದೆ. ಸೆಪ್ಟೆಂಬರ್ 9ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, Read more…

ಇದನ್ನು ಪೋಸ್ಟ್ ಆಫೀಸ್ ಎಂದು ತಿಳಿದಿರುವಿರಾ…? ರೈಲು ನಿಲುಗಡೆ ಕೋರಿದ ವಕೀಲನಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಪ್ರಚಾರಕ್ಕಾಗಿ ಸಲ್ಲದ ಬೇಡಿಕೆ ಇಟ್ಟು ನ್ಯಾಯಾಲಯದ ಸಮಯ ಹಾಳು ಮಾಡಿದ ಸಂದರ್ಭದಲ್ಲಿ ಛೀಮಾರಿ ಹಾಕಿಸಿಕೊಂಡ ಅನೇಕ ಪ್ರಕರಣಗಳು ನಡೆದಿವೆ. ಇದೇ ರೀತಿಯ ಬೇಡಿಕೆ ಇಟ್ಟ ವಕೀಲರೊಬ್ಬರಿಗೆ ಸುಪ್ರೀಂ Read more…

ಸಾಲವಾಗಿ ಕೊಟ್ಟಿದ್ದ ಹಣ ವಾಪಸ್ ಸಿಗುತ್ತಿಲ್ಲವೇ….? ವಿಶ್ವಾಸಘಾತುಕರಿಗೆ ಬುದ್ಧಿ ಕಲಿಸಲು ಈ ಕೆಲಸ ಮಾಡಿ

ಭಾರತದಲ್ಲಿ ಸಾಲ ಪಡೆಯುವವರು ಮತ್ತು ಸಾಲ ನೀಡುವವರ ಕೊರತೆ ಇಲ್ಲ. ಕೆಲವರು ಕಷ್ಟದ ಸಮಯದಲ್ಲಿ ಸಹಾಯ ಮಾಡುವ ಉತ್ಸಾಹದಲ್ಲಿ ಹಣವನ್ನು ನೀಡಿದರೆ, ಇನ್ನು ಕೆಲವರು ನಂಬಿಕೆಯಿಂದ ಸಾಲ ನೀಡುತ್ತಾರೆ. Read more…

Video: ಆಸ್ಪತ್ರೆಯ 3ನೇ ಮಹಡಿಗೆ ಮಗನನ್ನು ಸ್ಕೂಟರ್‌ನಲ್ಲೇ ಕೊರೆದೊಯ್ದ ವಕೀಲ

ರಾಜಸ್ಥಾನದ ಕೋಟಾದ ವಕೀಲರೊಬ್ಬರು ರಸ್ತೆ ಅಪಘಾತದಲ್ಲಿ ಸಿಲುಕಿದ ತನ್ನ ಪುತ್ರನನ್ನು ಸರ್ಕಾರೀ ಆಸ್ಪತ್ರೆಯ ಮೂರನೇ ಮಹಡಿಯಲ್ಲಿದ್ದ ಮೂಳೆ ರೋಗ ವಿಭಾಗಕ್ಕೆ ತಮ್ಮ ಸ್ಕೂಟರ್‌ನಲ್ಲೇ ಕರೆದೊಯ್ದಿದ್ದಾರೆ. ವಕೀಲರ 15 ವರ್ಷದ Read more…

ಹಾಡಹಗಲೇ ಆಘಾತಕಾರಿ ಕೃತ್ಯ: ಗುಂಡಿಕ್ಕಿ ವಕೀಲನ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲರೊಬ್ಬರನ್ನು ಕೊಲೆ ಮಾಡಲಾಗಿದೆ. ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯವೆಸಗಿ ಪರಾರಿಯಾಗಿದ್ದಾರೆ. Read more…

ಕೋರ್ಟ್​ ಆವರಣದಲ್ಲೇ ವಕೀಲರ ಕಾಳಗ: ವಿಡಿಯೋ ವೈರಲ್

ದ್ವಾರಕಾ: ಕೋರ್ಟ್​ ಆವರಣದಲ್ಲಿಯೇ ವಕೀಲರುಗಳ ನಡುವೆ ಭಾರಿ ಕಾದಾಟ ಆಗಿರುವ ವಿಡಿಯೋ ವೈರಲ್​ ಆಗಿದೆ. ದ್ವಾರಕಾ ಜಿಲ್ಲಾ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ನ್ಯಾಯಾಲಯದ ಆವರಣದಲ್ಲಿ ಭದ್ರತಾ ಸಿಬ್ಬಂದಿಯೂ Read more…

ಲೇಡಿ SI ಮೇಲೆ ವಕೀಲ ಪತಿಯಿಂದ ಹಲ್ಲೆ: ಶಾಕಿಂಗ್ ವಿಡಿಯೋ ವೈರಲ್

ನವದೆಹಲಿ: ನೈಋತ್ಯ ದಿಲ್ಲಿಯ ದ್ವಾರಕಾದಲ್ಲಿ ದೆಹಲಿ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್ (ಎಸ್‌ಐ) ಅವರನ್ನು ಆಕೆಯ ವಕೀಲ ಪತಿ ನಿಂದಿಸಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಎಸ್‌ಐ ಡೋಲಿ ತೆವಾಥಿಯಾ ಅವರು ಟ್ವಿಟ್ಟರ್‌ನಲ್ಲಿ Read more…

ಸುಪ್ರೀಂ ಕೋರ್ಟ್ ಕುರಿತು ನಂಬಿಕೆಯನ್ನೇ ಕಳೆದುಕೊಂಡಿದ್ದೇನೆ; ಮಾಜಿ ಕೇಂದ್ರ ಸಚಿವರಿಂದ ವಿವಾದಾತ್ಮಕ ಹೇಳಿಕೆ

ಕೇಂದ್ರದ ಮಾಜಿ ಕಾನೂನು ಸಚಿವ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ನಲ್ಲಿ 50 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರ್ಣಗೊಳಿಸಿದ್ದು, ಈ ಸಂದರ್ಭದಲ್ಲಿ ವಿವಾದಾತ್ಮಕ Read more…

ಮಗಳನ್ನು ಶಾಲೆಗೆ ಸೇರಿಸಿ ಬರುವಾಗಲೇ ಅಪಘಾತ; ಸ್ಥಳದಲ್ಲೇ ಸಾವನ್ನಪ್ಪಿದ ತಂದೆ

ತಂದೆಯೊಬ್ಬರು ತಮ್ಮ ಮಗಳನ್ನು ವಸತಿ ಶಾಲೆಗೆ ಸೇರಿಸಿ ಪತ್ನಿ ಹಾಗೂ ಮಗಳೊಂದಿಗೆ ವಾಪಸ್ ಬರುವಾಗ ನಿಯಂತ್ರಣ ತಪ್ಪಿದ ಕಾರು ಉರುಳಿ ಬಿದ್ದ ಪರಿಣಾಮ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ Read more…

‘ಕಿತ್ತೂರು ಕರ್ನಾಟಕ’ ಭಾಗದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಕಿತ್ತೂರು ಕರ್ನಾಟಕ ಭಾಗದ ಜನತೆಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ, ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಾಯಂ ಸಂಚಾರ ಪೀಠವನ್ನು ಮಂಜೂರು Read more…

ರೆಹಾ ಚಕ್ರವರ್ತಿಗೂ ಆರ್ಯನ್ ರೀತಿಯಲ್ಲಿ ನ್ಯಾಯ ಕೊಡಿ: ವಕೀಲ

ಡ್ರಗ್ ಪ್ರಕರಣದಲ್ಲಿ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಕ್ಲೀನ್ ಚಿಟ್ ಸಿಕ್ಕಿದ ಬೆನ್ನಲ್ಲೇ, ಇದೇ ಮಾದರಿಯಲ್ಲಿ ತನಿಖೆ ನಡೆಸಿ ತಮ್ಮ ಕಕ್ಷಿದಾರೆ Read more…

ಕಚೇರಿಯಲ್ಲಿ ಪುರುಷ ಸಿಬ್ಬಂದಿ ಬೋಳು ತಲೆಯನ್ನು ಆಡಿಕೊಳ್ಳುವುದು ಲೈಂಗಿಕ ಅಪರಾಧಕ್ಕೆ ಸಮ – ಬ್ರಿಟನ್​ ಕೋರ್ಟ್ ಅಭಿಮತ

ಕಚೇರಿಗಳಲ್ಲಿ ಪುರುಷರನ್ನು ಬೋಳು ತಲೆ ಅಥವಾ ಬಕ್ಕ ತಲೆ ಎಂದು ಕರೆದರೆ ಅದು ಲೈಂಗಿಕ ಕಿರುಕುಳದ ಅಪರಾಧಗಳ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಇಂಗ್ಲೆಂಡ್​ನ ಉದ್ಯೋಗ ನ್ಯಾಯಮಂಡಳಿ ತಿಳಿಸಿದೆ. ನ್ಯಾಯಾಧೀಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...