alex Certify ವಕ್ಫ್ ವಿವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಕ್ಫ್, ಮತಾಂತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ಮಠಾಧೀಶರ ಮನವಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ವಿವಾದ, ಮತಾಂತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ ಮಠಗಳ ಮಠಾಧೀಶರ ನಿಯೋಗದಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಮನವಿ Read more…

ಮೆಜೆಸ್ಟಿಕ್‌, ಲಾಲ್‌ಬಾಗ್‌, ಚಿಕ್ಕಪೇಟೆಯೂ ವಕ್ಫ್ ಆಸ್ತಿ; ನಾಳೆ ವಿಧಾನಸೌಧವೂ ತಮ್ಮದೆಂದರೆ ಅಚ್ಚರಿ ಇಲ್ಲ: ಪ್ರಹ್ಲಾದ್ ಜೋಶಿ ವಾಗ್ದಾಳಿ

ಹಾವೇರಿ: ತುಷ್ಟೀಕರಣದ ಪಿತಾಮಹ ಭ್ರಷ್ಟ ಸಿದ್ದರಾಮಯ್ಯ ಅವರ ಕೃಪಾಕಟಾಕ್ಷದಿಂದಾಗಿ ಇಂದು ವಕ್ಫ್‌ ಅತಿರೇಕದ ಉತ್ತುಂಗಕ್ಕೆ ಏರಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ Read more…

ವಕ್ಫ್ ಭೂ ವಿವಾದ: 7 ತಿಂಗಳ ಹಿಂದೆಯೇ ರೈತರು, ಮಂದಿರಗಳು, ಮಠಗಳ ಆಸ್ತಿ ಖಾತೆ ಬದಲಾಯಿಸಲು ಕಂದಾಯ ಇಲಾಖೆಗೆ ಪತ್ರ: ಬಿಜೆಪಿ ಆರೋಪ

ಬೆಂಗಳೂರು: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಳೆದ 7 ತಿಂಗಳ ಹಿಂದೆಯೇ ರೈತರು, ಮಂದಿರಗಳು, ಮಠಗಳಿಗೆ ಸೇರಿದ 21,747 ಆಸ್ತಿಗಳನ್ನು ಕಬಳಿಕೆ ಮಾಡಿ ಖಾತೆ ಬದಲಾಯಿಸಲು ಕಂದಾಯ ಇಲಾಖೆಗೆ ಪತ್ರ Read more…

BIG NEWS: ಬೊಮ್ಮಾಯಿ ‘ಯು ಟರ್ನ್’ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು: ರಾಜಕೀಯ ಕಾರಣಕ್ಕಾಗಿ ಈ ಥರ ಡಬ್ಬಲ್ ಗೇಮ್ ಆಡಬಹುದಾ? ಎಂದು ಪ್ರಶ್ನೆ

ಹುಬ್ಬಳ್ಳಿ: ಇದು ಯು ಟರ್ನ್ ಸರ್ಕಾರ ಎಂಬ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಇಎಂ ಸಿದ್ದರಾಮಯ್ಯ, ಬಸವರಾಜ್ ಬೊಮ್ಮಾಯಿ ಈ ಹಿಂದೆ ಒತ್ತುವರಿಯಾಗಿರುವ ಇಂಚಿಂಚು Read more…

BIG NEWS: ಲವ್ ಜಿಹಾದ್ ಆಯ್ತು, ಈಗ ಲ್ಯಾಂಡ್ ಜಿಹಾದ್ ಹೆಸರಲ್ಲಿ ರೈತರ ಕನ್ವರ್ಟ್ ಮಾಡ್ತಿದ್ದಾರೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರೇ ನಿಮ್ಮನ್ನು ಯಾವ ಕಾರಣಕ್ಕೆ ಜನರು ನಂಬಬೇಕು? ನೀವು ನಂಬಿಕೆಯನ್ನೇ ಕಳೆದುಕೊಂಡಿರುವ ಸಿಎಂ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ರೈತರ ಜಮೀನಿಗೆ Read more…

ವಕ್ಫ್ ವಿವಾದ: ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ. ವಕ್ಪ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ Read more…

ಸಚಿವ ಜಮೀರ್ ಅಹಮದ್ ಹಾಗೂ ಕಾಂಗ್ರೆಸ್ ಸರ್ಕಾರ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ: ಸಂಸದ ಬೊಮ್ಮಾಯಿ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿ ಆಡಳಿತಾವಧಿಯಲ್ಲಿ ರೈತರಿಗೆ ಯಾವ ನೋಟಿಸ್ ನೀಡಿಲ್ಲ. ಆದರೆ, ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಕಾಂಗ್ರೆಸ್ ಸರ್ಕಾರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ Read more…

BIG NEWS: ವಕ್ಫ್ ಬಳಿ ಇರೋದು ಸರ್ಕಾರ ಕೊಟ್ಟ ಜಮೀನಲ್ಲ ಎಂದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ರಾಜ್ಯದಲ್ಲಿ ವಕ್ಫ್ ಬೊರ್ಡ್ ನಿಂದ ರೈತರ ಭೂಮಿ ಕಬಳಿಕೆ ವಿವಾದ ತಾರಕ್ಕೇರಿದ್ದ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ರೈತರಿಗೆ ನೋಡಲಾಗಿದ್ದ ನೋಟಿಸ್ ಹಿಂಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ Read more…

BIG NEWS: ವಕ್ಫ್ ನೋಂದಣಿ ವಿರುದ್ಧ ಸಮರಕ್ಕೆ ಸಜ್ಜಾದ ಬಿಜೆಪಿ: ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲು ನಿರ್ಧಾರ

ಬೆಂಗಳೂರು: ವಕ್ಫ್ ಮಂಡಳಿಯಿಂದ ರೈತರಿಗೆ ನೀಡಲಾಗಿರುವ ನೋಟಿಸ್ ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರೂ ಕೂಡ ವಕ್ಫ್ ವಿವಾದ ವಿಚಾರವಾಗಿ ರಾಜ್ಯ ಬಿಜೆಪಿ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ವಕ್ಫ್ Read more…

ಕಾಂಗ್ರೆಸ್ ನ ಉಚಿತ ಆಮಿಷಕ್ಕೆ ಬಲಿಯಾದರೆ ಮುಂದೆ ಧರ್ಮಸ್ಥಳ, ಶೃಂಗೇರಿ ಮಠಗಳೂ ಉಳಿಯಲ್ಲ: ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನ ಉಚಿತ ಆಮಿಷಗಳಿಗೆ ಬಲಿಯಾದರೆ ಮುಂದೆ ದೇವಸ್ಥಾನ, ಮಠಗಳೂ ಉಳಿಯುವುದಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: ವಕ್ಫ್ ರಾಷ್ಟ್ರೀಕರಣ ಮಾಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ವಕ್ಫ್ ರಾಷ್ಟ್ರ‍ೀಕರಣ ಮಾದುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಕ್ಫ್ ರಾಷ್ಟ್ರೀಯಕರಣ Read more…

BIG NEWS: ವಕ್ಫ್ ಅಕ್ರಮದ ಹಿಂದೆ ಸಿಎಂ ಕೈವಾಡವಿದೆ: ಸಿದ್ದರಾಮಯ್ಯ ಎರಡು ರೀತಿ ಆಕ್ಟ್ ಮಾಡುತ್ತಿದ್ದಾರೆ: ಸಿ.ಟಿ. ರವಿ ಗಂಭೀರ ಆರೋಪ

ಚಿಕ್ಕಮಗಳೂರು: ವಕ್ಫ್ ಬೋರ್ಡ್ ನಿಂದ ರೈತರ ಭೂಮಿ ಕಬಳಿಸಲಾಗುತ್ತಿದೆ. ರಾಜ್ಯದಲ್ಲಿ ವಕ್ಫ್ ಮಂಡಳಿಯನ್ನು ರದ್ದು ಮಾಡಬೇಕು ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ವಕ್ಫ್ ಬೋರ್ಡ್ ವಿವಾದ: ರೈತರಿಗೆ ನೀಡಿದ್ದ ನೋಟಿಸ್ ಹಿಂಪಡೆಯಲು ಸಿಎಂ ಸೂಚನೆ: ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಭೂಮಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗುತ್ತಿದೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ನೋಟಿಸ್ ಹಿಂಪಡೆಯುವಂತೆ ಸೂಚಿಸಿದೆ. ಬೆಂಗಳೂರಿನಲ್ಲಿ Read more…

BREAKING: ರಾಜ್ಯದಲ್ಲಿ ವಕ್ಫ್ ವಿವಾದ ಹಿನ್ನೆಲೆ ಸಂಪುಟದಿಂದ ಸಚಿವ ಜಮೀರ್ ಅಹ್ಮದ್ ಕೈಬಿಡಲು ಸಿ.ಟಿ. ರವಿ ಆಗ್ರಹ

ಹಾಸನ: ರಾಜ್ಯದಲ್ಲಿ ಸಚಿವ ಜಮೀರ್ ಅಹ್ಮದ್ ಕೋಮುಗಲಭೆ ಹುಟ್ಟು ಹಾಕಲು ಕಾರಣರಾಗುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರೈತರಿಗೆ ವಕ್ಫ್ Read more…

BIG NEWS: ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸುವಂತೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಯತ್ನಾಳ್

ಬೆಂಗಳೂರು: ವಕ್ಫ್ ಮಂಡಳಿಯಿಂದ ರೈತರ ಭೂಮಿ ಕಬಳಿಕೆ ಆರೋಪ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸುವಂತೆ ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಧಾನಿ Read more…

BREAKING: ಭುಗಿಲೆದ್ದ ವಕ್ಫ್ ವಿವಾದ: ಅನ್ಯಕೋಮಿನ ಮುಖಂಡರ ಮನೆ ಮೇಲೆ ಕಲ್ಲು ತೂರಾಟ

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಅನ್ಯಕೋಮಿನ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಕ್ಫ್ ಹೆಸರಿಗೆ ಆಸ್ತಿ ವರ್ಗಾಯಿಸಿಕೊಂಡು ಮನೆಗಳನ್ನು ಖಾಲಿ ಮಾಡಿಸುತ್ತಾರೆ Read more…

ವಕ್ಫ್ ವಿವಾದ ಬಿಜೆಪಿ ನಾಯಕರು ಮಾಡುತ್ತಿರುವ ರಾಜಕಾರಣ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಿಗೆ ಉಪಚುನಾವಣೆಯಲ್ಲಿ ಯಾವುದೇ ವಿಷಯಗಳಿಲ್ಲ. ಹಾಗಾಗಿ ವಕ್ಫ್ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿವಾದವೇ Read more…

BIG NEWS: ರೈತರ ಜಮೀನಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ವಾಪಾಸ್: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರೈತರ ಜಮೀನು ವಕ್ಫ್ ಬೋರ್ಡ್ ಗೆ ವರ್ಗಾವಣೆ ವಿವಾದ ಭಾರಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ರೈತರಿಗೆ ವಕ್ಫ್ ಬೋರ್ಡ್ ನಿಂದ ನೀಡಿರುವ ನೋಟಿಸ್ ವಾಪಾಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...