alex Certify ವನ್ಯಜೀವಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಂಕೆ ಪ್ರಾಣ ರಕ್ಷಿಸಿದ ಅರಣ್ಯಾಧಿಕಾರಿಗೆ ನೆಟ್ಟಿಗರ ಚಪ್ಪಾಳೆ

ಪಕ್ಷಿಗಳಿಗೆ ಫೀಡಿಂಗ್ ಮಾಡುವ ವಸ್ತುವೊಂದನ್ನು ಕತ್ತಿಗೆ ತಗಲುಹಾಕಿಕೊಂಡು ಪರದಾಡುತ್ತಿದ್ದ ಜಿಂಕೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸುತ್ತಿರುವ ಚಿತ್ರಗಳು ಟ್ವಿಟರ್‌ನಲ್ಲಿ ವೈರಲ್ ಆಗಿವೆ. ಅಮೆರಿಕದ ಕೊಲರಾಡೋ ವನ್ಯಧಾಮದಲ್ಲಿ ಈ ಘಟನೆ Read more…

ಕೈತುಂಬ ವೇತನದ ಉದ್ಯೋಗ ಬಿಟ್ಟು ವನ್ಯಜೀವಿ ಸಂರಕ್ಷಣೆಗಿಳಿದ ಇಂಜಿನಿಯರಿಂಗ್ ಪದವೀಧರ

ರಾಂಚಿ: ಅವರಿಗೆ ಶಹರದಲ್ಲಿ ಕೈತುಂಬ ಸಂಬಳದ ಉಪನ್ಯಾಸಕ ವೃತ್ತಿಯಿತ್ತು. ಆದರೆ, ವನ್ಯಜೀವಿಗಳ ಮೇಲಿನ ಪ್ರೀತಿ ಅವರನ್ನು ಕಾಡಿಗೆ ಸೆಳೆಯಿತು. ಛತ್ತೀಸ್ಗಢದ 30 ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರ ಎಂ. Read more…

ಆನೆಗೆ ಮದ್ಯ ಕುಡಿಸಿ ಕ್ರೌರ್ಯ ಮೆರೆದ ಮಾಲೀಕ

ತನ್ನ ಮಾಲೀಕರಿಂದ ಬಲವಂತವಾಗಿ ಹೆಂಡ ಕುಡಿಸಿಕೊಂಡಿದ್ದ ಆನೆಯೊಂದನ್ನು ಜಾರ್ಖಂಡ್ ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಿಸಿದ್ದಾರೆ. ʼಎಮ್ಮಾ’ ಹೆಸರಿನ 40 ವರ್ಷದ ಈ ಆನೆಗೆ ಬಲವಂತವಾಗಿ ಹೆಂಡ ಕುಡಿಸಿ ಭಿಕ್ಷೆ Read more…

ಸರೀಸೃಪಗಳ ಓಡಾಟಕ್ಕೆ ವಿಶೇಷ ಸೇತುವೆ ನಿರ್ಮಾಣ…!

ವನ್ಯಜೀವಿಗಳ ರಕ್ಷಣೆಗೆ ಮುಂದಾಗಿರುವ ಉತ್ತಾರಖಂಡ ಅರಣ್ಯ ಇಲಾಖೆ ರಸ್ತೆ ಅಪಘಾತದಿಂದ ವನ್ಯಜೀವಿಗಳು ಸಾಯದಂತೆ ತಡೆಯುವ ಸಲುವಾಗಿ ನೈನಿತಾಲ್​ ಜಿಲ್ಲೆಯ ರಾಮನಗರ ಅರಣ್ಯ ವಿಭಾಗದಲ್ಲಿ ಪ್ರಾಣಿಗಳಿಗೆಂದೇ ವಿಶೇಷ ಪರಿಸರ ಸೇತುವೆಯನ್ನ Read more…

ಅರ್ಧ ಚಂದ್ರಾಕಾರ ತಲೆಯ ವಿಚಿತ್ರ ಹಾವು ಪತ್ತೆ

ವರ್ಜಿನಿಯಾದ ವನ್ಯಜೀವಿ ನಿರ್ವಹಣೆ ಸಂಸ್ಥೆ ಅರ್ಧಚಂದ್ರಾಕಾರ ತಲೆಯುಳ್ಳ ಹಾವೊಂದನ್ನ ಪತ್ತೆ ಮಾಡಿದೆ. ಅಲ್ಲದೇ ಇಂತಹ ಹಾವನ್ನ ಹಿಂದೆಂದೂ ಕಂಡಿರಲಿಲ್ಲ ಅಂತಾ ಹೇಳಿಕೆ ನೀಡಿದೆ. ಮಿಡ್ಲೋಥಿಯಾನ್​ ಎಂಬಲ್ಲಿ ಈ ವಿಚಿತ್ರ Read more…

ಅನಾಥ ಮರಿ ಪೋಷಿಸಲು ಜೀಬ್ರಾ ಡ್ರೆಸ್ ತೊಟ್ಟ ವನ್ಯಜೀವಿ ಪಾಲಕರು

ಕೀನ್ಯಾದ ಶೆಲ್ಡ್ರಿಕ್ ವನ್ಯಜೀವಿ ತಾಣದಲ್ಲಿ ಅನಾಥ ಜೀಬ್ರಾ ಸಖ್ಯ ಬೆಳೆಸಲು ಅಲ್ಲಿನ ವನ್ಯಜೀವಿ ಪಾಲಕರ ಗುಂಪು ಜೀಬ್ರಾ ಮೈಬಣ್ಣ ಹೋಲುವ ಕಪ್ಪು ಮತ್ತು ಬಿಳಿ ಪಟ್ಟೆಯ ಬಟ್ಟೆ ಧರಿಸಿ Read more…

ರಸ್ತೆ ದಾಟಲು ಮರಿಯಾನೆ ಪಡಿಪಾಟಲು

ಹೆದ್ದಾರಿಗಳು ವಾಹನ ಮತ್ತು ಮನುಷ್ಯ ಸ್ನೇಹಿಯಾಗಿ ಇದ್ದಷ್ಟೇ ಪ್ರಾಣಿ ಸ್ನೇಹಿಯೂ ಆಗಿರಬೇಕು. ಕೇರಳದ ಕಾಡಂಚಿನ ಹೆದ್ದಾರಿಯಲ್ಲಿ ತಡೆಗೋಡೆ ದಾಟಲಾಗದೆ ಮರಿಯಾನೆ ಪಡಿಪಾಟಲು ಪಡುವ ವೀಡಿಯೋಗೆ ಜನ ಮಮ್ಮಲ ಮರುಗಿದ್ದಾರೆ. Read more…

ಸಾಕಾನೆಗಳ ಹೆಸರಿಗೆ 5 ಕೋಟಿ ರೂಪಾಯಿ ಆಸ್ತಿ ವಿಲ್…!

ಬಿಹಾರದ ಅಖ್ತರ್‌‌ ಇಮಾಮ್ ಎಂಬ ಸಹೃದಯಿಯೊಬ್ಬರು ತಮ್ಮ ಹೆಸರಿನಲ್ಲಿರುವ 5 ಕೋಟಿ ರೂ.ಗಳ ಆಸ್ತಿಯನ್ನು ತಮ್ಮ ಮುದ್ದಿನ ಎರಡು ಆನೆಗಳಿಗೆ ಬರೆದಿಟ್ಟಿದ್ದಾರೆ. ಪಿಸ್ತೂಲ್‌ ಹಿಡಿದು ಬಂದು ಹೆದರಿಸಿದ್ದ ದುಷ್ಕರ್ಮಿಗಳಿಂದ Read more…

ಚಿರತೆಗೆ ಮರಿ ಮಂಗ ಬಲಿಯಾಗುತ್ತದೆನ್ನುವಷ್ಟರಲ್ಲಿ ನಡೆಯಿತು ‘ಅಚ್ಚರಿ’

ಆಫ್ರಿಕಾದ ದಟ್ಟ ಕಾಡು. ಎದುರಾಳಿಯನ್ನು ಒಂದೇ ನೋಟದಲ್ಲೇ ಕೊಂದುಣ್ಣುವ ತೀಕ್ಷ್ಣ ಕಣ್ಣುಗಳುಳ್ಳ ದೈತ್ಯಾಕಾರದ ಚಿರತೆ. ಅದರ ಬಾಯಲ್ಲಿ ಪುಟಾಣಿ ಕೋತಿ ಮರಿ. ಹಸಿದ ಚಿರತೆಗೆ ಅದೇ ಆಹಾರ. ಆದರೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...