alex Certify ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಪಿಎಸ್ಐ ಎತ್ತಂಗಡಿ

ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ನೂರ ಪೊಲೀಸ್ ಠಾಣೆಯ ಪಿಎಸ್ಐ ವಿಶ್ವಾರಾಧ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ದೂರು ದಾಖಲಿಸಲು ಹಿಂದೇಟು ಹಾಕಿದ್ದಾರೆ Read more…

ಭ್ರಷ್ಟಾಚಾರ, ಹಸ್ತಕ್ಷೇಪ ತಡೆಗೆ ಮಹತ್ವದ ಕ್ರಮ: ‘ಅಬಕಾರಿ’ಯಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಮುಂದಾದ ಸರ್ಕಾರ

ಬೆಂಗಳೂರು: ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯಲ್ಲಿ ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ ತಡೆ ಉದ್ದೇಶದಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಸಲು ಸರ್ಕಾರ ಮುಂದಾಗಿದೆ. ಅಬಕಾರಿ ಇನ್ ಸ್ಪೆಕ್ಟರ್ ಗಳು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ KSRTC ನೌಕರರಿಗೆ ಶುಭ ಸುದ್ದಿ: ಅಂತರ ನಿಗಮ ವರ್ಗಾವಣೆಗೆ ಅರ್ಹರ ಪಟ್ಟಿ ಪ್ರಕಟ

ಬೆಂಗಳೂರು: ಕೆಎಸ್ಆರ್ಟಿಸಿ ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ 1308 ಅರ್ಹ ನೌಕರರ ಪಟ್ಟಿಯನ್ನು ಕೆಎಸ್ಆರ್ಟಿಸಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಕೆಎಸ್ಆರ್ಟಿಸಿ ದರ್ಜೆ 3 ಮೇಲ್ವಿಚಾರಕೇತರ ಮತ್ತು ದರ್ಜೆ 4 Read more…

BREAKING NEWS: 7 ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: 7 ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಂತನು ಸಿನ್ಹಾ-ಸಿಇಡಿ ಡಿಐಜಿಪಿ ಜಿ.ಸಂಗೀತಾ- ಸಿಐಡಿ ಎಸ್ ಪಿ ಅಬ್ದುಲ್ ಅಹದ್ – Read more…

ಕೇಂದ್ರ ಸೇವೆಗೆ ಐಎಎಸ್ ಅಧಿಕಾರಿ ಸಿ. ಶಿಖಾ ವರ್ಗಾವಣೆ

ಬೆಂಗಳೂರು: ರಾಜ್ಯ ಕೇಡರ್ ನ ಹಿರಿಯ ಐಎಎಸ್ ಅಧಿಕಾರಿ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ. ಶಿಖಾ ಅವರು ಕೇಂದ್ರ ಸೇವೆಗೆ ವರ್ಗಾವಣೆಗೊಂಡಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರೀಕ Read more…

BIG NEWS: ನಾಲ್ವರು ಕೆ.ಎ.ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರು: ನಾಲ್ವರು ಕೆ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆದಳಿತಾತ್ಮಕ ಹಿತದೃಷ್ಟಿಯಿಂದ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಚುರುಕು ಮುಟ್ಟಿಸಲು 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮನೋಜ್ ಜೈನ್ –ಸಿಇಒ, ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ ಹುದ್ದೆಯ Read more…

BREAKING NEWS: ತಕ್ಷಣದಿಂದಲೇ ಜಾರ್ಖಂಡ್ ಡಿಜಿಪಿ ವಜಾಗೊಳಿಸಲು ಚುನಾವಣಾ ಆಯೋಗ ಆದೇಶ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು(ಇಸಿಐ) ಅನುರಾಗ್ ಗುಪ್ತಾ ಅವರನ್ನು ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸುವಂತೆ ಜಾರ್ಖಂಡ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯದ ಡಿಜಿಪಿಯಾಗಿ Read more…

SBI ಗ್ರಾಹಕನ ಖಾತೆಯಿಂದ 99 ಸಾವಿರ ರೂ. ವರ್ಗಾವಣೆ: ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ

  ದಾವಣಗೆರೆ: ನಗರದ ಎವಿಕೆ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿರ್ಲಕ್ಷ್ಯದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ Read more…

ಅರ್ಜಿ ಸಲ್ಲಿಸಿದ 62 ಸಾವಿರ ಶಿಕ್ಷಕರಲ್ಲಿ 15 ಸಾವಿರ ಮಂದಿಗೆ ಮಾತ್ರ ವರ್ಗಾವಣೆ ಭಾಗ್ಯ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಈ ಬಾರಿ ಸಂತಸವಾಗಿಲ್ಲ. 62,314 ಶಿಕ್ಷಕರು ಪ್ರಸಕ್ತ ವರ್ಷದಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದು, ಇವರಲ್ಲಿ 15,711 ಶಿಕ್ಷಕರಿಗೆ ಮಾತ್ರ ವರ್ಗಾವಣೆ ಭಾಗ್ಯ ಸಿಕ್ಕಿದೆ. Read more…

ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಮೊಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ) ಪ್ರಧಾನ Read more…

ಮುಡಾ ಮಾಜಿ ಆಯುಕ್ತರ ಅಮಾನತು ಬೆನ್ನಲ್ಲೇ ಭೂಸ್ವಾಧೀನಾಧಿಕಾರಿ ವರ್ಗಾವಣೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತರ ಅಮಾನತು ಬೆನ್ನಲ್ಲೇ ವಿಶೇಷ ಭೂಸ್ವಾಧೀನ ಅಧಿಕಾರಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಡಾ ಮಾಜಿ Read more…

BREAKING NEWS: 43 ಜೈಲರ್, ಮುಖ್ಯ ವೀಕ್ಷಕರು ಸೇರಿದಂತೆ ಜೈಲಾಧಿಕಾರಿಗಳು, ಸಿಬ್ಬಂದಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಾದ್ಯಂತ ಜಿಲಾಧಿಕಾರಿಗಳು, ಜೈಲು ಸಿಬ್ಬಂದಿಗಳನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಒಟ್ಟು 43 ಜೈಲರ್, ಮುಖ್ಯ ವೀಕ್ಷಕರು, ವೀಕ್ಷಕರು ಸೇರಿದಂತೆ Read more…

BREAKING NEWS: ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ನಿರ್ದೇಶಕರನ್ನಾಗಿ Read more…

ವರ್ಗಾವಣೆ ಮಾಡಿದ್ದಕ್ಕೆ ಕೆಎಸ್ಆರ್ಟಿಸಿ ಡಿಸಿ ಮೇಲೆ ಚಾಕುವಿನಿಂದ ಹಲ್ಲೆ

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಡಿಸಿ ಮೇಲೆ ನೌಕರ ಚಾಕುವಿನಿಂದ ಹಲ್ಲೆ ನಡೆಸಿದ್ದು, ಕೈ ಬೆರಳಿಗೆ ಗಾಯವಾಗಿದೆ. ಚಿಕ್ಕಮಗಳೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಕೆಎಸ್ಆರ್ಟಿಸಿ Read more…

BREAKING NEWS: ಇಬ್ಬರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಹಬ್ಬದ ಸಂದರ್ಭದಲ್ಲೇ ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ Read more…

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ವರ್ಗಾವಣೆ ಆದೇಶ ಪಡೆಯಲು ಸೂಚನೆ

ಬೆಂಗಳೂರು: 2023-24 ನೇ ಸಾಲಿನ ಸರ್ಕಾರಿ ಪ್ರಾಥಮಿಕ/ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ಅಂತರ್ ವಿಭಾಗದ ಸಾಮಾನ್ಯ ವರ್ಗಾವಣೆ ಆದೇಶಗಳನ್ನು ಪಡೆದುಕೊಳ್ಳುವಂತೆ ಬೆಳಗಾವಿ ವಿಭಾಗೀಯ ಕಾರ್ಯದರ್ಶಿಗಳು ಹಾಗೂ ಪದನಿಮಿತ್ತ ಸಹನಿರ್ದೇಶಕರ Read more…

BIG NEWS: ಆಡಳಿತಕ್ಕೆ ಮತ್ತೆ ಸರ್ಜರಿ: 16 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಆಡಳಿತಕ್ಕೆ ಸರ್ಜರಿ ಮಾಡಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ 16 ಕೆಎಎಸ್ ಅಧಿಕಾರಿಗಳನ್ನು ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ Read more…

ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 12 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಂತಿದೆ. ಸತ್ಯವತಿ ಜಿ.- ಆಯುಕ್ತರು ಆರೋಗ್ಯ ಮತ್ತು ಕುಟುಂಬ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 35 ಡಿವೈಎಸ್ಪಿ, 88 ಇನ್ಸ್ ಪೆಕ್ಟರ್ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮತ್ತೆ ಸರ್ಜರಿ ನಡೆಸಲಾಗಿದ್ದು, 35 ಡಿವೈಎಸ್ಪಿ, 88 ಇನ್ಸ್ ಪೆಕ್ಟರ್ ಗಳನ್ನು ಪೊಲೀಸ್ ಇಲಾಖೆ ವರ್ಗಾವಣೆ ಮಾಡಿದೆ. ಎರಡು ವರ್ಷಗಳ ಕಾಲಾವಧಿ ನಿಯಮ ಜಾರಿಯಾದ ನಂತರ Read more…

ಜಲಂಡಳಿಯಲ್ಲಿ 200ಕ್ಕೂ ಹೆಚ್ಚು ಸಿಬ್ಬಂದಿ ದಿಢೀರ್ ವರ್ಗಾವಣೆ; ಸಚಿವರ ಗಮನಕ್ಕೂ ತರದೇ ಕ್ರಮ; ಅನುಮಾನಕ್ಕೆ ಕಾರಣವಾದ ನಡೆ

ಬೆಂಗಳೂರು: ಬೆಂಗಳೂರು ಜಲಮಂಡಳಿ ತೀವ್ರ ನಷ್ಟದಲ್ಲಿದ್ದು, ಸಂಬಳ ನೀಡಲು ಹಣವಿಲ್ಲದ ಪರಿಸ್ಥಿತಿಯಿದೆ. ಹಾಗಾಗಿ ನೀರಿನ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿನ್ನೆಯಷ್ಟೇ ಹೇಳಿಕೆ ನೀಡಿದ್ದರು. Read more…

ಕಾರ್ಯಭಾರವಿಲ್ಲದ ಕಾರಣ 44 ಸಹಾಯಕ ಪ್ರಾಧ್ಯಾಪಕರ ವರ್ಗಾವಣೆ: ಉನ್ನತ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಿರ್ದಿಷ್ಟ ಕಾರ್ಯಭಾರವಿಲ್ಲದ ಕಾರಣ 44 ಸಹಾಯಕ ಪ್ರಾಧ್ಯಾಪಕರನ್ನು ಕಾರ್ಯಭಾರ ಇರುವ ಬೇರೆ ಕಾಲೇಜುಗಳಿಗೆ ವರ್ಗಾವಣೆ ಮಾಡಿ ಕಾಲೇಜು ಶಿಕ್ಷಣ ಇಲಾಖೆ Read more…

ಅವಧಿ ಮುಗಿದರೂ ಸರ್ಕಾರಿ ನೌಕರರ ವರ್ಗಾವಣೆ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಜುಲೈ 31ಕ್ಕೆ ಮುಕ್ತಾಯವಾಗಿದೆ. ಹೀಗಿದ್ದರೂ ತೆರೆ ಮರೆಯಲ್ಲಿ ಅಲ್ಲೊಂದು ಇಲ್ಲೊಂದು ವರ್ಗಾವಣೆ ನಡೆಯುತ್ತಿವೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಶನಿವಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಮೂರು ವರ್ಷ ಕೇಂದ್ರ ಸೇವೆಗೆ ಎರವಲು ಮೇಲೆ ತೆರಳಿದ್ದ ಚೇತನ್ ಸಿಂಗ್ ಅವರು ಕೆಲವು Read more…

ಶಿಕ್ಷಕರಿಗೆ ಗುಡ್ ನ್ಯೂಸ್: ನಾಳೆಯಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಅಂತರ ವಿಭಾಗ ಮಟ್ಟದ ಕೋರಿಕೆ, ಪರಸ್ಪರ ವರ್ಗಾವಣೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಿದೆ. ಆಗಸ್ಟ್ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ 2024ನೇ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಪ್ರತಿ ವರ್ಷ ಮೇ ಮತ್ತು Read more…

BREAKING NEWS: ಸರ್ಕಾರದಿಂದ ಆಡಳಿತಕ್ಕೆ ಮತ್ತೆ ಸರ್ಜರಿ: 18 ತಹಶೀಲ್ದಾರ್ ಗಳ ವರ್ಗಾವಣೆ

ಬೆಂಗಳೂರು: ಕಂದಾಯ ಇಲಾಖೆಯ ಸ್ಥಳ ನಿರೀಕ್ಷಣೆಯಲ್ಲಿರುವ ಹಾಗೂ ಸ್ಥಳ ನಿರೀಕ್ಷಣೆಗೆ ಬರಲಿರುವ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ Read more…

ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಇಂದಿನಿಂದ ಕೌನ್ಸೆಲಿಂಗ್

ಮಡಿಕೇರಿ: 2023-24 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರು, Read more…

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಾನಂದ ಕಪಶಿ ಅವರನ್ನು ಕೃಷಿ ಮಾರುಕಟ್ಟೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಎನ್. ಸಿದ್ದೇಶ್ವರ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ಟ್ರಾನ್ಸ್ಪರ್ ಗೆ ‘ಸಬ್ಜೆಕ್ಟ್’ ಸಮಸ್ಯೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು, ವಿಷಯವಾರು ವರ್ಗಾವಣೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರು ಎಲ್ಲಾ ವಿಷಯಗಳನ್ನು ಪಾಠ ಮಾಡಬೇಕು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...