alex Certify ವರ್ಗಾವಣೆ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಯು ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ನೇಮಕಾತಿ ಆದೇಶ, ವರ್ಗಾವಣೆ ಪ್ರಕ್ರಿಯೆ

ಬೆಂಗಳೂರು: ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ನವೆಂಬರ್ 20 ರಿಂದ ಪಿಯುಸಿ ಉಪನ್ಯಾಸಕರ ನೇಮಕಾತಿ ಆದೇಶ ನೀಡಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. Read more…

ಶಿಕ್ಷಕರ ವರ್ಗಾವಣೆ: ಎಲ್ಲರಿಗೂ ಆದ್ಯತೆ ನೀಡಲು ಆಗ್ರಹ

ಬೆಂಗಳೂರು: ಕಡ್ಡಾಯ ವರ್ಗಾವಣೆಯಾಗಿದ್ದ ಎಲ್ಲಾ ಶಿಕ್ಷಕರಿಗೆ ಆದ್ಯತೆ ನೀಡುವಂತೆ ಶಿಕ್ಷಕ ಸಮುದಾಯದಿಂದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಲಾಗಿದೆ. ತಾಲೂಕಿನ ಒಳಗೆ ದೂರದ ಊರುಗಳಿಗೆ Read more…

BIG NEWS: ಶಿಕ್ಷಕರಿಗೆ ದೀಪಾವಳಿ ಗಿಫ್ಟ್, ವರ್ಗಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ದೀಪಾವಳಿ ಹಬ್ಬದ ವೇಳೆಯಲ್ಲೇ ಸಿಹಿ ಸುದ್ದಿ ಸಿಕ್ಕಿದೆ. ಹಬ್ಬದ ಕೊಡುಗೆಯಾಗಿ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ನವೆಂಬರ್ 17 ರಂದು ಕಡ್ಡಾಯ, ಹೆಚ್ಚುವರಿಯಾಗಿ Read more…

ಶಿಕ್ಷಕ ಸಮುದಾಯಕ್ಕೆ ಸಿಹಿ ಸುದ್ದಿ: ಇಲ್ಲಿದೆ ಮಾಹಿತಿ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ವೇಳಾಪಟ್ಟಿ ಕಡತಕ್ಕೆ Read more…

ನಿಮ್ಮ ಬ್ಯಾಂಕ್ ಖಾತೆಗೆ ಎಂದು ಬರಲಿದೆ 2000 ರೂಪಾಯಿ….? ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಸಮ್ಮಾನ್ ನಿಧಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡುವ ತಯಾರಿ ನಡೆಸಿದೆ. ಏಳನೇ ಕಂತಿನ ಹಣ ವರ್ಗಾವಣೆ ಡಿಸೆಂಬರ್ 1ರಿಂದ ಶುರುವಾಗಲಿದೆ. ಅಂದ್ರೆ Read more…

ಇಂದಿನಿಂದ ವಾಟ್ಸಾಪ್ ನಲ್ಲಿ ಕಳುಹಿಸಬಹುದು ಹಣ

ಭಾರತೀಯ ವಾಟ್ಸಾಪ್ ಬಳಕೆದಾರರಿಗೆ ಖುಷಿ ಸುದ್ದಿ ಸಿಕ್ಕಿದೆ. ವಾಟ್ಸಾಪ್ ಬಳಕೆದಾರರು ಆ‌ಪ್ ಮೂಲಕ ಹಣ ವರ್ಗಾಯಿಸಬಹುದಾಗಿದೆ. ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ವಾಟ್ಸಾಪ್‌ಗೆ ಅನುಮೋದನೆ ನೀಡಿದೆ. ಸುಮಾರು 3 Read more…

ದೀಪಾವಳಿ ಹಬ್ಬದ ಹೊತ್ತಲ್ಲೇ ಶಿಕ್ಷಕರು, ಉಪನ್ಯಾಸಕರಿಗೆ ಸಿಹಿ ಸುದ್ದಿ

ಬೆಂಗಳೂರು: ಉಪ ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಪ್ರಸ್ತುತ ಉಪ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದು ಮುಕ್ತಾಯವಾದ ಕೂಡಲೇ ರಾಜ್ಯದ Read more…

ಕಾಂಗ್ರೆಸ್ ಒತ್ತಡಕ್ಕೆ ಮಣಿದ ಸರ್ಕಾರ, ಕುಸುಮಾ ವಿರುದ್ಧ ಕೇಸ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ಎತ್ತಂಗಡಿ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಆರ್.ಆರ್. ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನವೀನ್ ಅವರನ್ನು ವರ್ಗಾವಣೆ ಮಾಡಲಾಗಿದೆ. Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಈವರೆಗೆ ಪ್ರಹಸನದಂತಾಗಿದೆ. ಪ್ರತಿ ಬಾರಿಯೂ ವರ್ಗಾವಣೆ ಒಂದಲ್ಲಾ ಒಂದು ಕಾರಣಕ್ಕೆ ಮುಂದೂಡಿಕೆಯಾಗುತ್ತಲೇ ಬರುತ್ತಿದ್ದು, ಈ ಬಾರಿಯಾದರೂ ಅದು ನಿಗದಿತ ಸಮಯದಲ್ಲಿ ನೆರವೇರಲಿದೆಯೇ ಎಂಬ Read more…

ಹಬ್ಬದ ಹೊತ್ತಲ್ಲೇ ಶಿಕ್ಷಕರು, ಉಪನ್ಯಾಸಕರಿಗೆ ಸಿಎಂ ಯಡಿಯೂರಪ್ಪ ‘ಗುಡ್ ನ್ಯೂಸ್’

ಬೆಂಗಳೂರು: ಶಿಕ್ಷಕರ ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಕೂಡಲೇ ಆರಂಭಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಸಿಎಂ ಯಡಿಯೂರಪ್ಪ, ಪ್ರಾಥಮಿಕ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರ ವರ್ಗಾವಣೆ ಮಾರ್ಗಸೂಚಿ ಪ್ರಕಟಿಸಿ ತಿಂಗಳಾದರೂ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿಯನ್ನು ಹೊರಡಿಸಿಲ್ಲ. ಈ ಹಿನ್ನೆಲೆಯಲ್ಲಿ ವಾರದಲ್ಲಿ ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಬೇಕು. ವೇಳಾಪಟ್ಟಿ ಪ್ರಕಟಿಸುವ ಜೊತೆಗೆ Read more…

UPI ಹಣ ವರ್ಗಾವಣೆ ವೇಳೆ ವಹಿವಾಟು ವಿಫಲವಾದರೆ ಮಾಡಬೇಕಾದ್ದೇನು….?

ಸ್ಪಾರ್ಟ್ಫೋನ್ ಬಳಕೆ ಹೆಚ್ಚಾಗಿದೆ. ಹಾಗೆ ಸ್ಮಾರ್ಟ್ಫೋನ್ ಮೂಲಕ ಹಣ ವರ್ಗಾವಣೆ ಪ್ರಕ್ರಿಯೆ ಕೂಡ ಹೆಚ್ಚಾಗಿದೆ. ಮೊಬೈಲ್ ಪ್ಲಾಟ್‌ಫಾರ್ಮ್‌ನಿಂದ ಮತ್ತೊಂದು ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸಲು ಏಕೀಕೃತ ಪಾವತಿ ಯುಪಿಐ Read more…

ತಪ್ಪು ಖಾತೆಗೆ ಹಣ ವರ್ಗಾವಣೆಯಾದ್ರೆ ಏನು ಮಾಡ್ಬೇಕು..? ಇಲ್ಲಿದೆ ಸಂಪೂರ್ಣ ವಿವರ

ಇಂದಿನ ಯುಗ ಸಂಪೂರ್ಣ ಡಿಜಿಟಲ್ ಆಗ್ತಿದೆ. ಹಣ ವರ್ಗಾವಣೆಗೆ ಜನರು ಬ್ಯಾಂಕ್ ಗೆ ಹೋಗ್ಬೇಕಿಲ್ಲ. ಮನೆಯಲ್ಲೇ ಕುಳಿತು ಡಿಜಿಟಲ್ ಮೂಲಕ ಹಣ ವರ್ಗಾವಣೆ ಮಾಡಬಹುದು. ಇದಕ್ಕಾಗಿ ಅನೇಕ ಅಪ್ಲಿಕೇಷನ್ Read more…

ಸ್ಥಗಿತಗೊಂಡ ಕಂಪನಿಯಲ್ಲಿ PF ಹಣ ಸಿಕ್ಕಿಬಿದ್ರೆ ಏನು ಮಾಡ್ಬೇಕು…? ಇಲ್ಲಿದೆ ವಿವರವಾದ ಮಾಹಿತಿ

ಉಳಿತಾಯದ ಒಂದು ಭಾಗ ಭವಿಷ್ಯ ನಿಧಿ.‌ ಕಂಪನಿಯನ್ನು ಬದಲಿಸಿದಾಗ ಪಿಎಫ್ ವಿತ್ ಡ್ರಾ ಬೇಡ ಎನ್ನುವವರು ಇದನ್ನು ವರ್ಗಾವಣೆ ಮಾಡಿಕೊಳ್ಳಬಹುದು. ಯುಎಎನ್ ಸಂಖ್ಯೆಯಿದ್ದರೆ ವರ್ಗಾವಣೆ ಮತ್ತಷ್ಟು ಸುಲಭ. ಆದ್ರೆ Read more…

ಪಿಎಫ್ ಖಾತೆಯಿಂದ ಮುಂಗಡ ಹಣ ಪಡೆಯೋದು ಹೇಗೆ ಗೊತ್ತಾ…? ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ವೈರಸ್ ಸೋಂಕಿನ ನಂತ್ರ ಕೇಂದ್ರ ಸರ್ಕಾರ ನೌಕರರ ಭವಿಷ್ಯ ನಿಧಿಯಿಂದ ಮುಂಗಡ ಹಣವನ್ನು ಹಿಂಪಡೆಯಲು ಉದ್ಯೋಗಿಗಳಿಗೆ ಅವಕಾಶ ನೀಡಿತ್ತು. ಹಣದ ಸಮಸ್ಯೆ ಎದುರಾಗದಿರಲಿ ಎನ್ನುವ ಕಾರಣಕ್ಕೆ ಕೇಂದ್ರ Read more…

ಪೊಲೀಸರ ವರ್ಗಾವಣೆಗೆ ಈ ನಿಯಮಗಳು ಕಡ್ಡಾಯ…!

ಬೆಂಗಳೂರು ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನೇಕ ಕಾನ್‌ಸ್ಟೆಬಲ್ ಗಳು ತಮ್ಮ ತಮ್ಮ ಜಿಲ್ಲೆಗಳಿಗೆ ಹೋಗಲು ಬಯಸುತ್ತಾರೆ. ಅಂತವರಿಗೊಂದು ಅವಕಾಶ ನೀಡಿದ್ದಾರೆ ನಗರ ಪೊಲೀಸ್ ಆಯುಕ್ತರು. ಆದರೆ ಒಂದಿಷ್ಟು ನಿಯಮಗಳಿದ್ದು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್..?

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಶಿಕ್ಷಕರ ವರ್ಗಾವಣೆಗೆ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರದಿಂದ ಅಧಿಸೂಚನೆ Read more…

ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸೆಪ್ಟಂಬರ್ ನಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಕೆಲವು ವರ್ಷಗಳಿಂದ ಪ್ರಹಸನದಂತಾಗಿಬಿಟ್ಟಿತ್ತು. ಹಲವಾರು ಕಾರಣಗಳಿಂದಾಗಿ ಪ್ರತಿ ಬಾರಿಯೂ ವರ್ಗಾವಣೆ ಮುಂದೂಡಿಕೆಯಾಗುತ್ತಿದ್ದರಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕ ಸಮುದಾಯ ಅದರ ಆಸೆಯನ್ನೇ ಕೈಬಿಟ್ಟಿತ್ತು. ಬಿಜೆಪಿ Read more…

ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಇನ್ನು ಎರಡು ಮೂರು ದಿನದೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಕರ ನೂತನ ಕಾಯ್ದೆ ಅನ್ವಯ ಪ್ರಾಥಮಿಕ ಶಾಲಾ ಶಿಕ್ಷಕರ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಪಿಯು ಉಪನ್ಯಾಸಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯವನ್ನು ಕೊರೊನಾ ಕಾಡುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಇದರ ಮಧ್ಯೆಯೂ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆ Read more…

ಬಿಗ್‌ ನ್ಯೂಸ್:‌ ಶಿಕ್ಷಕರ ವರ್ಗಾವಣೆಗೆ ಕೊನೆಗೂ ಕೂಡಿ ಬಂತು ಮುಹೂರ್ತ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಈವರೆಗೆ ಪ್ರಹಸನದಂತಾಗಿದ್ದು, ಈ ಬಾರಿ ಕೊರೊನಾ ಕಾರಣಕ್ಕೆ ವರ್ಗಾವಣೆ ನಡೆಯುವುದೋ ಇಲ್ಲವೋ ಎಂಬ ಗೊಂದಲ ಮೂಡಿತ್ತು. ಕೊನೆಗೂ ಇದಕ್ಕೆ ತೆರೆ ಬಿದ್ದಿದೆ. ಪ್ರಾಥಮಿಕ Read more…

ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ: ಆರೋಪಿ ಅರೆಸ್ಟ್

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಿಂದ ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಡಗು ಮೀಜಾರು ನಿವಾಸಿ ರಂಜಿತ್ ಬಂಧಿತ ಆರೋಪಿ Read more…

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ವರ್ಗಾವಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರನ್ನು ದಕ್ಷಿಣ Read more…

ಶಿಕ್ಷಕರ ವರ್ಗಾವಣೆ ನಿಯಮ ಅಂತಿಮ: ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಕರ ವರ್ಗಾವಣೆ ನಿಯಮ ಅಂತಿಮಗೊಳಿಸಲಾಗಿದೆ. ಶಿಕ್ಷಣ ಇಲಾಖೆ ಕರಡು ಪ್ರತಿ ನೀಡಿ ಆಕ್ಷೇಪಣೆಗೆ ಆಹ್ವಾನಿಸಲಾಗಿತ್ತು. 2500 ಆಕ್ಷೇಪಣೆ ಸಲ್ಲಿಕೆಯಾಗಿದ್ದವು. ಪರಿಶೀಲನೆ ನಂತರ ಅಂತಿಮ ನಿಯಮ ಪ್ರಕಟಿಸಲಾಗಿದೆ. ಶಿಕ್ಷಕರ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಬಂಪರ್ ಸುದ್ದಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಈವರೆಗೆ ಪ್ರಹಸನದಂತಾಗಿತ್ತು. ಹಲವಾರು ಕಾರಣಗಳಿಂದ ವರ್ಗಾವಣೆ ಪ್ರಕ್ರಿಯೆ ಪದೇ ಪದೇ ಮುಂದೂಡಿಕೆಯಾಗಿದ್ದು, ಹೀಗಾಗಿ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರುಗಳಿಗೆ ನಿರಾಸೆಯಾಗುತ್ತಿತ್ತು. ಆದರೆ ಈಗ ಸರ್ಕಾರ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ವಿಶೇಷ ಪ್ರಕರಣದಡಿ ಪಿಯುಸಿ ಉಪನ್ಯಾಸಕರ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಸಿ ವಲಯದಲ್ಲಿ ಮೂರು ವರ್ಷ ಕಾರ್ಯನಿರ್ವಹಿಸಿರುವವರು ಮಾತ್ರ ವರ್ಗಾವಣೆಗೆ ಅರ್ಹರಾಗಿದ್ದು ಆನ್ಲೈನ್ ಮೂಲಕ ಮಾತ್ರ ವರ್ಗಾವಣೆ ಕೋರಿ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ನೌಕರರ ವರ್ಗಾವಣೆಯನ್ನು ಈ ಬಾರಿ ನಡೆಸುವುದಿಲ್ಲ ಎಂದು ಹೇಳಿದ್ದ ರಾಜ್ಯ ಸರ್ಕಾರ, ಬಳಿಕ ತನ್ನ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ನೆಮ್ಮದಿ’ ಸುದ್ದಿ

ರಾಜ್ಯದಲ್ಲಿ ಕೊರೊನಾ ಉಲ್ಬಣಿಸುತ್ತಿರುವ ಕಾರಣ ಈ ಬಾರಿ ಸಾರ್ವತ್ರಿಕ ವರ್ಗಾವಣೆ ಮಾಡಲಾಗುವುದಿಲ್ಲ ಎಂದು ಹೇಳಿದ್ದ ಸರ್ಕಾರ, ಬಳಿಕ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿತ್ತು. ಹೀಗಾಗಿ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ Read more…

BIG NEWS: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯು ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಶಾಸಕರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...