alex Certify ವರ್ಗಾವಣೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ವರ್ಗಾವಣೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. 2024ನೇ ಸಾಲಿನ ಸರ್ಕಾರಿ Read more…

ನಗರಾಭಿವೃದ್ಧಿ ಇಲಾಖೆ ಎಡವಟ್ಟು: 6 ತಿಂಗಳ ಹಿಂದೆ ಮೃತಪಟ್ಟಿದ್ದ ಎಂಜಿನಿಯರ್ ವರ್ಗಾವಣೆ ಮಾಡಿ ಆದೇಶ

ಕಲಬುರ್ಗಿ: ನಗರಾಭಿವೃದ್ಧಿ ಇಲಾಖೆ, ಮೃತಪಟ್ಟಿದ್ದ ಎಂಜಿನಿಯರ್ ಓರ್ವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸುವ ಮೂಲಕ ಎಡವಟ್ಟು ಮಡಿಕೊಂಡಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದ ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್ Read more…

ಪೊಲೀಸರ ವರ್ಗಾವಣೆ ನಿಯಮ ಬದಲಾವಣೆಗೆ ಆಕ್ರೋಶ

ಬೆಂಗಳೂರು: ಪೊಲೀಸ್ ಕಾನ್ ಸ್ಟೆಬಲ್ ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವರ್ಗಾವಣೆ ಬಯಸುವ ಪೊಲೀಸರಿಗೆ ಹೀಗಿರುವ 7 ವರ್ಷ ಸೇವಾವಧಿ ಪೂರ್ಣಗೊಳಿಸಬೇಕೆಂಬ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ನೌಕರರ ಸಾರ್ವತ್ರಿಕ ವರ್ಗಾವಣೆ ನಿಗದಿಪಡಿಸಲಾಗಿದ್ದ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ. ಎಲ್ಲ ವೃಂದಗಳಿಗೆ Read more…

BREAKING: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಎತ್ತಂಗಡಿ

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಮೈಸೂರು ಮಹಾನಗರ Read more…

ಒಂದೇ ಕಡೆ ಬೇರೂರಿದ ಅಧಿಕಾರಿಗಳಿಗೆ ಶಾಕ್: ಕೌನ್ಸೆಲಿಂಗ್ ಮೂಲಕ ಪಿಡಿಒ, ಉಪನೋಂದಣಾಧಿಕಾರಿಗಳ ವರ್ಗಾವಣೆ

ಬೆಂಗಳೂರು: 5 ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಬೇರೂರಿದ ಉಪನೋಂದಣಾಧಿಕಾರಿಗಳು ಮತ್ತು ಪಿಡಿಒಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಹೈದರಾಬಾದ್- ಕರ್ನಾಟಕ ಮೀಸಲಾತಿಯಡಿ ನೇಮಕಗೊಂಡ ನೌಕರರ ವರ್ಗಾವಣೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಹೈದರಾಬಾದ್ -ಕರ್ನಾಟಕ ಪ್ರದೇಶದಲ್ಲಿ ಸ್ಥಳೀಯ ಮೀಸಲಾತಿ ಅಡಿ ನೇಮಕವಾದ ಸರ್ಕಾರಿ ನೌಕರರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಹೈದರಾಬಾದ್ ಕರ್ನಾಟಕ ಪ್ರದೇಶದಿಂದ ಹೊರ ಭಾಗಗಳಿಗೆ ವರ್ಗಾವಣೆ ಮಾಡಲು ಯಾವುದೇ ನಿರ್ಬಂಧ Read more…

BREAKING: ಪೊಲೀಸ್ ಇಲಾಖೆಗೆ ಸರ್ಕಾರದಿಂದ ಮೇಜರ್ ಸರ್ಜರಿ: 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು Read more…

ಕೌನ್ಸೆಲಿಂಗ್ ಮೂಲಕ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ಸರ್ಕಾರ ಆದೇಶ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆಯನ್ನು ಪ್ರಸಕ್ತ ಸಾಲಿನಿಂದ ಕೌನ್ಸೆಲಿಂಗ್ ಮೂಲಕ ನಡೆಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಸೇವೆಗಳ ಶೀಘ್ರ ಪೂರೈಕೆ, Read more…

ಪರಿಶಿಷ್ಟ ಜಾತಿ, ಪಂಗಡದವರ ಭೂಮಿ ಮಾರಾಟ, ವರ್ಗಾವಣೆಗೆ ಬಿಗಿ ನಿಯಮ: ಹಲವು ಪರಿಶೀಲನೆ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಕ್ಕೆ ಸರ್ಕಾರ ನೀಡಿದ ಭೂಮಿಯನ್ನು ಮಾರಾಟ, ವರ್ಗಾವಣೆ ಮಾಡಲು ಹಾಲಿ ಇರುವ ಕಾಯ್ದೆಯ ನಿಯಮಗಳಿಗೆ ತಿದ್ದುಪಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟರ Read more…

ಕೌನ್ಸಿಲಿಂಗ್ ಮೂಲಕ ಪಿಡಿಒ ಸೇರಿ ಪಂಚಾಯಿತಿ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರದ ಆದೇಶ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ(ಗ್ರೇಡ್-1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ಪುನಾರಂಭಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಮುಂದೂಡಿದ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಕರು, ಮುಖ್ಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪುನಾರಂಭಿಸಲು ಶಿಕ್ಷಣ ಇಲಾಖೆ Read more…

ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಮುಖ್ಯ ಮಾಹಿತಿ: ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಅಕಾಲಿಕ ವರ್ಗಾವಣೆಯ ಗುಮ್ಮ ಕಾಡಲಾರಂಭಿಸಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಸಾರ್ವತ್ರಿಕ ವರ್ಗಾವಣೆ ವಿಳಂಬವಾಗಿತ್ತು. ಈಗ ಶೀಘ್ರವೇ ಸಾರ್ವತ್ರಿಕ ವರ್ಗಾವಣೆ ಆರಂಭವಾಗಲಿದೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಸರ್ಕಾರಿ ನೌಕರರ Read more…

ಪೊಲೀಸ್ ಇಲಾಖೆಯಲ್ಲಿ 46 ಡಿವೈಎಸ್ಪಿ, 261 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಯುಕ್ತ ವರ್ಗಾವಣೆಗೊಳಿಸಿದ 46 ಡಿವೈಎಸ್ಪಿ ಹಾಗೂ 261 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ಚುನಾವಣೆ ಪೂರ್ವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಡಿಜಿ ಐಜಿಪಿ ಈ Read more…

ಅಂತರ್ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸರಿಗೆ ಮಹತ್ವದ ಮಾಹಿತಿ

ಅಂತರ್ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಗೃಹ ಸಚಿವ Read more…

BREAKING: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಗುಡ್ ನ್ಯೂಸ್

ಬೆಂಗಳೂರು: 2024- 25 ನೇ ಸಾಲಿನ ವರ್ಗಾವಣೆಯನ್ನು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ಕಾಯ್ದೆಯಂತೆ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಆರೋಗ್ಯ ಸಚಿವ Read more…

BREAKING NEWS: ಸಿಇಟಿ ಎಡವಟ್ಟಿಗೆ ಕೆಇಎ ಎಂಡಿ ರಮ್ಯಾ ತಲೆದಂಡ

ಬೆಂಗಳೂರು: ಸಿಇಟಿ ಪ್ರಶ್ನೆ ಪತ್ರಿಕೆ ಎಡವಟ್ಟಿಗೆ ಕೆಇಎ ಎಂಡಿ ರಾಮ್ಯಾ ಅವರ ತಲೆದಂಡವಾಗಿದೆ. ಕೆಇಎ ಎಂಡಿ ಹುದ್ದೆಯಿಂದ ರಮ್ಯಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ತಡೆಯಾಜ್ಞೆ ನೀಡಿ ಕೆಎಟಿ ಆದೇಶ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(ಕೆಎಟಿ) ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬ್ರೇಕ್ ಬಿದ್ದಿದೆ. ಪ್ರಸ್ತುತ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ Read more…

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಲಯವಾರು ವರ್ಗಾವಣೆಗೆ ಅರ್ಹರಾದ Read more…

ಲೋಕಸಭೆ ಚುನಾವಣೆಗೆ ಮುನ್ನ 8 ಜಿಲ್ಲಾಧಿಕಾರಿಗಳು, 12 ಎಸ್ಪಿಗಳ ವರ್ಗಾವಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಐದು ರಾಜ್ಯಗಳಾದ ಅಸ್ಸಾಂ, ಬಿಹಾರ, ಒಡಿಶಾ, ಜಾರ್ಖಂಡ್ ಮತ್ತು ಆಂಧ್ರಪ್ರದೇಶದಲ್ಲಿ 8 ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು 12 ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಂಗಳವಾರ ಭಾರತೀಯ Read more…

BREAKING: ಬಿಜೆಪಿ ದೂರು ಹಿನ್ನಲೆ: ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ಬೆಂಗಳೂರು:  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಹೇಮಂತ್ ನಿಂಬಾಳ್ಕರ್ ಅವರ ಸ್ಥಾನಕ್ಕೆ ವಿಕಾಸ್ ಕಿಶೋರ್ ಸೂರಳ್ಕರ್ ಅವರನ್ನು ನೇಮಕ Read more…

ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಶೈಕ್ಷಣಿಕ ಸಾಲಿಗೆ ಅನುದಾನಿತ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ Read more…

ವರ್ಗಾವಣೆ ಬಯಸುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಮಾ. 18ರಿಂದ ಆನ್ ಲೈನ್ ನಲ್ಲಿ ಅರ್ಜಿ

ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. 2024 -25 ನೇ ಸಾಲಿನ ವರ್ಗಾವಣೆಗೆ ಅಧಿಸೂಚನೆ ಪ್ರಕಟಿಸಿದ್ದು, ವರ್ಗಾವಣೆ ಬಯಸುವ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ Read more…

KPSC ಅಧ್ಯಕ್ಷರ ವಿರುದ್ಧ ದೂರು ನೀಡಿದ್ದ ಕಾರ್ಯದರ್ಶಿ ಲತಾ ಕುಮಾರಿ ವರ್ಗಾವಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(KPSC) ಅಧ್ಯಕ್ಷರ ವಿರುದ್ಧ ಸರ್ಕಾರಕ್ಕೆ ದೂರು ನೀಡಿದ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಕೆ.ಪಿ.ಎಸ್.ಸಿ. ಕಾರ್ಯದರ್ಶಿ ಸ್ಥಾನದಿಂದ ಲತಾ ಕುಮಾರಿಯವರನ್ನು Read more…

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ. ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿಯಾಗಿ ಡಾ. ಎನ್. ಮಂಜುಳಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ Read more…

ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳ ವರ್ಗಾವಣೆಯನ್ನು ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ನಡೆಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಿಯಾಂಖ್ ಖರ್ಗೆ ತಿಳಿಸಿದ್ದಾರೆ. ಸಚಿವರು, ಶಾಸಕರಿಗೆ ಆಪ್ತ ಸಹಾಯಕರಾಗಲು Read more…

ರೋಗಿಗಳ ಖಾತೆಗೆ ಪ್ರತಿ ತಿಂಗಳು 500 ರೂ.: ‘ನಿಕ್ಷಯ್ ಪೋಷಣ್’ ಯೋಜನೆಯಡಿ ಕ್ಷಯ ರೋಗಿಗಳಿಗೆ ನೆರವು

ಬೆಂಗಳೂರು: ರಾಜ್ಯದ ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ನಿಕ್ಷಯ್ ಪೋಷಣ್ ಯೋಜನೆ 500 ರೂಪಾಯಿ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆ ಜಂಟಿ ನಿರ್ದೇಶಕರು ಈ ಬಗ್ಗೆ Read more…

ಇಬ್ಬರು ಐಎಎಸ್, ಇಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಇಬ್ಬರು ಐಎಎಸ್ ಮತ್ತು ಇಬ್ಬರು ಕೆಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬಿಬಿಎಂಪಿ(ಚುನಾವಣೆ) ವಿಶೇಷ ಆಯುಕ್ತರಾಗಿದ್ದ ಆರ್. ರಾಮಚಂದ್ರನ್ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ Read more…

ಬಿಟ್ ಕಾಯಿನ್ ಹಗರಣಕ್ಕೆ ಮರು ಜೀವ: ಎಸ್ಐಟಿಗೆ ಬಾಲರಾಜ್ ವರ್ಗಾವಣೆ

ಶಿವಮೊಗ್ಗ: ಶಿವಮೊಗ್ಗ ಉಪ ವಿಭಾಗ -ಎ ಡಿವೈಎಸ್ಪಿ ಬಾಲರಾಜ್ ಅವರನ್ನು ಎಸ್ಐಟಿಗೆ ವರ್ಗಾವಣೆ ಮಾಡಲಾಗಿದೆ. ಎಸ್ಐಟಿಯ ಬಿಟ್ ಕಾಯಿನ್ ಹಗರಣದ ತನಿಖೆಗೆ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...