alex Certify ವರ್ಗಾವಣೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ `ಮೇಜರ್ ಸರ್ಜರಿ’ : 23 ಡಿವೈಎಸ್ ಪಿ, 192 `PSI’ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೆ ಮೇಜರ್ ಸರ್ಜರಿ ಮಾಡಿದ್ದು, ಬರೋಬ್ಬರಿ 23 ಡಿವೈಎಸ್ ಪಿ, ಹಾಗೂ 192 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ Read more…

ರೋಹಿಣಿ ಸಿಂಧೂರಿಗೆ 6 ತಿಂಗಳ ಬಳಿಕ ಹುದ್ದೆ: 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 7 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಯಾವುದೇ ಹುದ್ದೆ ತೋರಿಸದೆ ವರ್ಗಾವಣೆಗೊಂಡಿದ್ದ ರೋಹಿಣಿ ಸಿಂಧೂರಿ ಅವರಿಗೆ ಆರು ತಿಂಗಳ Read more…

BIGG NEWS : `ದೇಶದ್ರೋಹ’ದ ಕುರಿತಾದ ಅರ್ಜಿಗಳು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ

ನವದೆಹಲಿ: ಭಾರತೀಯ ದಂಡ ಸಂಹಿತೆಯ (ಐಪಿಸಿ) ವಸಾಹತುಶಾಹಿ ದೇಶದ್ರೋಹದ (ಸೆಕ್ಷನ್ 124 ಎ) (ದೇಶದ್ರೋಹ) ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ. Read more…

BIGG NEWS : ರಾತ್ರೋ ರಾತ್ರಿ 35 `IPS’ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಇದೀಗ ರಾತ್ರೋ ರಾತ್ರಿ ಮತ್ತೆ 35 ಐಪಿಎಸ್ ಅಧಿಕಾರಿಗಳನ್ನು ಸ್ಥಳ ನಿಯೋಜನೆ ವರ್ಗಾವಣೆ ಮಾಡಿ ಆದೇಶ Read more…

BIGG NEWS : ರಾಜ್ಯ ಸರ್ಕಾರಿ ನೌಕರರ `ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟ : ಇನ್ಮುಂದೆ `ಸಿಎಂ’ ಅನುಮೋದನೆ ಕಡ್ಡಾಯ!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ,ಯಾವುದೇ Read more…

BIGG NEWS : ರಾಜ್ಯ ಸರ್ಕಾರದಿಂದ ಮತ್ತೆ 31 `KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ ಹಿರಿಯ ಶ್ರೇಣಿಯ 31 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕೆಳಕಂಡ Read more…

BIGG NEWS : ರಾಜ್ಯ ಸರ್ಕಾರದಿಂದ ಮೇಜರ್ ಸರ್ಜರಿ : 21 DYSP, 66 ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 21 ಮಂದಿ ಡಿವೈಎಸ್ಪಿ ಹಾಗೂ 66 ಮಂದಿ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಮಂಗಳವಾರ ರಾಜ್ಯ ಸರ್ಕಾರ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: 2 ವರ್ಷ ವರ್ಗಾವಣೆ ಸ್ಥಗಿತಕ್ಕೆ ಮಹತ್ವದ ತೀರ್ಮಾನಕ್ಕೆ ಚಿಂತನೆ

ಬೆಂಗಳೂರು: ಮುಂದಿನ ಎರಡು ವರ್ಷ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಬಂದ್ ಮಾಡುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈ ಕುರಿತಾಗಿ ಸರ್ಕಾರದ ಮಟ್ಟದಲ್ಲಿ Read more…

ವರ್ಗಾವಣೆಯಿಂದ ತೆರವಾದ ಸ್ಥಾನಗಳಿಗೆ ಮತ್ತೆ 15 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಶಿಕ್ಷಕರ ವರ್ಗಾವಣೆ ನಿಯಂತ್ರಣ -2020 ತಿದ್ದುಪಡಿ ಕಾಯ್ದೆ ಜಾರಿಯಾದ ನಂತರ ರಾಜ್ಯದ ಸರ್ಕಾರಿ ಶಾಲೆಗಳ 30,629 ಶಿಕ್ಷಕರ ವರ್ಗಾವಣೆ ಪ್ರಯೋಜನ ಪಡೆದುಕೊಂಡಿದ್ದಾರೆ. Read more…

ಇದೇ ಮೊದಲ ಬಾರಿಗೆ 30,000 ಶಿಕ್ಷಕರ ವರ್ಗಾವಣೆ

ಬೆಂಗಳೂರು: ಅನೇಕ ಕಾರಣಗಳಿಂದ ವಿಳಂಬವಾಗಿದ್ದ ಶಿಕ್ಷಕರ ವರ್ಗಾವಣೆ ಸುಖಾಂತ್ಯಗೊಂಡಿದೆ. 30,000 ಶಿಕ್ಷಕರು ಈ ಬಾರಿ ವರ್ಗಾವಣೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಕಳೆದ 3-4 ವರ್ಷಗಳಿಗೆ ಹೋಲಿಸಿದರೆ ಇದೇ ಮೊದಲ ಬಾರಿಗೆ Read more…

ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳು ಬಂದ್…?

ಬೆಂಗಳೂರು: ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. ಉಪನ್ಯಾಸಕರ ವರ್ಗಾವಣೆ ಕೌನ್ಸೆಲಿಂಗ್ ನಲ್ಲಿ ಈ ಕುರಿತು ಸುಳಿವು ದೊರೆತಿದೆ. ಶಿಕ್ಷಣ ತಜ್ಞರು, ಉಪನ್ಯಾಸಕರು ಈ ಬಗ್ಗೆ Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಪೊಲೀಸ್ ಇಲಾಖೆ ವರ್ಗಾವಣೆ ಸದ್ದು ಮಾಡ್ತಿರುವ ಹೊತ್ತಲ್ಲೇ ಮತ್ತೆ 40 ಇನ್ಸ್ ಪೆಕ್ಟರ್ ಗಳ ಟ್ರಾನ್ಸ್ಫರ್

ಬೆಂಗಳೂರು: 40 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರಲ್ಲಿ 12 ಇನ್ಸ್ ಪೆಕ್ಟರ್ ಗಳ ವರ್ಗಾವಣೆಯನ್ನು ಸರ್ಕಾರ ರದ್ದುಗೊಳಿಸಿದೆ. ಆಗಸ್ಟ್ 1 ರಂದು 211 Read more…

BIGG NEWS : ಮತ್ತೆ 10 `IAS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದು, ಮತ್ತೆ 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ Read more…

ಆಡಳಿತಕ್ಕೆ ಮತ್ತೆ ಸರ್ಜರಿ: 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆಗೆ ಆದೇಶ

ಬೆಂಗಳೂರು: ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, 211 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಾಮೂಹಿಕ ವರ್ಗಾವಣೆ ಮಾಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರಿಂದ ತೀವ್ರ ಅಸಮಾಧಾನ ವ್ಯಕ್ತವಾದ Read more…

ವರ್ಗಾವಣೆಯ ನಿರೀಕ್ಷೆಯಲ್ಲಿದ್ದ `ಪ್ರಾಧ್ಯಾಪಾಕರಿಗೆ’ ಬಿಗ್ ಶಾಕ್ : `ಕೌನ್ಸೆಲಿಂಗ್’ ದಿಢೀರ್ ಸ್ಥಗಿತ

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯದ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಿಗೆ ಬಿಗ್ ಶಾಕ್, ವರ್ಗಾವಣೆ ಕೌನ್ಸೆಲಿಂಗ್ ಮತ್ತೊಮ್ಮೆ ಸ್ಥಗಿತವಾಗಿದೆ. ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರ ಸಾಮಾನ್ಯ ವರ್ಗಾವಣೆ Read more…

BIGG NEWS : 146 ತಹಸೀಲ್ದಾರ್ ವರ್ಗಾವಣೆ ಮಾಡಿ `ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 146 ತಹಸೀಲ್ದಾರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ಶಾಸಕರ ಅತೃಪ್ತಿ ಶಮನಕ್ಕೆ 146 ತಹಶೀಲ್ದಾರ್ ದಿಢೀರ್ ವರ್ಗಾವಣೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ವರ್ಗಾವಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ 146 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿದೆ. ಗ್ರೇಡ್ -1, ಗ್ರೇಡ್ -2 Read more…

BIG NEWS : ಯಾವುದೇ ಇಲಾಖೆ ಆಗಲಿ ‘ವರ್ಗಾವಣೆ’ ನಿಯಮಗಳಂತೆ ಮಾಡಬೇಕು : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು : ಯಾವುದೇ ಇಲಾಖೆ ಆಗಲಿ ‘ವರ್ಗಾವಣೆ’ ನಿಯಮಗಳಂತೆ ಮಾಡಬೇಕು ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ರಾಜ್ಯ ರಾಜಕಾರಣದಲ್ಲಿ ವರ್ಗಾವಣೆ ದಂಧೆ ಕುರಿತು ವಿಪಕ್ಷಗಳು Read more…

ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ

ಬಳ್ಳಾರಿ : 2022-23 ನೇ ಸಾಲಿನ ಅಂತರ ವಿಭಾಗದ ಸರ್ಕಾರಿ ಪ್ರಾಥಮಿಕ ಪ್ರೌಢ ಹಾಗೂ ಮುಖ್ಯ ಗುರುಗಳ ಬಿ ವೃಂದದ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಗಣಕೃತ ಕೌನ್ಸಿಲಿಂಗ್ Read more…

BIGG NEWS : ರಾಜ್ಯ ಸರ್ಕಾರದಿಂದ ಐವರು `IAS’, 16 `KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದು, ಮತ್ತೆ ಐವರು ಐಎಎಸ್ ಹಾಗೂ 16 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳಾದ Read more…

ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ ಶಾಲಾ ಶಿಕ್ಷಕರೇ ಗಮನಿಸಿ : ಇಂದಿನಿಂದ `ಕೌನ್ಸಿಲಿಂಗ್’ ಆರಂಭ

ಬಳ್ಳಾರಿ : 2022-23 ನೇ ಸಾಲಿನ ಅಂತರ ವಿಭಾಗದ ಸರ್ಕಾರಿ ಪ್ರಾಥಮಿಕ ಪ್ರೌಢ ಹಾಗೂ ಮುಖ್ಯ ಗುರುಗಳ ಬಿ ವೃಂದದ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಗಣಕೃತ ಕೌನ್ಸಿಲಿಂಗ್ Read more…

ವರ್ಗಾವಣೆಯಿಂದ ಆಘಾತ: ಶಿಕ್ಷಕಿ ಸಾವು

ಕೆಜಿಎಫ್: ವರ್ಗಾವಣೆಯಿಂದ ಆಘಾತಕ್ಕೆ ಒಳಗಾದ ಶಿಕ್ಷಕಿ ಸಾವನ್ನಪ್ಪಿದ್ದಾರೆ. ನಿರ್ಮಲಾಕುಮಾರಿ(54) ಮೃತಪಟ್ಟ ಶಿಕ್ಷಕಿ. ಕೆಜಿಎಫ್ ನಗರದ ಎನ್‌ಟಿ ಬ್ಲಾಕ್ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಬೇರೆ Read more…

ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪವನ್ ಕುಮಾರ್ ಮಾಲಪತಿ ಅವರನ್ನು ಬೆಂಗಳೂರು ಗ್ರಾಮೀಣ ಅಭಿವೃದ್ಧಿ ಕಮಿಷನರ್ ಆಗಿ ಮುಂದಿನ ಆದೇಶದ Read more…

ರಾಜ್ಯದ ಶಿಕ್ಷಣದ ಇತಿಹಾಸದಲ್ಲೇ ಈ ಬಾರಿ ಕೌನ್ಸೆಲಿಂಗ್ ಮೂಲಕ 25,000 ಶಿಕ್ಷಕರ ವರ್ಗಾವಣೆ

ಮಂಗಳೂರು: ರಾಜ್ಯದ ಶಿಕ್ಷಣದ ಇತಿಹಾಸದಲ್ಲಿಯೇ ಈ ಬಾರಿ 25,000 ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಮೂಲಕ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ Read more…

BIGG NEWS : `ಶಿಕ್ಷಕರ ಅಂತರವಿಭಾಗ ವರ್ಗಾವಣೆ’ : ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ

  ಬೆಂಗಳೂರು : 2022-23 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದ ಶಿಕ್ಷಕರ ಅಂತರ್ ವಿಭಾಗ Read more…

ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಶಾಲಾ ಶಿಕ್ಷಕರೇ ಗಮನಿಸಿ : ಇಲ್ಲಿದೆ `ಕೌನ್ಸಲಿಂಗ್’ ವೇಳಾಪಟ್ಟಿ

ಬೆಂಗಳೂರು : 2022-23 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದ ಶಿಕ್ಷಕರ ಅಂತರ್ ವಿಭಾಗ ಮಟ್ಟದ Read more…

ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ : ಕೌನ್ಸಲಿಂಗ್ ವೇಳಾ ಪಟ್ಟಿ ಪ್ರಕಟ

2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವಿಭಾಗೀಯ ಮಟ್ಟದ ಕೋರಿಕೆ ವರ್ಗಾವಣೆ ಕೌನ್ಸಲಿಂಗ್ ಆನ್‍ಲೈನ್ ಮೂಲಕ ನಡೆಸಲು ಪರಿಷ್ಕøತ ವರ್ಗಾವಣೆ ವೇಳಾ ಪಟ್ಟಿ ಪ್ರಕಟಿಸಲಾಗಿದೆ. Read more…

BREAKING: ಆಡಳಿತಕ್ಕೆ ಮತ್ತೆ ಸರ್ಜರಿ: 5 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರಮ್ಯಾ ಎಸ್. – ಬಿ.ಎಂ.ಆರ್.ಡಿ.ಎ. ಆಯುಕ್ತರು ಎಂ.ಎಸ್. ದಿವಾಕರ್ Read more…

ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಮುಖ್ಯ ಮಾಹಿತಿ

ಕಲಬುರಗಿ : 2022-23ನೇ ಸಾಲಿನ ಸಾಮಾನ್ಯ ವರ್ಗಾವಣೆಯ ಅಂತರ್ ವಿಭಾಗ ಮಟ್ಟದಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ವೈದ್ಯಕೀಯ ಮತ್ತು ಅಂಗವಿಕಲ ಆದ್ಯತೆಯ ಮೇಲೆ (ಅಂತರ Read more…

ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಅಕ್ರಮ; ಅರ್ಹತೆ ಇಲ್ಲದ ವ್ಯಕ್ತಿಗೆ ಉನ್ನತ ಹುದ್ದೆಗೆ ಬಡ್ತಿ ಆರೋಪ

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿಯೇ ಅಕ್ರಮ ನಡೆದಿದೆ. ಅರ್ಹತೆ ಇಲ್ಲದವರಿಗೆ ನಿಯಮ ಉಲ್ಲಂಘನೆ ಮಾಡಿ ಉನ್ನತ ಹುದ್ದೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಐಟಿ ವ್ಯವಸ್ಥಾಪಕರಾಗಿದ್ದ ಸೂರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...