alex Certify ವರ್ಗಾವಣೆ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆಗೆ ಕಾಯುತ್ತಿದ್ದ ಶಿಕ್ಷಕರಿಗೆ ಬಿಗ್ ಶಾಕ್, ಟ್ರಾನ್ಸ್ಫರ್ ಪ್ರಕ್ರಿಯೆ ಮತ್ತೆ ಮುಂದೂಡಿಕೆ

ಬೆಂಗಳೂರು: ವರ್ಗಾವಣೆ ಗೆ ಕಾಯುತ್ತಿದ್ದ ಶಿಕ್ಷಕರಿಗೆ ಬೇಸರದ ಸುದ್ದಿ ಇಲ್ಲಿದೆ. ಅಂತಿಮ ನಿಯಮ ಬಿಡುಗಡೆಯಾಗದ ಕಾರಣ ಸದ್ಯಕ್ಕೆ ಶಿಕ್ಷಕರ ವರ್ಗಾವಣೆ ಇರುವುದಿಲ್ಲ. ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಶಿಕ್ಷಕರ ವರ್ಗಾವಣೆ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಪತಿ –ಪತ್ನಿ ವರ್ಗಾವಣೆಗೆ ಅನುಮೋದನೆ

ಬೆಂಗಳೂರು: ಸ್ವಂತ ಕೋರಿಕೆ ಮೇರೆಗೆ ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಅನುಮೋದನೆ ನೀಡಿದ್ದು, ತಿದ್ದುಪಡಿ ನಿಯಮಕ್ಕೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು 15 ದಿನಗಳ Read more…

BREAKING: ಪೊಲೀಸ್ ಸಿಬ್ಬಂದಿಗೆ ಸರ್ಕಾರದಿಂದ ಗುಡ್ ನ್ಯೂಸ್: ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ

ಬೆಳಗಾವಿ: ಪೊಲೀಸ್ ಸಿಬ್ಬಂದಿಯ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಯಾವುದೇ ಒಂದು ಜಿಲ್ಲೆಯಲ್ಲಿ Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಪೊಲೀಸ್ ಇಲಾಖೆ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದ ಸರ್ಕಾರ 5 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಆರ್. ಚೇತನ್ -ಗುಪ್ತಚರ ಎಸ್.ಪಿ., ಸೀಮಾ ಲಾಟ್ಕರ್ -ಮೈಸೂರು ಜಿಲ್ಲೆ Read more…

BIG NEWS: ಐವರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರ್.ಚೇತನ್ – ಎಸ್ Read more…

ಆರೋಪ ಎದುರಾದಾಗ ತಕ್ಷಣವೇ ವರ್ಗಾವಣೆ ಪರಿಹಾರವಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಎದುರಾದ ಕೂಡಲೇ ವರ್ಗಾವಣೆ ಮಾಡುವುದು ಪರಿಹಾರವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು Read more…

ಡಿ. 21 ರಿಂದ ಪದವಿ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ಆರಂಭ

ಬೆಂಗಳೂರು: ಡಿಸೆಂಬರ್ 21 ರಿಂದ ಸರ್ಕಾರಿ ಪದವಿ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ಆರಂಭಿಸಲು ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ವರ್ಗಾವಣೆ ಕೈಗೊಳ್ಳುವುದರಿಂದ ಶೈಕ್ಷಣಿಕ Read more…

ವರ್ಗಾವಣೆ: ಎ ವಲಯ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಸಿಹಿ ಸುದ್ದಿ

ಬೆಂಗಳೂರು: ಎ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಈ ಬಾರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಎ ವಲಯದ ಶಿಕ್ಷಕರನ್ನು Read more…

BIG NEWS: ರಾಜ್ಯದಲ್ಲಿ ಏಪ್ರಿಲ್ –ಮೇ ಮೊದಲವಾರ ವಿಧಾನಸಭೆ ಚುನಾವಣೆ ಸಾಧ್ಯತೆ; ಸಿದ್ಧತೆ ಆರಂಭಿಸದ ಆಯೋಗ; ತವರು ಜಿಲ್ಲೆಯಿಂದ ಅಧಿಕಾರಿಗಳ ವರ್ಗಾವಣೆ

ಮುಂಬರುವ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣ ಆಯೋಗ ಸಿದ್ಧತಾ ಪ್ರಕ್ರಿಯೆ ಆರಂಭಿಸಿದೆ. ಚುನಾವಣೆಯಲ್ಲಿ ನೇರವಾಗಿ ಸಂಬಂಧಪಡುವ ಅಧಿಕಾರಿಗಳ ನಿಯೋಜನೆ ಮತ್ತು ವರ್ಗಾವಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್

ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರ ವರ್ಗಾವಣೆ ಆರಂಭಿಸುವ ಮೊದಲು ಪ್ರಾಥಮಿಕ, ಮುಖ್ಯ, ಪ್ರೌಢಶಾಲೆ ಹೆಚ್ಚುವರಿ ಶಿಕ್ಷಕರ ಸಮರ್ಪಕ ಮರುಹೊಂದಾಣಿಕೆ ಪ್ರಕ್ರಿಯೆ ಸಿದ್ದತೆ ಕೈಗೊಂಡು ವರ್ಗಾವಣೆ ಕರಡು Read more…

ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯ ಹೆಚ್ಚುವರಿ ಸಿಇಒ ಹುದ್ದೆಗೆ ಐಎಎಸ್ ಅಧಿಕಾರಿ ಪಿ. ರಾಜೇಂದ್ರ ಚೋಳನ್ ಅವರನ್ನು Read more…

ಶಿಕ್ಷಕರ ವರ್ಗಾವಣೆ ವಿಧೇಯಕ ಕರಡಿಗೆ 2771 ಅಕ್ಷೇಪಣೆ: ಸೇವಾ ಅಂಕ ನೀಡಲು ಶಿಕ್ಷಕರ ಒತ್ತಾಯ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರ ವರ್ಗಾವಣೆಗಾಗಿ ರೂಪಿಸಲಾದ ಕರಡಿಗೆ ಶಿಕ್ಷಕರಿಂದ 2771 ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದು, ಸೇವಾ ಅಂಕ ನೀಡಲು ಶಿಕ್ಷಕರು ಆಗ್ರಹಿಸಿದ್ದಾರೆ. ಶಿಕ್ಷಕರ ವರ್ಗಾವಣೆ ಕಾಯ್ದೆಯನ್ನು ಶಿಕ್ಷಕರ Read more…

ವರ್ಗಾವಣೆಗೆ ಸಿಎಂ ಬ್ರೇಕ್, ಪ್ರಸ್ತಾವನೆ ತರದಂತೆ ಇಲಾಖೆ ಮುಖ್ಯಸ್ಥರಿಗೆ ಸೂಚನೆ

ಬೆಂಗಳೂರು: ಕೆಲವು ಪ್ರಮುಖ ಇಲಾಖೆಗಳ ವರ್ಗಾವಣೆಗೆ ಮುಖ್ಯಮಂತ್ರಿಗಳು ಬ್ರೇಕ್ ಹಾಕಿದ್ದಾರೆ. ಸಾಮಾನ್ಯ ವರ್ಗಾವಣೆ ಅವಧಿ ಈಗಾಗಲೇ ಮುಕ್ತಾಯವಾಗಿದ್ದರೂ, ಪ್ರಮುಖ ಇಲಾಖೆಗಳಿಂದ ವರ್ಗಾವಣೆ ಪ್ರಸ್ತಾವನೆ ಸಲ್ಲಿಕೆಯಾಗುತ್ತಿವೆ. ಹೀಗೆ ವರ್ಗಾವಣೆ ಕೋರಿ Read more…

ಶಿಕ್ಷಣ ಇಲಾಖೆಯಲ್ಲಿ ಮೇಜರ್ ಸರ್ಜರಿ: 5 ವರ್ಷಕ್ಕಿಂತ ಹೆಚ್ಚು ಕಾಲ ಒಂದೇ ಕಡೆ ಇರುವವರ ವರ್ಗಾವಣೆ

 ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಅವಧಿ ಒಂದೇ ಕಡೆ ಇರುವ ಬೋಧಕೇತರ ಸಿಬ್ಬಂದಿ ವರ್ಗಾವಣೆ ಮಾಡಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಪ್ರಶ್ನೆ ಪತ್ರಿಕೆ Read more…

ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಇತ್ತೀಚೆಗಷ್ಟೇ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ ಗುರುವಾರ ಮತ್ತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಎಸ್. ಸವಿತಾ –ಎಸ್.ಪಿ.  ಸಿಐಡಿ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಗ್ರೂಪ್ ಸಿ ಮತ್ತು ಡಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಒಪ್ಪಿಗೆ

ಬೆಂಗಳೂರು: ಗ್ರೂಪ್ ಸಿ ಮತ್ತು ಡಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 7 ವರ್ಷ ಸೇವೆ ಸಲ್ಲಿಸಿದ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯ ಮಾಹಿತಿ: ಒಂದೇ ಬಾರಿ ಪರಸ್ಪರ ವರ್ಗಾವಣೆ ನಿಯಮ ರದ್ದು

ಬೆಂಗಳೂರು: ಶಿಕ್ಷಕರ ವರ್ಗಾವಣೆ ಕರಡು ನಿಯಮಕ್ಕೆ ಸಚಿವರು ಸಮ್ಮತಿಸಿದ್ದು, ಒಂದೇ ಬಾರಿ ಪರಸ್ಪರ ವರ್ಗಾವಣೆ ನಿಯಮ ರದ್ದು ಮಾಡಿ ಶೀಘ್ರವೇ ಆಕ್ಷೇಪಣೆ ಆಹ್ವಾನಿಸುವ ಸಾಧ್ಯತೆ ಇದೆ. ಶಿಕ್ಷಕರ ವರ್ಗಾವಣೆ Read more…

BREAKING: ಆಡಳಿತಕ್ಕೆ ಮೇಜರ್ ಸರ್ಜರಿ: ರವಿ ಚನ್ನಣ್ಣನವರ್ ಸೇರಿ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ರವಿ ಚನ್ನಣ್ಣನವರ್ ಸೇರಿದಂತೆ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ Read more…

ವರ್ಗಾವಣೆ ಮಾಡಿಸಿಕೊಡುವುದಾಗಿ ಹಾಸ್ಟೆಲ್ ವಾರ್ಡನ್ ಮೇಲೆ ಲೈಂಗಿಕ ದೌರ್ಜನ್ಯ

 ದಾವಣಗೆರೆ: ವರ್ಗಾವಣೆ ಮಾಡಿಸಿಕೊಡುವುದಾಗಿ ಮಹಿಳಾ ವಾರ್ಡನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿ ವಾರ್ಡನ್ ವಿರುದ್ಧ ದಾವಣಗೆರೆಯ ವಿದ್ಯಾನಗರ ಠಾಣೆಗೆ ಮಹಿಳಾ ವಾರ್ಡನ್ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕ್: ಸಿ, ಡಿ ವೃಂದದವರಿಗೆ ಸಂಕಷ್ಟ

ಬೆಂಗಳೂರು: ಕರ್ನಾಟಕ ನಾಗರೀಕ ಸೇವಾ ಸಾಮಾನ್ಯ ನೇಮಕಾತಿ ನಿಯಮದ ತಿದ್ದುಪಡಿಯಿಂದಾಗಿ ಸಿ ಮತ್ತು ಡಿ ವೃಂದದ ನೌಕರರಿಗೆ ಸಂಕಷ್ಟ ಎದುರಾಗಿದೆ. ನೌಕರರಿಗೆ ಸ್ವಂತ ಕೋರಿಕೆಯ ಮೇಲೆ ವರ್ಗಾವಣೆಗೆ ಇದ್ದ Read more…

ಆಡಳಿತಕ್ಕೆ ಮೇಜರ್ ಸರ್ಜರಿ: 17 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ನಾಲ್ವರು ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದ್ದು, ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ Read more…

BIG NEWS: DCP ನಿಶಾ ಜೇಮ್ಸ್ ದಿಢೀರ್ ವರ್ಗಾವಣೆ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಬೆಂಗಳೂರು ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಡಿಸಿಪಿ ನಿಶಾ ಜೇಮ್ಸ್ ವಿರುದ್ಧ ಕಚೇರಿ Read more…

ರೈತರಿಗೆ ಸಿಹಿ ಸುದ್ದಿ: ನಾಳೆಯೇ ಖಾತೆಗೆ ಹಣ ಜಮಾ; ಪಿಎಂ ಕಿಸಾನ್ 12 ನೇ ಕಂತು ವರ್ಗಾವಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೆಹಲಿಯಲ್ಲಿ ಪಿಎಂ ಕಿಸಾನ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನ ಹಣವನ್ನು ರೈತರ ಖಾತೆಗೆ Read more…

BREAKING: 3 IPS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಮೂವರು ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಎಸ್ ಪಿ ಬದಲಾವಣೆಯಾಗಿದ್ದು, ಜಿ.ಕೆ.ಮಿಥುನ್ ಕುಮಾರ್ ಅವರನ್ನು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ Read more…

ಬ್ಯಾಂಕ್ ಸಿಬ್ಬಂದಿಯಿಂದಲೇ ಲೂಟಿ: ಪತ್ನಿ ಖಾತೆಗೆ 2.69 ಕೋಟಿ ರೂ. ವರ್ಗಾವಣೆ

ಕಾರವಾರ: ಬ್ಯಾಂಕ್ ಸಹಾಯಕ ವ್ಯವಸ್ಥಾಪಕನಿಂದಲೇ ಹಣ ಲೂಟಿ ಮಾಡಲಾಗಿದೆ. ಪತ್ನಿಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದಲ್ಲಿ ಘಟನೆ ನಡೆದಿದೆ. Read more…

ಭ್ರಷ್ಟಾಚಾರ ಆರೋಪ: ಬಿಸಿ ಮುಟ್ಟಿಸಿದ ಶಿಕ್ಷಣ ಇಲಾಖೆ: 33 ಬಿಇಒಗಳಿಗೆ ಡಿಮೋಷನ್

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಚಾರಣೆ ಎದುರಿಸುತ್ತಿರುವ 33 ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಡಿಮೋಷನ್ ಮಾಡಿದೆ. ಕಳಂಕಿತರನ್ನು ನಾನ್ ಎಕ್ಸಿಕ್ಯೂಟಿವ್ ಹುದ್ದೆಗೆ Read more…

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 13 ಡಿವೈಎಸ್ಪಿಗಳ ವರ್ಗಾವಣೆ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 13 ಮಂದಿ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ. ಹೆಚ್.ಆರ್. ಅನಿಲ್ ಕುಮಾರ್ -ಚಿತ್ರದುರ್ಗ ಉಪ ವಿಭಾಗ ಎ.ವಿ. ಲಕ್ಷ್ಮೀನಾರಾಯಣ -ಆನೇಕಲ್ ಉಪವಿಭಾಗ Read more…

ಸೌಂದರ್ಯ ಸ್ಪರ್ಧೆಯಲ್ಲಿ ‘ರ್ಯಾಂಪ್ ವಾಕ್’ ಮಾಡಿದ ಪೊಲೀಸರಿಗೆ ವರ್ಗಾವಣೆ ಶಿಕ್ಷೆ

ಸೌಂದರ್ಯ ಸ್ಪರ್ಧೆಯಲ್ಲಿ ವೇದಿಕೆ ಏರಿ ರ್ಯಾಂಪ್ ವಾಕ್ ಮಾಡಿದ ತಮಿಳುನಾಡಿನ ಐವರು ಪೊಲೀಸರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಮೈಲಾಡುತುರೈ ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಯಿಂದ ಏರ್ಪಡಿಸಿದ್ದ ಸೌಂದರ್ಯ ಸ್ಪರ್ಧೆಯಲ್ಲಿ ಸೆಂಬನಾರ್ಕೋವಿಲ್ Read more…

ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಸಿಹಿ ಸುದ್ದಿ: ಬಯಸಿದ ಜಿಲ್ಲೆಗೆ ವರ್ಗಾವಣೆ ಪರಿಶೀಲನೆಗೆ ಸಚಿವರ ಸೂಚನೆ

ಬೆಂಗಳೂರು: ಬಯಸಿದ ಜಿಲ್ಲೆಗೆ ಶಿಕ್ಷಕರ ವರ್ಗಾವಣೆ ಬಗ್ಗೆ ಪರಿಶೀಲನೆ ನಡೆಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ Read more…

ಉಪನ್ಯಾಸಕರಿಗೆ ಬಿಗ್ ಶಾಕ್: ಕಡ್ಡಾಯ ವರ್ಗಾವಣೆ ಕ್ಯಾನ್ಸಲ್, ಮರು ವರ್ಗಾವಣೆಗೆ ನಿರ್ಧಾರ

ಬೆಂಗಳೂರು: ಪಿಯುಸಿ ಉಪನ್ಯಾಸಕರ ಕೌನ್ಸಿಲಿಂಗ್ ನಲ್ಲಿ ಕೆಲವು ಲೋಪ ದೋಷಗಳು ಉಂಟಾದ ಹಿನ್ನೆಲೆಯಲ್ಲಿ ಜುಲೈ 7 ರಂದು ನಡೆಸಿದ್ದ ಕಡ್ಡಾಯ ವರ್ಗಾವಣೆಯನ್ನು ರದ್ದುಪಡಿಸಿ ಮರು ವರ್ಗಾವಣೆ ನಡೆಸಲು ಪದವಿಪೂರ್ವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...