alex Certify ವರ್ಗಾವಣೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಪಿಯು ಉಪನ್ಯಾಸಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ದ್ವಿತೀಯ ಪಿಯುಸಿ ಉಪನ್ಯಾಸಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜುಲೈ 7ರ ಇಂದಿನಿಂದ ಕೌನ್ಸೆಲಿಂಗ್ ಆರಂಭವಾಗಲಿದ್ದು, ಜೂಮ್ ತಂತ್ರಾಂಶದ ಮೂಲಕ ಈ ಪ್ರಕ್ರಿಯೆ ನಡೆಯಲಿದೆ. ಕೌನ್ಸೆಲಿಂಗ್ Read more…

BIG BREAKING: ಪರಪ್ಪನ ಅಗ್ರಹಾರ ಜೈಲಧಿಕಾರಿ ರಂಗನಾಥ್ ಎತ್ತಂಗಡಿ

ಬೆಂಗಳೂರು: ಜೈಲಿನಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಮುಖ್ಯ ಜೈಲಧಿಕಾರಿ ರಂಗನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಪ್ಪನ ಕೇಂದ್ರ ಕಾರಾಗೃಹದಿಂದ ಕಲಬುರ್ಗಿ Read more…

ಹೈಕೋರ್ಟ್ ಜಡ್ಜ್ ಗೇ ಬೆದರಿಕೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಳದ ಅಕ್ರಮಗಳ ಬಗ್ಗೆ ಪ್ರಶ್ನಿಸಿದ್ಧ ಹೈಕೋರ್ಟ್ ನ್ಯಾಯಮೂರ್ತಿಗೆ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ ಅವರು ಎಸಿಬಿ ಅಕ್ರಮಗಳ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ವೈದ್ಯರಿಗೆ ಅವರ ತಿಥಿ ದಿನ ಬಂತು ಆರ್ಡರ್

ಅನಾರೋಗ್ಯದಿಂದ ಬಳಲುತ್ತಿದ್ದ ಸರ್ಕಾರಿ ವೈದ್ಯರೊಬ್ಬರು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ತಮ್ಮ ಕುಟುಂಬಸ್ಥರು ಇರುವ ಊರಿಗೆ ವರ್ಗಾವಣೆ ಬಯಸಿ ಕಳೆದ ಎರಡು ವರ್ಷಗಳಿಂದಲೂ ಪ್ರಯತ್ನ ನಡೆಸಿದ್ದು, ಅವರು ಮೃತಪಟ್ಟ ನಂತರ Read more…

BREAKING: ಆಡಳಿತಕ್ಕೆ ಮತ್ತೆ ಸರ್ಜರಿ, IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಅರುಣ್ ಚಕ್ರವರ್ತಿ ಅವರನ್ನು ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ನಾಗರಿಕ ಹಕ್ಕು Read more…

ವರ್ಷಗಳಿಂದ ಒಂದೇ ಠಾಣೆಯಲ್ಲಿ ಬೀಡುಬಿಟ್ಟವರಿಗೆ ಬಿಗ್ ಶಾಕ್: ಪೊಲೀಸ್ ವರ್ಗಾವಣೆ ಪ್ರಕ್ರಿಯೆ ಬದಲಾವಣೆ

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಕಾನ್ಸ್ ಟೇಬಲ್ ಗಳ ವರ್ಗಾವಣೆಯಲ್ಲಿ ಬದಲಾವಣೆ ಮಾಡಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾ ಅವಧಿಯನ್ನು ಆರು ವರ್ಷದಿಂದ ಐದು ವರ್ಷಕ್ಕೆ ಇಳಿಕೆ ಮಾಡಲಾಗಿದೆ. Read more…

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಶಾಲೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2022 -23 ನೇ ಸಾಲಿನ ದಾಖಲಾತಿ ಆಧಾರದ ಮೇಲೆ ಹೆಚ್ಚುವರಿ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಜೂನ್ 15ಕ್ಕೆ ಸಾರ್ವತ್ರಿಕ Read more…

ONLINE ನಲ್ಲಿ ಇಪಿಎಫ್ ವರ್ಗಾವಣೆ ಮಾಡಲು ಇಲ್ಲಿವೆ ಟಿಪ್ಸ್

ನೌಕರರ ಭವಿಷ್ಯ ನಿಧಿ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ತನ್ನ ಎಲ್ಲಾ ಸೇವೆಗಳನ್ನು ಗಣಕೀಕೃತ ಮಾಡುತ್ತಾ ಬಂದಿದೆ. ಇದರ ಮೂಲಕ ಬಳಕೆದಾರರಿಗೆ ಉತ್ತಮ ಸೇವೆಗಳನ್ನು ನೀಡುತ್ತಿದೆ. ಇಪಿಎಫ್ ಚಂದಾದಾರರು Read more…

ತಪ್ಪಾಗಿ ವರ್ಗಾವಣೆಗೊಂಡ ಭಾರಿ ಮೊತ್ತದ ಹಣದೊಂದಿಗೆ ಯುವಕ ಎಸ್ಕೇಪ್..!

ಕೋವಿಡ್ ಪರಿಹಾರ ನಿಧಿಯು ತಪ್ಪಾಗಿ ವ್ಯಕ್ತಿಯೊಬ್ಬನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ. ಇದರಿಂದ ಆತ ಪರಿಹಾರ ನಿಧಿಯೊಂದಿಗೆ ಪಲಾಯನ ಮಾಡಿರುವ ಘಟನೆ ಜಪಾನ್ ನಲ್ಲಿ ನಡೆದಿದೆ. ಜಪಾನ್‌ನ ಚುಗೋಕು Read more…

BIG BREAKING: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ವರ್ಗಾವಣೆ, ಪ್ರತಾಪ್ ರೆಡ್ಡಿ ಹೊಸ ಕಮಿಷನರ್

ಬೆಂಗಳೂರು: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇದರೊಂದಿಗೆ ಹೊಸ ಪೊಲೀಸ್ ಕಮಿಷನರ್ ನೇಮಕ ಮಾಡಲಾಗಿದೆ. ಪ್ರತಾಪ್ ರೆಡ್ಡಿ ಅವರನ್ನು ಬೆಂಗಳೂರು ಪೊಲೀಸ್ ಕಮಿಷನರ್ Read more…

BIG NEWS: PSI ಹುದ್ದೆ ಅಕ್ರಮ; ನೇಮಕಾತಿ ವಿಭಾಗದ ಎಲ್ಲಾ ಸಿಬ್ಬಂದಿ ವರ್ಗಾವಣೆಗೆ ನಿರ್ಧಾರ

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಎಲ್ಲಾ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಪಿ ಎಸ್ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮೇ 1ರ ಇಂದಿನಿಂದ ಜೂನ್ 15ರವರೆಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ. ವರ್ಗಾವಣೆ ಕುರಿತಂತೆ ಸರ್ಕಾರಿ ನೌಕರರಿಗೆ Read more…

BIG BREAKING: ನಾಳೆಯಿಂದಲೇ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರದ ನಿರ್ಧಾರ, ಆಯಾ ಇಲಾಖೆ ಸಚಿವರಿಗೆ ಅಧಿಕಾರ; ಶೇ. 6 ರಷ್ಟು ಮೀರದಂತೆ ಟ್ರಾನ್ಸ್ಫರ್

ಬೆಂಗಳೂರು: ಇಲಾಖಾವಾರು ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಮುಂದಾಗಿದ್ದು, ಮೇ 1 ರಿಂದ 15 ರವರೆಗೆ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ನೀಡಲಾಗಿದೆ. ಆಯಾ ಇಲಾಖೆ ಸಚಿವರಿಗೆ ವರ್ಗಾವಣೆಯ ಅಧಿಕಾರ ನೀಡಿ Read more…

ಶಿಕ್ಷಕರಿಗೆ ಮತ್ತೆ ಶಾಕ್: ವರ್ಗಾವಣೆಗೆ KSAT ತಡೆ, ಮರು ಕೌನ್ಸೆಲಿಂಗ್ ಮೂಲಕ ಪುನಃ ವರ್ಗಾವಣೆಗೆ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(KSAT) ಶಿಕ್ಷಕರ ವರ್ಗಾವಣೆಗೆ ತಡೆ ನೀಡಿದ್ದು, ವೃಂದವಾರು ಕೌನ್ಸೆಲಿಂಗ್ ನಡೆಸುವ ಮೂಲಕ ಪುನಃ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವಂತೆ ತಿಳಿಸಿದೆ. ಒಂದರಿಂದ ಐದನೇ ತರಗತಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪ್ರಾಧ್ಯಾಪಕರಿಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್

ಬೆಂಗಳೂರು: ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಗ್ರಂಥಪಾಲಕರು, ದೈಹಿಕ ಶಿಕ್ಷಣ ನಿರ್ದೇಶಕರು ಸೇರಿ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಸಿಬ್ಬಂದಿ ವರ್ಗಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ. 2022 ಸಾಲಿನಲ್ಲಿ ಶೇಕಡ Read more…

ಕಾಲೇಜು ಬೋಧಕ/ಬೋಧಕೆತರ ಸಿಬ್ಬಂದಿಗಳ ವರ್ಗಾವಣೆ ಕೌನ್ಸೆಲಿಂಗ್ ಆದೇಶ ಪ್ರಕಟ

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಕೌನ್ಸೆಲಿಂಗ್ ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಮಾಹಿತಿ Read more…

ಶಿಕ್ಷಕರಿಗೆ ಶಾಕ್: ಆಕ್ಷೇಪದ ನಡುವೆ ಹೆಚ್ಚುವರಿ ಶಿಕ್ಷಕರ ಅವೈಜ್ಞಾನಿಕ ಸ್ಥಳಾಂತರ ಆರೋಪ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿರುವ ಹೆಚ್ಚುವರಿ ಶಿಕ್ಷಕರ ಹುದ್ದೆಗಳನ್ನು ಗುರುತಿಸಿ ಬೇರೆ ಕಡೆಗೆ ಸ್ಥಳಾಂತರ ಮಾಡುವ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಚಾಲನೆ ನೀಡಿದೆ. ಶಿಕ್ಷಕರ ವಲಯದಿಂದ ಇದಕ್ಕೆ ಆಕ್ಷೇಪ ವ್ಯಕ್ತವಾಗಿದೆ. Read more…

ಶಿಕ್ಷಕರಿಗೆ ಸ್ವಂತ ಜಿಲ್ಲೆಗೆ ವರ್ಗಾವಣೆ: ಒಂದು ಬಾರಿಗೆ ಅವಕಾಶ ಸಾಧ್ಯತೆ

ಬೆಂಗಳೂರು: ಹತ್ತು ಹದಿನೈದು ವರ್ಷಗಳಿಂದ ವರ್ಗಾವಣೆಗಾಗಿ ಕಾಯುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಒಂದು ಬಾರಿಗೆ ಸೀಮಿತವಾಗಿ ಅವರ ಸ್ವಂತ ಜಿಲ್ಲೆಗೆ ವರ್ಗಾಯಿಸಿ ಕೊಡುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. Read more…

BIG NEWS: ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಂಶುಪಾಲರ ನೇಮಕ, ಉಪನ್ಯಾಸಕರ ವರ್ಗಾವಣೆಗೆ ಮತ್ತೆ ಚಾಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 410 ಪ್ರಾಂಶುಪಾಲರ ಹುದ್ದೆಗಳಿಗೆ ಹಿರಿಯ ಉಪನ್ಯಾಸಕರನ್ನು ಕೌನ್ಸೆಲಿಂಗ್ ಮೂಲಕ ನೇಮಕ ಪ್ರಭಾರಿ ಪ್ರಾಂಶುಪಾಲರಾಗಿ ನೇಮಕ ಮಾಡಿಕೊಳ್ಳಲಾಗುವುದು. ಉನ್ನತ Read more…

BIG NEWS: ಕಂದಾಯ ಸಚಿವರ ಹೆಸರಲ್ಲಿ ಬೆದರಿಕೆ; ವರ್ಗಾವಣೆ ದಂಧೆಗೂ ಕುಮ್ಮಕ್ಕು; PWD ನಿವೃತ್ತ ಎಂಜಿನಿಯರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಹೆಸರಲ್ಲಿ ಅಧಿಕಾರಿಗಳಿಗೆ ಬೆದರಿಕೆಯೊಡ್ಡಿ, ವರ್ಗಾವಣೆ ದಂಧೆ ನಡೆಸುತ್ತಿರುವ ಆರೋಪ ಪಿಡಬ್ಲ್ಯೂಡಿ ನಿವೃತ್ತ ಇಂಜಿನಿಯರ್ ವಿರುದ್ಧ ಕೇಳಿ ಬಂದಿದೆ. ಪಿಡಬ್ಲ್ಯೂಡಿ ಇಲಾಖೆ ನಿವೃತ್ತ Read more…

BIG NEWS: ಶಿವಮೊಗ್ಗ ಗಲಭೆ; ಜಿಲ್ಲಾ ಪೊಲೀಸ್ ಇಲಾಖೆಗೆ ಸರ್ಜರಿ; SP ವರ್ಗಾವಣೆ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ

ಶಿವಮೊಗ್ಗ: ಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಉಂಟಾಗಿದ್ದ ಗಲಭೆ ಪ್ರಕರಣಕ್ಕೆ ಕಾನೂನು ಸುವ್ಯವಸ್ಥೆ ವಿಚಾರ ಕಾರಣಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆಗೆ ಒತ್ತಾಯಗಳು ಕೇಳಿಬಂದಿದ್ದು, Read more…

BIG NEWS: ಅಂಬೇಡ್ಕರ್ ಗೆ ಅಪಮಾನ ಆರೋಪ ಎದುರಿಸುತ್ತಿದ್ದ ನ್ಯಾಯಾಧೀಶ ವರ್ಗಾವಣೆ

ಬೆಂಗಳೂರು: ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಂಬೇಡ್ಕರ್ ಫೋಟೋ ತೆಗೆಸಿ ಅಪಮಾನ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವರ್ಗಾವಣೆ Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಪ್ರವೀಣ್ ಪವಾರ್ ಮಧುಕರ್ ಅವರನ್ನು ಮೈಸೂರು ಕೆಪಿಎ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ದಾವಣಗೆರೆ ಪೂರ್ವವಲಯ Read more…

ಶಿಕ್ಷಕರೇ ಗಮನಿಸಿ: ವರ್ಗಾವಣೆಗೆ ಫೆ.14, 16 ರಂದು ಕೌನ್ಸೆಲಿಂಗ್

ರಾಯಚೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2020-21ನೇ ಸಾಲಿನ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಕೋರಿಕೆ ಅಥವಾ ಪರಸ್ಪರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ Read more…

BIG NEWS: ಇ-ರುಪಿ ಮಿತಿ 10 ಸಾವಿರದಿಂದ 1 ಲಕ್ಷ ರೂ. ಗಳಿಗೆ ಹೆಚ್ಚಳ

ಇ-ರುಪಿ ಪೂರ್ವಪಾವತಿ ಡಿಜಿಟಲ್ ವೌಚರ್‌‌ಗಳ ಗರಿಷ್ಠ ಮಿತಿಯನ್ನು 10,000 ರೂ.ಗಳಿಂದ ಒಂದು ಲಕ್ಷ ರೂಪಾಯಿಗೆ ಏರಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್, ಇದೇ ವ್ಯವಸ್ಥೆಯಲ್ಲಿ ಬಹು ವ್ಯವಹಾರಗಳನ್ನು ಮಾಡಲು ಅವಕಾಶ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಫೆ.3 ರಂದು ಆನ್ ಲೈನ್ ಕೌನ್ಸೆಲಿಂಗ್

ಕೊಪ್ಪಳ: 2020-21 ಸಾಲಿನ ಅಂತರ ಘಟಕ, ವಿಭಾಗ ಹೊರಗಿನ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ  ವರ್ಗಾವಣೆಯು ಜೂಮ್ ಸಭೆ(ಆನ್‌ಲೈನ್) ವರ್ಚುವಲ್‌ ನ ಗಣಕಿಕೃತ ಕೌನ್ಸೆಲಿಂಗ್‌ ಫೆಬ್ರವರಿ 3 Read more…

BIG BREAKING: ಮತ್ತೆ ಮೂರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಇತ್ತೀಚೆಗಷ್ಟೆ ಕೆಲ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಅಧಿಕಾರಿಗಳ Read more…

BREAKING: ರಾಮನಗರ ಎಸ್.ಪಿ. ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಮನಗರ ಎಸ್.ಪಿ. ಗಿರೀಶ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಎಸ್. ಗಿರೀಶ್ ಅವರನ್ನು ವೈಟ್ಫೀಲ್ಡ್ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ನಾಗರಿಕ ಹಕ್ಕು Read more…

ಶಿಕ್ಷಕರಿಗೆ ಸರ್ಕಾರದಿಂದ ಶುಭ ಸುದ್ದಿ: ಜನವರಿ 18 ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ಪ್ರೌಢಶಾಲೆ ಶಿಕ್ಷಕರ 2020 -21 ನೇ ಸಾಲಿನ ಅಂತರ ಘಟಕ, ವಿಭಾಗದ ಹೊರಗಿನ ಕೋರಿಕೆ, ಪರಸ್ಪರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...