alex Certify ವರ್ತೂರು ಪ್ರಕಾಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ಗೌಡ ವಂಚನೆ ಪ್ರಕರಣ: ಕೊಲೆ ಆರೋಪಿ ಪವಿತ್ರಾಗೌಡಗೂ ಶ್ವೇತಾ ಸ್ನೇಹಿತೆ; ತನಿಖೆ ವೇಳೆ ಮಹತ್ವದ ಮಾಹಿತಿ ಬಯಲು

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಮಾಹಿತಿ ಬಹಿರಂಗವಾಗುತ್ತಿದೆ. ಶ್ವೇತಾ ಗೌಡ ಕೇವಲ ವರ್ತೂರು ಪ್ರಕಾಶ್ ಗೆ ಮಾತ್ರವಲ್ಲ Read more…

BIG NEWS: ವಂಚನೆ ಪ್ರಕರಣ: 12 ಲಕ್ಷ ನಗದು ಹಣ, ಚಿನ್ನದ ಉಂಗುರ, ಬ್ರಾಸ್ ಲೆಟ್ ವಾಪಾಸ್ ನೀಡಿದ ವರ್ತೂರು ಪ್ರಕಾಶ್

ಬೆಂಗಳೂರು: ಶ್ವೇತಾ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಗೆ ಹಾಜರಾದ ಮಾಜಿ ಸಚಿವ ವರ್ತೂರು ಪ್ರಕಾಶ್, ನಗದು ಹಣ, ಚಿನ್ನದ ಉಂಗುರ, ಬ್ರಾಸ್ ಲೆಟ್ ಗಳನ್ನು ವಾಪಾಸ್ Read more…

‘ಗೋಲ್ಡ್’ ಶ್ವೇತಾ ವಂಚನೆ ಪ್ರಕರಣ: ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್ ವಿಚಾರಣೆ ಸಾಧ್ಯತೆ

ಬೆಂಗಳೂರು: ಶ್ವೇತಾ ಅಲಿಯಾಸ್ ಗೋಲ್ಡ್ ಶ್ವೇತಾ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ಚಿನ್ನದ ಅಂಗಡಿ ಮಾಲೀಕರಿಗೆ ಮಹಿಳೆಯಿಂದ ವಂಚನೆ Read more…

ಧಮ್ಮು – ತಾಕತ್ತು ಇದ್ದರೆ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಲಿ; ವರ್ತೂರು ಪ್ರಕಾಶ್ ಸವಾಲ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ತಮ್ಮ ನಿರ್ಧಾರ ಬದಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಸ್ಪರ್ಧೆಗೆ ಕೋಲಾರದಲ್ಲಿ ಪೂರಕ ವಾತಾವರಣ Read more…

BIG NEWS: ಈವರೆಗೆ ಬೇರೆಯವರ ಹವಾ; ಇನ್ಮುಂದೆ ವರ್ತೂರು ಪ್ರಕಾಶ್ ಹವಾ; ಸಿನಿಮಾ ಡೈಲಾಗ್ ಹೊಡೆದ ಸಚಿವ ಸುಧಾಕರ್

ಕೋಲಾರ: ಹೊಸವರ್ಷಕ್ಕೆ 15 ದಿನ ಮೊದಲೇ ನಾವು ಹೊಸ ವರ್ಷಾಚರಣೆ ಮಾಡುತ್ತಿದ್ದೇವೆ. ನಾನು ಹಾಗೂ ಮುನಿರತ್ನ ಹೊಸ ವರ್ಷ ಆಚರಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಕೋಲಾರದಲ್ಲಿ Read more…

BIG NEWS: ಬಿರಿಯಾನಿಗೆ ಮುಗಿಬಿದ್ದ ಜನ; ಲಾಠಿಚಾರ್ಜ್; ವೃದ್ಧನ ತಲೆಗೆ ರಕ್ತಬರುವಂತೆ ಹೊಡೆದ ಪೊಲೀಸರು

ಕೋಲಾರ: ಮಾಜಿ ಶಾಸಕ ವರ್ತೂರು ಪ್ರಕಾಶ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಬಿರಿಯಾನಿ ಊಟ ಬಡಿಸಲಾಗಿದ್ದು, ಬಿರಿಯಾನಿಗಾಗಿ ಜನರ ನೂಕು ನುಗ್ಗಲು ಉಂಟಾದ ಘಟನೆ ಕೋಲಾರದಲ್ಲಿ ನಡೆದಿದೆ. ಬಿರಿಯಾನಿಗಾಗಿ ಜನರು Read more…

BIG NEWS: ಸಿದ್ದರಾಮಯ್ಯ ಗುರುನೂ ಅಲ್ಲ, ನಾನು ಅವರ ಶಿಷ್ಯನೂ ಅಲ್ಲ; ವರ್ತೂರು ಪ್ರಕಾಶ್ ವಾಗ್ದಾಳಿ

ಕೋಲಾರ: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ ಮೂಲಕ ಕೋಲಾರದಿಂದ ಸ್ಪರ್ಧಿಸಲು ಸಜ್ಜಾಗಿದ್ದು, ಬಿಜೆಪಿ ನಾಯಕರು, ಮಾಜಿ ಶಾಸಕರು, ಟಿಕೆಟ್ ಆಕಾಂಕ್ಷಿಗಳು ಇದೀಗ ಸಿದ್ದರಾಮಯ್ಯ Read more…

ಅವರನ್ನು ಸೋಲಿಸುವವರೆಗೂ ಸಮಾಧಾನವಿಲ್ಲ; ಬೆಂಬಲಿಗರ ಸಭೆಯಲ್ಲಿ ಕಣ್ಣೀರಿಟ್ಟ ವರ್ತೂರು ಪ್ರಕಾಶ್

ಕೋಲಾರ: ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಬೆಂಬಲಿಸುವುವುದಾಗಿ ಘೋಷಿಸಿರುವ ವರ್ತೂರು ಪ್ರಕಾಶ್, ಕಾಂಗ್ರೆಸ್ ಸೋಲಿಸುವವರೆಗೂ ನನಗೆ ಸಮಾಧಾನವಿಲ್ಲ ಎಂದು ಹೇಳಿದರು. ಬೆಂಬಲಿಗರ ಸಭೆಯಲ್ಲಿ ಮಾತನಾಡಿದ Read more…

ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ FIR ದಾಖಲು

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಸೇರಿ 105 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಕೋಲಾರ ನಗರದಲ್ಲಿ ಸಭೆ ಮಾಡಿ ಕಾರ್ಯಕರ್ತರಿಗೆ ಊಟ ಹಾಕಿಸಿದ್ದ Read more…

ಕಾಂಗ್ರೆಸ್ ನತ್ತ ಮುಖ ಮಾಡಿದ ಮಾಜಿ ಸಚಿವ: ಸಿದ್ದರಾಮಯ್ಯ ಏನು ಹೇಳಿದರೂ ಮಾಡಲು ಸಿದ್ಧ ಎಂದ ವರ್ತೂರು ಪ್ರಕಾಶ್

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಶೀಘ್ರದಲ್ಲಿಯೇ ತಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದ್ದು, ಇನ್ನು ಮುಂದೆ ನನ್ನದು ಭಾರತೀಯ ರಾಷ್ಟ್ರೀಯ Read more…

BREAKING: ತಡರಾತ್ರಿ ವರ್ತೂರು ಪ್ರಕಾಶ್ ಕಿಡ್ನಾಪ್ ಆರೋಪಿ ವಶಕ್ಕೆ

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಶುಕ್ರವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಪಹರಣ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳು ಬಂಧನ ಭೀತಿಯಿಂದ ಬೇರೆ Read more…

BREAKING NEWS: ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣ ಕ್ಷಣ ಕ್ಷಣಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ.  ಕಿಡ್ನಾಪ್ ಪ್ರಕರಣದ ಹಿಂದೆ ಮಹಿಳೆಯ ಕೈವಾಡವಿದೆ ಎಂಬ ಅನುಮಾನ ಮೂಡಿತ್ತು. ಇದೀಗ Read more…

ಕಿಡ್ನಾಪ್ ಪ್ರಕರಣದ ಬಗ್ಗೆ ಸ್ವತಃ ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದ್ದೇನು…?

ಬೆಂಗಳೂರು: ಅಪಹರಣ ಪ್ರಕರಣದ ಬಗ್ಗೆ ಮಾಜಿ ಸಚಿವ ವರ್ತೂರು ಪ್ರಕಾಶ್ ಸ್ವತಃ ಮಾಹಿತಿ ನೀಡಿದ್ದು, ನವೆಂಬರ್ 25ರಂದು ಸಂಜೆ ಕಾರಿನ ಗಾಜು ಒಡೆದು ನನಗೆ ಮಂಕಿ ಕ್ಯಾಪ್ ಹಾಕಿ Read more…

ಮಾಜಿ ಸಚಿವ ವರ್ತೂರು ಪ್ರಕಾಶ್ ಮೇಲೆ ಹಲ್ಲೆ: ಕಿಡ್ನಾಪ್ ಮಾಡಿ ಹಿಂಸೆ -2 ಕೋಟಿಗೆ ಡಿಮ್ಯಾಂಡ್..!?

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಲಾಗಿದೆ ಎಂದು ಬೆಳ್ಳಂದೂರು ಠಾಣೆಗೆ ದೂರು ನೀಡಲಾಗಿದೆ. ಜಮೀನು ವಿಚಾರದಲ್ಲಿ ಅವರನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಇಟ್ಟು ಚಿತ್ರಹಿಂಸೆ ನೀಡಲಾಗಿದೆ. Read more…

BIG BREAKING: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್, ಕೂಡಿ ಹಾಕಿ ಹಿಂಸೆ

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ ಹಿಂಸೆ ನೀಡಲಾಗಿದೆ. ಬೆಳ್ಳಂದೂರು ಠಾಣೆಗೆ ವರ್ತೂರು ಪ್ರಕಾಶ್ ಅವರೇ ಈ ಕುರಿತಾಗಿ ದೂರು ನೀಡಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...