alex Certify ವಲಸೆ ಕಾರ್ಮಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಣಿಪುರದಲ್ಲಿ ಇಬ್ಬರು ವಲಸೆ ಕಾರ್ಮಿಕರ ಹತ್ಯೆ, ಉಗ್ರನ ಹೊಡೆದುರುಳಿಸಿದ ಪೊಲೀಸರು

ಗುವಾಹಟಿ: ಮಣಿಪುರದಲ್ಲಿ ಅಪರಿಚಿತ ಬಂದೂಕುಧಾರಿಗಳು ಬಿಹಾರದ ಇಬ್ಬರು ವಲಸೆ ಕಾರ್ಮಿಕರನ್ನು ಕೊಂದಿದ್ದಾರೆ, ಸುನಾಲಾಲ್ ಕುಮಾರ್(18) ಮತ್ತು ದಶರತ್ ಕುಮಾರ್(17) ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ. ಅವರು ಕಾಕ್ಚಿಂಗ್ ಜಿಲ್ಲೆಯ Read more…

SHOCKING: ಉಸಿರುಗಟ್ಟಿ ಮೂವರು ವಲಸೆ ಕಾರ್ಮಿಕರು ಸಾವು

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದ ದಗ್‌ಶೈ ಪ್ರದೇಶದ ಕೊಠಡಿಯೊಂದರಲ್ಲಿ ಬ್ರೆಜಿಯರ್‌ನಿಂದ ಹೊರಸೂಸಲ್ಪಟ್ಟ ಕಾರ್ಬನ್ ಮಾನಾಕ್ಸೈಡ್‌ಗೆ ಉಸಿರುಗಟ್ಟಿದ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ನಿವಾಸಿಗಳಾದ ಅರ್ಬಾಜ್(34), ಸುರೇಶ್(22) ಮತ್ತು Read more…

ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ವಿಳಂಬ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ನ್ಯಾಯಮೂರ್ತಿಗಳಾದ ಸುಧಾಂಶು ದುಲಿಯಾ, Read more…

ವಲಸೆ ಕಾರ್ಮಿಕರಿಗೆ ಗುಡ್ ನ್ಯೂಸ್: ಪ್ರಮುಖ ಮಾರ್ಗಗಳಲ್ಲಿ 2,000 ಹೆಚ್ಚುವರಿ ರೈಲು

ನವದೆಹಲಿ: ಭಾರತೀಯ ರೈಲ್ವೇಯು ವಲಸೆ ಕಾರ್ಮಿಕರಲ್ಲಿ ಹೆಚ್ಚು ಜನಪ್ರಿಯವಾಗಿರುವ 25 ಮಾರ್ಗಗಳನ್ನು ಗುರುತಿಸಿದ್ದು, ಎಸಿ ಅಲ್ಲದ ಕೋಚ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ದೀರ್ಘ ಕಾಯುವಿಕೆ ಪಟ್ಟಿಗಳ ಸಮಸ್ಯೆಯನ್ನು ಪರಿಹರಿಸುವ ಪ್ರಯತ್ನದಲ್ಲಿ Read more…

ವಲಸೆ ಕಾರ್ಮಿಕರಿಗೆ ಗುಡ್ ನ್ಯೂಸ್: ವಸತಿ ಸೌಲಭ್ಯ ಕಲ್ಪಿಸಲು ವಸತಿ ಸಮುಚ್ಚಯಗಳ ನಿರ್ಮಾಣ

ಬೆಂಗಳೂರು: ವಲಸೆ ಕಾರ್ಮಿಕರಿಗಾಗಿ 10 ಜಿಲ್ಲೆಗಳಲ್ಲಿ ವಸತಿ ಸಮುಚ್ಚಯಗಳ ನಿರ್ಮಾಣ ಮಾಡಲಾಗುವುದು. ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕಟ್ಟಡ ಮತ್ತು Read more…

BREAKING : ಜಮ್ಮುಕಾಶ್ಮೀರದಲ್ಲಿ ವಲಸೆ ಕಾರ್ಮಿಕರ ಮೇಲೆ ಉಗ್ರರ ಗುಂಡಿನ ದಾಳಿ!

ಜಮ್ಮು& ಕಾಶ್ಮೀರ :ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡಿದ್ದಾರೆ. Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಪಡಿತರ ಚೀಟಿ ನೀಡಲು 3 ತಿಂಗಳು ಅವಕಾಶ

ನವದೆಹಲಿ: ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವಲಸೆ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಪಡಿತರ ಚೀಟಿ ನೀಡಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಗುರುವಾರ Read more…

ವಲಸೆ ಕಾರ್ಮಿಕರಿಗೆ ಗುಡ್ ನ್ಯೂಸ್: ದೇಶದಲ್ಲೇ ಮೊದಲಿಗೆ ಶ್ರಮಿಕ್ ನಿವಾಸ್ ಯೋಜನೆ ಜಾರಿ

 ಬೆಂಗಳೂರು: ಇತರೆ ಜಿಲ್ಲೆ, ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರ ವಸತಿ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರ ‘ಶ್ರಮಿಕ್ ನಿವಾಸ್’ ಯೋಜನೆ ಜಾರಿ ಮಾಡಿದ್ದು, ಈ ಯೋಜನೆಯಿಂದಾಗಿ ಶ್ರಮಿಕ ವರ್ಗವೂ Read more…

ಗೆಳೆಯನೊಂದಿಗಿದ್ದ ಮಹಿಳೆ ಮೇಲೆ ಬಾಳೆ ತೋಟದಲ್ಲಿ ಸಾಮೂಹಿಕ ಅತ್ಯಾಚಾರ: ಮೂವರು ವಲಸೆ ಕಾರ್ಮಿಕರು ಅರೆಸ್ಟ್

ಸೂರತ್: ಇಲ್ಲಿನ ದೇವಾದ್-ಕುಂಭಾರಿಯಾ ರಸ್ತೆಯ ಬಾಳೆ ತೋಟದಲ್ಲಿ ಸೆ.11 ರ ರಾತ್ರಿ 27 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರು ವಲಸೆ ಕಾರ್ಮಿಕರನ್ನು ಅಪರಾಧ ವಿಭಾಗದ Read more…

ವಸತಿ ಸೌಲಭ್ಯದ ನಿರೀಕ್ಷೆಯಲ್ಲಿದ್ದ ಕಾರ್ಮಿಕರಿಗೆ ಸಿಹಿ ಸುದ್ದಿ: ಟ್ರಾನ್ಸಿಟ್ ಮನೆಗಳ ನಿರ್ಮಾಣ

ಬೆಂಗಳೂರು: ವಲಸೆ ಕಾರ್ಮಿಕರಿಗೆ ಅನುಕೂಲವಾಗುವಂತೆ ರಾಜ್ಯದ 7 ಸ್ಥಳಗಳಲ್ಲಿ ಟ್ರಾನ್ಸಿಟ್ ಮನೆಗಳ ನಿರ್ಮಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ Read more…

ಉಚಿತ ಸಿಲಿಂಡರ್: ವಲಸೆ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ವಲಸೆ ಕಾರ್ಮಿಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನಿಯಮಗಳನ್ನು ಸಡಿಲಗೊಳಿಸಿದ್ದು, ಉಜ್ವಲಾ 2.0 ಯೋಜನೆಯಡಿ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುವುದು. ವಲಸೆ ಕಾರ್ಮಿಕರು ಇನ್ನೂ ಸರಳವಾಗಿ ಎಲ್ಪಿಜಿ ಸಿಲಿಂಡರ್ ಪಡೆದುಕೊಳ್ಳಬಹುದು. Read more…

ರೇಷನ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಪಡಿತರ ಚೀಟಿ ಹೊಂದಿದವರು ದೇಶದ ಯಾವುದೇ ಭಾಗದಲ್ಲಿ ಸುಲಭವಾಗಿ ಪಡಿತರ ಪಡೆದುಕೊಳ್ಳಲು ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿಗೆ ತರಲಾಗಿದೆ. ಇದಕ್ಕೆ ಪೂರಕವಾಗಿ ಮೇರಾ ರೇಷನ್ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್

ದೇಶದ ಯಾವುದೇ ಭಾಗದಲ್ಲಿ ಸುಲಭವಾಗಿ ಪಡಿತರ ಪಡೆದುಕೊಳ್ಳಲು ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿಗೆ ತರಲಾಗಿದೆ. ಇದಕ್ಕೆ ಪೂರಕವಾಗಿ ಮೇರಾ ರೇಷನ್ ಮೊಬೈಲ್ ಆಪ್ ಕೂಡ Read more…

BIG NEWS: ಸಂಪೂರ್ಣ ಲಾಕ್ ಡೌನ್ ಜಾರಿ ಹಿನ್ನಲೆ, ಊರಿಗೆ ಹೋಗಲು ರೈಲು ನಿಲ್ದಾಣದಲ್ಲಿ ಜನಸಾಗರ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಸಂಪೂರ್ಣ ಜಾರಿಮಾಡುವ ಮಾತುಕತೆ ನಡೆಯುತ್ತಿದೆ. ಇದರಿಂದಾಗಿ ಕೂಲಿಕಾರ್ಮಿಕರು ಊರಿಗೆ ಹೋಗಲು ನೂಕುನುಗ್ಗಲಲ್ಲಿ ಹೊರಟಿದ್ದು ರೈಲು ನಿಲ್ದಾಣಗಳಲ್ಲಿ ಜನಸಾಗರವೇ ನೆರೆದಿದೆ. Read more…

ಬಡಜನರ ಸಂಕಷ್ಟಕ್ಕೆ ಮಿಡಿದ ದಂಪತಿ: ಕೇವಲ 1 ರೂಪಾಯಿಗೆ ಇಲ್ಲಿ ಸಿಗುತ್ತೆ ಮೀಲ್ಸ್

ಕೊರೊನಾ ವೈರಸ್​ ಮಹಾಮಾರಿ ಹಾಗೂ ಲಾಕ್​ಡೌನ್​ನಿಂದ ಜನರಿಗೆ ಇನ್ನೂ ಸುಧಾರಿಸಿಕೊಳ್ಳೋಕೆ ಆಗುತ್ತಿಲ್ಲ. ಭಾರತದಲ್ಲಂತೂ ವಲಸೆ ಕಾರ್ಮಿಕರು ಇಂದಿಗೂ ಒಂದೊತ್ತಿನ ಊಟಕ್ಕಾಗಿ ಪರಿತಪಿಸುತ್ತಿದ್ದಾರೆ. ಬಡ ಜನರ ಈ ಕಷ್ಟವನ್ನ ಅರಿಯ Read more…

ಪಡಿತರ ಚೀಟಿದಾರರಿಗೆ ನಿರ್ಮಲಾ ಸೀತಾರಾಮನ್ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಮತ್ತಷ್ಟು ರಾಜ್ಯಗಳಿಗೆ ವಿಸ್ತರಿಸಲಾಗಿದೆ. ಬಜೆಟ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಮಾಹಿತಿ ನೀಡಿ, ಒನ್ ನೇಷನ್ Read more…

‘ಲಾಕ್ ಡೌನ್’ ಸಂದರ್ಭದಲ್ಲಿ ಅಸಹಾಯಕರಾಗಿದ್ದವರ ಇಂದಿನ ಸ್ಥಿತಿ ಹೇಗಿದೆ ಗೊತ್ತಾ….?:‌ ಇಲ್ಲಿದೆ ಮಾಹಿತಿ

2020ರ ವರ್ಷ ಮುಗಿಯೋಕೆ ಇನ್ನೇನು ಕೆಲವೇ ದಿನಗಳ ಬಾಕಿ ಉಳಿದಿದೆ. ಈ ವರ್ಷ ಸಂತೋಷದ ಸುದ್ದಿ ಕೇಳಿದ್ದಕ್ಕಿಂತ ಆಘಾತದ ಸುದ್ದಿಗಳೇ ವರದಿಯಾಗಿದ್ದು ಹೆಚ್ಚು. ಅದರಲ್ಲೂ ದೇಶಾದ್ಯಂತ ಜಾರಿಯಾದ ಲಾಕ್​ಡೌನ್​ನಿಂದಾಗಿ Read more…

ಬಿಗ್‌ ನ್ಯೂಸ್: ಕೊನೆಗೂ ಕಾರ್ಮಿಕ ನೀತಿ ನಿರ್ಬಂಧ ತೆರವುಗೊಳಿಸಿದ ಸೌದಿ ಅರೇಬಿಯಾ

ದೀರ್ಘಕಾಲದ ಟೀಕೆಗೆ ಗುರಿಯಾಗಿದ್ದ ಕಾರ್ಮಿಕ ನೀತಿಯನ್ನ ಸುಧಾರಿಸುವ ಮೂಲಕ ವಲಸೆ ಕಾರ್ಮಿಕರ ಮೇಲಿದ್ದ ನಿರ್ಬಂಧಗಳನ್ನ ತೆಗೆದುಹಾಕಿರುವುದಾಗಿ ಸೌದಿ ಅರೇಬಿಯಾ ಹೇಳಿದೆ.‌ ಮಾನವ ಹಕ್ಕುಗಳ ಗುಂಪು ಸೌದಿ ಅರೇಬಿಯಾದಲ್ಲಿದ್ದ ಕಾರ್ಮಿಕ Read more…

ʼಲಾಕ್‌ ಡೌನ್ʼ‌ ವೇಳೆ ಕಾಲ್ನಡಿಗೆಯಲ್ಲಿ ತವರಿಗೆ ತೆರಳಿದ ವಲಸೆ ಕಾರ್ಮಿಕರ ಮಾಹಿತಿ ಬಹಿರಂಗ

ಮಹಾನಗರಗಳಲ್ಲಿ ನೆಲೆಸಿದ್ದ ವಲಸೆ ಕಾರ್ಮಿಕರು ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ತಮ್ಮ ತವರುಗಳಿಗೆ ದೊಡ್ಡ ಪ್ರಮಾಣದಲ್ಲಿ ಹಿಂದಿರುಗಿದ್ದಾರೆ. 2020 ಮಾರ್ಚ್ ನಿಂದ ಜೂನ್ ವರೆಗಿನ ಅವಧಿಯಲ್ಲಿ ಒಂದು ಕೋಟಿಗೂ Read more…

ʼಶ್ರಮಿಕ್ʼ ರೈಲಿನಲ್ಲಿ ಸಾವನ್ನಪ್ಪಿದವರ ಮಾಹಿತಿ ಬಹಿರಂಗ

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ವಲಸೆ ಕಾರ್ಮಿಕರಿಗಾಗಿ ಸರ್ಕಾರ ವ್ಯವಸ್ಥೆ ಮಾಡಿದ ಶ್ರಮಿಕ್ ರೈಲಿನಲ್ಲಿ ಸಂಚರಿಸುವಾಗ 97 ಜನರು ಮೃತಪಟ್ಟಿದ್ದಾರೆ. ರಾಜ್ಯಸಭೆಯಲ್ಲಿ ಟಿಎಂಸಿ ಸಂಸದ ಡೆರೆಕ್ Read more…

ವಲಸೆ ಕಾರ್ಮಿಕರ ಮಕ್ಕಳಿಗಾಗಿ ಶಿಕ್ಷಕರಾದ ಆರಕ್ಷಕ

ಬೆಂಗಳೂರುನಲ್ಲಿರುವ ವಲಸೆ ಕಾರ್ಮಿಕರ ಮಕ್ಕಳಿಗೆ ಕೊರೊನಾ ಸೋಂಕಿನ ಸಂಕಷ್ಟದ ಸಮಯದಲ್ಲೂ ಶಿಕ್ಷಣ ಸಿಗಬೇಕೆಂಬ ಮಹದಿಚ್ಛೆಯಿಂದ ಪೊಲೀಸ್ ಅಧಿಕಾರಿಯೊಬ್ಬರು ಶಿಕ್ಷಕರ ಪಾತ್ರವನ್ನೂ ವಹಿಸಿ ಮೆಚ್ಚುಗೆ ಗಳಿಸಿದ್ದಾರೆ. ಕೊರೊನಾದಿಂದಾಗಿ ಒಂದೆಡೆ ಶಾಲೆಗಳು Read more…

ಸಮೀಕ್ಷೆಯಲ್ಲಿ ವಲಸೆ ಕಾರ್ಮಿಕರ ಕುರಿತ ಆಘಾತಕಾರಿ ಮಾಹಿತಿ ಬಹಿರಂಗ

ಕೊರೊನಾ ವೈರಸ್‌ ಸೋಂಕಿನ ವ್ಯಾಪಕ ಹಬ್ಬುವಿಕೆಯನ್ನು ತಡೆಗಟ್ಟಲು ಮಾರ್ಚ್ 24ರಂದು ದೇಶಾದ್ಯಂತ ಲಾಕ್‌ಡೌನ್‌ ಘೋಷಣೆಯಾದ ಸಂದರ್ಭದಲ್ಲಿ ಅತ್ಯಂತ ಹೆಚ್ಚು ಬಾಧೆಗೆ ಒಳಗಾದ ವರ್ಗವೆಂದರೆ ಅದು ವಲಸೆ ಕಾರ್ಮಿಕರದ್ದು. ಇದೀಗ Read more…

ಹಾಡಿನ‌ ಮೂಲಕ‌ ವಲಸೆ ಕಾರ್ಮಿಕರ ಬವಣೆ ಬಿಚ್ಚಿಟ್ಟ ರ‍್ಯಾಪರ್

ಕೊರೋನಾ ಲಾಕ್‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರ ಪಾಡನ್ನು ತನ್ನ ರ‍್ಯಾಪ್ ಹಾಡುಗಳ ಮೂಲಕ ಜನರ ಮುಂದೆ ತಂದಿಟ್ಟ ಒಡಿಶಾದ ದುಲೇಶ್ವರ್‌ ಟಂಡಿ ಇದೀಗ ಖ್ಯಾತಿಯ ಉತ್ತುಂಗದಲ್ಲಿ ತೇಲುತ್ತಿದ್ದಾರೆ. ವಿಜ್ಞಾನ Read more…

ನಾಳೆಯಿಂದ ಲಾಕ್ ಡೌನ್: ವಲಸೆ ಕಾರ್ಮಿಕರಿಗೆ ಸರ್ಕಾರದಿಂದ ಬಿಗ್ ರಿಲೀಫ್

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ನಾಳೆಯಿಂದ ಲಾಕ್ಡೌನ್ ಜಾರಿ ಮಾಡಿದ್ದರೂ ಕೆಲವೊಂದು ವಿನಾಯಿತಿ ನೀಡಲಾಗಿದೆ. ವಲಸೆ ಕಾರ್ಮಿಕರಿಗೆ ರಿಲೀಫ್ ನೀಡಲಾಗಿದ್ದು ಬೆಂಗಳೂರಿನಿಂದ ವಲಸೆ ಕಾರ್ಮಿಕರು ಹೊರಗೆ Read more…

ಕಡಿಮೆ ದರದಲ್ಲಿ ಬಾಡಿಗೆ ಮನೆ: ಬಡವರು, ವಲಸಿಗರಿಗೆ ‘ಸಿಹಿ ಸುದ್ದಿ’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬಡವರು, ವಲಸಿಗರಿಗೆ ಕಡಿಮೆ ದರದಲ್ಲಿ ವಸತಿ ಸೌಲಭ್ಯ ಕಲ್ಪಿಸಲು ಅನುಮೋದನೆ ನೀಡಲಾಗಿದೆ. ನಗರದ ಬಡವರು Read more…

ಕೊರೊನಾ ಟಿವಿಯಲ್ಲಿ ಸೋನು ಸೂದ್ ಗೆ ಕೃತಜ್ಞತೆ ತಿಳಿಸಿದ ಪುಟ್ಟ ಅಂಕರ್ಸ್

ಕೋವಿಡ್-19 ಲಾಕ್‌ ಡೌನ್ ವೇಳೆಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ವಲಸಿಗರ ನೆರವಿಗೆ ಬಂದಿರುವ ಬಾಲಿವುಡ್ ನಟ ಸೋನು ಸೂದ್‌ ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೋನುರ ಈ ಹೃದಯವಂತಿಕೆಗೆ ಮೆಚ್ಚುಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...