alex Certify ವಲಸೆ ಕಾರ್ಮಿಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳದಲ್ಲಿ ಅರುಣಾಚಲ ಪ್ರದೇಶದ ವಲಸೆ ಕಾರ್ಮಿಕನ ಹತ್ಯೆ: 10 ಮಂದಿ ಅರೆಸ್ಟ್

ಕೇರಳದ ಎರ್ನಾಕುಲಂ ನಗರದಲ್ಲಿ ಸ್ಥಳೀಯ ರೆಸ್ಟೋರೆಂಟ್‌ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದ ಅರುಣಾಚಲ ಪ್ರದೇಶದ ವಲಸೆ ಕಾರ್ಮಿಕನನ್ನು ಗುಂಪೊಂದು ಕಂಬಕ್ಕೆ ಕಟ್ಟಿ ಥಳಿಸಿ ಕೊಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 Read more…

ಕೂಲಿ ಕೆಲಸಕ್ಕೆ ಬಂದ ವಲಸೆ ಕಾರ್ಮಿಕನಿಗೆ ಖುಲಾಯಿಸಿದ ಅದೃಷ್ಟ: ಲಾಟರಿಯಲ್ಲಿ ಜಾಕ್ ಪಾಟ್

ಕೋಲ್ಕತ್ತಾ: ಕೇರಳದ ಕೊಚ್ಚಿಯಲ್ಲಿ ವಲಸೆ ಕಾರ್ಮಿಕರೊಬ್ಬರಿಗೆ ಲಾಟರಿಯಲ್ಲಿ 75 ಲಕ್ಷ ರೂ. ಬಹುಮಾನ ಬಂದಿದೆ. ತಮ್ಮ ಬಹುಮಾನದ ಹಣಕ್ಕೆ ರಕ್ಷಣೆ ಪಡೆಯಲು ಅವರು ಪೊಲೀಸ್ ಠಾಣೆಗೆ ಧಾವಿಸಿದ್ದಾರೆ ಎಂದು Read more…

ಕೆಲಸಕ್ಕೆ ವಾಪಸ್ಸಾದ ಬಳಿಕವೂ ಮುಗಿಯದ ವಲಸೆ ಕಾರ್ಮಿಕರ ಸಂಕಷ್ಟ: ವೇತನದಲ್ಲಿ ವಿಮಾನ ಪ್ರಯಾಣದ ಹಣ ಕಡಿತ

ಕಳೆದ ವರ್ಷ ಲಾಕ್​ಡೌನ್​ ಬಳಿಕ ವಿಮಾನಗಳಲ್ಲಿ ವಾಪಸ್ಸಾಗಿದ್ದ ವಲಸೆ ಕಾರ್ಮಿಕರಿಗೆ ಇದೀಗ ಮತ್ತೆ ಕೆಲಸಕ್ಕೆ ಕರೆಯಲಾಗಿದ್ದು, ಈ ಸಂಬಂಧ ಜಾರ್ಖಂಡ್​ ಸರ್ಕಾರ 100ಕ್ಕೂ ಹೆಚ್ಚು ದೂರುಗಳನ್ನ ಸ್ವೀಕರಿಸಿದೆ. ಮುಂಬೈ, Read more…

ವಲಸೆ ಕಾರ್ಮಿಕರ ಸಂಕಷ್ಟ ಹೇಳುತ್ತಿದೆ ಈ ಮೂರ್ತಿ..!

ವಿಶ್ವಕ್ಕೆ ಬಂದಪ್ಪಳಿಸಿರೋ ಕರೊನಾ ಅದೆಷ್ಟೋ ವಲಸೆ ಕಾರ್ಮಿಕರ ತುತ್ತಿನ ಊಟಕ್ಕೂ ಬರೆ ಎಳೆದಿದೆ. ಅದೆಷ್ಟೋ ಮಂದಿ ವಲಸೆ ಕಾರ್ಮಿಕರು ಇತ್ತ ಕೆಲಸವೂ ಸಿಗದೇ ಅತ್ತ ಹುಟ್ಟೂರಲ್ಲಿ ನೆಲೆಯೂ ಇಲ್ಲದೇ Read more…

ಹೆಣ್ಣುಮಗುವಿಗೆ ಜನ್ಮ ನೀಡಿದ ಪತ್ನಿ, 45 ಸಾವಿರ ರೂ.ಗೆ ಮಾರಾಟ ಮಾಡಿದ ಪತಿರಾಯ

ಗುವಾಹಟಿ: ಲಾಕ್ಡೌನ್ ಜಾರಿಯಾಗಿದ್ದರಿಂದ ಕೆಲಸ ಇಲ್ಲದೇ ಊರಿಗೆ ಮರಳಿದ್ದ ವಲಸೆ ಕಾರ್ಮಿಕನೊಬ್ಬ ಖರ್ಚಿಗೆ ಕಾಸಿಲ್ಲದೆ ಹೆಣ್ಣುಮಗುವನ್ನು ಮಾರಾಟ ಮಾಡಿದ ಘಟನೆ ಅಸ್ಸಾಂನಲ್ಲಿ ನಡೆದಿದೆ. ಕೊಕ್ರಝಾರ್ ಜಿಲ್ಲೆಯ ದಾಂತೋಲಾ ಮಂಡಾರಿಯಾದ Read more…

ವಲಸೆ ಕಾರ್ಮಿಕರಿಗೆ ಭರ್ಜರಿ ‘ಶುಭ’ ಸುದ್ದಿ ನೀಡಿದ ಸುಪ್ರೀಂ ಕೋರ್ಟ್

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಬಹುತೇಕ ಎಲ್ಲ ವರ್ಗದ ಜನತೆ ಸಂಕಷ್ಟಕ್ಕೆ ಸಿಲುಕಿದ್ದರು. ಅದರಲ್ಲೂ ವಲಸೆ ಕಾರ್ಮಿಕರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ Read more…

ಸೈಕಲ್ ಖರೀದಿಗಾಗಿ ಪತ್ನಿಯ ಮಂಗಳಸೂತ್ರ ಮಾರಿದ ವಲಸೆ ಕಾರ್ಮಿಕ

ಒಡಿಶಾದ ವಲಸೆ ಕಾರ್ಮಿಕನೊಬ್ಬ ಬೆಂಗಳೂರಿನಿಂದ ತನ್ನ ಊರಿಗೆ ತೆರಳುವ ಉದ್ದೇಶದಿಂದ ಪತ್ನಿಯ ಮಂಗಳ ಸೂತ್ರ ಮಾರಾಟ ಮಾಡಿ ಆ ಹಣದಲ್ಲಿ ಸೈಕಲ್ ಖರೀದಿಸಿದ್ದಾನೆ. ಮೂವರು ವಲಸೆ ಕಾರ್ಮಿಕರು ಬೆಂಗಳೂರಿನಿಂದ Read more…

ವಲಸೆ ಕಾರ್ಮಿಕರು ಊರಿಗೆ ತೆರಳಲು ವಿಮಾನದ ವ್ಯವಸ್ಥೆ ಮಾಡಿದ ವಿದ್ಯಾರ್ಥಿಗಳು

ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ವಲಸೆ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಕೆಲಸವಿಲ್ಲದ ಕಾರಣ ಒಂದು ಹೊತ್ತಿನ ಊಟಕ್ಕೂ ಅವರು ಪರದಾಡುವಂತಾಗಿದ್ದು, Read more…

ದಂಗಾಗಿಸುತ್ತೆ ಈತನ ಒಂದು ಹೊತ್ತಿನ ಊಟ…!

ಲಾಕ್ ‌ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಹೆಚ್ಚಿನ ತೊಂದರೆಯಾಗುತ್ತಿರುವುದು ಗೊತ್ತೇ ಇದೆ. ಅನೇಕ ಮಂದಿ ತಮ್ಮ ತಮ್ಮ ಊರುಗಳನ್ನು ಸೇರಲು ಕಾಲ್ನಡಿಗೆಯಲ್ಲೇ ಹೋಗಿದ್ದರು. ಅಷ್ಟೆ ಅಲ್ಲ ಒಂದು ಹೊತ್ತಿನ Read more…

ವಲಸೆ ಕಾರ್ಮಿಕರ ಪ್ರಯಾಣದ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಕೊರೊನಾ ಸೋಂಕು ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಕೆಲಸವಿಲ್ಲದೆ ಕಂಗಾಲಾಗಿದ್ದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದರು. ಆದರೆ ಬಸ್ ಹಾಗೂ ರೈಲು ಸಂಚಾರವಿಲ್ಲದ Read more…

ರೈಲ್ವೆ ಇಲಾಖೆಯ ದೊಡ್ಡ ಎಡವಟ್ಟಿನಿಂದ ವಲಸೆ ಕಾರ್ಮಿಕರ ಪರದಾಟ

ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದೆ ಅತಂತ್ರರಾಗಿರುವ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದು, ಆದರೆ ಅವರುಗಳ ಸಂಕಷ್ಟ ಮಾತ್ರ ಬಗೆಹರಿಯುತ್ತಿಲ್ಲ. ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಕೇಂದ್ರ Read more…

ಮಾನವೀಯತೆ ಮೆರೆದ ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ಹಠಾತ್ತನೆ ಕುಸಿದುಬಿದ್ದ ವಲಸೆ ಕಾರ್ಮಿಕನನ್ನು ಗಮನಿಸಿದ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ತೋರಿದ್ದಾರೆ. ಬೆಂಗಳೂರಿನ Read more…

ವಲಸೆ ಕಾರ್ಮಿಕರ ಮಕ್ಕಳ ಮೊಗದಲ್ಲಿ ಮಂದಹಾಸ ಮೂಡಿಸಲಿದೆ ಚನ್ನಪಟ್ಟಣದ ಗೊಂಬೆ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಮಹಾಮಾರಿ ಕೊರೊನಾ ಈಗಾಗಲೇ ಮೂರು ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಾಗಿದ್ದ ಲಾಕ್ಡೌನ್ ಬಹುತೇಕರ ಬದುಕನ್ನು ಅತಂತ್ರಗೊಳಿಸಿದೆ. ಅದರಲ್ಲೂ ಜೀವನೋಪಾಯಕ್ಕಾಗಿ Read more…

ವೇತನ ನೀಡದ ಸರ್ಕಾರಕ್ಕೆ ನೋಟಿಸ್ ನೀಡಿದ ವಲಸೆ ಕಾರ್ಮಿಕರು

ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ವೇಳೆ ತಮಗೆ ಈ ಸಂದರ್ಭದ ವೇತನ ನೀಡದಿರುವುದನ್ನು ಪ್ರಶ್ನಿಸಿ ಕಟ್ಟಡ ಕಾರ್ಮಿಕರು ನೋಟಿಸ್ ನೀಡಿರುವ ಘಟನೆ Read more…

ಸಾವಿನಂಚಿನಲ್ಲಿದ್ದ ಸ್ನೇಹಿತನನ್ನು ತೊಡೆ ಮೇಲೆ ಮಲಗಿಸಿಕೊಂಡು ಸಹಾಯ ಯಾಚಿಸಿದರೂ ನೆರವಿಗೆ ಬರಲಿಲ್ಲ ಜನ

ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೆ ತಂದಿರುವ ಸಂದರ್ಭದಲ್ಲಿ ವಲಸೆ ಕಾರ್ಮಿಕರ ಕರುಣಾಜನಕ ಕಥೆಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಕಾಲ್ನಡಿಗೆಯಲ್ಲೇ ತಮ್ಮ ತಮ್ಮ Read more…

ಫುಟ್ಪಾತ್ ಮೇಲೆ ಚಪ್ಪಲಿ, ಬಟ್ಟೆ ಇಡುತ್ತಿದ್ದಾರೆ ಜನ…! ಬೆರಗಾಗಿಸುತ್ತೆ ಇದರ ಹಿಂದಿನ ಕಾರಣ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಇದು ಕೂಲಿ ಕಾರ್ಮಿಕರನ್ನು ತೀವ್ರ ಸಂಕಷ್ಟಕ್ಕೆ ದೂಡಿದ್ದು, ಕೆಲಸವಿಲ್ಲದೆ ಕಂಗೆಟ್ಟು ಹೋಗಿದ್ದಾರೆ. ಕೈಯಲ್ಲಿದ್ದ Read more…

ಕಣ್ಣಂಚನ್ನು ತೇವಗೊಳಿಸುತ್ತೆ ಕೊರೊನಾ ಪೀಡಿತರ ದುರಂತ ಸಾವು

ದೇಶಕ್ಕೆ ಮಹಾಮಾರಿಯಾಗಿ ವಕ್ಕರಿಸಿರುವ ಮಾರಣಾಂತಿಕ ಕೊರೊನಾ ವೈರಸ್ ಈಗಾಗಲೇ 2,975 ಮಂದಿಯನ್ನು ಬಲಿ ಪಡೆದಿದೆ. ಸೋಂಕು ಪೀಡಿತರ ಸಂಖ್ಯೆ 1 ಲಕ್ಷದ ಸನಿಹ ತಲುಪಿದ್ದು, ಆತಂಕಕ್ಕೆ ಕಾರಣವಾಗಿದೆ. ಕೊರೊನಾ Read more…

ವಲಸೆ ಕಾರ್ಮಿಕನ ಕುರಿತ ವಿಡಿಯೋ ನೋಡಿ ಕಣ್ಣೀರಿಟ್ಟ ನಟಿ

ಕೊರೊನಾ ವೈರಸ್ ಕಾರಣಕ್ಕಾಗಿ ಜಾರಿಗೆ ಬಂದಿರುವ ಲಾಕ್ ಡೌನ್, ಕೂಲಿ ಕಾರ್ಮಿಕರ ಬದುಕನ್ನು ಕಂಗೆಡಿಸಿದೆ. ಹೊಟ್ಟೆಪಾಡಿಗಾಗಿ ಸಾವಿರಾರು ಕಿಮೀ ದೂರದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಬಂದಿದ್ದ ಇವರುಗಳು ಈಗ Read more…

ಮನ ಕಲಕುವಂತಿದೆ ಗರ್ಭಿಣಿ ಪತ್ನಿ, ಮಗಳಿಗಾಗಿ ಮಿಡಿದ ವಲಸೆ ಕಾರ್ಮಿಕನ ಸ್ಟೋರಿ

ಲಾಕ್ ಡೌನ್ ಜಾರಿಯಾದ ನಂತರದಲ್ಲಿ ವಲಸೆ ಕಾರ್ಮಿಕರ ಪರಿಸ್ಥಿತಿ ಹೇಳತೀರದಾಗಿದೆ. ಕೆಲಸವಿಲ್ಲದಂತಾದ ವಲಸೆ ಕಾರ್ಮಿಕರು ಊರಿಗೆ ತೆರಳಿದ್ದಾರೆ. ಅದೇ ರೀತಿ ವಲಸೆ ಕಾರ್ಮಿಕನೊಬ್ಬ 700 ಕಿಲೋಮೀಟರ್ ದೂರದ ಊರಿಗೆ Read more…

ಶಾಕಿಂಗ್ ನ್ಯೂಸ್: ಕ್ವಾರಂಟೈನ್ ಸೆಂಟರ್ ನಲ್ಲೇ ಕಾಮತೃಷೆ ತೀರಿಸಿಕೊಂಡ ವಲಸೆ ಕಾರ್ಮಿಕ

ಉತ್ತರಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಕ್ವಾರಂಟೈನ್ ಸೆಂಟರ್ ನಲ್ಲೇ ಕಾಮುಕನೊಬ್ಬ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಲಕ್ನೋದಿಂದ 300 ಕಿಲೋಮೀಟರ್ ದೂರದಲ್ಲಿರುವ ಉತ್ತರಪ್ರದೇಶದ ಗೋರಖ್ ಪುರ್ Read more…

BREAKING NEWS: ಮದ್ಯಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್‌ – ಮದ್ಯ ಮಾರಾಟಕ್ಕೆ ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಮದ್ಯಪ್ರಿಯರ ನಿರೀಕ್ಷೆಗೆ ಕೊನೆಗೂ ತೆರೆ ಬಿದ್ದಿದೆ. ಗ್ರೀನ್‌ ಜೋನ್‌ ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮಾರಾಟದ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ.‌ ಮದ್ಯ ಮಾರಾಟದ ವೇಳೆ Read more…

BIG BREAKING NEWS: ಲಾಕ್‌ ಡೌನ್‌ ಮತ್ತೆ ಎರಡು ವಾರಗಳ ಕಾಲ ವಿಸ್ತರಣೆ

ಎರಡನೇ ಹಂತದ ಲಾಕ್‌ ಡೌನ್‌ ಮೇ 3 ರಂದು ಪೂರ್ಣಗೊಳ್ಳಲಿದ್ದು, ಅದಕ್ಕೂ ಮುನ್ನವೇ ಮೂರನೇ ಹಂತದ ಲಾಕ್‌ ಡೌನ್‌ ಅನ್ನು ಮೇ 17 ರ ವರೆಗೆ ವಿಸ್ತರಿಸಲಾಗಿದೆ. ಕೇಂದ್ರ Read more…

ವಲಸೆ ಕಾರ್ಮಿಕರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಊರಿಗೆ ತೆರಳಲು ವಿಶೇಷ ರೈಲಿನ ವ್ಯವಸ್ಥೆ

ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಲಾಕ್ ಡೌನ್ ನಿಂದಾಗಿ ದೇಶದ ವಿವಿಧೆಡೆ 15 ಲಕ್ಷಕ್ಕೂ ಅಧಿಕ ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಇವರುಗಳು ತಮ್ಮ ಸ್ವಂತ ಊರಿಗೆ Read more…

ವಲಸೆ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ಭರ್ಜರಿ’ ಸಿಹಿ ಸುದ್ದಿ

ಕರೋನಾ ಕಾರಣಕ್ಕಾಗಿ ದೇಶದಾದ್ಯಂತ ಲಾಕ್ಡೌನ್ ಜಾರಿಯಲ್ಲಿದ್ದು, ಇದರ ಪರಿಣಾಮವಾಗಿ ಕಾರ್ಯನಿಮಿತ್ತ ಪರವೂರಿಗೆ ತೆರಳಿದವರು ವಾಪಸ್ ತಮ್ಮ ಊರಿಗೆ ಮರಳಲಾಗದೆ ಸಿಲುಕಿಕೊಂಡಿದ್ದಾರೆ. ಅದರಲ್ಲೂ ಜೀವನೋಪಾಯಕ್ಕಾಗಿ ಸ್ವಂತ ಊರು ತೊರೆದು ಮತ್ತೊಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...