alex Certify ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಾಮೀಜಿಗಳ ವೇಷದಲ್ಲಿ ದಾನ ಕೇಳಲು ಬಂದವರು ಮಾಡಿದ್ದೇನು ಗೊತ್ತಾ…?

ಹಾಸನ: ದಾನ ಕೇಳುವ ನೆಪದಲ್ಲಿ ಸ್ವಾಮೀಜಿಗಳ ವೇಷದಲ್ಲಿ ಬಂದಿದ್ದ ಕಳ್ಳರು ಒಂಟಿ ಮನೆಯಲ್ಲಿ ದರೋಡೆಗೆ ಯತ್ನಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿಯ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ Read more…

ತಂದೆಯಿಂದಲೇ ನೀಚ ಕೃತ್ಯ: ಪತ್ನಿ ಊರಿಗೆ ಹೋಗಿದ್ದ ವೇಳೆ ಪುತ್ರಿ ಮೇಲೆ ಅತ್ಯಾಚಾರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ತಂದೆಯೇ ತನ್ನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 16 ವರ್ಷದ ಪುತ್ರಿಯ Read more…

4 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಕಂದಾಯ ನಿರೀಕ್ಷಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 4 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆಗಾಗಿ ಲಂಚ ಪಡೆಯುತ್ತಿದ್ದ Read more…

ನಿಷೇಧಿತ ತಿಮಿಂಗಿಲದ ಅಂಬರ್ ಗ್ರೀಸ್ ಅಕ್ರಮವಾಗಿ ಸಂಗ್ರಹಿಸಿದ್ದ ವ್ಯಕ್ತಿ ಅರೆಸ್ಟ್

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ನಿಷೇಧಿತ ತಿಮಿಂಗಿಲದ ಅಂಬರ್ ಗ್ರೀಸ್ ಸಂಗ್ರಹಿಸಿದ ಆರೋಪಿಯನ್ನು ಬಂಧಿಸಲಾಗಿದೆ. ಪಡುವಲಪಟ್ಟಣ ರಸ್ತೆಯ ನಿವಾಸಿ ಆರ್‌.ಸಿ. ವಿನಯಕುಮಾರ್ ಬಂಧಿತ ಆರೋಪಿ. ಈತನನ್ನು ಡಿಸೆಂಬರ್ Read more…

ತಂದೆಯಿಂದಲೇ ನೀಚಕೃತ್ಯ: ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ಬೆಂಗಳೂರು: ತಂದೆಯೇ ತನ್ನ 4 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ರಾಮಮೂರ್ತಿ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Read more…

BREAKING: ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ, ಪಂಚಮಸಾಲಿ ಮುಖಂಡರು ವಶಕ್ಕೆ

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಹೊರಟಿದ್ದ ಪಂಚಮಸಾಲಿ ಸಮಾಜದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನರೇಗಲ್ ಠಾಣೆ ಪೊಲೀಸರು ಪಂಚಮಸಾಲಿ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಹುಡುಗಿಗೆ ಮೆಸೇಜ್ ಕಳಿಸಿದ ವಿಚಾರಕ್ಕೆ ವಿದ್ಯಾರ್ಥಿ ಗುಂಪುಗಳ ನಡುವೆ ಹೊಡೆದಾಟ

ಕಲಬುರಗಿ: ಕಲಬುರಗಿಯ ಸಂಗಮೇಶ್ವರ ಕಾಲೋನಿಯಲ್ಲಿ ಹುಡುಗಿಗೆ ಮೆಸೇಜ್ ಕಳಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಿದ್ಯಾರ್ಥಿಗಳ ಎರಡು ಗ್ಯಾಂಗ್ ನಡುವೆ ಗಲಾಟೆಯಾಗಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ವಿಡಿಯೋ Read more…

50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಎಎಸ್ಐ

ದಾವಣಗೆರೆ: 50,000 ರೂ. ಲಂಚ ಪಡೆಯುತ್ತಿದ್ದಾಗಲೇ ಎಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್ಐ ಈರಣ್ಣ ಲೋಕಾಯುಕ್ತ ಬಲೆಗೆ ಬಿದ್ದವರು. ಗಲಾಟೆ ಪ್ರಕರಣದ Read more…

10 ಲಕ್ಷ ರೂ. ಲಂಚ ಪಡೆಯುತ್ತಿದ್ದಾಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೀದರ್: ಕೃಷಿಯೇತರ ಜಮೀನಿನ ನಿವೇಶನಗಳ ಮಾರಾಟದ ಅನುಮತಿಗೆ 10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೇರಿದಂತೆ ಮೂವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. Read more…

ಪಿಂಚಣಿ ಬಿಡುಗಡೆಗೊಳಿಸಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಮತ್ತು ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ Read more…

ಮೈಸೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: ಮನೆಯಲ್ಲಿ ಬಚ್ಚಿಟ್ಟಿದ್ದ 154 ಕೆಜಿ ಗಾಂಜಾ ವಶಕ್ಕೆ

ಮೈಸೂರು: ಮೈಸೂರಿನಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, 154 ಕೆಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಸೈಯದ್ ವಾಸಿಂ, ಯಾಸ್ಮಿನ್ ತಾಜ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಲ್ಯಾಣಗಿರಿಯ ಕೆಹೆಚ್‌ಬಿ ಕಾಲೋನಿಯ Read more…

ದೆಹಲಿ ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: ಬರೋಬ್ಬರಿ 29 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಕ್ಕೆ

ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ(ಐಜಿಐ) ವಿಮಾನ ನಿಲ್ದಾಣದಲ್ಲಿ ಮಹತ್ವದ ಮಾದಕ ದ್ರವ್ಯ ಪತ್ತೆ ಕಾರ್ಯಾಚರಣೆ ನಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ಸುಮಾರು 29 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಕಳ್ಳಸಾಗಣೆ ಮಾಡುತ್ತಿದ್ದ Read more…

BREAKING: ಬಿಎಂಟಿಸಿ ಬಸ್ ವಿಂಡೋ ಗಾಜು ಧ್ವಂಸಗೊಳಿಸಿ ಚಾಲಕನ ಮೇಲೆ ಹಲ್ಲೆ: ಮೆಕಾನಿಕ್ ವಶಕ್ಕೆ

ಬೆಂಗಳೂರು: ವಾಹನಕ್ಕೆ ಬಿಎಂಟಿಸಿ ಬಸ್ ಟಚ್ ಆಗಿದೆ ಎಂದು ಬೆಂಗಳೂರಿನ ಕಾರ್ಪೊರೇಷನ್ ಬಳಿ ಮೆಕಾನಿಕ್ ಮುಜಾಹಿದ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಹಿಂದಿನಿಂದ ಬಂದ ಬಸ್ ಟಚ್ ಆಗಿದೆ Read more…

ಮನೆ ಬಾಡಿಗೆ ಕೇಳುವ ನೆಪದಲ್ಲಿ ಕಳವು ಮಾಡುತ್ತಿದ್ದ ದಂಪತಿ ಅರೆಸ್ಟ್

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸರು ಮನೆ ಬಾಡಿಗೆ ಕೇಳುವ ನೆಪದಲ್ಲಿ ಸರ ಅಪಹರಿಸುತ್ತಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಜೀವನ್ ಅಲಿಯಾಸ್ ಜೀವ(30), ಆಶಾ(30) ಬಂಧಿತ ಆರೋಪಿಗಳು. ಬೆಂಗಳೂರು ಗ್ರಾಮಾಂತರ Read more…

ಉಪ ಚುನಾವಣೆಯಲ್ಲಿ ಹಣದ ಹೊಳೆ: ದಾಖಲೆ ಇಲ್ಲದ ಅಪಾರ ನಗದು ವಶಕ್ಕೆ

ಬಳ್ಳಾರಿ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 27.50 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಭಾನುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಹರಪನಹಳ್ಳಿ ಕಡೆಯಿಂದ ಆಗಮಿಸುತ್ತಿದ್ದ Read more…

ಚುನಾವಣಾಧಿಕಾರಿಗಳ ದಾಳಿ: ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆ, ಸಿದ್ದ ಉಡುಪು ವಶಕ್ಕೆ

ರಾಮನಗರ: ರಾಮನಗರ ಜಿಲ್ಲೆ ಬಿಡದಿಯ ಭೀಮೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಗಾರ್ಮೆಂಟ್ಸ್ ಗೆ ಸೇರಿದ ಗೋದಾಮಿನ ಮೇಲೆ ಗುರುವಾರ ರಾತ್ರಿ 8 ಗಂಟೆ ವೇಳೆಗೆ ಬಿಡದಿ ಪೊಲೀಸರ ನೆರವಿನೊಂದಿಗೆ Read more…

ಮುಡಾ ಹಗರಣಕ್ಕೆ ಹೊಸ ತಿರುವು: ಮಾಜಿ ಆಯುಕ್ತ ನಟೇಶ್ ಇ.ಡಿ. ವಶಕ್ಕೆ

ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದೆ. ಪ್ರಾಧಿಕಾರದ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗು ಅಪಹರಿಸಿದ ತಮ್ಮ

ದಾವಣಗೆರೆ: ಅಕ್ಕನ ಅಕ್ರಮ ಸಂಬಂಧದಿಂದ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿದ್ದ ತಮ್ಮನನ್ನು ದಾವಣಗೆರೆ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಯಲ್(3)ನನ್ನು ಅಪಹರಿಸಿದ್ದ ತರುಣ್(17) ನನ್ನು ಪೊಲೀಸರು Read more…

ಮನೆಯೊಂದರಲ್ಲಿ ಹೂತಿಟ್ಟಿದ್ದ ಒಂದೂವರೆ ಕೆಜಿ ಚಿನ್ನಾಭರಣ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿ ಮನೆಯೊಂದರಲ್ಲಿ ಹೂತಿಟ್ಟಿದ್ದ ಒಂದೂವರೆ ಕೆಜಿ ಚಿನ್ನಾಭರಣಗಳನ್ನು ಮಾಗಡಿ ಪೋಲೀಸರು ತೀವ್ರ ಶೋಧ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ತಾಲೂಕಿನಲ್ಲಿ ಚಿನ್ನಾಭರಣ Read more…

ಚನ್ನಪಟ್ಟಣ ಕ್ಷೇತ್ರದಲ್ಲಿ ದಾಖಲೆ ಇಲ್ಲದ ಹಾಟ್ ಬಾಕ್ಸ್ ಗಳು ವಶಕ್ಕೆ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಧಿಕಾರಿಗಳು ದಾಖಲೆಯಿಲ್ಲದ 220 ಹಾಟ್ ಬಾಕ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮನಗರದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

BREAKING: ತಡರಾತ್ರಿ 2.30ಕ್ಕೆ ಮುಡಾ ಕಚೇರಿಯಲ್ಲಿ ಇಡಿ ಶೋಧ ಅಂತ್ಯ: 2 ಬಾಕ್ಸ್ ಗಳಲ್ಲಿ ದಾಖಲೆ ಸಂಗ್ರಹ

ಮೈಸೂರು: ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಅಂತ್ಯವಾಗಿದೆ. ತಡರಾತ್ರಿ 2.30ರ ವರೆಗೂ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ. ಶೋಧ ಕಾರ್ಯಾಚರಣೆ ಮುಗಿಸಿದ ಇಡಿ ಅಧಿಕಾರಿಗಳು ದಾಖಲೆಗಳ Read more…

BREAKING: 2 ಸಾವಿರ ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ವಶ: ವಾರದಲ್ಲಿ ದೆಹಲಿ ಪೊಲೀಸರ 2ನೇ ಭರ್ಜರಿ ಬೇಟೆ

ನವದೆಹಲಿ: ದೆಹಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪಶ್ಚಿಮ ದೆಹಲಿಯಿಂದ 2,000 ಕೋಟಿ ರೂಪಾಯಿ ಮೌಲ್ಯದ 200 ಕಿಲೋಗ್ರಾಂಗಳಷ್ಟು ಕೊಕೇನ್ ವಶಪಡಿಸಿಕೊಂಡಿದ್ದಾರೆ. ಇದು ಒಂದು ವಾರದೊಳಗೆ ಎರಡನೇ ಪ್ರಮುಖ Read more…

BIG NEWS: ಕೋರ್ಟ್ ಆದೇಶದಂತೆ 301 ಎಕರೆ ಅರಣ್ಯ ಭೂಮಿ ವಶಕ್ಕೆ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕಗ್ಗಲಿ ಕಾವಲು ಪ್ರದೇಶದ ಸರ್ವೆ ನಂ.1ರಿಂದ 22ರವರೆಗಿನ 301.07 ಎಕರೆ ಕಿರು ಅರಣ್ಯ ಭೂಮಿಯನ್ನು ನ್ಯಾಯಾಲಯದ ಆದೇಶದಂತೆ ಮರಳಿ ವಶಕ್ಕೆ ಪಡೆಯುವಂತೆ Read more…

ಸರ್ಕಾರಿ ಕಚೇರಿಯನ್ನೇ ಬಾರ್ ಮಾಡಿಕೊಂಡ ದಂಧೆಕೋರರು: 7 ಮಂದಿ ಅರೆಸ್ಟ್

ಮದ್ಯ ನಿಷೇಧವಿರುವ ಬಿಹಾರದಲ್ಲಿ ಸರ್ಕಾರಿ ಕಚೇರಿಯಿಂದ 130 ಕ್ಕೂ ಹೆಚ್ಚು ಕಾರ್ಟನ್‌ಗಳ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, 7 ಮಂದಿ ಬಂಧಿಸಲಾಗಿದೆ. ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಪಾರು ಪ್ರದೇಶದ ಫಂಡಾ Read more…

BREAKING NEWS: ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ

ಕೋಲಾರ: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ Read more…

BREAKING: ಹಾಜರಾತಿ ನೀಡಲು ಲಂಚ ಸ್ವೀಕಾರ: ತಡರಾತ್ರಿ ಲೋಕಾಯುಕ್ತ ವಶಕ್ಕೆ ಹಾಸ್ಟೆಲ್ ವಾರ್ಡನ್

ಕಲಬುರಗಿ: ಲಂಚ ಪಡೆಯುತ್ತಿದ್ದ ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಾರ್ಡನ್ ಶಿವಶರಣಪ್ಪ ಅವರನ್ನು Read more…

BIG NEWS: ಜಮ್ಮು ಕಾಶ್ಮೀರ ಚುನಾವಣೆಗೆ ಮುನ್ನ ದಾಳಿಗೆ ಸಂಚು: 10 ಅಡಿ ಉದ್ದದ ಗುಹೆಯಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಕುಪ್ವಾರ: ಭದ್ರತಾ ಪಡೆಗಳು ಬುಧವಾರ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ(ಎಲ್‌ಒಸಿ) ಕುಪ್ವಾರದ ಕೆರಾನ್ ಸೆಕ್ಟರ್‌ನ ಅರಣ್ಯ ಪ್ರದೇಶದಿಂದ ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ Read more…

ಗಣಪತಿ ವಿಸರ್ಜನೆ ವೇಳೆ ಗಲಾಟೆ: 30ಕ್ಕೂ ಹೆಚ್ಚು ಮಂದಿ ವಶಕ್ಕೆ

ಶಿವಮೊಗ್ಗ: ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ Read more…

BREAKING: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ಜಪ್ತಿ

ಗದಗ: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಜಪ್ತಿ ಮಾಡಲಾಗಿದೆ. ರಾಮಚಂದ್ರ Read more…

BREAKING: 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PDO

ಬೆಂಗಳೂರು: ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಕುಂದಾಣಿ ಗ್ರಾಮ ಪಂಚಾಯಿತಿ ಪಿಡಿಒ ಪದ್ಮನಾಭ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಕುಂದಾಣಿ ಗ್ರಾಮದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...