alex Certify ವಶಕ್ಕೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಎಂಟಿಸಿ ಕಂಡಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದ ಅಭ್ಯರ್ಥಿ ವಶಕ್ಕೆ

ಧಾರವಾಡ: ಭಾನುವಾರ ನಡೆದ ಬಿಎಂಟಿಸಿ ನಿರ್ವಾಹಕರ ಹುದ್ದೆಯ ನೇಮಕಾತಿ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದ ಅಭ್ಯರ್ಥಿಯೊಬ್ಬ ಸಿಕ್ಕಿ ಬಿದ್ದ ಘಟನೆ ಧಾರವಾಡದ ಬಾಸೆಲ್ ಮಿಷನ್ ಪಿಯು ಕಾಲೇಜಿನಲ್ಲಿ ನಡೆದಿದೆ. ಬಿಎಂಟಿಸಿ Read more…

BIG NEWS: ಗೋಮಾಂಸ ಸಾಗಣೆ: ಮೂವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಎಣ್ಣೆನೋಡ್ಲು ಗ್ರಾಮದಿಂದ ಗೋವುಗಳನ್ನು ಅಕ್ರಮವಾಗಿ ಸಾಗಿಸಿ Read more…

ಆಟೋ ಚಾಲಕನಿಗೆ ಚಾಕುವಿನಿಂದ ಇರಿತ: ಆರೋಪಿ ವಶಕ್ಕೆ

ಪುತ್ತೂರು: ವಿಟ್ಲದ ಉರಿಮಜಲು ಜಂಕ್ಷನ್ ಆಟೋ ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಉರಿಮಜಲು ಜಂಕ್ಷನ್ ಇಡ್ಕಿದು ಪಂಚಾಯತ್ ಬಳಿ ಸಾರ್ವಜನಿಕರ ಎದುರಲ್ಲೇ ಆಟೋ Read more…

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.68 ಕೋಟಿ ರೂ. ಮೌಲ್ಯದ 2.5 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ವಿದೇಶದಿಂದ ಕಳ್ಳ ಮಾರ್ಗದಲ್ಲಿ ಸಾಗಿಸುತ್ತಿದ್ದ 1.68 ಕೋಟಿ ರೂಪಾಯಿ ಮೌಲ್ಯದ 2.5 ಕೆಜಿ ಚಿನ್ನವನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. Read more…

ಬಿ.ಎಸ್.ಪಿ. ನಾಯಕ ಆರ್ಮ್‌ಸ್ಟ್ರಾಂಗ್ ಹತ್ಯೆ ಕೇಸ್: ನದಿಯಲ್ಲಿ ಎಸೆದಿದ್ದ ನಿರ್ಣಾಯಕ ಸಾಕ್ಷ್ಯ 6 ಮೊಬೈಲ್ ಫೋನ್ ವಶಕ್ಕೆ

ಚೆನ್ನೈ: ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ತಮಿಳುನಾಡು ಮುಖ್ಯಸ್ಥ ಕೆ. ಆರ್ಮ್‌ಸ್ಟ್ರಾಂಗ್ ಅವರ ಹತ್ಯೆಗೆ ನಿರ್ಣಾಯಕ ಸಾಕ್ಷಿ ಎಂದು ನಂಬಲಾದ ಆರು ಸ್ಮಾರ್ಟ್‌ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶನಿವಾರ ತಮಿಳುನಾಡು ಅಗ್ನಿಶಾಮಕ Read more…

BREAKING NEWS: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ Read more…

ಹತ್ರಾಸ್ ಕಾಲ್ತುಳಿತ: ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ವಶಕ್ಕೆ

ಲಖನೌ: ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ, ಬೋಧಕ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾನ ನಿಕಟವರ್ತಿ ದೇವಪ್ರಕಾಶ್ ಮಧುಕರ್ ಶರಣಾಗಿದ್ದಾನೆ. ಆತನನ್ನು ಉತ್ತರ ಪ್ರದೇಶ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. Read more…

ವಸತಿ ಯೋಜನೆ ಕಂತು 90 ಸಾವಿರ ರೂ. ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ FDA ಗೆ ಲೋಕಾಯುಕ್ತ ಶಾಕ್

ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, 2,000 ರೂ. ಲಂಚ ಸ್ವೀಕರಿಸುತ್ತಿದ್ದ ಪ್ರಥಮ ದರ್ಜೆ ಸಹಾಯ ತೇಜಸ್ ಭೂಷಣ್ ಬಲೆಗೆ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೊಲೆಗೆ ಬಳಸಿದ್ದ ಕಾರು, ಜೀಪ್ ಪೊಲೀಸ್ ವಶಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇನ್ನೊಂದೆಡೆ ಕೊಲೆಗೆ ಬಳಸಿದ್ದ ಎರಡು ಕಾರುಗಳನ್ನು ಪೊಲೀಸರು Read more…

BREAKING: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ 6 ಕೆಜಿಗೂ ಅಧಿಕ ಚಿನ್ನ ಜಪ್ತಿ

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು 4.77 Read more…

BIG NEWS: ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ಸಚಿವರ ಆಪ್ತ ವಶಕ್ಕೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಸಚಿವರೊಬ್ಬರ ಆಪ್ತನನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ. ನೆಕ್ಕುಂಟಿ ನಾಗರಾಜ್ ಎಂಬುವರನ್ನು ಎಸ್ಐಟಿ Read more…

BIG NEWS: ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಮತ್ತಿಬ್ಬರನ್ನು ವಶಕ್ಕೆ ಪಡೆದ SIT

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್, ಲಿಖಿತ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಎಸ್ಐಟಿ ಅಧಿಕಾರಿಗಳು Read more…

NCB ಭರ್ಜರಿ ಬೇಟೆ: 170 ಕೆಜಿ ಕಾಫ್ ಸಿರಪ್, ನಿಷೇಧಿತ 32,000 ಕ್ಕೂ ಹೆಚ್ಚು ಮಾತ್ರೆಗಳು ವಶಕ್ಕೆ

ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(NCB) ಮುಂಬೈ ವಿಭಾಗವು ಮಹಾರಾಷ್ಟ್ರದಲ್ಲಿ ಕಾರ್ಯಾಚರಿಸುತ್ತಿರುವ ಅಂತಾರಾಜ್ಯ ಡ್ರಗ್ ಸಿಂಡಿಕೇಟ್ ಅನ್ನು ಭೇದಿಸಿದೆ. 170 ಕೆಜಿ ಕೆಮ್ಮು ಸಿರಪ್ ಮತ್ತು 32,000 ಕ್ಕೂ ಹೆಚ್ಚು Read more…

ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚುತ್ತಿದ್ದ ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಿಜೆಪಿ ಕಾರ್ಯಕರ್ತರು: 20 ಲಕ್ಷ ರೂ. ವಶಕ್ಕೆ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡುತ್ತಿದ್ದ ಆರೋಪದ ಮೇಲೆ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಐವರನ್ನು ಹಿಡಿದ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ Read more…

BREAKING NEWS: ಧಾರವಾಡದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟೆ: ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ರೂ. ಜಪ್ತಿ

ಧಾರವಾಡದ ದಾಸನಕೊಪ್ಪ ಕ್ರಾಸ್ ನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಒಂದೇ ಫ್ಲ್ಯಾಟ್ ನಲ್ಲಿ ಬರೋಬ್ಬರಿ 18 ಕೋಟಿ ರೂಪಾಯಿ ಜಪ್ತಿ ಮಾಡಿದ್ದಾರೆ. ಬಸವರಾಜ ದತ್ತನವರ ಎಂಬುವರ ಮನೆ Read more…

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 41 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರ ಆಭರಣ ವಶಕ್ಕೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆ ತಪಾಸಣೆ ನಡೆಸಿದ ವೇಳೆ ಭಾರಿ ಪ್ರಮಾಣದಲ್ಲಿ ಚಿನ್ನಾಭರಣ, ಬೆಳ್ಳಿ, ವಜ್ರ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ರಾಮನಗರ, ದಾವಣಗೆರೆ, ಚಿಕ್ಕಮಗಳೂರಿನಲ್ಲಿ Read more…

ತಡರಾತ್ರಿ ಬೆಂಗಳೂರಿಗೆ ಉಗ್ರರು ಶಿಫ್ಟ್: ಇಂದು ನ್ಯಾಯಾಧೀಶರ ಎದುರು ಹಾಜರು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ 43 ದಿನಗಳಿಂದ ತಲೆಮರೆಸಿಕೊಂಡಿದ್ದ ಶಿವಮೊಗ್ಗ ಐಸಿಸ್ ಮಾಡ್ಯೂಲ್ ನ ಇಬ್ಬರು ಮೋಸ್ಟ್ ವಾಂಟೆಡ್ ಶಂಕಿತ ಉಗ್ರರನ್ನು ಕೊಲ್ಕತ್ತಾ ಸಮೀಪ Read more…

ಬರೋಬ್ಬರಿ 98.52 ಕೋಟಿ ರೂ. ಮೌಲ್ಯದ ಬಿಯರ್ ವಶಕ್ಕೆ

ಚಾಮರಾಜನಗರ: 98.52 ಕೋಟಿ ರೂ. ಮೌಲ್ಯದ ಬಿಯರ್ ಹಾಗೂ ಕಚ್ಚಾ ವಸ್ತು ವಶಕ್ಕೆ ಪಡೆಯಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರು ಜಿಲ್ಲೆ ನಂಜನಗೂಡಿನ ಯುಬಿ ತಯಾರಿಕಾ Read more…

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಗ್ರಾಪಂ ಕಾರ್ಯದರ್ಶಿ ಬಲೆಗೆ

ಕೋಲಾರ: 2000 ರೂ. ಲಂಚ ಸ್ವೀಕರಿಸುವಾಗ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗೋವಿಂದಪ್ಪ Read more…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ: ಬೆಂಗಳೂರು ಮೂಲದ ಇಬ್ಬರು ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಾಂಬರ್ ಜೊತೆಗೆ ಇಬ್ಬರು ಸಂಪರ್ಕದಲ್ಲಿದ್ದರು. ಶನಿವಾರ ಸಂಜೆ ಅವರನ್ನು Read more…

BREAKING NEWS: ಲೋಕಸಭಾ ಚುನಾವಣೆ: ನೀತಿ ಸಂಹಿತೆ ಜಾರಿ ಹಿನ್ನೆಲೆ; ನಿವಾಸಿಗಳ ಬಳಿ ಇರುವ ಗನ್, ಶಸ್ತ್ರಗಳನ್ನು ವಶಕ್ಕೆ ಪಡೆಯಲು ಸೂಚನೆ

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ನಿವಾಸಿಗಳ ಗನ್, ಬಂದೂಕು, ಶಸ್ತ್ರಗಳನ್ನು ವಶಕ್ಕೆ Read more…

BREAKING: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ನಗದು ಜಪ್ತಿ, ಉದ್ಯಮಿ ವಶಕ್ಕೆ

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು, ದಾಖಲೆಯಿಲ್ಲದೆ ಸಾಧಿಸುತ್ತಿದ್ದ 7 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಜಾಸ್ ಟೋಲ್ ನಲ್ಲಿ Read more…

3,500 ಕೆಜಿ ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ವಶಕ್ಕೆ: ಓರ್ವ ಅರೆಸ್ಟ್

ಸೈಬರಾಬಾದ್ ಪೊಲೀಸರು ಶನಿವಾರ ನಗರದ ಕಾಟೇದಾನ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಉತ್ಪಾದನಾ ಘಟಕದಿಂದ 3,500 ಕೆಜಿ ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಅನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಒಬ್ಬ ವ್ಯಕ್ತಿಯನ್ನು Read more…

ಅತಿಥಿ ಶಿಕ್ಷಕನ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತ್ನಿ, ಪುತ್ರಿಯಿಂದಲೇ ಸುಪಾರಿ

ತುಮಕೂರು: ಅತಿಥಿ ಶಿಕ್ಷಕ ಮರಿಯಪ್ಪ ಅವರ ಬರ್ಬರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿ ಶೋಭಾ, ಮಗಳು ಹೇಮಲತಾ ಕೊಲೆಗೆ ಸುಪಾರಿ ನೀಡಿರುವುದು ತುಮಕೂರು ಜಿಲ್ಲೆ ಕುಣಿಗಲ್ Read more…

ಅರಣ್ಯ ಸಂಚಾರ ದಳ ಪೊಲೀಸರ ದಾಳಿ: 16 ಕೆಜಿ ಅಂಬರ್ ಗ್ರೀಸ್ ವಶ; ನಾಲ್ವರು ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಅರಣ್ಯ ಸಂಚಾರದಳ ಪೊಲೀಸರು ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ದಾಳಿ ನಡೆಸಿ 16 ಕೆಜಿ ಅಂಬರ್ ಗ್ರೀಸ್(ತಿಮಿಂಗಿಲದ ವಾಂತಿ) ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ. Read more…

ರಾಮ ಮಂದಿರ ಮೇಲೆ ಹಸಿರು ಧ್ವಜ ಹಾಕಿದ್ದಕ್ಕೆ ಆಕ್ರೋಶಗೊಂಡು ಈದ್ಗಾ ಗುಂಬಜ್ ಗೆ ಹಾನಿ

ಧಾರವಾಡ: ಅಯೋಧ್ಯೆ ಶ್ರೀ ರಾಮ ಮಂದಿರ ಮೇಲೆ ಹಸಿರು ಧ್ವಜ ಹಾರಿಸಿದ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಯುವಕನನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ Read more…

ಶ್ರೀ ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು ವಶಕ್ಕೆ

ಕೋಲಾರ: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳಿಂದ ಅಳವಡಿಸಿದ್ದ ಶ್ರೀ ರಾಮನ ಬ್ಯಾನರ್ ಅನ್ನು ದುಷ್ಕರ್ಮಿಗಳು ಹರಿದು ಹಾಕಿದ ಘಟನೆ ಮುಳಬಾಗಿಲು ಪಟ್ಟಣದ ಗುಣಿಗಂಟೆ Read more…

BIG BREAKING: ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ವಶಕ್ಕೆ

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ವಿಕ್ರಂ ಸಿಂಹ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ Read more…

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಯಂತ್ರ ಕೊಡುವ ನೆಪದಲ್ಲಿ ವಂಚನೆ: ಇಬ್ಬರು ವಶಕ್ಕೆ

ಕೋಲಾರ: ಕೋಲಾರ ತಾಲೂಕಿನ ತೊಟ್ಲಿ ಗ್ರಾಮದ ಸಮೀಪ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ದೇವರ ಯಂತ್ರ ಕೊಡುವ ನೆಪದಲ್ಲಿ ಮೊಬೈಲ್, ಹಣ ದೋಚಲು ಯತ್ನಿಸಿದ ಇಬ್ಬರು ಯುವಕರನ್ನು ವಶಕ್ಕೆ Read more…

ಹಿರಿಯ ಆಟಗಾರರ ಅನುಪಸ್ಥಿತಿಯಲ್ಲೂ 3-1 ಅಂತರದಿಂದ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

ರಾಯಪುರ: ನಾಲ್ಕನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 20 ರನ್ ಗಳ ಜಯಗಳಿಸಿದ್ದು, ಇನ್ನೊಂದು ಬಾಕಿ ಇರುವಂತೆಯೇ 3 -1 ಅಂತರದಲ್ಲಿ ಸರಣಿ ಜಯಿಸಿದೆ. ಅನೇಕ ಹಿರಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...