alex Certify ವಶಕ್ಕೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂ. ವಶಕ್ಕೆ…?

ಚಿತ್ರದುರ್ಗ: ಹೊಳಲ್ಕೆರೆ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಇನೋವಾ ಕಾರ್ ನಲ್ಲಿ ಸಾಗಿಸುತ್ತಿದ್ದ 8 ಕೋಟಿ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ Read more…

ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 25 ಲಕ್ಷ ರೂ. ಮೌಲ್ಯದ ಮದ್ಯ ವಶ

ಬೆಳಗಾವಿ: ಗೋವಾದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಯನ್ನು ಬಿಹಾರ ಮೂಲದ ಸುಬೋಧ್ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲಾ ಅಬಕಾರಿ ಅಧಿಕಾರಿಗಳು Read more…

BIG NEWS: ಪಂಚ ರಾಜ್ಯಗಳ ಚುನಾವಣೆಯಲ್ಲಿ 1760 ಕೋಟಿ ರೂ. ನಗದು, ಮದ್ಯ ವಶಕ್ಕೆ

ನವದೆಹಲಿ: ಐದು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾದಾಗಿನಿಂದ 1760 ಕೋಟಿ ರೂಪಾಯಿ ಮೌಲ್ಯದ ನಗದು, ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದು 2018 ರಲ್ಲಿ ಮಿಜೋರಾಂ, ಮಧ್ಯಪ್ರದೇಶ, Read more…

ಅರಣ್ಯ ಇಲಾಖೆ ಕಚೇರಿಯಲ್ಲೇ ಶ್ರೀಗಂಧ ಕಳವು: ಇಬ್ಬರು ಅರೆಸ್ಟ್

ಯಾದಗಿರಿ: ಅರಣ್ಯ ಇಲಾಖೆ ಕಚೇರಿಯಲ್ಲೇ ಶ್ರೀಗಂಧ ಕಳವು ಮಾಡಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿಯ ಅರಣ್ಯ ಇಲಾಖೆ ಪ್ರಾದೇಶಿಕ ವಲಯ ಕಚೇರಿಯಲ್ಲಿ ಶ್ರೀಗಂಧದ ಕಟ್ಟಿಗೆಗಳನ್ನು Read more…

ಬಳ್ಳಾರಿ RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಬಲೆಗೆ

ಬಳ್ಳಾರಿ: ಬಳ್ಳಾರಿಯ ಆರ್.ಟಿ.ಒ. ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಲಂಚ ಪಡೆಯುತ್ತಿದ್ದ ಆರ್.ಟಿ.ಒ. ಸಿಬ್ಬಂದಿ ಮತ್ತು ಏಜೆಂಟ್ ವಶಕ್ಕೆ ಪಡೆಯಲಾಗಿದೆ. ಆರ್.ಟಿ.ಒ. ಸಿಬ್ಬಂದಿ Read more…

FDA ಪರೀಕ್ಷೆಯಲ್ಲಿ ಅಕ್ರಮ: ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್.ಡಿ.ಎ. ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರನ್ನು ಸಿಐಡಿ ವಶಕ್ಕೆ ಪಡೆದುಕೊಂಡಿದೆ. ಉಪನ್ಯಾಸಕರಾದ ಬಸಣ್ಣ ಪೂಜಾರಿ ಮತ್ತು ಚಂದ್ರಕಾಂತ ಅವರನ್ನು ಸಿಐಡಿ Read more…

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅತಿ ಬೆಲೆ ಬಾಳುವ ಅಪರೂಪದ ‘ಕರಿ ಮರ’ ವಶಕ್ಕೆ

ಶಿವಮೊಗ್ಗ: ಮಹತ್ವದ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಜ್ಯದಲ್ಲಿ ಮೊದಲ ಬಾರಿಗೆ ಅತಿ ಬೆಲೆ ಬಾಳುವ ತಮಿಳುನಾಡಿನಲ್ಲಿ ಕಂಡುಬರುವ ಅಪರೂಪದ ಕರಿಮರ(ಡಯಾಸ್ಪಿರೊಸ್) ವಶಕ್ಕೆ ಪಡೆದಿದ್ದಾರೆ. Read more…

ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬರೋಬ್ಬರಿ 1.97 ಕೋಟಿ ನಕಲಿ ನೋಟು ವಶಕ್ಕೆ

ಜೋಧ್ ಪುರ: ವಿಧಾನಸಭೆ ಚುನಾವಣೆ ನಡೆಯುತ್ತಿರುವ ರಾಜಸ್ಥಾನದಲ್ಲಿ 1.97 ಕೋಟಿ ರೂಪಾಯಿ ಮೌಲ್ಯದ ನಕಲಿ ಕರೆನ್ಸಿ ವಶಪಡಿಸಿಕೊಳ್ಳಲಾಗಿದೆ. ನೋಟುಗಳನ್ನು ಕಾರ್ ನಲ್ಲಿ ಸಾಗಿಸುವಾಗ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಕನಿಷ್ಠ ಒಬ್ಬ Read more…

BIG NEWS: ನಾಲೆಗಳಲ್ಲಿ ಅಕ್ರಮವಾಗಿ ನೀರು ತೆಗೆಯಲು ಬಳಸುತ್ತಿದ್ದ ಪಂಪ್ ಗಳ ವಶ

ದಾವಣಗೆರೆ: ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಬೆಳೆಗಳಿಗೆ ಕೊನೆಯ ಹಂತದ ನೀರು ಕೊಡಬೇಕಾಗಿರುವುದರಿಂದ ಭದ್ರಾ ನಾಲೆಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಪಂಪ್ ಸೆಟ್ ಗಳನ್ನು ತೆರವುಗೊಳಿಸಿ, ಅಂತಹ ಪಂಪ್ ಸೆಟ್ ಗಳಿಗೆ Read more…

BIG NEWS: ಜೆಟ್ ಏರ್‌ವೇಸ್ ನ 538 ಕೋಟಿ ರೂ. ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

ನವದೆಹಲಿ: ಜಾರಿ ನಿರ್ದೇಶನಾಲಯವು(ED) ಜೆಟ್ ಏರ್‌ವೇಸ್‌ನ 538 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಸಂಸ್ಥೆ ವಿರುದ್ಧ ನಡೆಯುತ್ತಿರುವ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಈ ಕ್ರಮ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ

ಬೆಳಗಾವಿ: ಲಂಚ ಸ್ವೀಕರಿಸುತ್ತಿದ್ದ ಬೆಳಗಾವಿ ವಿಭಾಗ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ದಾಕ್ಷಾಯಿಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಿಎಸ್‌ಟಿಗೆ ಸಂಬಂಧಿಸಿದ ಪ್ರಕರಣ ಇತ್ಯರ್ಥಗೊಳಿಸಲು 25,000 ರೂ.ಗೆ ಬೇಡಿಕೆ Read more…

BIG NEWS: ಸಿಎಂ ಮನೆ ಮೇಲೆ ಕಲ್ಲೆಸೆದ ಪ್ರಕರಣ ಬಗ್ಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ

ಮೈಸೂರು: ಮೈಸೂರಿನಲ್ಲಿ ಸಿಎಂ ಮನೆ ಮೇಲೆ ಕಲ್ಲು ಎಸೆದವ ಮಾನಸಿಕ ಅಸ್ವಸ್ಥನಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ. ಆತ ಮಾನಸಿಕ ಅಸ್ವಸ್ಥ ಎಂಬುದಕ್ಕೆ ಯಾವುದೇ Read more…

ವಾಟಾಳ್ ನಾಗರಾಜ್ ಸೇರಿ 50ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

ಮಂಡ್ಯ: ಕಾವೇರಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳ ಹೋರಾಟ ಮುಂದುವರೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯದ ಬಳಿ ಹೋರಾಟ ಕೈಗೊಂಡಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು Read more…

ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ ಟೆಬಲ್

ಬೆಂಗಳೂರು: ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೆಡ್ ಕಾನ್ಸ್ ಟೆಬಲ್ ಕವೀಶ್ ಲೋಕಾಯುಕ್ತ ಬಲೆಗೆ ಬಿದ್ದವರು. 10 ಸಾವಿರ ರೂಪಾಯಿ Read more…

BREAKING NEWS: ಶಿವಮೊಗ್ಗ ಗಲಾಟೆ ಪ್ರಕರಣ ಹಿನ್ನಲೆ 24 ಎಫ್ಐಆರ್ ದಾಖಲು, 60 ಜನ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡ ಶಾಂತಿನಗರ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 24 ಎಫ್ಐಆರ್ ದಾಖಲಿಸಲಾಗಿದೆ ಎಂದು ಶಿವಮೊಗ್ಗದಲ್ಲಿ ಎಸ್.ಪಿ. ಮಿಥುನ್ Read more…

BIG NEWS: ಅನಾಮಧೇಯ ಹೆಸರಲ್ಲಿ ಸಾಹಿತಿಗಳಿಗೆ ಬೆದರಿಕೆ ಪತ್ರ: ಶಂಕಿತ ವಶಕ್ಕೆ

ಬೆಂಗಳೂರು: ಅನಾಮಧೇಯ ಹೆಸರಲ್ಲಿ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಡಿನ ಪ್ರಮುಖ ಸಾಹಿತಿಗಳಿಗೆ ಪತ್ರ ಬರೆದು ಜೀವಬೆದರಿಕೆ ಹಾಕಿದ್ದ ಪ್ರಕರಣವನ್ನು ಸಿಸಿಬಿ ಭೇದಿಸುವಲ್ಲಿ Read more…

BIG NEWS: ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ಪುರಸಭೆ ಸಮುದಾಯ ವ್ಯವಹಾರ ಅಧಿಕಾರಿ ಆರ್. ನಾಗೇಂದ್ರ ಲೋಕಾಯುಕ್ತ ಬಲೆಗೆ ಬಿದ್ದವರು. ವಿಕಲಚೇತನರಿಗೆ Read more…

BREAKING NEWS: 30 ಕೋಟಿ ರೂ. ಮೌಲ್ಯದ ಮೆಥಾಂಫೆಟಮೈನ್ ಮಾತ್ರೆಗಳು ವಶ

ಐಜ್ವಾಲ್: ಅಸ್ಸಾಂ ರೈಫಲ್ಸ್ ಸಿಬ್ಬಂದಿ ಸೋಮವಾರ ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ 30 ಕೋಟಿ ಮೌಲ್ಯದ 10 ಕೆಜಿ ಮೆಥಾಂಫೆಟಮೈನ್ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ. ಮೆಥಾಂಫೆಟಮೈನ್ ಪ್ರಬಲವಾದ ಕೇಂದ್ರ ನರಮಂಡಲದ ಉತ್ತೇಜಕವಾಗಿದ್ದು, Read more…

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಪ್ರಕರಣ: ಮೂವರು ವಶಕ್ಕೆ

ಬೆಂಗಳೂರು: ಬಿಬಿಎಂಪಿ ಮುಖ್ಯ ಕಚೇರಿಯ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಯ ಐಸಿಯುಗೆ Read more…

BREAKING : ಬೆಂಗಳೂರಿನಲ್ಲಿ `NIA’ ದಾಳಿ : ಮೂವರು ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ಪ್ರಕರಣವೊಂದರ ತನಿಖೆಗೆ Read more…

ಮಂಗಳೂರು ಬಳಿಕ ರಾಯಚೂರಲ್ಲೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ಬೆಳಕಿಗೆ

ರಾಯಚೂರು: ಮಂಗಳೂರು ಬಳಿಕ ರಾಯಚೂರಿನಲ್ಲಿಯೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ರಾಯಚೂರಿನ ಎಲ್.ಬಿ.ಎಸ್. ನಗರದ ಮನೆಯೊಂದರ ಮೇಲೆ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ Read more…

ಬಸ್ ನಲ್ಲೇ ಯುವತಿಗೆ ಕಿರುಕುಳ, ಅಸಭ್ಯ ವರ್ತನೆ: ಆರೋಪಿ ವಶಕ್ಕೆ

ಮಂಗಳೂರು: KSRTC ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 29ರಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿಗೆ ಯುವಕನೋರ್ವ ಕಿರುಕುಳ Read more…

ಪೊಲೀಸರ ಭರ್ಜರಿ ಕಾರ್ಯಾಚರಣೆ: 81 ನಾಡಬಾಂಬ್ ವಶ, ಇಬ್ಬರು ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ದೇವಸಮುದ್ರ ಗ್ರಾಮದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, 81 ನಾಡಬಾಂಬ್ ವಶಕ್ಕೆ ಪಡೆದುಕೊಂಡಿದ್ದಾರೆ. ದೇವಸಮುದ್ರದ ಸುಮನ್ ಎಂಬುವರ ಮನೆ ಮೇಲೆ Read more…

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಖಜಾನೆ ಅಧಿಕಾರಿ, ಎಫ್.ಡಿ.ಎ. ವಶಕ್ಕೆ

ಹಾವೇರಿ: ಲಂಚ ಸ್ವೀಕರಿಸುತ್ತಿದ್ದಾಗಲೇ ಉಪ ಖಜಾನೆ ಸಹಾಯಕ ಅಧಿಕಾರಿ ಮತ್ತು ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಒಂದು ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಬಸವರಾಜ Read more…

ಪೊಲೀಸರ ಮೇಲೆ ವಿದೇಶಿಗರ ದಾಳಿ: ಚಾಕು ಹಿಡಿದು ಕೊಲೆಗೆ ಯತ್ನ

ತುಮಕೂರು: ತುಮಕೂರಿನ ದಿಬ್ಬೂರಿನಲ್ಲಿರುವ ವಿದೇಶಿ ನಿರಾಶ್ರಿತರ ಕೇಂದ್ರದಲ್ಲಿ ಶುಕ್ರವಾರ ಸಂಜೆ ಪೊಲೀಸರು ಹಾಗೂ ನಿರಾಶ್ರಿತರ ಕೇಂದ್ರದ ಸಿಬ್ಬಂದಿ ಮೇಲೆ ವಿದೇಶಿಗರು ದಾಳಿ ನಡೆಸಿದ್ದಾರೆ. ಪಿಎಸ್ಐ ಚಂದ್ರಕಲಾ, ಮಹಿಳಾ ಪೊಲೀಸ್ Read more…

ಲಂಚ ಸ್ವೀಕರಿಸುತ್ತಿದ್ದ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಜುನಾಥ್ ಎಂಬುವವರಿಂದ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ನಿವೇಶನವನ್ನು Read more…

ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ವೈಯಕ್ತಿಕ ದ್ವೇಷದಿಂದಾಗಿ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 25 ವರ್ಷದ ಆಸಿಫ್ ಕೊಲೆಯಾದ ಯುವಕ. Read more…

ಬೀಚ್ ನಲ್ಲಿ ಜೊತೆಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ನಾಲ್ವರು ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿ ಆರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳ Read more…

NCB ಭರ್ಜರಿ ಕಾರ್ಯಾಚರಣೆ: 12,000 ಕೋಟಿ ರೂ. ಮೌಲ್ಯದ 2,500 ಕೆಜಿ ಡ್ರಗ್ಸ್ ವಶ, ಪಾಕ್ ಪ್ರಜೆ ಅರೆಸ್ಟ್

ಕೊಚ್ಚಿ: ಇತ್ತೀಚಿನ ದಿನಗಳಲ್ಲಿ ಅತಿ ದೊಡ್ಡ ಮಾದಕವಸ್ತು ವಶಪಡಿಸಿಕೊಳ್ಳುವಿಕೆ ಕಾರ್ಯಾಚರಣೆ ನಡೆಸಲಾಗಿದ್ದು, 1200 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ) ಮತ್ತು ಭಾರತೀಯ Read more…

ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ 1.9 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಚುನಾವಣೆಯಲ್ಲಿ ಮತದಾರರಿಗೆ ಹಣವನ್ನು ಹಂಚಲು ತರಲಾಗಿತ್ತು ಎಂಬ ಮಾಹಿತಿ ದೊರೆತಿದ್ದು, ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಅಕ್ಕಿಪೇಟೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...