alex Certify ವಶಕ್ಕೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದ ಸಹಾಯಧನದ ಶೇ. 50 ರಷ್ಟು 1.40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ

ಚಿತ್ರದುರ್ಗ: ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಎ.ಡಿ. ತೋಟಯ್ಯ ಬಲೆಗೆ ಬಿದ್ದಿದ್ದಾರೆ. ಕೃಷಿ ಹೊಂಡ ನಿರ್ಮಾಣ ಸಹಾಯಧನ ನೀಡಲು Read more…

BIG BREAKING NEWS: ಕರಾವಳಿಯಲ್ಲಿ ಬೆಳಗಿನಜಾವವೇ NIA ದಾಳಿ: ಅಬ್ದುಲ್ ಮುಕ್ತದೀರ್ ವಶಕ್ಕೆ…?

ಕಾರವಾರ: ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಬ್ದುಲ್ ಮುಕ್ತದೀರ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಮುಂಜಾನೆ 4:15 ಕ್ಕೆ Read more…

BIG NEWS: ಸುರತ್ಕಲ್ ಹತ್ಯೆ ಪ್ರಕರಣ; ಕಾರು ಚಾಲಕ ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದ್ದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿ ಬಂದಿದ್ದ ಆರೋಪಿಗಳು ಫಾಜಿಲ್ ನನ್ನು ಹತ್ಯೆ ಮಾಡಿದ್ದರು. Read more…

ನಟಿ ಮನೆಯಲ್ಲಿ ಸೆಕ್ಸ್ ಟಾಯ್ಸ್: ರಾಶಿಗಟ್ಟಲೇ ಹಣ ಪತ್ತೆಯಾಗಿದ್ದ ಅರ್ಪಿತಾ ಮನೆಯಲ್ಲಿ ಸೆಕ್ಸ್ ಟಾಯ್ಸ್ ಪತ್ತೆ

ಕೊಲ್ಕೊತ್ತಾ: ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಂದ ಬಂಧಿತರಾಗಿರುವ ಮಾಜಿ ಸಚಿವ ಪಾರ್ಥ ಚಟರ್ಜಿ ಆಪ್ತೆ, ನಟಿ ಅರ್ಪಿತಾ ಮುಖರ್ಜಿ ಮನೆಯಲ್ಲಿ ರಾಶಿಗಟ್ಟಲೇ ಹಣದ Read more…

ಸಚಿವನ ಆಪ್ತೆ ಮನೆಯಲ್ಲಿತ್ತು ಮತ್ತೊಂದು ದುಡ್ಡಿನ ರಾಶಿ: ಅರ್ಪಿತಾ ಮುಖರ್ಜಿ ಇನ್ನೊಂದು ಮನೆಯಿಂದ ಭಾರಿ ನಗದು ವಶಕ್ಕೆ

ಕೊಲ್ಕೊತ್ತಾ: ಎಸ್‌.ಎಸ್‌.ಸಿ. ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧಿಸಲಾದ ತೃಣಮೂಲ ಕಾಂಗ್ರೆಸ್ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಮತ್ತೊಂದು ಮನೆಯಿಂದ Read more…

BIG BREAKING: ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮತ್ತೊಬ್ಬ ಶಂಕಿತ ಉಗ್ರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಿಲಕ್ ನಗರದಲ್ಲಿ ಲಷ್ಕರ್ ಅಖ್ತರ್ ಹುಸೇನ್ ಎಂಬುವನನ್ನು ವಶಕ್ಕೆ ಪಡೆಯಲಾಗಿದೆ. ಕೆಲವು Read more…

ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ಹರಿಬಿಟ್ಟ ಐವರು ವಶಕ್ಕೆ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಐವರನ್ನು Read more…

ಡಿಸಿ ಕಚೇರಿಯಲ್ಲಿ ಅಸಭ್ಯ ವರ್ತನೆ ಆರೋಪ, ರೈತ ಮುಖಂಡರು ವಶಕ್ಕೆ

ಕಲಬುರಗಿ: ಕಲ್ಬುರ್ಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಸಭ್ಯವರ್ತನೆ ಆರೋಪದ ಮೇಲೆ ರೈತ ಮುಖಂಡರು ಸೇರಿದಂತೆ 20 ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಲ್ಬುರ್ಗಿ ಜಿಲ್ಲಾಧಿಕಾರಿ ಯಶವಂತ್ ಗುರಿಕಾರ್ ಅವರ ಸೂಚನೆ Read more…

ಅರಣ್ಯಾಧಿಕಾರಿಗಳಿಂದ ಭರ್ಜರಿ ಬೇಟೆ: 5 ಕೋಟಿ ರೂ. ಮೌಲ್ಯದ ರಕ್ತಚಂದನ ವಶ

ಮಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಅರಣ್ಯಾಧಿಕಾರಿಗಳು ಐದು ಕೋಟಿ ರೂಪಾಯಿ ಮೌಲ್ಯದ ರಕ್ತಚಂದನ ಜಪ್ತಿ ಮಾಡಿದ್ದಾರೆ. ಮಂಗಳೂರು ಹೊರವಲಯದ ಮುಲ್ಕಿ ಗ್ರಾಮದ ಕಿಲ್ಪಾಡಿ ಬಳಿ ರಕ್ತಚಂದನ ಜಪ್ತಿ ಮಾಡಲಾಗಿದೆ. Read more…

PSI ನೇಮಕಾತಿ ವಿಭಾಗಕ್ಕೇ ಸಿಐಡಿ ಎಂಟ್ರಿ: ಅಧಿಕಾರಿಗಳು, ಮಧ್ಯವರ್ತಿಗಳು ವಶಕ್ಕೆ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮುಂದುವರೆದಿದ್ದು ನೇಮಕಾತಿ ವಿಭಾಗದ ವಿಭಾಗಕ್ಕೂ ಸಿಐಡಿ ಎಂಟ್ರಿಕೊಟ್ಟಿದ್ದಾರೆ. ನೇಮಕಾತಿ ವಿಭಾಗದ ನಾಲ್ವರು ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇಬ್ಬರು Read more…

ತಡರಾತ್ರಿ ರೇವ್ ಪಾರ್ಟಿ ಮೇಲೆ ರೇಡ್: ಯುವತಿಯರು, ಯುವಕರು ವಶಕ್ಕೆ

ಬೆಂಗಳೂರಿನ ಜೀವನ್ ಭೀಮಾನಗರ ಪಬ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಪಬ್ ನಲ್ಲಿ ರೇವ್ ಪಾರ್ಟಿ ನಡೆಸಲಾಗಿದ್ದು, ಇನ್ನೂರಕ್ಕೂ Read more…

BIG NEWS: ಪಿಎಸ್ಐ ನೇಮಕಾತಿ ಅಕ್ರಮ, ಹಾಸನದಲ್ಲಿ ತಂದೆ-ಮಗ ಸೇರಿ ಮೂವರು ವಶಕ್ಕೆ

ಹಾಸನ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ-ಮಗ ಸೇರಿದಂತೆ ಮೂವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆ ಶ್ರವಣಬೆಳಗೊಳ ತಾಲೂಕು ಗ್ರಾಮ ಪಂಚಾಯಿತಿ Read more…

BIG BREAKING: PSI ಅಕ್ರಮ ಕೇಸ್ ನಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ವಶಕ್ಕೆ

ಕಲಬುರಗಿ: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಡಿವೈಎಸ್ಪಿಯನ್ನು ವಶಕ್ಕೆ ಪಡೆಯಲಾಗಿದೆ. ಅಭ್ಯರ್ಥಿಗಳು ಮತ್ತು ಕಿಂಗ್ ಪಿನ್ ಗಳಿಗೆ ನೆರವಾದ ಆರೋಪದ ಮೇಲೆ KSRP ಡಿವೈಎಸ್ಪಿ Read more…

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಮಾಜಿ ಶಾಸಕ ವಶಕ್ಕೆ

ತಿರುವನಂತಪುರಂ: ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಸ್ಲಿಂ ಮಾಲೀಕತ್ವದ ರೆಸ್ಟೋರೆಂಟ್ ಗಳಲ್ಲಿ ಕೊಡುವ ಚಹಾದಲ್ಲಿ Read more…

BIG NEWS: ಅಲ್ಪಸಂಖ್ಯಾತರು ಅಮಾಯಕರು; ವೋಟ್ ಬ್ಯಾಂಕ್ ಗಾಗಿ ಕೆಲ ನಾಯಕರು ಪ್ರಚೋದನೆ ನೀಡುತ್ತಿದ್ದಾರೆ ಎಂದ ಸಚಿವ ಆನಂದ್ ಸಿಂಗ್

  ವಿಜಯನಗರ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಆನಂದ್ ಸಿಂಗ್, ಅಲ್ಪಸಂಖ್ಯಾತರು ಮುಗ್ದರು. ಅನಗತ್ಯವಾಗಿ ಅವರ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ವಿಜಯನಗರದಲ್ಲಿ ಸುದ್ದಿಗಾರರೊಂದಿಗೆ Read more…

BIG BREAKING: ಹುಬ್ಬಳ್ಳಿ ಗಲಭೆ ಕೇಸ್; ಮಾಸ್ಟರ್ ಮೈಂಡ್ ವಸೀಂ ಪಠಾಣ್ ಪೊಲೀಸರ ವಶಕ್ಕೆ

ಹುಬ್ಬಳ್ಳಿ; ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಎಂದೇ ಹೇಳಲಾಗುತ್ತಿರುವ ಮೌಲ್ವಿ ವಸೀಂ ಪಠಾಣ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ಸಮಯದ ಹಿಂದೆ ಅಜ್ಞಾತ Read more…

ಪಾರ್ಕ್ ನಲ್ಲಿ ಮಹಿಳೆಯರು ವಾಕ್ ಮಾಡುವಾಗ ಕಿಡಿಗೇಡಿ ಕೃತ್ಯ: ವಿಡಿಯೋ ಮಾಡುತ್ತಿದ್ದ ಯುವಕ ಅರೆಸ್ಟ್

ಬೆಂಗಳೂರಿನ ಜಯನಗರದ ಅಕ್ಕಮಹಾದೇವಿ ಪಾರ್ಕ್ ನಲ್ಲಿ ಮಹಿಳೆಯರ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಜಯನಗರದ 7 ನೇ ಬ್ಲಾಕ್ ನಿವಾಸಿ ಪ್ರಸನ್ನ(42) ಬಂಧಿತ ಆರೋಪಿ ಎಂದು Read more…

BIG NEWS: ಡ್ರಗ್ಸ್ ಪಾರ್ಟಿ ಮೇಲೆ ದಾಳಿ; ನಟಿ ನಿಹಾರಿಕಾ ಕೊನಿಡೆಲಾ, ಗಾಯಕ ರಾಹುಲ್ ಸೇರಿ ಹಲವರು ಪೊಲೀಸ್ ವಶಕ್ಕೆ

ಹೈದರಾಬಾದ್: ಐಷಾರಾಮಿ ಪಬ್ ನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ದಾಳಿ ನಡೆಸಿದ ಪೊಲೀಸರು ಟಾಲಿವುಡ್ ನಟಿ ನಿಹಾರಿಕಾ ಕೊನಿಡೆಲಾ, ಸಿಂಗರ್ ರಾಹುಲ್ ಸಿಪ್ಲಿಗಂಜ್ ಸೇರಿದಂತೆ ಹಲವರನ್ನು ವಶಕ್ಕೆ Read more…

ಬೆಳಗಿನಜಾವ 3 ಗಂಟೆಗೆ ಪಬ್ ಮೇಲೆ ದಾಳಿ, ಸಿಕ್ಕಿಬಿದ್ದ ಸೆಲೆಬ್ರಿಟಿಗಳ್ಯಾರು ಗೊತ್ತಾ…?

ಹೈದರಾಬಾದ್: ಹೈದರಾಬಾದ್ ನ ಬಂಜಾರ ಹಿಲ್ಸ್ ನಲ್ಲಿ ಪಬ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ‘ಬಿಗ್ ಬಾಸ್’ ವಿಜೇತ, ಟಾಲಿವುಡ್ ಗಾಯಕ ರಾಹುಲ್ ಸಿಪ್ಲಿಗುಂಜ್ ಹಾಗೂ Read more…

ಬಾಲಕನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಗ್ರಾಮದ ಮುಖಂಡ ವಶಕ್ಕೆ

ವಿಜಯಪುರ: ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ವಡವಡಗಿ ಗ್ರಾಮದಲ್ಲಿ 12 ವರ್ಷದ ಬಾಲಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಮುಖಂಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಮತ್ತಿನಲ್ಲಿ ರಸ್ತೆಯಲ್ಲೇ ಬರ್ತಡೇ ಆಚರಿಸಿ ರಂಪಾಟ: ಯುವಕರು ವಶಕ್ಕೆ

ಕೋಲಾರ: ನಗರದ ಕುರುಬರಪೇಟೆ ಸಮೀಪ ರಸ್ತೆ ಮಧ್ಯದಲ್ಲಿ ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಯುವಕರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ರೀತಿ ಪುಂಡಾಟಿಕೆ ಮೆರೆದ ಯುವಕರನ್ನು ಪೊಲೀಸರು Read more…

ಲಂಚ ಸ್ವೀಕರಿಸುವಾಗಲೇ ಎಸಿಬಿ ಬಿಗ್ ಶಾಕ್; ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಲಂಚಕೋರರು

ಬೆಂಗಳೂರು: ಮುರಗೋಡ ಸಬ್ ರಿಜಿಸ್ಟ್ರಾರ್, ಬಾಂಡ್ ರೈಟರ್ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡದಲ್ಲಿ ಪಿತ್ರಾರ್ಜಿತ ಆಸ್ತಿ ಪರಭಾರೆ ದಾಖಲೆ ನೀಡಲು Read more…

3.48 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ, 6 ಮಂದಿ ಅರೆಸ್ಟ್

ಮಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಠಾಣಾ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ಬಳಿ ಅಂಬರ್ ಗ್ರೀಸ್ Read more…

BIG NEWS: ಗಣರಾಜ್ಯ ದಿನದಂದು ಸಂಭವನೀಯ ಭಯೋತ್ಪಾದಕ ದಾಳಿ ತಪ್ಪಿಸಿದ ಪಂಜಾಬ್ ಪೊಲೀಸ್: ಗ್ರೆನೇಡ್ ಲಾಂಚರ್, RDX, IED ವಶಕ್ಕೆ

ಗಣರಾಜ್ಯೋತ್ಸವದಂದು ನಡೆಯಬಹುದಾಗಿದ್ದ ಸಂಭವನೀಯ ಭಯೋತ್ಪಾದಕ ದಾಳಿಯನ್ನು ಪಂಜಾಬ್ ಪೊಲೀಸರು ತಡೆದಿದ್ದಾರೆ. ಗುರುದಾಸ್‌ಪುರದಿಂದ ಶುಕ್ರವಾರ 40 ಎಂಎಂ ಅಂಡರ್ ಬ್ಯಾರೆಲ್ ಗ್ರೆನೇಡ್ ಲಾಂಚರ್(ಯುಬಿಜಿಎಲ್) ಜೊತೆಗೆ ಎರಡು 40 ಎಂಎಂ ಗ್ರೆನೇಡ್‌ಗಳು, Read more…

ಆಘಾತಕಾರಿ ಕೃತ್ಯವೆಸಗಿದ ಅಪ್ರಾಪ್ತರು ವಶಕ್ಕೆ

ಧಾರವಾಡ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಓದುತ್ತಿರುವ ಬಾಲಕಿ ಮೇಲೆ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. Read more…

BREAKING: ಭರ್ಜರಿ ಕಾರ್ಯಾಚರಣೆ, ಒಂದೂವರೆ ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ ವಶ

ಹೊಸಪೇಟೆ: ವಿಜಯನಗರ ಜಿಲ್ಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ) ವಶಕ್ಕೆ ಪಡೆಯಲಾಗಿದೆ. ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು Read more…

BREAKING NEWS: ಪಾಕ್ ದೋಣಿಯಲ್ಲಿ ತರುತ್ತಿದ್ದ 400 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ, 6 ಮಂದಿ ಅರೆಸ್ಟ್

ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನದ ಮೀನುಗಾರಿಕೆ ದೋಣಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ ಹುಸೇನಿ  ದೋಣಿಯಲ್ಲಿದ್ದ ಆರು ಜನರನ್ನು ಗುಜರಾತ್ ಬಳಿ ಭಾರತೀಯ ಜಲ ಪ್ರದೇಶದಲ್ಲಿ ಬಂಧಿಸಲಾಗಿದೆ. ದೋಣಿಯಲ್ಲಿದ್ದ 400 ಕೋಟಿ Read more…

ಗಮನಿಸಿ…! ಗೊತ್ತಿಲ್ಲದೇ ಕೈ ಸೇರಬಹುದು ನಕಲಿ ನೋಟು; ಇಬ್ಬರು ಅರೆಸ್ಟ್: 182 ನಕಲಿ ನೋಟು, ಪ್ರಿಂಟರ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ರಂಗಪ್ಪ ಸರ್ಕಲ್ ನಲ್ಲಿ ನಕಲಿ ನೋಟು ಚಲಾವಣೆಗೆ ಯತ್ನಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತರೀಕೆರೆಯ ಅರುಣ್ ಕುಮಾರ್(23) ಮತ್ತು ಶಿವಮೊಗ್ಗದ ಹರಿಗೆಯ ಪ್ರೇಮರಾಜ್ Read more…

BREAKING NEWS: ಶಿವಮೊಗ್ಗದಲ್ಲಿ ಕೃಷಿ ಅಧಿಕಾರಿ ರುದ್ರೇಶ್ ಎಸಿಬಿ ವಶಕ್ಕೆ

ಶಿವಮೊಗ್ಗ: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಪಿ.ಎಸ್. ರುದ್ರೇಶ್ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರದ Read more…

BREAKING: ಬರೋಬ್ಬರಿ 600 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಗುಜರಾತ್ ನಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆಯಾಗಿದೆ. ಬರೋಬ್ಬರಿ 600 ಕೋಟಿ ರೂಪಾಯಿ ಮೌಲ್ಯದ ಡ್ರಗ್ ಜಪ್ತಿ ಮಾಡಲಾಗಿದೆ. ಮೊರಬಿ ಜಿಲ್ಲೆಗೆ ಪಾಕಿಸ್ತಾನದಿಂದ ಗುಜರಾತ್ ಬಂದರಿಗೆ ಡ್ರಗ್ ತರಲಾಗಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...