alex Certify ವಸತಿ ಶಾಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ಶಾಲೆ ಮಕ್ಕಳಿಗೆ ಗುಡ್ ನ್ಯೂಸ್: ವೈಜ್ಞಾನಿಕತೆ, ವೈಚಾರಿಕತೆ ಬೆಳೆಸಲು ಟೆಲಿಸ್ಕೋಪ್

ಬೆಂಗಳೂರು: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕತೆ ಹೆಚ್ಚಿಸಲು ರಾಜ್ಯ ಸರ್ಕಾರ ಅದ್ಯತೆ ನೀಡುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು ಅವರು ತಿಳಿಸಿದ್ದಾರೆ. ಸಮಾಜ ಕಲ್ಯಾಣ Read more…

ವಸತಿ ಶಾಲೆಯಲ್ಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲಾಗುತ್ತಿದ್ದಂತೆ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಪರಾರಿ

ಶಿವಮೊಗ್ಗ ಜಿಲ್ಲೆ ಸಾಗರದ ವರದಹಳ್ಳಿ ರಸ್ತೆಯ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೆಚ್.ಪಿ. ಮಂಜುಪ್ಪ ವಿರುದ್ಧ ದಲಿತ ಸಮುದಾಯಕ್ಕೆ ಸೇರಿದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, Read more…

ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ತುಮಕೂರು: ವಸತಿ ಶಾಲೆಯಲ್ಲಿ ಊಟ ಸೇವಿಸಿದ ವಿದ್ಯಾರ್ಥಿಯ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬಜ್ಜನಹಳ್ಳಿಯ ಏಕಲವ್ಯ ವಸತಿ ಶಾಲೆಯಲ್ಲಿ ನಡೆದಿದೆ. ಶಕುನಿ ತಿಮ್ಮನಹಳ್ಳಿ ಗ್ರಾಮದ Read more…

ಪೋಷಕರಿಗೆ ಗುಡ್ ನ್ಯೂಸ್: ರಾಜ್ಯದ ಪ್ರತಿ ಹೋಬಳಿಯಲ್ಲೂ ವಸತಿ ಶಾಲೆ: ಸಿಎಂ ಮಾಹಿತಿ

ಈವರೆಗೆ ರಾಜ್ಯದಲ್ಲಿ 822 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ. ಮುಂದಿನ ವರ್ಷದೊಳಗೆ ರಾಜ್ಯದ ಪ್ರತಿ ಹೋಬಳಿಯಲ್ಲಿ ವಸತಿ ಶಾಲೆ ಸ್ಥಾಪನೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಕಿರುಕುಳ: ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸರ್ಕಾರಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ, ಶಿಕ್ಷಕ ಇಮ್ತಿಯಾಜ್(45) ವಿರುದ್ಧ ಲೈಂಗಿಕ ಕಿರುಕುಳ Read more…

ಪೋಷಕರಿಗೆ ಗುಡ್ ನ್ಯೂಸ್: ವಸತಿ ಶಾಲೆಗಳಲ್ಲಿ ವಿಶೇಷ ವರ್ಗಗಳ ಮೀಸಲಾತಿಯಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ವಿಶೇಷ ವರ್ಗಗಳ ಮೀಸಲಾತಿ ಅಡಿಯಲ್ಲಿ 6ನೇ ತರಗತಿಗೆ ಪ್ರವೇಶಾತಿಗೆ ಆನ್‍ಲೈನ್ Read more…

ರಾಜ್ಯದ 20 ಹೋಬಳಿಗಳಲ್ಲಿ ವಸತಿ ಶಾಲೆ ಆರಂಭಿಸಲು ಸರ್ಕಾರ ಆದೇಶ

ಬೆಂಗಳೂರು: ವಸತಿ ಶಾಲೆಗಳು ಇಲ್ಲದ ರಾಜ್ಯದ 20 ವಿವಿಧ ಹೋಬಳಿಗಳಲ್ಲಿ 2024 -25 ನೇ ಸಾಲಿನಿಂದ ಹೊಸದಾಗಿ ವಸತಿ ಶಾಲೆಗಳನ್ನು ಆರಂಭಿಸಲು ಸರ್ಕಾರ ಆದೇಶಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ಚಿಕ್ಕಮಗಳೂರು: ವಸತಿ ಶಾಲೆ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ. ಎನ್.ಆರ್. ಪುರ ಠಾಣೆ ಪೊಲೀಸರು 72 ವರ್ಷ ವಯಸ್ಸಿನ ದೈಹಿಕ ಶಿಕ್ಷಣ ಶಿಕ್ಷಕನನ್ನು ಬಂಧಿಸಿದ್ದಾರೆ. Read more…

ಪೋಷಕರಿಗೆ ಮುಖ್ಯ ಮಾಹಿತಿ: ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗಿದೆ. ಜೂನ್ 24ರ ವರೆಗೆ ಶಾಲೆಗಳಲ್ಲಿ ಪ್ರವೇಶ Read more…

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ವಸತಿ ಶಾಲೆ, ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ Read more…

ವಸತಿ ಶಾಲೆಗಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅನ್ವಯ: ಹೈಕೋರ್ಟ್ ಆದೇಶ

ಬೆಂಗಳೂರು: ವಸತಿ ಶಾಲೆಗಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(RTE) ಅನ್ವಯವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಸರ್ಕಾರದ ಯಾವುದೇ ಅನುದಾನವಿಲ್ಲದೆ ಐಸಿಎಸ್‌ಸಿ ಶಾಲೆ ನಡೆಸುತ್ತಿರುವ ಮೈಸೂರಿನ ಜ್ಞಾನ Read more…

ವಸತಿ ಶಾಲೆಗಳಲ್ಲಿ ವಿಶೇಷ ಚೇತನರು, ಕಾರ್ಮಿಕರ ಮಕ್ಕಳಿಗೆ ಶೇ. 10ರಷ್ಟು ಮೀಸಲಾತಿ: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿಶೇಷ ಚೇತನ ಮಕ್ಕಳಿಗೆ ಶೇಕಡ 10 ರಷ್ಟು ಮೀಸಲಾತಿ ನೀಡಲಾಗುವುದು. ವಿಶೇಷ ಚೇತನ, ಹೆಚ್ಐವಿ Read more…

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಾಂಶುಪಾಲ ಅರೆಸ್ಟ್

ರಾಮನಗರ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಚನ್ನಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ. ಸತೀಶ್ ಬಂಧಿತ ಆರೋಪಿ. ಪಾವಗಡ ಮೂಲದ ಬಾಲಕಿ ವಸತಿ ಶಾಲೆಯಲ್ಲಿ Read more…

BREAKING NEWS: ವಸತಿ ಶಾಲೆಗಳಲ್ಲಿ ಘೋಷವಾಕ್ಯ ಯಥಾಸ್ಥಿತಿಗೆ; ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚನೆ

ಬೆಂಗಳೂರು: ವಸತಿ ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರ ತೀವ್ರ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಎಚ್ಚೆತ್ತ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಘೋಷವಾಕ್ಯ ಯಥಾಸ್ಥಿತಿಯಲ್ಲಿಡುವಂತೆ ಸೂಚನೆ ನೀಡಿದ್ದಾರೆ. Read more…

BIG NEWS: ವಸತಿ ಶಾಲೆ ಘೋಷವಾಕ್ಯ ಬದಲಾವಣೆ ವಿಚಾರ: ವಿವಾದದ ಬಳಿಕ ಯಥಾಸ್ಥಿತಿ ಬರೆಸಿದ ಶಾಲೆ ಪ್ರಾಂಶುಪಾಲರು

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಘೋಷವಾಕ್ಯವನ್ನು ಬದಲಾವಣೆ ಮಾಡಿದ್ದ ಬೆನ್ನಲ್ಲೇ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇದೀಗ Read more…

BIG NEWS: ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲಾವಣೆ ವಿಚಾರ; ವಿಧಾನಸಭೆಯಲ್ಲಿ ಪ್ರತಿಧ್ವನಿ

ಬೆಂಗಳೂರು: ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯ ಬದಲಾವಣೆ ಮಾಡಿದ ವಿಚಾರ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದೆ. ಕುವೆಂಪು ಅವರಿಗೆ ಅವಮಾನ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ Read more…

BIG BREAKING: ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್

ಬೆಂಗಳೂರು: ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್ ಪಡೆಯಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಬಂಧ ವಾಪಸ್ ಪಡೆದುಕೊಂಡಿದೆ. ವಸತಿ ಶಾಲೆಗಳಲ್ಲಿ ಧಾರ್ಮಿಕ Read more…

BREAKING NEWS: ಇನ್ಮುಂದೆ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬ ಆಚರಣೆ ಮಾಡುವಂತಿಲ್ಲ; ಸುತ್ತೋಲೆ ಪ್ರಕಟ

ಬೆಂಗಳೂರು: ಇನ್ಮುಂದೆ ವಸತಿ ಶಾಲೆ, ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಹಬ್ಬ ಆಚರಣೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ವಸತಿ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಹೊರತುಪಡಿಸಿ ಧಾರ್ಮಿಕ Read more…

ವಸತಿ ಶಾಲೆಯಲ್ಲಿ ರ್ಯಾಗಿಂಗ್: 5 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ

ಗಂಗಾವತಿ: ಗಂಗಾವತಿ ತಾಲೂಕಿನ ಹೇಮಗುಡ್ಡ ಸಮೀಪದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿದೆ. ರ್ಯಾಗಿಂಗ್ ಮಾಡಿದ ಐವರು ವಿದ್ಯಾರ್ಥಿಗಳ ವಿರುದ್ಧ ಶಾಲಾ ಆಡಳಿತ ಮಂಡಳಿ ಶಿಸ್ತು Read more…

ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ: ಪ್ರಾಚಾರ್ಯ, ವಾರ್ಡನ್ ಅಮಾನತು

ಕಲಬುರಗಿ: ಅಫ್ಜಲಪುರ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ಸಂಬಂಧಿ ದೈಹಿಕ Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪೋಷಕರು Read more…

ಶೌಚ ಗುಂಡಿಗೆ ಮಕ್ಕಳನ್ನು ಇಳಿಸಿದ ಇಬ್ಬರು ಶಿಕ್ಷಕರು ಅರೆಸ್ಟ್

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಲುವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತಾ ಕಾರ್ಯ ಕೈಗೊಂಡ ಘಟನೆ ಬೆಳಕಿಗೆ ಬರುತ್ತಿದ್ದಂತೆ ನಾಲ್ವರನ್ನು ಅಮಾನತು Read more…

ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಲುವನಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಲಾಗಿದೆ. ಗುಂಡಿಗೆ ಇಳಿದ ಎಲ್ಲಾ ಮಕ್ಕಳು Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2024-25ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ Read more…

ವಸತಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧ ಮಾದರಿಯ ವಸತಿ ಶಾಲೆಗಳ ಪ್ರವೇಶಕ್ಕೆ 2024ರ ಫೆಬ್ರವರಿ 18ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 Read more…

ಪೋಷಕರೇ ಗಮನಿಸಿ : ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

ಬೆಂಗಳೂರು :  5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗಳಲ್ಲಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಸತಿ ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ, ಕೋಡಿಂಗ್ ಕಲಿಸಲು ’ಅಮೆಜಾನ್ ಫ್ಯೂಚರ್ ಇಂಜಿನಿಯರ್’ ಕಾರ್ಯಕ್ರಮ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ 100 ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ, ಸುಧಾರಿತ ಕೋಡಿಂಗ್ ಮಾದರಿಗಳನ್ನು ಪರಿಚಯಿಸಲು ಅಮೆಜಾನ್ ಫ್ಯೂಚರ್ ಇಂಜಿನಿಯರ್ ಕಾರ್ಯಕ್ರಮ ವಿಸ್ತರಿಸಲಾಗಿದೆ. ಸಮಾಜ ಕಲ್ಯಾಣ Read more…

ಶಾಕಿಂಗ್ ನ್ಯೂಸ್ : ಯಾದಗಿರಿ ವಸತಿ ಶಾಲೆಯ 350 ವಿದ್ಯಾರ್ಥಿಗಳಿಗೆ ವಿಚಿತ್ರ ಚರ್ಮರೋಗ!

ಯಾದಗಿರಿ : ಯಾದಗಿರಿ ಜಿಲ್ಲೆಯ ಗುಮಠಕಲ್‌ ತಾಲೂಕಿನ ಸೈದಾಪುರ ಸಮೀಪದ ಬಾಲಛೇಡದಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಮಾದರಿ ವಸತಿ ಶಾಲೆಯ ೩೫೦ ಕ್ಕೂ ಹೆಚ್ಚು ಮಕ್ಕಳು ವಿಚಿತ್ರ Read more…

ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ: ಪ್ರಾಂಶುಪಾಲ, ನಿಲಯ ಪಾಲಕಿ ಅಮಾನತು

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಪೂರೈಕೆ ಹಾಗೂ ಕರ್ತವ್ಯ ಲೋಪ ಎಸಗಿದ  ಪ್ರಾಂಶುಪಾಲ  ಮಂಜುನಾಥ್ ಪುರದ್ ಹಾಗೂ Read more…

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ : ಮೇಲ್ವಿಚಾರಕಿ ಅಮಾನತು

ದಾವಣಗೆರೆ : ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 25 ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ವಿಚಾರಕಿ ಅಮಾನತು ಮಾಡಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...