alex Certify ವಹಿವಾಟು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಧಾನಿ ಮೋದಿ ದೇಶಾದ್ಯಂತ 500 ರೂ., 1 ಸಾವಿರ ರೂ. ನೋಟ್ ಬ್ಯಾನ್ ಮಾಡಿ 5 ವರ್ಷ: ಡಿಜಿಟಲ್ ವಹಿವಾಟು ಜತೆ ನಗದು ವ್ಯವಹಾರವೂ ಏರಿಕೆ

ನವದೆಹಲಿ: ದೇಶಾದ್ಯಂತ 500 ರೂ. ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳ ಅಮಾನ್ಯೀಕರಣ ಮಾಡಿ ಇಂದಿಗೆ 5 ವರ್ಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೋಟ್ ಬ್ಯಾನ್ ಘೋಷಣೆ ಮಾಡಿದ Read more…

ಗಮನಿಸಿ: ಈ ಆರ್ಥಿಕ ವ್ಯವಹಾರಗಳಿಗೆ ಬೇಕೇ ಬೇಕು ʼPAN ಕಾರ್ಡ್ʼ

ಶಾಶ್ವತ ಖಾತೆ ಸಂಖ್ಯೆ (ಪಾನ್) ಇಂದಿನ ದಿನದಲ್ಲಿ ಬಹುತೇಕ ಎಲ್ಲ ರೀತಿಯ ಆರ್ಥಿಕ ಚಟುವಟಿಕೆಗಳಿಗೆ ಅಗತ್ಯವಾದ ದಾಖಲೆ ಎಂಬಂತಾಗಿದೆ. ಆದಾಯ ತೆರಿಗೆ ಇಲಾಖೆ ವಿತರಿಸುವ ಹತ್ತು ಅಂಕಿಯ ಈ Read more…

BIG NEWS: ಗರಿಷ್ಠ ಮಟ್ಟಕ್ಕೆ ತಲುಪಿದ ʼಬಿಟ್ ಕಾಯಿನ್ʼ ಬೆಲೆ

ಬಿಟ್ ಕಾಯಿನ್ ಬೆಲೆಯು ಬುಧವಾರ ಶೇಕಡಾ 3ಕ್ಕಿಂತ ಹೆಚ್ಚು ಏರಿಕೆಯಾಗಿ 63,901 ಡಾಲರ್ ಮಟ್ಟವನ್ನು ತಲುಪಿದೆ. ಇದಕ್ಕೆ ಯುಎಸ್, ಬಿಟ್‌ಕಾಯಿನ್ ಫ್ಯೂಚರ್ಸ್ ಆಧಾರಿತ ಎಕ್ಸ್ ಚೇಂಜ್ ಟ್ರೇಡೆಡ್ ಫಂಡ್ Read more…

ಆನ್ಲೈನ್ ಮೋಸಕ್ಕೊಳಗಾದವರು ಹೀಗೆ ಮಾಡಿದ್ರೆ ಸಿಗುತ್ತೆ ಹಣ

ದೇಶ ಡಿಜಿಟಲ್ ಆಗ್ತಿದ್ದಂತೆ ಆನ್ಲೈನ್ ಮೋಸ ಪ್ರಕರಣಗಳು ಹೆಚ್ಚಾಗ್ತಿವೆ. ಆನ್ಲೈನ್ ವಂಚನೆ ಪ್ರಕರಣ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕೇಳಿ ಬರ್ತಿದೆ. ಕಳೆದ ಒಂದು ವರ್ಷದಲ್ಲಿ 2.7 ಕೋಟಿಗೂ ಹೆಚ್ಚು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಅ.1ರಿಂದ ಅಂಚೆ ಕಚೇರಿ ಎಟಿಎಂ ಕಾರ್ಡ್ ಬಳಕೆದಾರರ ಜೇಬಿಗೆ ಬೀಳಲಿದೆ ಕತ್ತರಿ

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿರುವವರಿಗೊಂದು ಮಹತ್ವದ ಸುದ್ದಿಯಿದೆ.‌ ಅಕ್ಟೋಬರ್ 1 ರಿಂದ ಎಟಿಎಂ ಕಾರ್ಡ್ ಮೇಲಿನ ಶುಲ್ಕದಲ್ಲಿ ಬದಲಾವಣೆಯಾಗಲಿದೆ. ಅಂಚೆ ಇಲಾಖೆ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ. Read more…

ಅಂಚೆ ಕಚೇರಿ ATM ಕಾರ್ಡ್ ಬಗ್ಗೆ ಇಲ್ಲಿದೆ ಒಂದಿಷ್ಟು ಮಾಹಿತಿ

ಅಂಚೆ ಕಚೇರಿಯಲ್ಲಿ ಹೂಡಿಕೆಗೆ ಸಾಕಷ್ಟು ಯೋಜನೆಗಳಿವೆ. ಉಳಿತಾಯ ಖಾತೆಯನ್ನೂ ನೀವು ತೆರೆಯಬಹುದು. ಅಂಚೆ ಕಚೇರಿ ಕೂಡ ಬ್ಯಾಂಕುಗಳಂತೆ ಗ್ರಾಹಕರಿಗೆ ಎಟಿಎಂ ಕಾರ್ಡ್ ನೀಡುತ್ತದೆ.  ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆಯೊಂದಿಗೆ Read more…

ಖರೀದಿದಾರರಿಗೆ ಕೊಂಚ ನೆಮ್ಮದಿ ನೀಡಿದ ಚಿನ್ನದ ಬೆಲೆ

ವಾರದ ಕೊನೆ ವಹಿವಾಟಿನ ದಿನ ಶುಕ್ರವಾರದಂದು ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಗುರುವಾರ ಸಂಜೆ 10 ಗ್ರಾಂಗೆ  48,544 ರೂಪಾಯಿಗೆ ಬಂದ್ ಆಗಿದ್ದ ವಹಿವಾಟು ಇಂದು 208 Read more…

ʼಕೊರೊನಾʼ ಕಾಲದಲ್ಲಿ ಹಣದ ವಹಿವಾಟು ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಕೊರೊನಾ ವೈರಸ್ ಮಹಾಮಾರಿಯಿಂದಾಗಿ ನಗದು ವ್ಯವಹಾರದಲ್ಲಿ ಜನರ ವರ್ತನೆ ಬದಲಾಗಿದೆ. ಜನರು ಬ್ಯಾಂಕ್ ಗಳಿಗೆ ಹೋಗಿ ನಗದು ಪಡೆಯುವ ಬದಲು ಎಟಿಎಂನಲ್ಲಿಯೇ ಹೆಚ್ಚಿನ ಹಣ ವಿತ್ ಡ್ರಾ ಮಾಡ್ತಿದ್ದಾರೆ. Read more…

‘ಜನ್ ಧನ್’ ಸೇರಿ ‘ಶೂನ್ಯ’ ಬ್ಯಾಲೆನ್ಸ್ ಖಾತೆ ಗ್ರಾಹಕರಿಗೆ ಗುಡ್ ನ್ಯೂಸ್: ವಹಿವಾಟು ಶುಲ್ಕದ ಬಗ್ಗೆ SBI ಸ್ಪಷ್ಟನೆ

ಶೂನ್ಯ ಬ್ಯಾಲೆನ್ಸ್ ಖಾತೆಗಳಲ್ಲಿನ ವಹಿವಾಟು ಶುಲ್ಕಗಳ ಕುರಿತಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಸ್ಪಷ್ಟನೆ ನೀಡಿದೆ. ಐಐಟಿ ಬಾಂಬೆ ನಡೆಸಿದ ಅಧ್ಯಯನದ ಫಲಿತಾಂಶದ ಆಧಾರದ ಮೇಲೆ ಇತ್ತೀಚಿನ ಮಾಧ್ಯಮಗಳ Read more…

Good News: ಯುಪಿಐ ಪೇಮೆಂಟ್ ವಿಫಲವಾದ್ರೆ ಪ್ರತಿ ದಿನ ಬ್ಯಾಂಕ್ ನೀಡಲಿದೆ 100 ರೂ. ದಂಡ

ಏಪ್ರಿಲ್ 1 ರಂದು ಹೊಸ ಹಣಕಾಸು ವರ್ಷ ಪ್ರಾರಂಭವಾಗಿದೆ. ಆ ದಿನ ದೇಶದ ಸರ್ಕಾರಿ ಮತ್ತು ಖಾಸಗಿ ಬ್ಯಾಂಕುಗಳು ಕೆಲಸ ಮಾಡಿರಲಿಲ್ಲ. ಕೆಲವು ಬ್ಯಾಂಕುಗಳ ಯುಪಿಐ ಮತ್ತು ಐಎಂಪಿಎಸ್ Read more…

ಬ್ಯಾಂಕ್ ಗಳಿಗೆ ನೆಮ್ಮದಿ ಸುದ್ದಿ ನೀಡಿದ RBI: ಸ್ವಯಂ ಪಾವತಿ ದೃಢೀಕರಣದ ಗಡುವು ವಿಸ್ತರಣೆ

ಬ್ಯಾಂಕ್ ಗಳಿಗೆ ಆರ್.ಬಿ.ಐ. ನೆಮ್ಮದಿ ಸುದ್ದಿ ನೀಡಿದೆ. ಆಟೋ ಡೆಬಿಟ್ ನಿಯಮದಲ್ಲಿ ಬದಲಾವಣೆ ಮಾಡಿದ್ದ ಆರ್.ಬಿ.ಐ. ಹೊಸ ನಿಯಮ ಜಾರಿಗೆ ತರಲು ಬ್ಯಾಂಕ್ ಗಳಿಗೆ ಮಾರ್ಚ್ 31ರವರೆಗೆ ಅವಕಾಶ Read more…

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿರುವವರಿಗೆ ತಿಳಿದಿರಲಿ ಈ ಬಹುಮುಖ್ಯ ಮಾಹಿತಿ

ಬಹಳಷ್ಟು ಮಂದಿ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿರುತ್ತಾರೆ. ಆದರೆ ಅದರಲ್ಲಿ ವಹಿವಾಟು ನಡೆಸುವುದು ಯಾವುದಾದರೂ ಒಂದು ಬ್ಯಾಂಕಿನಲ್ಲಿ ಮಾತ್ರ. ಆದರೆ ಗ್ರಾಹಕರು ತಾವು ಹೊಂದಿದ್ದ ಇನ್ನೊಂದು ಖಾತೆ Read more…

ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ATM ವಹಿವಾಟು ವಿಫಲವಾದ್ರೂ 25 ರೂ. ದಂಡ – ಬ್ಯಾಲೆನ್ಸ್ ಚೆಕ್ ಮಾಡಿದ್ರೂ ಬೀಳುತ್ತೆ ಹೊರೆ

ನವದೆಹಲಿ: ಗ್ರಾಹಕರು ಬ್ಯಾಂಕ್ ಖಾತೆಗಳು ಮತ್ತು ಎಟಿಎಂ ಗಳಿಂದ ಹಣ ಹಿಂಪಡೆಯುವುದು ಸಾಮಾನ್ಯ. ದೇಶದಲ್ಲಿ ಬಹುಸಂಖ್ಯೆಯ ಜನ ಬ್ಯಾಂಕುಗಳಲ್ಲಿ ಖಾತೆ ತೆರೆದಿದ್ದಾರೆ. ಬ್ಯಾಂಕುಗಳು ಅನೇಕ ಸೇವೆಗಳನ್ನು ಉಚಿತವಾಗಿ ನೀಡುತ್ತವೆ. Read more…

ಗ್ರಾಹಕರು ಬೆಚ್ಚಿಬೀಳಿಸುವ ಸುದ್ದಿ: ಇನ್ಮುಂದೆ ಪ್ರತಿ ವಹಿವಾಟಿಗೂ ಬೀಳುತ್ತೆ ಶುಲ್ಕ

ಗ್ರಾಹಕರಿಗೆ ಗೊತ್ತೇ ಆಗದಂತೆ ಬ್ಯಾಂಕುಗಳು ಶುಲ್ಕ, ದಂಡ, ಸರ್ವಿಸ್ ಚಾರ್ಜ್ ಹೆಸರಲ್ಲಿ ಹಣ ವಸೂಲಿ ಮಾಡುತ್ತಿವೆ. ಬ್ಯಾಂಕುಗಳ ಬಹುತೇಕ ನಿಯಮಗಳ ಬಗ್ಗೆ ಬಹುತೇಕ ಗ್ರಾಹಕರಿಗೆ ಗೊತ್ತೇ ಇರುವುದಿಲ್ಲ. ನಿಗದಿಪಡಿಸಲಾದ Read more…

ಖಾತೆ ಸ್ಥಗಿತವಾಗಿದ್ರೂ ಮರುಬಳಕೆಗೆ ಅವಕಾಶ: ಪ್ರಮುಖ ಹೂಡಿಕೆ ಯೋಜನೆಯಾದ PPF ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಸಾರ್ವಜನಿಕ ಭವಿಷ್ಯ ನಿಧಿ(PPF) 15 ವರ್ಷಗಳ ಹೂಡಿಕೆ ಯೋಜನೆಯಾಗಿದ್ದು, ಪಿಪಿಎಫ್​​ ಕುರಿತಾಗಿ ಸಾಮಾನ್ಯವಾಗಿ ಎಲ್ಲರಿಗೂ ಮಾಹಿತಿ ಇರುತ್ತೆ. ತೆರಿಗೆ ವಿನಾಯಿತಿ ಪಡೆಯಲು ಪಿಪಿಎಫ್​​ನಲ್ಲಿ ಠೇವಣಿ ಹೂಡುವ ಗ್ರಾಹಕರು ಬಡ್ಡಿ Read more…

1.8 ಲಕ್ಷ ರೂ. ಹೂಡಿಕೆಯಲ್ಲಿ ಶುರುಮಾಡಿ ಲಾಭಕರ ಬ್ಯುಸಿನೆಸ್

ಕೊರೊನಾ ನಂತ್ರ ಜನರು ನೌಕರಿಗಿಂತ ಬ್ಯುಸಿನೆಸ್ ಗೆ ಹೆಚ್ಚು ಮಹತ್ವ ನೀಡ್ತಿದ್ದಾರೆ. ಕಡಿಮೆ ಬೆಲೆಯಲ್ಲಿ ಉತ್ತಮ ಲಾಭ ನೀಡಬಲ್ಲ ವ್ಯಾಪಾರಕ್ಕಿಳಿಯಲು ಮುಂದಾಗ್ತಿದ್ದಾರೆ. ನೀವೂ ವ್ಯಾಪಾರ ಶುರು ಮಾಡುವ ಪ್ಲಾನ್ Read more…

ಗಮನಿಸಿ: ಬೆಳಿಗ್ಗೆ 1ರಿಂದ 3 ರ ವರೆಗೆ ಯುಪಿಐ ಸೇವೆಯಲ್ಲಿ ವ್ಯತ್ಯಯ

ಮುಂದಿನ ಎರಡು ದಿನಗಳ ಮಟ್ಟಿಗೆ ಯುಪಿಐ ಪಾವತಿ ವ್ಯವಸ್ಥೆಯು ಬೆಳಗ್ಗಿನ ಜಾವ 1 ರಿಂದ 3 ಗಂಟೆವರೆಗೂ ಸರಿಯಾಗಿ ಕೆಲಸ ಮಾಡದೇ ಇರುವ ಸಾಧ್ಯತೆ ಇದೆ ಎಂದು ಎನ್‌ಪಿಸಿಐ Read more…

UPI ವಹಿವಾಟಿನ ಶುಲ್ಕ ಕುರಿತ ಗೊಂದಲಕ್ಕೆ ತೆರೆ ಎಳೆದ ಎನ್‌ಪಿಸಿಐ

ಹೊಸ ವರ್ಷದ ಮೊದಲ ದಿನದಿಂದಲೇ ಅನೇಕ ಹೊಸ ನಿಯಮಗಳು ಚಾಲ್ತಿಗೆ ಬಂದಿವೆ. ಈ ಎಲ್ಲದರ ನಡುವೆಯೇ ಯುಪಿಐ ವ್ಯವಹಾರಗಳ ಮೇಲೆ ಶುಲ್ಕ ವಿಧಿಸಲಾಗುವುದು ಎಂಬ ವದಂತಿಗಳಿಗೆ ಖುದ್ದು ಎನ್‌ಪಿಸಿಐ Read more…

ATM ಗೆ ಹೋಗುವಾಗ ಮೊಬೈಲ್ ಜೊತೆಗಿರಲಿ, ಇಂದಿನಿಂದ ಬದಲಾಗಿದೆ ಕೆಲ ಬ್ಯಾಂಕ್ ವಹಿವಾಟು ನಿಯಮ

ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಡಿಸೆಂಬರ್ 1 ರ ಇಂದಿನಿಂದ ಹಣದ ವಹಿವಾಟು ನಿಯಮಗಳಲ್ಲಿ ಬದಲಾವಣೆಯಾಗಿದೆ. ಸಾಮಾನ್ಯ ಜನರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ Read more…

ಎಟಿಎಂನಲ್ಲಿ 5 ಸಾವಿರಕ್ಕಿಂತ ಹೆಚ್ಚು ಹಣ ವಿತ್ ಡ್ರಾ ಮಾಡಲು ವಿಧಿಸಬೇಕು ಶುಲ್ಕ

ಕೊರೊನಾ ಬಿಕ್ಕಟ್ಟಿನ ಮಧ್ಯೆಯೇ ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಹೊಡೆತ ಬೀಳುವ ಸಾಧ್ಯತೆಯಿದೆ. ಬ್ಯಾಂಕ್ ಎಟಿಎಂನಿಂದ 5 ಸಾವಿರಕ್ಕಿಂತ ಹೆಚ್ಚು ಹಣ ವಿತ್ ಡ್ರಾ ಮಾಡಲು ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ. Read more…

GST ವಿನಾಯಿತಿ: ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೊರೋನಾ ಲಾಕ್ಡೌನ್ ನಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾಗಿ ಸಂಕಷ್ಟದಲ್ಲಿರುವ ಉದ್ಯಮಿಗಳು ವ್ಯಾಪಾರಸ್ಥರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ವಾರ್ಷಿಕ 40 ಲಕ್ಷ ರೂಪಾಯಿವರೆಗೂ ಜಿಎಸ್ಟಿ ವಿನಾಯಿತಿ ನೀಡಲಾಗಿದ್ದು Read more…

ಆಧಾರ್ ಜೋಡಣೆ ಮಾಡದ 180 ಮಿಲಿಯನ್ ಪಾನ್ ಕಾರ್ಡ್ ನಿಷ್ಕ್ರಿಯ ಸಾಧ್ಯತೆ – ಹೆಚ್ಚಿನ ವಹಿವಾಟು ನಡೆಸಿದವರಿಗೆ ಶಾಕ್

ನವದೆಹಲಿ: ನಿಗದಿತ ದಿನಾಂಕದೊಳಳಗೆ ಆಧಾರ್ ಕಾರ್ಡ್ ಜೋಡಣೆ ಮಾಡದ 1.8 ಕೋಟಿ ಪಾನ್ ಕಾರ್ಡ್ ಗಳು ನಿಷ್ಕ್ರಿಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆಧಾರ್ ಸಂಖ್ಯೆಗೆ ಜೋಡಣೆಯಾಗದ 1.8 ಕೋಟಿ Read more…

‘ಆಧಾರ್’ ಬಳಸಿ ಬಡವರ ಯೋಜನೆ ಪಡೆದವರಿಗೆ ಶಾಕಿಂಗ್ ನ್ಯೂಸ್: 180 ಮಿಲಿಯನ್ ಪಾನ್ ಕಾರ್ಡ್ ಗಳೂ ನಿಷ್ಕ್ರಿಯ ಸಾಧ್ಯತೆ

ನವದೆಹಲಿ: ಆಧಾರ್ ಕಾರ್ಡ್ ಜೋಡಣೆ ಮಾಡದ 1.8 ಕೋಟಿ ಪಾನ್ ಕಾರ್ಡ್ ಗಳು ನಿಷ್ಕ್ರಿಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನಿಗದಿತ ದಿನಾಂಕದೊಳಳಗೆ ಆಧಾರ್ ಸಂಖ್ಯೆಗೆ ಜೋಡಣೆಯಾಗದ 1.8 Read more…

‌ʼಕೊರೊನಾʼ ಸಂಕಷ್ಟದ ಸಂದರ್ಭದಲ್ಲೂ ಈ ಉದ್ಯಮಗಳಿಗೆ ಭರ್ಜರಿ ಬಂಪರ್

ಚೀನಾದ ವುಹಾನ್‌ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ವಿಶ್ವವನ್ನೇ ವ್ಯಾಪಿಸಿದ್ದು, ಈಗಾಗಲೇ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲೂ ಇದು ತನ್ನ ಆರ್ಭಟ ನಡೆಸುತ್ತಿದ್ದು, ಹೀಗಾಗಿ ಇದರ ನಿಯಂತ್ರಣಕ್ಕಾಗಿ Read more…

3 ನೇ ದಿನವೂ ಭರ್ಜರಿ ಕಲೆಕ್ಷನ್: 2 ದಿನದ ದಾಖಲೆ ಹಿಂದಿಕ್ಕಿದ ಮದ್ಯ ಮಾರಾಟ

ಬೆಂಗಳೂರು: ರಾಜ್ಯದಲ್ಲಿ ಮದ್ಯ ಮಾರಾಟ ಆರಂಭವಾದ 3 ನೇ ದಿನ 216 ಕೋಟಿ ರೂಪಾಯಿಯಷ್ಟ ಮದ್ಯ ಮಾರಾಟವಾಗಿದೆ. ಮೇ 4ರ ಸೋಮವಾರದಿಂದ ರಾಜ್ಯದಲ್ಲಿ ಮದ್ಯ ಮಾರಾಟ ಆರಂಭವಾಗಿದ್ದು, ಮೊದಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...