alex Certify ವಾಟಾಳ್ ನಾಗರಾಜ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ನೈತಿಕ ಬೆಂಬಲ ತಿರಸ್ಕಾರ, ಕರ್ನಾಟಕ ಬಂದ್ ಗೆ ಬೀದಿಗಿಳಿದು ಬೆಂಬಲ ನೀಡಬೇಕು: ವಾಟಾಳ್ ನಾಗರಾಜ್

ಬೆಂಗಳೂರು: ಎಂಇಎಸ್ ನಿಷೇಧಿಸಬೇಕೆಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಅನೇಕ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಬಂದ್ ಗೆ ಕೆಲವು Read more…

ಸಂಸದೆ ಸುಮಲತಾ ಅಂಬರೀಷ್ ರನ್ನು 1 ರೂಪಾಯಿಗೆ ಹರಾಜು ಹಾಕಿದ ಕನ್ನಡ ಚಳುವಳಿ ಪಕ್ಷ

ಮೈಸೂರು: ಎಂಇಎಸ್ ಪುಂಡಾಟದ ವಿರುದ್ಧ ಧ್ವನಿ ಎತ್ತದ ರಾಜ್ಯದ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್, ಸಂಸದರನ್ನು ಹರಾಜು ಹಾಕುವ ಮೂಲಕ ವಿನೂತನ Read more…

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಸಿದ್ದತೆ; ಕಾಂಗ್ರೆಸ್ ಸಹಕಾರ ಕೇಳಿದ ವಾಟಾಳ್

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ನವೆಂಬರ್ 23ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಪರಿಷತ್ ಚುನಾವಣೆಗೆ ನ.23ರಂದು Read more…

‘ನಾನು ಸಿಎಂ ಆದರೆ…’ 5 ತಿಂಗಳಲ್ಲಿ ಎಲ್ಲರನ್ನು ಜೈಲಿಗಟ್ಟುವೆ; ವಾಟಾಳ್ ನಾಗರಾಜ್ ಗುಡುಗು

ಮೈಸೂರು: ನಾನು ಮುಖ್ಯಮಂತ್ರಿಯಾದರೆ ಭೂಗಳ್ಳರು, ಖನಿಜ ಕಳ್ಳರನ್ನು ಜೈಲಿಗಟ್ಟಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ತನಿಖೆ ನಡೆಸುತ್ತೇನೆ. ನನಗೆ 5 ವರ್ಷಗಳ ಕಾಲಾವಕಾಶ ಬೇಕಿಲ್ಲ, ಕೇವಲ 5 ತಿಂಗಳು Read more…

SSLC, PUC ಪರೀಕ್ಷೆ ಇಲ್ಲದೆ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ವಾಟಾಳ್ ನಾಗರಾಜ್ ಆಗ್ರಹ

ಚಾಮರಾಜನಗರ: ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ Read more…

ಬಿಗ್ ನ್ಯೂಸ್: ಮಾರ್ಚ್ 27 ರಂದು ಕರ್ನಾಟಕ ಬಂದ್ ಗೆ ಕರೆ –ವಾಟಾಳ್ ನಾಗರಾಜ್ ಎಚ್ಚರಿಕೆ

 ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಹೆಚ್ಚಳ, ನೀರಾವರಿ ಯೋಜನೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಾರ್ಚ್ 27 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು. ಕನ್ನಡ ಚಳವಳಿ Read more…

ಮಹಾ ಸಿಎಂ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳ ಭುಗಿಲೆದ್ದ ಆಕ್ರೋಶ: 1 ಲಕ್ಷ ಕನ್ನಡಿಗರೊಂದಿಗೆ ಮಹಾರಾಷ್ಟ್ರ ಗಡಿಗೆ ನುಗ್ಗಲು ಸಜ್ಜು

ಬೆಂಗಳೂರು: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಬಳಿ ಬೃಹತ್ Read more…

BIG NEWS: ಮತ್ತೆ ಬೆಂಗಳೂರು ಬಂದ್..? ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ನೆಲ-ಜಲ ಭಾಷೆ ವಿಚಾರ ಬಂದಾಗ ಬೆಂಗಳೂರಿನ ಬಹುತೇಕರು ಹೋರಾಟ ಮಾಡುವುದಿಲ್ಲ. ಹೀಗಾಗಿ ಹೋರಾಟಗಳಿಗೆ ಬೆಂಬಲ ನೀಡದ ಬೆಂಗಳೂರಿನ ಜನರಿಗೆ ಬುದ್ಧಿ ಕಲಿಸಲು ಪ್ಲಾನ್ ಮಾಡಿಕೊಂಡು ವಾಟಾಳ್ ನಾಗರಾಜ್ Read more…

SSLC, ಪದವಿ ಪರೀಕ್ಷೆ ರದ್ದು ಮಾಡಲು ಒತ್ತಾಯಿಸಿ ಜೂನ್ 20 ರಂದು ಬೃಹತ್ ಪ್ರತಿಭಟನೆ

ದಾವಣಗೆರೆ: ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಸೇರಿದಂತೆ ಯಾವ ಪರೀಕ್ಷೆಯನ್ನು ನಡೆಸಬಾರದು ಎಂದು ಒತ್ತಾಯಿಸಿ ಜೂನ್ 20ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕನ್ನಡಪರ ಹೋರಾಟಗಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...