alex Certify ವಾಟ್ಸಾಪ್ ಸ್ಟೇಟಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರ ಸಾವಿಗೆ ಕಾರಣವಾಯ್ತು ಯಡವಟ್ಟಿನಿಂದ ಹಾಕಿದ ವಾಟ್ಸಾಪ್ ಸ್ಟೇಟಸ್

ಹುಣಸೂರು: ಮಹಿಳೆಯೊಂದಿಗಿರುವ ಫೋಟೋವನ್ನು ವಾಟ್ಸಪ್ ಸ್ಟೇಟಸ್ ಹಾಕಿಕೊಂಡು ಎಡವಟ್ಟು ಮಾಡಿಕೊಂಡ ಪ್ರಿಯಕರ ಹಾಗೂ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರಿನ ಕಲ್ಕುಣಿಕೆಯಲ್ಲಿ ಘಟನೆ ನಡೆದಿದೆ. ಹತ್ತಿಮರದ ಬೀದಿ ನಿವಾಸಿ 28 Read more…

SHOCKING: ವಿದ್ಯಾರ್ಥಿನಿ ಹತ್ಯೆಗೈದು ಶವದ ಚಿತ್ರ ವಾಟ್ಸಾಪ್ ಸ್ಟೇಟಸ್ ಗೆ ಹಾಕಿದ ಗೆಳೆಯ

ಚೆನ್ನೈನ ಹೋಟೆಲ್‌ ವೊಂದರಲ್ಲಿ 20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಗೆಳೆಯ ಕೊಂದಿದ್ದಾನೆ. ನಂತರ ಮೃತದೇಹದ ಚಿತ್ರವನ್ನು ತನ್ನ ವಾಟ್ಸಾಪ್ ಕಥೆಯನ್ನಾಗಿ ಪೋಸ್ಟ್ ಮಾಡಿದ್ದಾನೆ ಎಂದು ಪೊಲೀಸರು ಶನಿವಾರ Read more…

ಗ್ಯಾರಂಟಿ ಯೋಜನೆ ಟೀಕಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಶಿಕ್ಷಕರಿಗೆ ಬಿಗ್ ಶಾಕ್

ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಇಬ್ಬರು ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ವಾಟ್ಸಾಪ್ ಸ್ಟೇಟಸ್ ನಲ್ಲಿ ಶಿಕ್ಷಕರು ಗ್ಯಾರಂಟಿ ಯೋಜನೆ ಟೀಕೆಸಿದ್ದರು. Read more…

ವಾಟ್ಸಾಪ್ ಸ್ಟೇಟಸ್ ನಲ್ಲಿ ಮೋದಿ ಫೋಟೋ; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ಸಾಮಾಜಿಕ ಜಾಲತಾಣ ವಾಟ್ಸಾಪ್ ಸ್ಟೇಟಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಹಾಕಿದ್ದಕ್ಕೆ ಬಿಜೆಪಿ ಕಾರ್ಯಕರ್ತನೊಬ್ಬನ ಮೇಲೆ ಆರು ಜನರ ಗುಂಪು ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ Read more…

ಮೋದಿ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಆರೋಪ

ಗದಗ: ಪ್ರಧಾನಿ ಮೋದಿ ಅವರ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಂದ ರಾಘವೇಂದ್ರ ಪೂಜಾರ್ ಅವರ Read more…

ಅಶ್ಲೀಲವಾಗಿ ನಿಂದಿಸಿ ಛತ್ರಪತಿ ಶಿವಾಜಿ ಬಗ್ಗೆ ಅವಹೇಳನಕಾರಿ ಸ್ಟೇಟಸ್: ಹಿಂದೂ ಸಂಘಟನೆಗಳ ಆಕ್ರೋಶ

ವಿಜಯಪುರ: ಛತ್ರಪತಿ ಶಿವಾಜಿ ಬಗ್ಗೆ ಮುಸ್ಲಿಂ ಬಾಲಕ ಅವಹೇಳನ ಮಾಡಿದ್ದಾನೆ. ಶಿವಾಜಿ ಮಹಾರಾಜರಿಗೆ ಅಶ್ಲೀಲವಾಗಿ ನಿಂದಿಸಿ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ವಿವಾದಿತ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಯುವಕನ ಮನೆಗೆ ನುಗ್ಗಿ ಹಲ್ಲೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರು ಗ್ರಾಮದಲ್ಲಿ ವಿವಾದಿತ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದ ಯುವಕ ಮತ್ತು ಆತನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ. ಮುನ್ನೂರಕ್ಕೂ Read more…

ವಾಟ್ಸಾಪ್ ಸ್ಟೇಟಸ್ ಹಾಕಿ ದುಡುಕಿದ ಶಿಕ್ಷಕಿ, ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ

ಕಲಬುರಗಿ: ಮಗುವಿನೊಂದಿಗೆ ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರವಾಡಿ ಸಮೀಪ ಕಾಗಿನಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರ್ಗಿ ಜಿಲ್ಲೆ ಶಹಾಬಾದ್ ತಾಲೂಕಿನ ಶಂಕರವಾಡಿ ಬಳಿ Read more…

ಹುಡುಗಿಯೊಂದಿಗೆ ರೂಮ್ ಗೆ ಬಂದ ಯುವಕನಿಂದ ದುಡುಕಿನ ನಿರ್ಧಾರ

ಬಾಗಲಕೋಟೆ ಜಿಲ್ಲೆ ಮುಧೋಳ ನಗರದ ಬಸವನಗರದಲ್ಲಿ ಅಪ್ರಾಪ್ತೆ ಮತ್ತು ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 23 ವರ್ಷದ ಯುವಕ ಮತ್ತು 15 ವರ್ಷದ ಅಪ್ರಾಪ್ತೆ ನೇಣಿಗೆ ಶರಣಾದ Read more…

ರಾಮಮಂದಿರ ಬಗ್ಗೆ ಪ್ರಚೋದನಕಾರಿ ಸ್ಟೇಟಸ್: ಯುವಕ ಅರೆಸ್ಟ್

ಬಾಗಲಕೋಟೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಇದರ ಬೆನ್ನಲ್ಲೇ ವಾಟ್ಸಾಪ್ ಸ್ಟೇಟಸ್ ನಲ್ಲಿ ಪ್ರಚೋದನಕಾರಿ ಬರಹ ಹಾಕಿಕೊಂಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಕೆರೂರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...