alex Certify ವಾಯುಮಾಲಿನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್ಚುತ್ತಿರುವ ವಾಯು ಮಾಲಿನ್ಯದ ನಡುವೆಯೂ ಸುರಕ್ಷಿತವಾಗಿರಲು ಇಲ್ಲಿದೆ 5 ಅಗತ್ಯ ಸಲಹೆಗಳು

ದೇಶದ ಕೆಲ ಮಹಾನಗರಗಳಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿ, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಜನರಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಅದರಲ್ಲಿಯೂ ಮುಖ್ಯವಾಗಿ Read more…

ಮುಂದಿನ ಆದೇಶದವರೆಗೆ ಪ್ರಾಥಮಿಕ ಶಾಲೆ ಸ್ಥಗಿತ: ವಾಯುಮಾಲಿನ್ಯ ಹೆಚ್ಚಿದ ಹಿನ್ನಲೆ ದೆಹಲಿ ಸರ್ಕಾರ ಘೋಷಣೆ

ನವದೆಹಲಿ: ವಾಯುಮಾಲಿನ್ಯದ ಕಾರಣ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗಿದೆ, ತರಗತಿಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುವುದು. ಹೆಚ್ಚುತ್ತಿರುವ ವಾಯು ಮಾಲಿನ್ಯದೊಂದಿಗೆ ದೆಹಲಿ ಸರ್ಕಾರ ಗುರುವಾರ ಪ್ರಾಥಮಿಕ ಶಾಲೆಯಲ್ಲಿ ತರಗತಿಗಳನ್ನು ಮುಚ್ಚುವುದಾಗಿ ಘೋಷಿಸಿದೆ. Read more…

ನಿಷೇಧವಿದ್ದರೂ ಪಟಾಕಿ ಸಿಡಿಸಿ ಸಂಭ್ರಮಿಸಿದ ಜನ: ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ವಾಯುಮಾಲಿನ್ಯ; ವಿಶ್ವದ ಅತಿ ಹೆಚ್ಚು ಕಲುಷಿತ ನಗರವಾದ ದೆಹಲಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಳವಾಗಿದೆ. ಪಟಾಕಿ ಸಿಡಿಸಲು ನಿಷೇಧವಿದ್ದರೂ ದೀಪಾವಳಿ ಹಿನ್ನೆಲೆಯಲ್ಲಿ ಜನರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದು, ಇದೀಗ ಗಾಳಿಯ ಗುಣಮಟ್ಟ ತೀವ್ರವಾಗಿ ಕಡಿಮೆಯಾಗಿದೆ. ರಾಷ್ಟ್ರ Read more…

ಮಾನಸಿಕ ಆರೋಗ್ಯಕ್ಕೂ ಮಾರಕ ಹೆಚ್ಚುತ್ತಿರುವ ವಾಯುಮಾಲಿನ್ಯ; ಆರೋಗ್ಯ ಇಲಾಖೆಯಿಂದ ಅಚ್ಚರಿಯ ಮಾಹಿತಿ ಬಹಿರಂಗ…!

ಭಾರತಕ್ಕೆ ವಾಯುಮಾಲಿನ್ಯ ಮಾರಕವಾಗ್ತಿದೆ. ವಾಯು ಮಾಲಿನ್ಯ ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಹೇಳಿದೆ. ಇದು ನಿಜಕ್ಕೂ ಆತಂಕಕಾರಿ ಸಂಗತಿ. ಸಂಶೋಧಕರ ಪ್ರಕಾರ Read more…

ಗಾಳಿ ವಿಷಕಾರಿ ಎಂಬುದನ್ನು ಅಳೆಯುವುದು ಹೇಗೆ ಗೊತ್ತಾ ? ಇಲ್ಲಿದೆ ಉಪಯುಕ್ತ ಮಾಹಿತಿ

ಭಾರತದಲ್ಲಿ ವಾಯು ಮಾಲಿನ್ಯದ ಮಟ್ಟ ನಿರಂತರವಾಗಿ ಹೆಚ್ಚುತ್ತಿದೆ. ಅನೇಕ ಬಾರಿ ವಾಯುಮಾಲಿನ್ಯದ ಬಗ್ಗೆ ಕೇಳಿದರೂ ನಾವು ಅದನ್ನು  ನಿರ್ಲಕ್ಷಿಸುತ್ತೇವೆ. ಈ ಬಗ್ಗೆ ಗಮನ ಹರಿಸುವುದಿಲ್ಲ. ಕಲುಷಿತ ಗಾಳಿಯಿಂದ ಮಾನವ Read more…

ವಾಯುಮಾಲಿನ್ಯದಿಂದ ಚರ್ಮದ ಮೇಲಾದ ದುಷ್ಪರಿಣಾಮವನ್ನುಈ ಸಮಸ್ಯೆಗಳಿಂದ ತಿಳಿದುಕೊಳ್ಳಬಹುದಂತೆ

ಸೂರ್ಯನ ಕಿರಣಗಳಿಗೆ ಹೆಚ್ಚು ಒಡ್ಡಿಕೊಳ್ಳುವುದರಿಂದ ಚರ್ಮದ ಸಮಸ್ಯೆ ಉಂಟಾಗುತ್ತದೆ. ಹಾಗೇ ವಾತಾವರಣದ ಮಾಲಿನ್ಯಗಳಿಂದ ಕೂಡ ಚರ್ಮದ ಸಮಸ್ಯೆ ಉಂಟಾಗುತ್ತದೆ. ಸಂಶೋಧನೆಗಳ ಪ್ರಕಾರ ಚರ್ಮದ ಮೇಲೆ ವಾಯುಮಾಲಿನ್ಯದಿಂದಾಗುವ ಪರಿಣಾಮಗಳು ಕೆಲವು Read more…

ವಾಯುಮಾಲಿನ್ಯ ಹೆಚ್ಚಳ : ದೆಹಲಿಯಿಂದ ಜೈಪುರಕ್ಕೆ ತೆರಳಿದ ಸೋನಿಯಾ ಗಾಂಧಿ | Sonia Gandhi

ನವದೆಹಲಿ:  ದೀಪಾವಳಿಯ ನಂತರ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿದ್ದಂತೆ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಡಿಮೆ ಕಲುಷಿತ ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆ. ರಾಷ್ಟ್ರ  ರಾಜಧಾನಿಯಲ್ಲಿ Read more…

ಸಾರ್ವಜನಿಕರೇ ಎಚ್ಚರ : ವಾಯುಮಾಲಿನ್ಯದಿಂದ ಈ `ಕಾಯಿಲೆ’ಗಳು ಬರಬಹುದು!

ವಾಯುಮಾಲಿನ್ಯವು ವಿಶ್ವಾದ್ಯಂತ ವ್ಯಕ್ತಿಗಳು ಮತ್ತು ಸಮುದಾಯಗಳ ಮೇಲೆ ಪರಿಣಾಮ ಬೀರುವ ಸದಾ ಅಸ್ತಿತ್ವದಲ್ಲಿರುವ  ಪರಿಸರ ಕಾಳಜಿಯಾಗಿದೆ. ಕೈಗಾರಿಕಾ ಪ್ರಕ್ರಿಯೆಗಳು, ಸಾರಿಗೆ ಮತ್ತು ನೈಸರ್ಗಿಕ ಅಂಶಗಳಂತಹ ವಿವಿಧ ಮೂಲಗಳಿಂದ ಮಾಲಿನ್ಯಕಾರಕಗಳ Read more…

ದೆಹಲಿಯಲ್ಲಿ ವಾಯುಮಾಲಿನ್ಯ : ನ.10 ರವರೆಗೆ ಶಾಲೆಗಳಿಗೆ ರಜೆ ಘೋಷಣೆ

ದೆಹಲಿ : ದೆಹಲಿಯ  ಕಲುಷಿತ ಗಾಳಿಯು ಪರಿಸ್ಥಿತಿಯನ್ನು ದಿನದಿಂದ ದಿನಕ್ಕೆ ಇನ್ನಷ್ಟು ಗಂಭೀರಗೊಳಿಸಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದೆಹಲಿಯ ಕೇಜ್ರಿವಾಲ್ ಸರ್ಕಾರವು ನವೆಂಬರ್ 10 ರವರೆಗೆ ರಾಜಧಾನಿಯ ಎಲ್ಲಾ ಪ್ರಾಥಮಿಕ Read more…

ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ : ಇಂದಿನಿಂದ 2 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ನವದೆಹಲಿ : ನಗರದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದಾಗಿ ದೆಹಲಿ ಸರ್ಕಾರ ಗುರುವಾರ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ 48 ಗಂಟೆಗಳ ಶಾಲೆಯನ್ನು ಮುಚ್ಚುವುದಾಗಿ ಘೋಷಿಸಿದೆ. ದೆಹಲಿಯ ಶಾಲೆಗಳು Read more…

Shocking News : ವಾಯುಮಾಲಿನ್ಯವು ಮೆದುಳಿನ `ಪಾರ್ಕಿನ್ಸನ್ ಕಾಯಿಲೆ’ಗೆ ಕಾರಣವಾಗಬಹುದು : ಅಧ್ಯಯನ ವರದಿ

ನವದೆಹಲಿ : ವಾಯುಮಾಲಿನ್ಯವು ಪಾರ್ಕಿನ್ಸನ್ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ,  ಗಾಳಿಯಲ್ಲಿರುವ ಕಣಗಳು ಮೆದುಳಿನಲ್ಲಿ ಊತಕ್ಕೆ ಕಾರಣವಾಗಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಗಾಳಿಯಲ್ಲಿರುವ ಮಾಲಿನ್ಯದ ಸಣ್ಣ ಕಣಗಳಿಂದಾಗಿ ಪಾರ್ಕಿನ್ಸನ್ ಕಾಯಿಲೆ Read more…

ಹೊರಗೆ ಮಾತ್ರವಲ್ಲ ಮನೆಯೊಳಗೂ ಇರುತ್ತೆ ವಿಪರೀತ ವಾಯುಮಾಲಿನ್ಯ; ಅದನ್ನು ನಿವಾರಿಸುವುದೇಗೆ ಗೊತ್ತಾ….?

ವಾಯು ಮಾಲಿನ್ಯದ ಪ್ರಮಾಣ ನಗರಗಳಲ್ಲಿ ದಿನೇ ದಿನೇ ಹೆಚ್ಚುತ್ತಲೇ ಇದೆ. ಇದು ಆರೋಗ್ಯಕ್ಕೆ ಅಪಾಯಕಾರಿ. ಹಾಗಾಗಿ ಮನೆಯಿಂದ ಹೊರಬರುವ ಮುನ್ನ ಮುಂಜಾಗ್ರತೆ ವಹಿಸುವುದು ಅವಶ್ಯಕ. ಇದಕ್ಕಿಂತಲೂ ಹೆಚ್ಚು ಅಪಾಯಕಾರಿಯೆಂದರೆ Read more…

ಇವೇ ನೋಡಿ ಭಾರತದ ಅತ್ಯಂತ ಕೆಟ್ಟ `ವಾಯು ಗುಣಮಟ್ಟ’ ಹೊಂದಿರುವ ಟಾಪ್-10 ನಗರಗಳು |Worst Air Quality

  ನವದೆಹಲಿ : ರಾಷ್ಟ್ರೀಯ ರಾಜಧಾನಿ ಪ್ರದೇಶದ (NCR) ಹಲವಾರು ನಗರಗಳು  ‘ಅತ್ಯಂತ ಕಳಪೆ’ ಗಾಳಿಯ ಗುಣಮಟ್ಟವನ್ನು ದಾಖಲಿಸಿವೆ. ಇತರ ಹಲವಾರು ನಗರಗಳು ಸಹ ಹೆಚ್ಚಿನ ವಾಯು ಗುಣಮಟ್ಟ ಸೂಚ್ಯಂಕ Read more…

2030 ರ ವೇಳೆಗೆ ಕರ್ನಾಟಕದ ಈ ನಗರಗಳಲ್ಲಿ ಶೇ 40% `ವಾಯುಮಾಲಿನ್ಯ’ ಹೆಚ್ಚಳ : `CSTEP’ ಅಧ್ಯಯನ

ನವದೆಹಲಿ : ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಕ್ರಮಗಳನ್ನು ಜಾರಿಗೆ ತರದ ಕಾರಣ ಕರ್ನಾಟಕದ ಎರಡನೇ ಹಂತದ ನಗರಗಳು 2030 ರ ವೇಳೆಗೆ ವಾಯುಮಾಲಿನ್ಯದಲ್ಲಿ ಸುಮಾರು 40 ಪ್ರತಿಶತದಷ್ಟು ಹೆಚ್ಚಳವನ್ನು Read more…

ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿದೆ ವಾಯುಮಾಲಿನ್ಯ; ವರ್ಷಕ್ಕೆ 2.38 ಲಕ್ಷ ಜನರ ಸಾವು

ವಾಯುಮಾಲಿನ್ಯವು ಯುರೋಪಿನಾದ್ಯಂತ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ವರ್ಷಕ್ಕೆ 1,200 ಕ್ಕೂ ಹೆಚ್ಚು ಅಕಾಲಿಕ ಮರಣವನ್ನು ಉಂಟುಮಾಡುತ್ತಿರುವ ಆಘಾತಕಾರಿ ಸುದ್ದಿ ಹೊರಬಂದಿದೆ. ಹಲವಾರು ಮಂದಿ ದೀರ್ಘಕಾಲದ ಕಾಯಿಲೆಯ ಅಪಾಯವನ್ನು Read more…

ವಾಯುಮಾಲಿನ್ಯದಿಂದ ಪಾರಾಗಲು ಸುಲಭ ಉಪಾಯ; ಈ ಐದು ಸಸ್ಯಗಳನ್ನು ಮನೆಯಲ್ಲಿ ನೆಟ್ಟುಬಿಡಿ

ಚಳಿಗಾಲದಲ್ಲಿ ವಾಯುಮಾಲಿನ್ಯದ ಸಮಸ್ಯೆ ಹೆಚ್ಚಾಗಿರುತ್ತದೆ. ದೆಹಲಿ ಸೇರಿದಂತೆ ಅನೇಕ ಕಡೆಗಳಲ್ಲಿ ಹೊಗೆಯಿಂದಾಗಿ ಗಾಳಿಯೇ ವಿಷಮಯವಾಗಿದೆ. ಜನರಿಗೆ ನೆಮ್ಮದಿಯಾಗಿ ಉಸಿರಾಡಲು ಕೂಡ ಸಾಧ್ಯವಾಗುತ್ತಿಲ್ಲ. ಮಾಲಿನ್ಯದಿಂದ ಹೃದಯಾಘಾತ, ಅಸ್ತಮಾ, ಪಾರ್ಶ್ವವಾಯು, ಉಸಿರಾಟದ Read more…

BIG NEWS: ವಾಯುಮಾಲಿನ್ಯದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ; ಪತ್ತೆ ಮಾಡಲು ಬರ್ತಿದೆ ಹೊಸ ಅಪ್ಲಿಕೇಶನ್‌…!

ವಾಯು ಮಾಲಿನ್ಯ ಎಷ್ಟರ ಮಟ್ಟಿಗೆ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದನ್ನು ಪತ್ತೆ ಮಾಡಲು ವಿಶೇಷ ಅಪ್ಲಿಕೇಶನ್‌ ಒಂದನ್ನು ತಜ್ಞರು ಅಭಿವೃದ್ಧಿಪಡಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದ ಇಂಡಿಯಾ ಕ್ಲೀನ್‌ Read more…

ಪಿಯುಸಿ ಸರ್ಟಿಫಿಕೇಟ್ ತೋರಿಸದಿದ್ರೆ ನೋ ಫ್ಯುಯೆಲ್; ದೆಹಲಿ ಸರ್ಕಾರದ ಮಹತ್ವದ ನಿರ್ಧಾರ..!

ದೆಹಲಿ ಅಂದ್ರೆ ತಕ್ಷಣ ನೆನಪಾಗೋದು ವಾಯುಮಾಲಿನ್ಯ.‌ ಅದ್ರಲ್ಲೂ ಚಳಿಗಾಲದಲ್ಲಿ ದೆಹಲಿಯ ವಾಯುಗುಣಮಟ್ಟ ಕುಸಿಯೋದು ಹೊಸ ವಿಷಯವೇನಲ್ಲ. ಹೀಗಾಗಿ ರಾಷ್ಟ್ರ ರಾಜಧಾನಿಯ ವಾಯು ಗುಣಮಟ್ಟವನ್ನ ಸುಧಾರಿಸಲು ದೆಹಲಿ ಸರ್ಕಾರ ಹಲವು Read more…

BIG NEWS: ಹೆಚ್ಚುತ್ತಿರುವ ವಾಯು ಮಾಲಿನ್ಯ: ಕಡ್ಡಾಯ ವರ್ಕ್ ಫ್ರಂ ಹೋಂಗೆ ಸೂಚಿಸಿದ ಸುಪ್ರೀಂ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಕಡ್ಡಾಯವಾಗಿ ವರ್ಕ್ ಫ್ರಂ ಹೋಂಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ದೆಹಲಿಯಲ್ಲಿ ಮಾಲಿನ್ಯದಿಂದಾಗಿ ಉಸಿರಾಟಕ್ಕೂ ತೊಂದರೆಯಾಗುತ್ತಿದ್ದು, Read more…

ದೆಹಲಿ: ದೀಪಾವಳಿ ಪಟಾಕಿಯಿಂದ ಅಪಾಯಕಾರಿ ಮಟ್ಟ ಮೀರಿದ ವಾಯುಮಾಲಿನ್ಯ

ನವದೆಹಲಿ: ದೀಪಾವಳಿ ಬಳಿಕ ದೆಹಲಿಯಲ್ಲಿ ವಾಯುಮಾಲಿನ್ಯ ಭಾರಿ ಹೆಚ್ಚಾಗಿದೆ. ಅಪಾಯಕಾರಿ ಮಟ್ಟವನ್ನು ಮಾಲಿನ್ಯಕಾರಕ ಕಣಗಳು ಮೀರಿವೆ. ದೆಹಲಿ ವಾಯು ಗುಣಮಟ್ಟ ಸೂಚ್ಯಂಕ 533 ಕ್ಕೆ ತಲುಪಿದೆ ಎಂದು ವಾಯು Read more…

GOOD NEWS: ಗಾಳಿಯಿಂದಲೇ ಮಾಲಿನ್ಯ ಹೀರುವ ವಿಶಿಷ್ಟ ಬಟ್ಟೆ ಆವಿಷ್ಕಾರ

ಹತ್ತಿಯ ಬಟ್ಟೆಯನ್ನು ಮಾರ್ಪಡಿಸಿ ದಿಲ್ಲಿಯ ಐಐಟಿ ಸಂಶೋಧಕರು ಝಿಫ್-8@ಸಿಎಂ ಕಾಟನ್ ಹಾಗೂ ಝಿಫ್-67@ಸಿಎಂ ಕಾಟನ್ ಹೆಸರಿನ ವಿಶಿಷ್ಟ ಬಟ್ಟೆಗಳನ್ನು ಸಿದ್ಧಪಡಿಸಿದ್ದಾರೆ. ಮನೆಯ ಒಳಗೆ ಮತ್ತು ಹೊರಗಡೆ ಗಾಳಿಯಲ್ಲಿರುವ ಬೆನ್‍ಜೀನ್, Read more…

BIG NEWS: ದೇಶದ ಮೊದಲ ಸ್ಮಾಗ್ ಟವರ್‌ಗೆ ರಾಷ್ಟ್ರ ರಾಜಧಾನಿಯಲ್ಲಿ ಚಾಲನೆ, ವಿಷ ವಾಯು ಹೀರಿಕೊಂಡು ಶುದ್ಧಗಾಳಿ ನೀಡುವ ಸಾಧನದ ಪ್ರಯೋಗ

ನವದೆಹಲಿ : ಮಿತಿಮೀರಿದ ವಾಯುಮಾಲಿನ್ಯ ಸಮಸ್ಯೆಯಿಂದ ವರ್ಷವರ್ಷವೂ ವಿಷಾನಿಲ ಛೇಂಬರ್ ಆಗುತ್ತಿರುವ ದೆಹಲಿ ನಗರದಲ್ಲಿ ದೇಶದಲ್ಲಿಯೇ ಮೊದಲ ಸ್ಮಾಗ್ ಟವರ್‌ ಅನ್ನು ಸೋಮವಾರ ಉದ್ಘಾಟಿಸಲಾಗಿದೆ. ಕನೌಟ್ ಪ್ಲೇಸ್‌ನಲ್ಲಿ ಸಿಎಂ Read more…

ಬೆಚ್ಚಿಬೀಳಿಸುವಂತಿದೆ ವಾಯು ಮಾಲಿನ್ಯದಿಂದ ಬೆಂಗಳೂರಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ

ವಾಯುಮಾಲಿನ್ಯ ಇಂದು ಜಾಗತಿಕ ಸಮಸ್ಯೆಯಾಗಿ ಪರಿಣಮಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಕೂಡ ಇದಕ್ಕೆ ಹೊರತಲ್ಲ. ಉದ್ಯಾನಗಳ ನಗರಿ ಎಂಬ ಹೆಗ್ಗಳಿಕೆ ಹೊಂದಿದ್ದ ಬೆಂಗಳೂರು, ಈಗ ಕಾಂಕ್ರೀಟ್ ಕಾಡಾಗಿ ಬೆಳೆಯುತ್ತಿದ್ದು, Read more…

ಕೊರೊನಾ ಮಧ್ಯೆ ರಾಷ್ಟ್ರ ರಾಜಧಾನಿ ಜನತೆಗೆ ಮತ್ತೊಂದು ಸಂಕಷ್ಟ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ್ದು ಗಾಳಿಯ ಗುಣಮಟ್ಟ ತೀರಾ ಹದಗೆಟ್ಟಿದೆ. ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯ ಅಂಕಿ ಅಂಶಗಳ ಪ್ರಕಾರ ಗಾಳಿ ಗುಣಮಟ್ಟವು ಆನಂದ ವಿಹಾರದಲ್ಲಿ 401, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...