alex Certify ವಾಯು ಮಾಲಿನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಿತಿ ಮೀರಿದ ವಾಯುಮಾಲಿನ್ಯ: ಮನೆಯಿಂದಲೇ ಕೆಲಸ ನಿರ್ವಹಿಸಲು ಅಧಿಕೃತ ಆದೇಶ

ಗುರುಗ್ರಾಮ್‌ನಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಖಾಸಗಿ ಸಂಸ್ಥೆಗಳು ಮತ್ತು ಕಾರ್ಪೊರೇಟ್ ಕಚೇರಿಗಳಿಗೆ ಮನೆಯಿಂದ ಕೆಲಸ ಮಾಡುವ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದೆ. ವಾಯು ಗುಣಮಟ್ಟ ನಿರ್ವಹಣಾ Read more…

BREAKING: ಗಾಳಿಯ ಗುಣಮಟ್ಟ ಕುಸಿದು ಗ್ಯಾಸ್ ಚೇಂಬರ್ ನಂತಾದ ದೆಹಲಿ: 12ನೇ ತರಗತಿವರೆಗೆ ರಜೆ ಘೋಷಣೆ

ನವದೆಹಲಿ: ಗಾಳಿಯ ಗುಣಮಟ್ಟ ಕುಸಿದು ರಾಷ್ಟ್ರ ರಾಜಧಾನಿ ದೆಹಲಿ ಗ್ಯಾಸ್ ಚೇಂಬರ್ ನಂತಾಗಿದೆ. ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಇಂದಿನಿಂದ ಗುರುಗ್ರಾಮದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. Read more…

ದೆಹಲಿಯಲ್ಲಿ ಉಸಿರುಗಟ್ಟಿಸಿದ ವಾತಾವರಣದ ನಡುವೆ ಪಂಜಾಬ್ ನಲ್ಲಿ ಮರುಕಳಿಸಿದ ಘಟನೆ: ಹುಲ್ಲಿಗೆ ಬೆಂಕಿ ಹಚ್ಚಿದ 1,251 ರೈತರ ವಿರುದ್ಧ ಕೇಸ್ ದಾಖಲು

ನವದೆಹಲಿ: ತೀವ್ರ ವಾಯುಮಾಲಿನ್ಯವು ರಾಷ್ಟ್ರ ರಾಜಧಾನಿ ದೆಹಲಿಯನ್ನು ಉಸಿರುಗಟ್ಟಿಸುತ್ತಿದ್ದಂತೆ ಪಂಜಾಬ್ ಸೋಮವಾರ 1,250 ಗದ್ದೆಯಲ್ಲಿ ಹುಲ್ಲು ಸುಡುವ ಪ್ರಕರಣಗಳನ್ನು ವರದಿ ಮಾಡಿದೆ. ಇದು ಒಂದೇ ದಿನದಲ್ಲಿ ಸೀಸನ್‌ನ ಅತಿ Read more…

BREAKING: ಕಾಲೇಜ್ ಹೊರತುಪಡಿಸಿ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ: ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ ಹಿನ್ನಲೆ ಕ್ರಮ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ ಹಿನ್ನೆಲೆಯಲ್ಲಿ ಕಾಲೇಜುಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ವಾಯು ಮಾಲಿನ್ಯ ಮುಂದುವರೆದಿದ್ದು, ಇಂದಿನಿಂದಲೇ ಶಾಲೆಗಳಿಗೆ Read more…

ದೀಪಾವಳಿ: ಪಟಾಕಿಯಿಂದ ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ವಾಯುಮಾಲಿನ್ಯ: ಗಾಳಿಯ ಗುಣಮಟ್ಟ ಕುಸಿತ

ಬೆಂಗಳೂರು: ರಾಜ್ಯಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೀಪಾವಳಿ ಸಂಭ್ರಮಕ್ಕೆ ಪಟಾಕಿ ಅಬ್ಬರವೂ ಜೋರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿಯಿಂದಾಗಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಕಳೆದ ಒಂದು ವಾರದಲ್ಲಿ Read more…

ದೇಶದ ಮೊದಲ CNG ಬೈಕ್ ರಿಲೀಸ್; ಬಿಡುಗಡೆಗೊಂಡ ದಿನವೇ 16 ಗ್ರಾಹಕರಿಗೆ ವಿತರಣೆ

ಪೆಟ್ರೋಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಸಾರ್ವಜನಿಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಬಜಾಜ್ ಆಟೋ ಕಂಪನಿ ದೇಶದ ಮೊದಲ CNG ಬೈಕ್ ಬಿಡುಗಡೆ ಮಾಡಿದ್ದು, ಮೊದಲ ದಿನವೇ 16 ಗ್ರಾಹಕರಿಗೆ Read more…

BIG NEWS: ಬೆಂಗಳೂರಿನಲ್ಲಿ ಪಟಾಕಿಯಿಂದ ವಾಯುಮಾಲಿನ್ಯ ಏರಿಕೆ; ಆರೋಗ್ಯದ ಮೇಲೆ ದುಷ್ಪರಿಣಾಮ; ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಪಟಾಕಿಯಿಂದಾಗಿ ವಾಯುಮಾಲಿನ್ಯ ಏರಿಕೆಯಾಗಿದೆ. ಈದರಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದ್ದು, ಆತಂಕ ಎದುರಾಗಿದೆ. ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ Read more…

ಮಾಲಿನ್ಯ ನಿಯಂತ್ರಿಸದಿದ್ದರೆ ಕಾದಿದೆ ಅಪಾಯ: ಭಾರತೀಯರ ಜೀವಿತಾವಧಿ 9 ವರ್ಷ ಕಡಿತ

ನವದೆಹಲಿ: ಜಗತ್ತಿನ ಅತಿ ಹೆಚ್ಚು ಮಾಲಿನ್ಯ ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ದೆಹಲಿ ನಿವಾಸಿಗಳ ಜೀವಿತಾವಧಿ 11.9 ವರ್ಷ ಕಡಿತವಾಗಲಿದೆ. ವಾಯು ಮಾಲಿನ್ಯದ ಅಡ್ಡ ಪರಿಣಾಮದಿಂದಾಗಿ ದೆಹಲಿ ನಿವಾಸಿಗಳ Read more…

BIG NEWS: ಏ.1 ರಿಂದ ಗುಜರಿ ಸೇರಲಿವೆ 9 ಲಕ್ಷ ಸರ್ಕಾರಿ ವಾಹನ

ನವದೆಹಲಿ: 15 ವರ್ಷಕ್ಕಿಂತ ಹಳೆಯ ವಾಹನಗಳ ಗುಜರಿ ನೀತಿ ಅನ್ವಯ ಏಪ್ರಿಲ್ 1 ರಿಂದ 9 ಲಕ್ಷ ಸರ್ಕಾರಿ ವಾಹನಗಳು ಗುಜರಿ ಸೇರಲಿve. ಅವುಗಳ ಬದಲಿಗೆ ಹೊಸ ವಾಹನ Read more…

‘ಪಿಯುಸಿ’ ಪ್ರಮಾಣ ಪತ್ರ ಇಲ್ಲದಿದ್ದವರಿಗೆ ಈ ಊರಿನಲ್ಲಿ ಸಿಗುವುದಿಲ್ಲ ಪೆಟ್ರೋಲ್ – ಡೀಸೆಲ್….!

ಪಿಯುಸಿ ಪ್ರಮಾಣ ಪತ್ರ ಇಲ್ಲದಿದ್ದವರಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅಕ್ಟೋಬರ್ 25ರಿಂದ ಪೆಟ್ರೋಲ್ – ಡೀಸೆಲ್ ನೀಡದೆ ಇರಲು ಅಲ್ಲಿನ ಸರ್ಕಾರ ತೀರ್ಮಾನಿಸಿದೆ. ಪಿಯುಸಿ ಪ್ರಮಾಣ ಪತ್ರ ಅಂದಾಕ್ಷಣ Read more…

BREAKING: ಕೂಲಿ ಕಾರ್ಮಿಕರ ಖಾತೆಗೆ ತಲಾ 5 ಸಾವಿರ ಜಮಾ, ನಿರ್ಮಾಣ ಚಟುವಟಿಕೆಗೆ ನಿರ್ಬಂಧ ಮುಂದುವರಿಕೆ; ದೆಹಲಿ ಸರ್ಕಾರ ಆದೇಶ

ನವದೆಹಲಿ: ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಚಟುವಟಿಕೆಗಳಿಗೆ ನಿರ್ಬಂಧ ಮುಂದುವರಿಸಲಾಗಿದೆ. ಮುಂದಿನ ಆದೇಶದವರೆಗೆ ಕಟ್ಟಡಗಳ ನಿರ್ಮಾಣಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಹಾಗೂ Read more…

BREAKING NEWS: ಸೋಮವಾರದಿಂದ 1 ವಾರ ಶಾಲೆಗೆ ರಜೆ ಘೋಷಣೆ; ವರ್ಕ್ ಫ್ರಂ ಹೋಂ ಕಡ್ಡಾಯ, ಕಾಮಗಾರಿ ಸ್ಥಗಿತ: ದೆಹಲಿ ಸಿಎಂ ಕೇಜ್ರಿವಾಲ್ ಮಾಹಿತಿ

ನವದೆಹಲಿ: ದೆಹಲಿಯಲ್ಲಿ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ. ವಾಯುಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಈ ಕುರಿತು Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ ಉಚಿತ

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ ಪೂರ್ವ Read more…

ವಾಯು ಮಾಲಿನ್ಯದಿಂದ ಬಚಾವಾಗಲು ಇಲ್ಲಿದೆ ಉಪಾಯ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯದ ಗುಣಮಟ್ಟ ಕಳಪೆಯಾಗುತ್ತಲೇ ಇದೆ. ಈಗಾಗಲೇ ದೆಹಲಿಯಲ್ಲಿ ಪಟಾಕಿ ಮಾರಾಟ ಹಾಗೂ ಬಳಕೆಗೆ ನಿರ್ಬಂಧ ಹೇರಲಾಗಿದೆ. ವಾಯು ಮಾಲಿನ್ಯ ಹಾಗೂ ಕೊರೊನಾ ಎರಡೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...