alex Certify ವಾಲ್ಮೀಕಿ ನಿಗಮ ಹಗರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಾಲ್ಮೀಕಿ ನಿಗಮದ ಹಗರಣ: ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ(ಜಾರಿ ನಿರ್ದೇಶನಾಲಾಯ) ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ವಾಲ್ಮೀಕಿ ನಿಗಮದ Read more…

BIG NEWS: ಕೇಂದ್ರ ಬಿಜೆಪಿ ಒತ್ತಡದಿಂದ ಇಡಿ ಕಿರುಕುಳ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿ ಹೆಸರು ಹೇಳುವಂತೆ ಒತ್ತಾಯ: ನಾಗೇಂದ್ರ ಆರೋಪ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿನ ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆ ಕೇಂದ್ರ ಬಿಜೆಪಿ ಹಾಗೂ Read more…

BREAKING NEWS: ವಾಲ್ಮೀಕಿ ನಿಗಮಗದ ಹಗರಣ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಬಂಧಿಸಿದಂತೆ ಜೈಲು ಪಾಲಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಬೆಂಗಳೂರಿನ 82ನೇ ಸಿಟಿ ಸಿವಿಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ Read more…

ಗಂಗಾ ಕಲ್ಯಾಣ ಯೋಜನೆಯ 43 ಕೋಟಿ ರೂ. ವಾಲ್ಮೀಕಿ ನಿಗಮದ ಖಾತೆಗೆ ವರ್ಗಾಯಿಸಿ ದೋಚಿದ ನಾಗೇಂದ್ರ: ಇಡಿ ಮಾಹಿತಿ

ಬೆಂಗಳೂರು: ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ರಾಜ್ಯ ಖಜಾನೆಯಿಂದ ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ್ದ 43.33 ಕೋಟಿ ರೂ. ಅನುದಾನವನ್ನು ವಾಲ್ಮೀಕಿ ನಿಗಮದ ಬ್ಯಾಂಕ್ ಖಾತೆಗೆ ವರ್ಗಾಯಿಸಿ ದೋಚಲಾಗಿತ್ತು ಎಂದು Read more…

BIG NEWS: ವಿಶೇಷ ಕೋರ್ಟ್ ಗೆ ವಾಲ್ಮೀಕಿ ನಿಗಮ ಹಗರಣ ತನಿಖಾ ವರದಿ ಸಲ್ಲಿಸಿದ ಇಡಿ

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಾಲ್ಮೀಕಿ ನಿಗಮದ ಹಗರಣದ ತನಿಖೆಯ ವರದಿಯನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಸಾಮಾಜಿಕ ಜಾಲತಾಣ ಖಾತೆಯಲ್ಲಿ ಜಾರಿ ನಿರ್ದೇಶನಾಲಯವು ಈ ಮಾಹಿತಿ ಹಂಚಿಕೊಂಡಿದೆ. ಇಡಿ Read more…

ವಾಲ್ಮೀಕಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲು; ಗಂಗಾ ಕಲ್ಯಾಣ ಯೋಜನೆ ಹಣ ಲೂಟಿ ಇಡಿ ಚಾರ್ಜ್ ಶೀಟ್ ನಲ್ಲಿ ಬಹಿರಂಗ: ಬಿಜೆಪಿ ಕಿಡಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲಾಗುತ್ತಿದೆ. ಪರಿಶಿಷ್ಟರ ಕಲ್ಯಾಣದ ನೆಪದಲ್ಲಿ ಕಾಂಗ್ರೆಸ್ ಸರ್ಕಾರ, ಗಂಗಾ ಕಲ್ಯಾಣ ಯೋಜನೆಯ ಹಣವನ್ನು ಲಪಟಾಯಿಸಿರುವುದು ಇ.ಡಿ. ದೋಷಾರೋಪ ಪಟ್ಟಿಯಲ್ಲಿ Read more…

BIG NEWS: ವಾಲ್ಮೀಕಿ ನಿಗಮದ ಹಗರಣ: ಸಿಎಂ ಸಿದ್ದರಾಮಯ್ಯ ತಲೆದಂಡ ಖಚಿತ: ಪ್ರತಾಪ್ ಸಿಂಹ

ಮೈಸೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಲೆದಂಡವಾಗುವುದು ಖಚಿತ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಮೈಸೂರುನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಮುಡಾ Read more…

BIG NEWS: ಮುಡಾ ಪಾದಯಾತ್ರೆಯಾಯ್ತು ಈಗ ವಾಲ್ಮೀಕಿ ನಿಗಮದ ಹಗರಣದ ವಿರುದ್ಧವೂ ಪಾದಯಾತ್ರೆಗೆ ಸಜ್ಜಾದ ಬಿಜೆಪಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆಗೆ ಸಜ್ಜಾಗಿದೆ. ಮುಡಾ ಹಗರಣದ ವಿರುದ್ಧ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದ ವಿಪಕ್ಷ ಬಿಜೆಪಿ ಇದೀಗ Read more…

ವಾಲ್ಮೀಕಿ ನಿಗಮದ ಹಣ ಲೋಕಸಭಾ ಚುನಾವಣೆಯಲ್ಲಿ ಬಳಕೆ: ಇದು ಡಿಕೆಶಿ ಆದೇಶದಂತೆ ನಡೆದಿದೆಯೇ? ಅಥವಾ ರಾಹುಲ್ ಗಾಂಧಿ ಅಣತಿಯಂತೆ ಆಗಿದೆಯೇ? ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಲಪಟಾಯಿಸಿದ ಸುಮಾರು 20 ಕೋಟಿ ರೂಪಾಯಿ ಹಣ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಬಳಕೆಯಾಗಿರುವ ಬಗ್ಗೆ ಇ.ಡಿ. ಕೋರ್ಟ್ ಗೆ ಸಲ್ಲಿಸಿರುವ ಆರೋಪ Read more…

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ: 3000 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ; ಚಾರ್ಜ್ ಶೀಟ್ ನಲ್ಲಿಲ್ಲ ಮಾಜಿ ಸಚಿವ ನಾಗೇಂದ್ರ, ದದ್ದಲ್ ಹೆಸರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣ ಸಂಬಂಧ 12 ಆರೋಪಿಗಳ ವಿರುದ್ಧ 3000 Read more…

ವಾಲ್ಮೀಕಿ ನಿಗಮ ಹಗರಣ: ಪ್ರಮುಖ ಆರೋಪಿ ಖರೀದಿಸಿಟ್ಟಿದ್ದ 10 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಗರಣದ ತನಿಖೆಯನ್ನು ಸಿಹಿಡಿ ಎಸ್ಐಟಿ ಚುರುಕುಗೊಳಿಸಿದೆ. ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅಕ್ರಮದ ಹಣದಲ್ಲಿ ಖರೀದಿಸಿಟ್ಟಿದ್ದ 10 ಕೆಜಿ Read more…

BREAKING NEWS: ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಹಗರಣ, ಮೂಡಾ ಅಕ್ರಮ ಪ್ರಕರಣಗಳನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರ ಗೊಳಿಸಿರುವ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ Read more…

ವಾಲ್ಮೀಕಿ ಹಗರಣ ಬಗ್ಗೆ ಸ್ಪೋಟಕ ಮಾಹಿತಿ ನೀಡಿದ ಇ.ಡಿ.

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಕುರಿತ ಮತ್ತೊಂದು ಸ್ಫೋಟಕ ಮಾಹಿತಿಯನ್ನು ಜಾರಿ ನಿರ್ದೇಶನಾಲಯ ನೀಡಿದೆ. ಲೋಕಸಭೆ ಚುನಾವಣೆಯಲ್ಲಿ Read more…

ಸದನದಲ್ಲಿ ವಾಲ್ಮೀಕಿ ನಿಗಮದ ಅಕ್ರಮ ಪ್ರತಿಧ್ವನಿ: ಶಾಸಕ ಅಶ್ವತ್ಥನಾರಾಯಣ-ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಮಾತಿನ ಸಮರ: ಕಲಾಪದಲ್ಲಿ ಗದ್ದಲ

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ವಾಲ್ಮೀಕಿ ನಿಗಮದ ಹಗರಣ ಪ್ರತಿಧ್ವನಿಸಿದ್ದು, ವಿಪಕ್ಷ ಬಿಜೆಪಿ ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ವಾಗ್ಯುದ್ಧಕ್ಕೆ ಕಾರಣವಾಯಿತು. ವಿಧಾನಸಭೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ Read more…

ವಾಲ್ಮೀಕಿ ನಿಗಮ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಹಣ ಸಾಗಾಣಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಎಸ್ಎನ್ಎಲ್ ಮಹಿಳಾ ಅಧಿಕಾರಿಯೊಬ್ಬರ ಪತಿಯನ್ನು ಎಸ್ಐಟಿ ಸೋಮವಾರ Read more…

ED ಬಂಧನ ಭೀತಿ: ಕಾರಿನಲ್ಲಿ ಎಸ್ಕೇಪ್ ಆದ ವಾಲ್ಮೀಕಿ ನಿಗಮದ ಅಧ್ಯಕ್ಷ ದದ್ದಲ್

ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಗೆ ಇಡಿ ಬಂಧನ ಭೀತಿ ಶುರುವಾಗಿದೆ. ವಾಲ್ಮೀಕಿ Read more…

BIG NEWS: ವಾಲ್ಮೀಕಿ ನಿಗಮದ ಹಗರಣಕ್ಕೆ ಹವಾಲಾ ಲಿಂಕ್: SIT ತನಿಖೆಯಲ್ಲಿ ಬಹಿರಂಗ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹವಾಲಾ ದಂಧೆಯ ಲಿಂಕಿರುವುದು ಎಸ್ ಐಟಿ ತನಿಖೆಯಲ್ಲಿ ಬಯಲಾಗಿದೆ. ವಾಲ್ಮೀಕಿ ನಿಗಮದದಿಂದ Read more…

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ ಕುಳಿತ ಮಾಜಿ ಸಚಿವ ಶ್ರೀರಾಮುಲು

ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ಬೇಡಿಕೆಗಳನ್ನು ಮುಂದಿಟ್ಟು ಮಾಜಿ ಸಚಿವ ಬಿ.ಶ್ರೀರಾಮುಲು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶ್ರೀರಾಮುಲು Read more…

BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ: ಮತ್ತೆ 10 ಕೋಟಿ ವಶಕ್ಕೆ ಪಡೆದ SIT

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಮತ್ತೆ 10 ಕೋಟಿ ಹಣ ವಶಕ್ಕೆ ಪಡೆದಿದ್ದಾರೆ. ಬಾರ್, ಹೊಟೇಲ್, Read more…

ವಾಲ್ಮೀಕಿ ನಿಗಮ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್, 10 ಕೋಟಿ ರೂ. ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಮುಂದುವರೆದಿದ್ದು, ಹೈದರಾಬಾದ್ ನಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಶ್ರೀನಿವಾಸ್ ಬಂಧಿತ ಆರೋಪಿ. ಬೆಂಗಳೂರಿನ ಎಂಜಿ ರಸ್ತೆಯ ಬ್ಯಾಂಕ್ ನಿಂದ Read more…

ವಾಲ್ಮೀಕಿ ನಿಗಮ ಹಗರಣ: ಮತ್ತಿಬ್ಬರು ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಪ್ರಕರಣ: EDಯಿಂದ ಪ್ರತ್ಯೇಕ ತನಿಖೆ ಆರಂಭ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಪ್ರತ್ಯೇಕ ತನಿಖೆ ಆರಂಭಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಜಾರಿ Read more…

BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ; ನಾಗೇಂದ್ರ ಬೆನ್ನಲ್ಲೇ ಮತ್ತೋರ್ವ ಸಚಿವರ ಹೆಸರು ತಳುಕು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ದ್ಸಂಬ್ಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ತಲೆದಂಡವಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೋರ್ವ ಸಚಿವರ ಹೆಸರು ಕೇಳಿ ಬರುತ್ತಿದೆ. ನಿಗಮದಲ್ಲಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...