alex Certify ವಾಹನಗಳು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಗೆ 120 ರೂ., ಬಸ್, ಟ್ರಕ್ ಗೆ 410 ರೂ., ತ್ರಿ ಆಕ್ಸಲ್ ವಾಹನಕ್ಕೆ 645 ರೂ.: ಬೆಚ್ಚಿ ಬೀಳಿಸುವಂತಿದೆ ದುಬಾರಿ ಟೋಲ್ ಶುಲ್ಕ

ಟೋಲ್ ಶುಲ್ಕವನ್ನು ಏಕಾಏಕಿ ದುಪ್ಪಟ್ಟು ಏರಿಕೆ ಮಾಡಲಾಗಿದ್ದು, ಪೂನಾ-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುವವರಿಗೆ ಭಾರಿ ಹೊರೆಯಾಗಿ ಪರಿಣಮಿಸಿದೆ. ದಾವಣಗೆರೆ ಹೆಬ್ಬಾಳು ಟೋಲ್ ನಲ್ಲಿ ಟೋಲ್ ಶುಲ್ಕ ಭಾರಿ ಹೆಚ್ಚಳ ಮಾಡಲಾಗಿದೆ. Read more…

ವೆಹಿಕಲ್ ಫ್ಯಾನ್ಸಿ ನಂಬರ್ ಗೆ ಭರ್ಜರಿ ಡಿಮ್ಯಾಂಡ್: 9999 ನೋಂದಣಿ ಸಂಖ್ಯೆಗೆ 3.30 ಲಕ್ಷ ರೂ.

ಬೆಂಗಳೂರು: ಶಾಂತಿನಗರದ ಬೆಂಗಳೂರು ಕೇಂದ್ರ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ವಾಹನಗಳ ನೋಂದಣಿ ಸಂಖ್ಯೆಗಳ ಸಾರ್ವಜನಿಕ ಹರಾಜು ಪ್ರಕ್ರಿಯೆಯಲ್ಲಿ 30.26 ಲಕ್ಷ ರೂಪಾಯಿ ರಾಜಸ್ವ ಸಂಗ್ರಹವಾಗಿದೆ. ಕೆಎ01 MZ ಮುಂಗಡ Read more…

ಡಿ. 1 ರಿಂದ ಸುರತ್ಕಲ್ ಟೋಲ್ ರದ್ದು ಜೊತೆಗೇ ಹೆಜಮಾಡಿ ಟೋಲ್ ನಲ್ಲಿ ಶುಲ್ಕ ಭಾರೀ ಏರಿಕೆಗೆ ಆಕ್ರೋಶ

ಮಂಗಳೂರು: ಡಿಸೆಂಬರ್ 1 ರಿಂದ ಮಂಗಳೂರು ಸುರತ್ಕಲ್ ಟೋಲ್ ಗೇಟ್ ಸ್ಥಗಿತಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸೂಚನೆಯಂತೆ Read more…

ಬೆರಗಾಗಿಸುತ್ತೆ ಕಾರು ಚಾಲಕ ಪಾರ್ಕಿಂಗ್‌ ಲಾಟ್‌ ನಿಂದ ವಾಹನ ತೆಗೆದ ವಿಧಾನ…!

ರಸ್ತೆ ಬದಿ ಅಥವಾ ಪಾರ್ಕಿಂಗ್ ಲಾಟ್​ನಲ್ಲಿ ಅನೇಕರು ಪಾರ್ಕಿಂಗ್ ಶಿಸ್ತು ಮರೆತು ಅಡ್ಡಾದಿಡ್ಡಿ ವಾಹನ ನಿಲ್ಲಿಸಿ ಹೋಗುತ್ತಾರೆ. ಕೆಲವು ಸಂದರ್ಭದಲ್ಲಂತೂ ಇಂತಹ ಬೇಜವಾಬ್ದಾರಿಗಳಿಂದ ಇತರರು ಸಮಸ್ಯೆಗೆ ಸಿಲುಕುತ್ತಾರೆ, ಹಿಡಿಶಾಪ Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಗುಡ್ಡ ಕುಸಿತ ಕಾರಣ ಸಂಚಾರ ಬಂದ್, ಬದಲಿ ಮಾರ್ಗಗಳ ಬಳಕೆಗೆ ಸೂಚನೆ

ಶಿವಮೊಗ್ಗ: ಆಗುಂಬೆ ಘಾಟ್ ನ 11ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಜುಲೈ 12ರ ಬೆಳಗ್ಗೆ 8 ಗಂಟೆಯಿಂದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ Read more…

BIG NEWS: ಎಲ್ಲಾ ವಾಹನಗಳಿಗೆ ಇಂಧನ ದಕ್ಷತೆ ಮಾನದಂಡ ಕಡ್ಡಾಯ

ನವದೆಹಲಿ: ಹೆಚ್ಚು ಇಂಧನ ಕಾರ್ಯಕ್ರಮತೆಯ ವಾಹನಗಳನ್ನು ಪರಿಚಯಿಸುವುದು ಮತ್ತು ಮಾಲಿನ್ಯ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ ಇಂಧನ ದಕ್ಷತೆಯ ಮಾನದಂಡಗಳನ್ನು 2023 ಏಪ್ರಿಲ್ 1 ರಿಂದ ಜಾರಿಗೊಳಿಸಲು ಮುಂದಾಗಿದೆ. Read more…

ಫೋನ್‌ ನಲ್ಲಿ ಮಾತನಾಡುತ್ತಾ ನಡೆಯುವ ಅಭ್ಯಾಸವಿರುವವರು ನೋಡಲೇಬೇಕು ಬೆಚ್ಚಿ ಬೀಳಿಸುವ ಈ ವಿಡಿಯೋ

ಪಾಟ್ನಾ: ಮಹಿಳೆಯೊಬ್ಬರು ತಮ್ಮ ಫೋನ್‌ನಲ್ಲಿ ಮಾತನಾಡುತ್ತಾ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದಿರುವ ಆಘಾತಕಾರಿ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪಾಟ್ನಾದ ವಾರ್ಡ್-56ರ ವ್ಯಾಪ್ತಿಯ ಮಲಿಯಾ ಮಹಾದೇವ್ ಜಲ್ಲಾ ರಸ್ತೆಯಲ್ಲಿ ಶುಕ್ರವಾರ Read more…

ಆಸ್ಪತ್ರೆ ಬೆಡ್ ಮೇಲೆ ಮಲಗಿದ್ದ ಪತ್ರಕರ್ತನ ಕೈ, ಕಾಲುಗಳಿಗೆ ಕೋಳ ತೊಡಿಸಿದ ಪೊಲೀಸರು…!

ಬಾಲಸೋರ್:  ಪತ್ರಕರ್ತರೊಬ್ಬರು ಚಿಕಿತ್ಸೆ ಪಡೆಯುತ್ತಿರುವಾಗ ಆಸ್ಪತ್ರೆಯ ಬೆಡ್‌ಗೆ ಅವರನ್ನು ಸರಪಳಿಯಿಂದ ಬಂಧಿಸಿರುವ ಆಘಾತಕಾರಿ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ವಾಹನಗಳು ಡಿಕ್ಕಿ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ತೆರಿಗೆ ಪಾವತಿಗೆ ಕಾಲಾವಕಾಶ ವಿಸ್ತರಣೆ

ಬೆಂಗಳೂರು: 30 ಸಾವಿರ ರೂ.ಗಿಂತ ಹೆಚ್ಚು ತೆರಿಗೆ ಪಾವತಿಸುವ ವಾಹನ ಮಾಲೀಕರಿಗೆ ನೀಡಿದ್ದ 15 ದಿನಗಳ ಕಾಲಾವಕಾಶವನ್ನು 30 ದಿನಗಳವರೆಗೆ ವಿಸ್ತರಿಸಲು ಮಸೂದೆ ಅಂಗೀಕಾರಗೊಂಡಿದೆ. ಕರ್ನಾಟಕ ಮೋಟಾರು ವಾಹನಗಳ Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರಿಗೆ ಮುಖ್ಯ ಮಾಹಿತಿ: ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ವ್ಯವಸ್ಥೆ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ(33.00 ರಿಂದ 51.60 ರವರೆಗೆ) ನಿಯತಕಾಲಿಕ ದುರಸ್ತಿ ಹಿನ್ನೆಲೆಯಲ್ಲಿ ಮಾ.5 ರಿಂದ 15 ರವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 7 Read more…

8 ಪ್ರಯಾಣಿಕರನ್ನು ಹೊತ್ತೊಯ್ಯುವ ಎಲ್ಲ ವಾಹನಗಳಿಗೆ ಸೀಟ್ ಬೆಲ್ಟ್ ಕಡ್ಡಾಯ…?

ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ವಿತರಿಸಿದ ಕರಡು ನೋಟಿಫಿಕೇಶನ್ ಅನ್ವಯ ಎಂ1 ಕೆಟಗರಿಯ, ಅಂದರೆ ಎಂಟು ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ, ಎಲ್ಲಾ ವಾಹನಗಳಿಗೆ ಸೀಟ್‌ಬೆಲ್ಟ್‌ಗಳನ್ನು ಕಡ್ಡಾಯಗೊಳಿಸಲಾಗುವುದು. ಈ ನಿಯಮಗಳನ್ನು ಅಕ್ಟೋಬರ್‌ Read more…

Shocking: ದೇಶದ 257 ಠಾಣೆಗಳಲ್ಲಿ ಸಂಚಾರಕ್ಕೆ ವಾಹನಗಳಿಲ್ಲ, 638 ಠಾಣೆಗಳಲ್ಲಿ ದೂರವಾಣಿ ಸೌಲಭ್ಯವೂ ಇಲ್ಲ

ಪೊಲೀಸರ ಕೆಲಸವು ಆಧುನಿಕ ಯುಗದಲ್ಲಿ ತನ್ನದೇ ಆದ ರೀತಿಯಲ್ಲಿ ಸಮಾಜ ಪರಿವರ್ತಿಸಿದಂತೆ ಮಾರ್ಪಾಡು ಆಗುತ್ತಲಿದೆ. ಪೇದೆ, ಇನ್‌ಸ್ಪೆಕ್ಟರ್‌, ಎಸಿಪಿ, ಡಿಸಿಪಿ ಸೇರಿದಂತೆ ಪೊಲೀಸ್‌ ವರಿಷ್ಠಾಧಿಕಾರಿ, ಐಜಿ ಮಟ್ಟದ ಅಧಿಕಾರಿಗಳು Read more…

ವಾಹನ ಸವಾರರೇ ಗಮನಿಸಿ: ಈ ದಿನಾಂಕದಿಂದ ವಾಹನದ ಫಿಟ್ ನೆಸ್ ಪರೀಕ್ಷೆ ಕಡ್ಡಾಯ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೊರಡಿಸಿದ ಇತ್ತೀಚಿನ ಕರಡು ಅಧಿಸೂಚನೆಯ ಪ್ರಕಾರ, ಶೀಘ್ರದಲ್ಲೇ ನಿಮ್ಮ ವಾಹನಗಳಿಗೆ ಫಿಟ್‌ ನೆಸ್ ಪ್ರಮಾಣಪತ್ರಗಳನ್ನು ಕಡ್ಡಾಯಗೊಳಿಸಬಹುದು. ಈ ಫಿಟ್‌ ನೆಸ್ Read more…

ಜನವರಿ 1ರಿಂದ ದೆಹಲಿಯಲ್ಲಿ ರದ್ದಾಗಲಿದೆ 10 ವರ್ಷ ಮೇಲ್ಪಟ್ಟ ಡೀಸೆಲ್ ವಾಹನಗಳ ನೋಂದಣಿ

ರಾಷ್ಟ್ರೀಯ ಹಸಿರು ಪ್ರಾಧಿಕಾರದ (ಎನ್‌ಜಿಟಿ) ನಿರ್ದೇಶನದ ಅನುಸಾರ, ಜನವರಿ 1, 2022ರಂದು ಹತ್ತು ವರ್ಷ ಪೂರೈಸಿದ ಎಲ್ಲಾ ಡೀಸೆಲ್ ಚಾಲಿತ ವಾಹನಗಳ ನೋಂದಣಿಯನ್ನು ವಜಾಗೊಳಿಸಿ, ಎನ್‌ಓಸಿ ಪ್ರಮಾಣಪತ್ರಗಳನ್ನು ನೀಡಲಿದೆ. Read more…

ಹೊಸ ವರ್ಷದಲ್ಲಿ ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್‌ ಶಾಕ್

ಕೋವಿಡ್ ನಿರ್ಬಂಧಗಳ ಕಾರಣದಿಂದ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳವಾದ ಕಾರಣ ಆಟೋಮೊಬೈಲ್ ಬೆಲೆಗಳು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿವೆ. ಈ ಟ್ರೆಂಡ್ 2022ರಲ್ಲೂ ಮುಂದುವರೆಯಲಿದೆ ಎಂದು ಗ್ರಾಂಡ್ ಥಾರ್ನ್‌‌ಟನ್‌ ವರದಿಯಲ್ಲಿ ತಿಳಿಸಲಾಗಿದೆ. Read more…

ರಾಜಕೀಯ ಕಾರ್ಯಕರ್ತರಿಗೆ ಮುಖ್ಯ ಮಾಹಿತಿ: ವಾಹನಗಳ ಮೇಲೆ ಪಕ್ಷದ ಧ್ವಜ, ಚಿಹ್ನೆ ಬಳಕೆ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ವಾಹನದ ಮೇಲೆ ರಾಜಕೀಯ ಪಕ್ಷದ ಧ್ವಜ ಬಳಕೆ ಅಪರಾಧವಲ್ಲವೆಂದು ಹೈಕೋರ್ಟ್ ಕಲಬುರಗಿ ಪೀಠ ಆದೇಶಿಸಿದೆ. ವಾಹನಗಳ ಮೇಲೆ ರಾಜಕೀಯ ಪಕ್ಷಗಳ ಚಿಹ್ನೆ, ಧ್ವಜ ಬಳಕೆ ಮಾಡುವ ಕಾರ್ಯಕರ್ತರ Read more…

ತಡರಾತ್ರಿ ಪೊಲೀಸ್ ಠಾಣೆಯಲ್ಲಿ ಭಾರಿ ಅಗ್ನಿ ಅವಘಡ: 25 ಕ್ಕೂ ಅಧಿಕ ವಾಹನಗಳಿಗೆ ಹಾನಿ

ಗುಜರಾತ್ ರಾಜ್ಯದ ಖೇಡಾ ಜಿಲ್ಲೆಯ ಖೇಡಾ ಟೌನ್ ಪೊಲೀಸ್ ಠಾಣೆಯ ಆವರಣದಲ್ಲಿ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ಖೇಡಾ ಟೌನ್ Read more…

ಲಾಹೋರ್‌ ನ ಬ್ಯುಸಿ ರಸ್ತೆಯಲ್ಲಿ ಓಡಿದ ಆಸ್ಟ್ರಿಚ್‌: ವಿಡಿಯೋ ವೈರಲ್

ಲಾಹೋರ್: ಜನನಿಬಿಡ, ಬ್ಯುಸಿ ರೋಡ್ ನಲ್ಲಿ ಎರಡು ಆಸ್ಟ್ರಿಚ್ ಪಕ್ಷಿಗಳು ವೇಗವಾಗಿ ಓಡುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನೆರೆಯ ಪಾಕಿಸ್ತಾನದ ಲಾಹೋರ್‌ನ ಕೆನಾಲ್ ರಸ್ತೆಯಲ್ಲಿ Read more…

BIG NEWS: ಎಲ್ಲ ಹೊಸ ವಾಹನಗಳಿಗೆ 5 ವರ್ಷ ವಿಮೆ ಕಡ್ಡಾಯ ಆದೇಶ ಹಿಂಪಡೆದ ಮದ್ರಾಸ್ ಹೈಕೋರ್ಟ್

ಚೆನ್ನೈ: ಮಹತ್ವದ ಬೆಳವಣಿಯಲ್ಲಿ ಮದ್ರಾಸ್ ಹೈಕೋರ್ಟ್ ಎಲ್ಲ ಹೊಸ ವಾಹನಗಳಿಗೆ ಕಡ್ಡಾಯವಾಗಿ 5 ವರ್ಷಗಳ ವಿಮೆ ಕಡ್ಡಾಯವೆಂದು ನೀಡಿದ್ದ ಆದೇಶವನ್ನು ಹಿಂಪಡೆದಿದೆ. ಬಂಪರ್-ಟು-ಬಂಪರ್ ವಿಮಾ ರಕ್ಷಣೆಯ ಮೇಲಿನ ತನ್ನ Read more…

ಓಲಾ ಎಲೆಕ್ಟ್ರಿಕ್‌ ಸ್ಕೂಟರ್‌ ಖರೀದಿ; ಇಎಂಐ ಕುರಿತು ಇಲ್ಲಿದೆ ಮಾಹಿತಿ

ತನ್ನ ಓಲಾ ಎಸ್‌1 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಗ್ರಾಹಕರು ಖರೀದಿ ಮಾಡಲು ಸೆಪ್ಟೆಂಬರ್‌ 8ರಿಂದ ಮುಕ್ತವಾಗಿಸಲು ಓಲಾ ಎಲೆಕ್ಟ್ರಿಕ್ ನಿರ್ಧರಿಸಿದೆ. ವಿಶ್ವ ಎಲೆಕ್ಟ್ರಿಕ್ ವಾಹನ ದಿನವಾದ ಸೆಪ್ಟೆಂಬರ್‌ 8ರಂದೇ ಈ Read more…

ಶಿವಮೊಗ್ಗ: ಸೇತುವೆ -ರಸ್ತೆ ಕುಸಿತ, ಪರ್ಯಾಯ ಮಾರ್ಗಗಳಲ್ಲಿ ಸಂಚಾರಕ್ಕೆ ಆದೇಶ

ಶಿವಮೊಗ್ಗ: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ Read more…

BIG BREAKING NEWS: ಜೂನ್ 15 ರವರೆಗೆ ಬಾಳೆಬರೆ ಘಾಟ್ ನಲ್ಲಿ ಸಂಚಾರ ನಿಷೇಧ

ಶಿವಮೊಗ್ಗ: ತೀರ್ಥಹಳ್ಳಿ -ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ನಲ್ಲಿ ಜೂನ್ 15 ರ ವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಬಾಳೆಬರೆ ಘಾಟ್ ನಲ್ಲಿ ಕಾಂಕ್ರೀಟ್ Read more…

2 ಸಾವಿರ ವಾಹನಗಳೊಂದಿಗೆ ಶಶಿಕಲಾ ನಟರಾಜನ್ ಗ್ರ್ಯಾಂಡ್ ಎಂಟ್ರಿ

ಚೆನ್ನೈ: ತಮಿಳುನಾಡು ಮಾಜಿ ಸಿಎಂ ಶಶಿಕಲಾ ನಟರಾಜನ್ ಇಂದು ಚೆನ್ನೈಗೆ ತೆರಳಲಿದ್ದಾರೆ. ಸದ್ಯ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೊಡಗುರ್ಕಿ ಸಮೀಪದ ರೆಸಾರ್ಟ್ ನಲ್ಲಿ ತಂಗಿದ್ದಾರೆ. Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ ಉಚಿತ

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ ಪೂರ್ವ Read more…

ವಾಹನಗಳ ತೆರಿಗೆ ಪಾವತಿ: ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ರಾಜ್ಯದ ಎಲ್ಲಾ ನೋಂದಾಯಿತ ವಾಹನಗಳಿಗೆ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ. ಹೊಸ ವಾಹನ ಹೊರತುಪಡಿಸಿ ಆಗಸ್ಟ್ 15 ರಿಂದ ಸೆಪ್ಟಂಬರ್ 15 ರ ಒಳಗೆ ಪಾವತಿ ಮಾಡಬೇಕಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...