alex Certify ವಾಹನ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

Viral Video: ರಾತ್ರಿ ವೇಳೆ ಸಂಚರಿಸುತ್ತಿದ್ದ ಬೈಕ್ ಸವಾರನ ‘ಅವತಾರ’ ಕಂಡು ಹೌಹಾರಿದ ಜನ…!

ಸಾಮಾಜಿಕ ಜಾಲತಾಣಗಳಲ್ಲಿ ಹಳೆ ವೈರಲ್ ವಿಡಿಯೋ ಒಂದು ಮತ್ತೆ ಹರಿದಾಡುತ್ತಿದೆ. ಇದರಲ್ಲಿ ರಾತ್ರಿ ವೇಳೆ ಸಂಚರಿಸುತ್ತಿದ್ದ ಬೈಕ್ ಸವಾರನ ಅವತಾರ ಕಂಡು ಜನ ಹೌಹಾರಿದ್ದಾರೆ. ಇದೀಗ ಮತ್ತೆ ವೈರಲ್ Read more…

‘ಎಣ್ಣೆ’ ಹೊಡೆಯುವವರಿಗೆ ಸಿಗುತ್ತೆ ಉಚಿತ ಸರ್ವಿಸ್; ಆಟೋದ ಮೇಲೆ ಹೀಗೊಂದು ವಿಭಿನ್ನ ಬರಹ

ಮದ್ಯಪಾನ ಪ್ರಿಯರಿಗೆ ಎದುರಾಗುವ ದೊಡ್ಡ ಸಮಸ್ಯೆ ಎಂದರೆ ಕುಡಿದಾದ ಬಳಿಕ ವಾಹನ ಓಡಿಸುವುದು. ಹಾಗೊಮ್ಮೆ ಹೇಗೋ ಕಷ್ಟ ಪಟ್ಟು ವಾಹನ ಓಡಿಸಿಕೊಂಡು ಹೋದರು ಕೂಡ ಪೊಲೀಸರ ಕೈಗೆ ಸಿಕ್ಕಿ Read more…

ಗಮನಿಸಿ: ಎಲ್ಲಾ ವಾಹನಗಳಿಗೆ ಸಿಎಂವಿ ಮಾನದಂಡದಂತೆ LED ಹೆಡ್ ಲೈಟ್ ಕಡ್ಡಾಯ: ಪ್ರಖರ ಬೆಳಕು ಸೂಸುವ, ಕಣ್ಣು ಕುಕ್ಕುವ ಲೈಟ್ ಅಳವಡಿಸಿದ್ರೆ ಕೇಸ್ ದಾಖಲು

ಬೆಂಗಳೂರು: ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಕುಮಾರ್ ಸೂಚಿಸಿದ್ದಾರೆ. Read more…

ಬೆಂಗಳೂರಿಗರೇ ಗಮನಿಸಿ: ಮತ ಎಣಿಕೆ ಪ್ರಯುಕ್ತ ರಾಜ್ಯ ರಾಜಧಾನಿಯ ಈ ರಸ್ತೆಗಳಲ್ಲಿ ಸಂಚಾರ ‘ಬಂದ್’

ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಪೈಕಿ ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು, ಬೆಂಗಳೂರಿನಲ್ಲಿ ಮತ ಎಣಿಕೆಗಾಗಿ ಮೂರು ಕೇಂದ್ರಗಳನ್ನು Read more…

ವಾಹನ ಚಲಾಯಿಸುವ ಮುನ್ನ ನಿಮಗೆ ತಿಳಿದಿರಲಿ ಈ ನಿಯಮ

ವಾಹನ ಸವಾರರು ಟ್ರಾಫಿಕ್ ನಿಯಮಗಳನ್ನು ಸರಿಯಾಗಿ ತಿಳಿದಿರಬೇಕು. ಪ್ರತಿ ದಿನ ವಾಹನ ಚಲಾಯಿಸುವವರಿಗೂ ಕೆಲವೊಮ್ಮೆ ಟ್ರಾಫಿಕ್ ನಿಯಮ ತಿಳಿದಿರುವುದಿಲ್ಲ. ರಸ್ತೆ ಪಕ್ಕದಲ್ಲಿ ಹಾಕಿಸುವ ಸೂಚನೆಗಳನ್ನು ಗಮನಿಸದೆ ಅನೇಕರು ವಾಹನ Read more…

ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಚಾಮರಾಜನಗರ: ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲಿ ಖಾಸಗಿ ವಾಹನದಲ್ಲಿಯೇ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾಡಂಚಿನ ಗ್ರಾಮ ಒಂದರಲ್ಲಿ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ Read more…

ಫಲ್ಗು ನದಿಯ ದಡದಲ್ಲಿರುವ ಪವಿತ್ರ ಯಾತ್ರಾ ಸ್ಥಳ ‘ಬೋಧಗಯಾ’

ಬಿಹಾರದ ರಾಜಧಾನಿ ಪಾಟ್ನಾದಿಂದ ಸುಮಾರು 100 ಕಿಲೋ ಮೀಟರ್ ದೂರದಲ್ಲಿರುವ, ಗಯಾ, ಬೋಧಗಯಾ ಹಿಂದೂ ಮತ್ತು ಬೌದ್ಧರ ಯಾತ್ರಾ ಸ್ಥಳವಾಗಿವೆ. ಫಲ್ಗು ನದಿಯ ದಡದಲ್ಲಿರುವ ಈ ಸ್ಥಳದ ಸುತ್ತಲೂ Read more…

ಟಾಟಾ ಮೋಟರ್ಸ್ ನಿಂದ ಹೊಚ್ಚ ಹೊಸ Tata Ace EV 1000 ಬಿಡುಗಡೆ

ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಯನ್ನು ಬಿಡುಗಡೆ ಮಾಡುವ ಮೂಲಕ ತನ್ನ Read more…

ಪ್ರವಾಸಿಗರೇ ಗಮನಿಸಿ: ಊಟಿ, ಕೊಡೈಕೆನಾಲ್ ಪ್ರವೇಶಕ್ಕೆ ಇ-ಪಾಸ್ ಕಡ್ಡಾಯ: ಮದ್ರಾಸ್ ಹೈಕೋರ್ಟ್ ಆದೇಶ

ಚೆನ್ನೈ: ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಕೊಡೈಕೆನಾಲ್ ಮತ್ತು ಊಟಿ ಗಿರಿಧಾಮಕ್ಕೆ ತೆರಳಲು ಇ- ಪಾಸ್ ಕಡ್ಡಾಯಗೊಳಿಸಬೇಕೆಂದು ಮದ್ರಾಸ್ ಸೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮೇ 7 ರಿಂದ Read more…

BREAKING NEWS: ಇವಿಎಂಗಳನ್ನು ಸಾಗಿಸುತ್ತಿದ್ದ ವಾಹನದ ಟೈರ್ ಸ್ಫೋಟ

ಕೋಲಾರ: ಇವಿಎಂಗಳನ್ನು ಸಾಗಿಸುತ್ತಿದ್ದ ವಾಹನದ ಟೈರ್ ಸ್ಫೋಟಗೊಂಡಿರುವ ಘಟನೆ ಕೋಲರ ಜಿಲ್ಲೆಯ ಮುಳಬಾಗಿಲು ಬಳಿ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಇವಿಎಂಗಳಲ್ಲಿ Read more…

BIG NEWS: ದೇಶಿಯ ಮಾರುಕಟ್ಟೆಯಲ್ಲಿ ವಾಹನ ಮಾರಾಟದಲ್ಲಿ ಹೆಚ್ಚಳ; ರಫ್ತಿನಲ್ಲಿ ಶೇಕಡ 5.5 ರಷ್ಟು ಕುಸಿತ !

2023 – 24 ನೇ ಆರ್ಥಿಕ ವರ್ಷದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ವಾಹನಗಳ ಮಾರಾಟದಲ್ಲಿ ಏರಿಕೆ ಕಂಡು ಬಂದಿದೆ. ಪ್ರಯಾಣಿಕ ವಾಹನಗಳ ಸಗಟು ಮಾರಾಟದಲ್ಲಿ ಶೇ. 8.4 Read more…

ಜೂ. 1 ರಿಂದ ದಂಡ ಪ್ರಯೋಗ ಹಿನ್ನಲೆ: HSRP ಅಳವಡಿಕೆಗೆ ಮುಂದಾದ ವಾಹನ ಮಾಲೀಕರು

ಬೆಂಗಳೂರು: 2019ಕ್ಕಿಂತ ಮೊದಲು ಖರೀದಿಸಿದ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದೆ. ರಾಜ್ಯ ಸಾರಿಗೆ ಇಲಾಖೆ ಮೇ 31ರವರೆಗೆ HSRP ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. Read more…

ಬೈಕ್ ಮೈಲೇಜ್ ಹೆಚ್ಚಾಗಬೇಕೆಂದ್ರೆ ಈ ಟಿಪ್ಸ್ ಫಾಲೋ ಮಾಡಿ

ಭಾರತದಲ್ಲಿ ಹೆಚ್ಚಿನ ಜನರು ಉತ್ತಮ ಮೈಲೇಜ್ ನೀಡುವ ವಾಹನ ಖರೀದಿಗೆ ಮುಂದಾಗ್ತಾರೆ.  ಉತ್ತಮ ಇಂಧನ ದಕ್ಷತೆ ವಾಹನಗಳು ಸಾಮಾನ್ಯವಾಗಿ ಕಾರ್ಯಕ್ಷಮತೆಯನ್ನು ಹೊಂದಿರುವುದಿಲ್ಲ. ಸರಿಯಾಗಿ ಬೈಕ್‌ ಓಡಿಸಿದ್ರೆ ಹಾಗೂ ಅದ್ರ Read more…

ವಾಹನದಲ್ಲಿ ಪಾಸಿಟಿವ್ ಶಕ್ತಿ ಇರುವ ಈ ವಸ್ತು ಇಡುವುದರಿಂದ ತಪ್ಪುತ್ತೆ ಅವಘಡ

ವಾಸ್ತು ಶಾಸ್ತ್ರದಲ್ಲಿ ಪಿರಾಮಿಡ್ ಗೆ ಮಹತ್ವದ ಸ್ಥಾನವಿದೆ. ಪಿರಾಮಿಡ್ ಶಕ್ತಿ ಕೇಂದ್ರ. ಇದು ತನ್ನ ಬಳಿಯಿರುವ ಗಾಳಿಯನ್ನು ಶುದ್ಧಗೊಳಿಸಿ ಮನಸ್ಸಿಗೆ ಶಾಂತಿ ನೀಡುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮನೆ Read more…

ಟ್ರಕ್ ಚಾಲಕರಿಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ‘ನೆಮ್ಮದಿ’ ಯ ಸುದ್ದಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿಶ್ರಾಂತಿ ಇಲ್ಲದೆ ಸತತವಾಗಿ ವಾಹನ ಚಲಾಯಿಸುವ ಟ್ರಕ್ ಚಾಲಕರಿಗೆ ಪ್ರಧಾನಿ ನರೇಂದ್ರ ಮೋದಿ ನೆಮ್ಮದಿಯ ಸುದ್ದಿ ನೀಡಿದ್ದಾರೆ. ಟ್ರಕ್ ಮತ್ತು ಟ್ಯಾಕ್ಸಿ ಚಾಲಕರಿಗೆ ಅನುಕೂಲ ಕಲ್ಪಿಸುವ Read more…

ವಾಹನ ಸವಾರರ ಗಮನಕ್ಕೆ….. HSRP ನಂಬರ್ ಪ್ಲೇಟ್ ಅಳವಡಿಸದಿದ್ದರೆ ಭಾರಿ ದಂಡ

ಬೆಂಗಳೂರು: ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್ ಎಸ್ ಆರ‍್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಫೆ.17ರವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ ಪ್ಲೇಟ್ Read more…

ಗಮನಿಸಿ…! HSRP ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ಫೆ. 17 ರಿಂದ ದಂಡಾಸ್ತ್ರ ಪ್ರಯೋಗ

ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್(HSRP) ಇಲ್ಲದ ವಾಹನಗಳಿಗೆ ಫೆಬ್ರವರಿ 17 ರಿಂದ ದಂಡ ಹಾಕಲು ಸಾರಿಗೆ ಇಲಾಖೆ ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ. 2019ರ ಏಪ್ರಿಲ್ 1ಕ್ಕಿಂತ ಮೊದಲು Read more…

ಜ.31 ರೊಳಗೆ ಫಾಸ್ಟ್ಯಾಗ್ KYC ಪೂರ್ಣಗೊಳಿಸಲು ಸೂಚಿಸಿರುವುದರ ಹಿಂದಿದೆ ಈ ಕಾರಣ…!

ನೀವಿನ್ನೂ ನಿಮ್ಮ ಫಾಸ್ಟ್ಯಾಗ್ ಕೆ ವೈಸಿ ಪೂರ್ಣಗೊಳಿಸದಿದ್ದರೆ ಜನವರಿ 31 ರನಂತರ ನಿಮ್ಮ ಫಾಸ್ಟ್ಯಾಗ್ ನಿಷ್ಕ್ರಿಯಗೊಳ್ಳುತ್ತದೆ ಅಥವಾ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) Read more…

ಕಲ್ಲು, ಮರಳು, ಜಲ್ಲಿ, ಎಂ. ಸ್ಯಾಂಡ್ ಸಾಗಾಣೆ ವಾಹನಗಳಿಗೆ ಜಿಪಿಎಸ್ ಕಡ್ಡಾಯ

ಶಿವಮೊಗ್ಗ: ಉಪ ಖನಿಜಗಳ ಅಕ್ರಮ ಗಣಿಗಾರಿಕೆ/ ಸಾಗಾಣಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರಿವೆನ್ಷನ್ ಆಫ್ ಇಲ್ಲೀಗಲ್ ಮೈನಿಂಗ್, ಟ್ರಾನ್ಸ್ ಪೋರ್ಟ್ ಆಂಡ್ ಸ್ಟೋರೇಜ್ ಆಫ್ ಮೈನರಲ್ ರೂಲ್ 2011 Read more…

ಹೊಸ ಕಾರು ಖರೀದಿಸಿದ್ದೀರಾ…..? ಈ ʼಐದುʼ ಅಂಶಗಳ ಬಗ್ಗೆ ಇರಲಿ ಗಮನ

ಕಾರು ಖರೀದಿ ಮಾಡುವುದು ಒಂದು ದೊಡ್ಡ ಹೂಡಿಕೆ ಎಂದು ವಿವರಿಸಿ ಹೇಳಬೇಕೆಂದಿಲ್ಲ. ಕಷ್ಟಪಟ್ಟು ಕೂಡಿಟ್ಟ ಕಾಸಿನಲ್ಲಿ ಕಾರು ಖರೀದಿ ಮಾಡಿದಾಗ ಮನೆಗೊಬ್ಬ ಹೊಸ ಸದಸ್ಯನೇ ಬಂದಂಥ ಫೀಲ್ ಆಗುವ Read more…

ರಾಜ್ಯದಲ್ಲಿ ಹೊಸದಾಗಿ ಸಾರಿಗೆ ಸೆಸ್: ಸಚಿವ ಸಂತೋಷ್ ಲಾಡ್

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಹೊಸದಾಗಿ ಸಾರಿಗೆ ಸೆಸ್ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ರಾಜ್ಯದಲ್ಲಿನ ಗ್ಯಾರೇಜ್ ಕಾರ್ಮಿಕರು ಸೇರಿದಂತೆ ಸಾರಿಗೆ ಕ್ಷೇತ್ರದ Read more…

ಅರಣ್ಯ ಇಲಾಖೆ ಕಚೇರಿಯಲ್ಲೇ ಶ್ರೀಗಂಧ ಕಳವು: ಇಬ್ಬರು ಅರೆಸ್ಟ್

ಯಾದಗಿರಿ: ಅರಣ್ಯ ಇಲಾಖೆ ಕಚೇರಿಯಲ್ಲೇ ಶ್ರೀಗಂಧ ಕಳವು ಮಾಡಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿಯ ಅರಣ್ಯ ಇಲಾಖೆ ಪ್ರಾದೇಶಿಕ ವಲಯ ಕಚೇರಿಯಲ್ಲಿ ಶ್ರೀಗಂಧದ ಕಟ್ಟಿಗೆಗಳನ್ನು Read more…

BIG NEWS: ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕ ವಿಸ್ತರಣೆ; ಗಡುವಿನೊಳಗೆ ಅಳವಡಿಸದಿದ್ದರೆ ದಂಡ ವಸೂಲಿ

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನವೆಂಬರ್ 17ರೊಳಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು ಎಂಬ Read more…

ವಾಹನ ಚಾಲನೆ ವೇಳೆ ‘ಮೊಬೈಲ್’ ಬಳಕೆ; ಬೆಚ್ಚಿ ಬೀಳಿಸುವಂತಿದೆ 2022 ರಲ್ಲಿ ಮೃತಪಟ್ಟವರ ಸಂಖ್ಯೆ….!

ವಾಹನ ಚಾಲನೆ ಮಾಡುವ ವೇಳೆ ಹಲವರು ಮೊಬೈಲ್ ಬಳಕೆ ಮಾಡುವ ಮೂಲಕ ಅಪಘಾತಕ್ಕೆ ಈಡಾಗುತ್ತಿದ್ದಾರೆ. ಈ ಕುರಿತು ಎಷ್ಟೇ ಅರಿವು ಮೂಡಿಸಿದರೂ, ದುರಂತ ಘಟನೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ Read more…

BIG NEWS: ಗೋಮಾಂಸ ಸಾಗಾಟ ತಡೆದು ವಾಹನಕ್ಕೆ ಬೆಂಕಿ ಪ್ರಕರಣ; ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಂದೂಪುರ ಯಲಹಂಕ ರಾಜ್ಯ ಹೆದ್ದಾರಿ Read more…

BIG NEWS: ಅಕ್ರಮವಾಗಿ ಗೋಮಾಂಸ ಸಾಗಾಟ; ವಾಹನಕ್ಕೆ ಬೆಂಕಿಯಿಟ್ಟ ಶ್ರೀರಾಮಸೇನೆ ಕಾರ್ಯಕರ್ತರು; ಸ್ಥಳದಲ್ಲಿ ಬಿಗುವಿನ ವಾತಾವರಣ

ಬೆಂಗಳೂರು: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಬಳಿ ನಡೆದಿದೆ. ಗೂಡ್ಸ್ ವಾಹನಗಳಲ್ಲಿ 15 ಟನ್ ಗೋಮಾಂಸವನ್ನು Read more…

HSRP ನಂಬರ್ ಪ್ಲೇಟ್ ಆದೇಶ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸುವ ಸಂಬಂಧ ಹೊರಡಿಸಿದ ಅಧಿಸೂಚನೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳಿಗೆ ಹೆಚ್ಎಸ್ಆರ್‌ಪಿ ನಂಬರ್ Read more…

ರಾಜ್ಯದ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ: ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಿ ಅಳವಡಿಸಿಕೊಳ್ಳಿ

ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ –HSRP ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ವಾಹನಗಳ ಮಾಲೀಕರು ಸಾರಿಗೆ ಇಲಾಖೆಯ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಂಡು ಹೆಚ್ಎಸ್ಆರ್‌ಪಿ Read more…

BIG NEWS: ಅನಗತ್ಯ ತಪಾಸಣೆ ಬಿಟ್ಟು ಸಂಚಾರ ನಿರ್ವಹಣೆಗೆ ಒತ್ತು; ಸಂಚಾರಿ ಪೊಲೀಸರಿಗೆ ಜಂಟಿ ಆಯುಕ್ತರ ತಾಕೀತು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನದ್ದೇ ದೊಡ್ಡ ಸಮಸ್ಯೆ. ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದಾಗಿ ಸುಗಮವಾಗಿ ಸಂಚರಿಸಲು ದುಸ್ತರವಾಗಿದ್ದು, ಇದಕ್ಕೆ ಪರಿಹಾರ ರೂಪಿಸಲು ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ. ಸಂಚಾರಿ ಪೊಲೀಸರು, Read more…

ಅಪಘಾತದ ವೇಳೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡುವ ‘ರಕ್ಷಾ’ QR ಕೋಡ್ ಬಿಡುಗಡೆ

ಅಪಘಾತ ಸಂಭವಿಸಿದ ವೇಳೆ ಸಂತ್ರಸ್ತರು ತೀವ್ರವಾಗಿ ಗಾಯಗೊಂಡ ಸಂದರ್ಭದಲ್ಲಿ ಅವರುಗಳ ಕುಟುಂಬ ಸದಸ್ಯರ ಮಾಹಿತಿ ಪಡೆಯುವುದು ಕಷ್ಟವಾಗುತ್ತದೆ. ಇಂತಹ ವೇಳೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡುವ ಸಲುವಾಗಿ ಹೈವೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...