alex Certify ವಾಹನ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಮತ್ತೊಂದು ಶಾಕ್; ಭಾರಿ ಏರಿಕೆಯಾಗಲಿದೆ ಟೋಲ್ ಶುಲ್ಕ

ಪೆಟ್ರೋಲ್ – ಡೀಸೆಲ್ ದರ ಈಗಾಗಲೇ ಮುಗಿಲು ಮುಟ್ಟಿರುವ ಬೆನ್ನಲ್ಲೇ ವಾಹನ ಸವಾರರಿಗೆ ಶೀಘ್ರದಲ್ಲಿಯೇ ಮತ್ತೊಂದು ಶಾಕ್ ಎದುರಾಗಲಿದೆ. ಎಕ್ಸ್ ಪ್ರೆಸ್ ವೇ ಹಾಗೂ ಪಾವತಿ ಸೇವೆಗೆ ಒಳಪಡುವ Read more…

ಚಲಿಸುತ್ತಿದ್ದ ಬಸ್ ನಲ್ಲಿ ಹೃದಯಾಘಾತ; ಸಮಯಪ್ರಜ್ಞೆ ಮೆರೆದು ಪ್ರಯಾಣಿಕರ ಜೀವ ಕಾಪಾಡಿದ ಚಾಲಕ

ಚಲಿಸುತ್ತಿದ್ದ ಬಸ್ ನಲ್ಲಿ ಹೃದಯಾಘಾತವಾದರೂ ಸಹ ಸಮಯಪ್ರಜ್ಞೆ ಮೆರೆದ ಚಾಲಕ ಪ್ರಯಾಣಿಕರ ಜೀವ ಉಳಿಸಿದ್ದು, ಆದರೆ ದುರದೃಷ್ಟವಶಾತ್ ಬಳಿಕ ಚಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂತಹದೊಂದು ಘಟನೆ ಗೋಕಾಕ್ ಫಾಲ್ಸ್ Read more…

ಬೆಂಗಳೂರು – ಮೈಸೂರು ‘ಎಕ್ಸ್ ಪ್ರೆಸ್ ವೇ’ ಲೋಕಾರ್ಪಣೆಗೆ ಡೇಟ್ ಫಿಕ್ಸ್

ಬಹುನಿರೀಕ್ಷಿತ ಬೆಂಗಳೂರು – ಮೈಸೂರು ‘ಎಕ್ಸ್ ಪ್ರೆಸ್ ವೇ’ ಲೋಕಾರ್ಪಣೆಗೆ ದಿನಾಂಕ ನಿಗದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 11ರಂದು ಇದನ್ನು ನೆರವೇರಿಸಲಿದ್ದಾರೆ. ಹೆದ್ದಾರಿಗೆ ಹೊಂದಿಕೊಂಡಂತೆ ರಾಮನಗರದ ಬಳಿ Read more…

ತಮಿಳುನಾಡಿನಲ್ಲಿ ಆರಂಭವಾಗಲಿದೆ ವಿಶ್ವದ ಅತಿ ದೊಡ್ಡ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಘಟಕ

ವಿಶ್ವದ ಅತಿ ದೊಡ್ಡ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಘಟಕ ತಮಿಳುನಾಡಿನಲ್ಲಿ ಆರಂಭವಾಗುತ್ತಿದ್ದು, ಓಲಾ ಕಂಪನಿ ಈ ಕುರಿತಂತೆ ಅಲ್ಲಿನ ಸರ್ಕಾರದ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಕೃಷ್ಣಗಿರಿ ಹಾಗೂ Read more…

SHOCKING: ಹಸು ಕಳ್ಳಸಾಗಣೆದಾರರ ಅಪಹರಿಸಿ ಸಜೀವ ದಹನ

ಆಘಾತಕಾರಿ ಘಟನೆಯೊಂದರಲ್ಲಿ, ಗುರುವಾರ ರಾಜಸ್ಥಾನದ ಭರತ್‌ ಪುರದ ಗೋಪಾಲ್‌ ಗಢ ಗ್ರಾಮದಿಂದ ಇಬ್ಬರು ಹಸು ಕಳ್ಳಸಾಗಣೆದಾರರನ್ನು ಅಪಹರಿಸಲಾಗಿದ್ದು, ಹರಿಯಾಣದ ಲುಹರು ಜಿಲ್ಲೆಯಲ್ಲಿ ಜೀವಂತವಾಗಿ ಸುಟ್ಟು ಹಾಕಲಾಗಿದೆ. ಪೊಲೀಸರ ಪ್ರಕಾರ, Read more…

BIG NEWS: ವಿದ್ಯುತ್ ಚಾಲಿತ ವಾಹನಗಳನ್ನು ಮಾತ್ರ ಉತ್ಪಾದಿಸಲು ಮುಂದಾದ ವೋಲ್ವೊ

ಬೆಲೆ, ವಾಯು ಮಾಲಿನ್ಯ ಸೇರಿದಂತೆ ವಿವಿಧ ಕಾರಣಗಳಿಗಾಗಿ ವಾಹನ ಖರೀದಿಸುವವರು ಡೀಸೆಲ್ – ಪೆಟ್ರೋಲ್ ಹೊರತುಪಡಿಸಿ ವಿದ್ಯುತ್ ಚಾಲಿತ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಬಹುತೇಕ ಎಲ್ಲ ಕಂಪನಿಗಳು Read more…

ನೋಡನೋಡುತ್ತಿದ್ದಂತೆ ನಡು ರಸ್ತೆಯಲ್ಲಿ ಹೊತ್ತಿ ಉರಿದ ಟಾಟಾ ಏಸ್

ಜನರೇಟರ್ ಸಾಗಿಸುತ್ತಿದ್ದ ಟಾಟಾ ಏಸ್ ವಾಹನ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೊಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಕಾಣಿಸಿಕೊಂಡ ವೇಳೆ Read more…

SBI ಗ್ರಾಹಕರಿಗೆ ಬಿಗ್ ಶಾಕ್; ಸಾಲದ ಮೇಲಿನ ಬಡ್ಡಿ ದರ ಮತ್ತಷ್ಟು ಹೆಚ್ಚಳ

ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಒಂದು ಇಲ್ಲಿದೆ. ಸಾಲದ ಮೇಲಿನ ಕನಿಷ್ಠ ಬಡ್ಡಿ Read more…

BIG NEWS: ಸಿ.ಎನ್.ಜಿ. ವಾಹನದ ಸುರಕ್ಷತಾ ಪರೀಕ್ಷೆ ಕಡ್ಡಾಯ; ಸಾರಿಗೆ ಆಯುಕ್ತರ ಸುತ್ತೋಲೆ

CNG ವಾಹನ ಹೊಂದಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಮಾಲೀಕರು, ವಾಹನಗಳ ಸಿಲಿಂಡರ್ ಗಳಿಗೆ ಸುರಕ್ಷತಾ ಪರೀಕ್ಷೆ ಮಾಡಿಸುವುದು ಕಡ್ಡಾಯ ಎಂದು ಸಾರಿಗೆ ಮತ್ತು ಸುರಕ್ಷತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. Read more…

ಈವರೆಗೆ 2.5 ಕೋಟಿ ವಾಹನ ಮಾರಾಟ ಮಾಡಿದ ಮಾರುತಿ ಸುಜುಕಿ…!

1983ರ ಡಿಸೆಂಬರ್ ನಲ್ಲಿ ತನ್ನ ಉತ್ಪನ್ನದ ಮೊದಲ ಕಾರು ಮಾರುತಿ 800 ಬಿಡುಗಡೆ ಮಾಡುವ ಮೂಲಕ ಭಾರತದಲ್ಲಿ ಕಾಲೂರಿದ್ದ ಮಾರುತಿ ಸುಜುಕಿ ಇಲ್ಲಿಯವರೆಗೆ ಬರೋಬ್ಬರಿ 2.5 ಕೋಟಿ ವಾಹನಗಳನ್ನು Read more…

ಎಲೆಕ್ಟ್ರಿಕ್‌ ವಾಹನಗಳಿಗೆ ಹಣಕಾಸು ನೆರವು ಒದಗಿಸಲು ICICI ಜೊತೆ ಟಾಟಾ ಮೋಟಾರ್ಸ್ ಸಹಭಾಗಿತ್ವ

ಬೆಂಗಳೂರು: ದೇಶದಲ್ಲಿ ವಿದ್ಯುತ್ ವಾಹನಗಳ(ಇವಿ) ಬಳಕೆಯನ್ನು ಪ್ರೋತ್ಸಾಹಿಸುವ ತನ್ನ ಪ್ರಯತ್ನದ ಭಾಗವಾಗಿ, ಭಾರತದ ಮುಂಚೂಣಿ ಆಟೋಮೋಟಿವ್ ತಯಾರಿಕಾ ಸಂಸ್ಥೆಯಾದ ಟಾಟಾ ಮೋಟರ್ಸ್, ತನ್ನ ಅಧಿಕೃತ ಪ್ಯಾಸೆಂಜರ್ ಇವಿ ಡೀಲ್‌ಗಳಿಗೆ Read more…

ವಿಮೆ ಇಲ್ಲದ ವಾಹನಗಳಿಂದ ಅಪಘಾತ; ದೆಹಲಿ ಹೈಕೋರ್ಟ್ ನಿಂದ ಮಹತ್ವದ ಸೂಚನೆ

ವಿಮೆ ಇಲ್ಲದ ವಾಹನಗಳಿಂದ ಅಪಘಾತಗಳಾದ ಸಂದರ್ಭದಲ್ಲಿ ಸಂತ್ರಸ್ತರು ಪರಿಹಾರ ಪಡೆಯಲು ಸಂಕಷ್ಟ ಎದುರಿಸಬೇಕಾಗುತ್ತದೆ. ಇದೀಗ ದೆಹಲಿ ಹೈಕೋರ್ಟ್ ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಇಂತಹ Read more…

ಹೊಸ ರೂಪದಲ್ಲಿ ಟಾಟಾ ಸಿಯೆರಾ: ಎಕ್ಸ್​ಪೋದಲ್ಲಿ ಗ್ರಾಹಕನ ಮನಗೆದ್ದ ವಾಹನ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ 2023ರ ಆಟೋ ಎಕ್ಸ್​ಪೋನಲ್ಲಿ ಹಲವಾರು ವಾಹನಗಳು ಮನಸೂರೆಗೊಂಡಿವೆ. ಅವುಗಳಲ್ಲಿ ಒಂದು ಪ್ರೀ-ಪ್ರೊಡಕ್ಷನ್ ಕಾನ್ಸೆಪ್ಟ್ ಆಗಿ ಪ್ರದರ್ಶಿಸಲಾದ ಹೊಸ ಟಾಟಾ ಸಿಯೆರಾ. ಇದೀಗ ಟಾಟಾ ಸಿಯೆರಾ Read more…

ಗುಜರಿ ಸೇರಲಿವೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೇರಿದ ಹಳೆ ವಾಹನಗಳು…!

2021-22 ರ ಕೇಂದ್ರ ಬಜೆಟ್ ನಲ್ಲಿ ವಾಹನಗಳಿಗೆ ಸಂಬಂಧಿಸಿದಂತೆ ಹೊಸ ನೀತಿ ಒಂದನ್ನು ಘೋಷಿಸಿದ್ದು, ಇದರ ಪ್ರಕಾರ ಖಾಸಗಿ ವಾಹನಗಳು 20 ವರ್ಷಗಳ ನಂತರ ಮತ್ತು ವಾಣಿಜ್ಯ ವಾಹನಗಳು Read more…

BIG NEWS: ಏರ್ ಬ್ಯಾಗ್ ಕಂಟ್ರೋಲ್ ದೋಷ; 17,362 ವಾಹನಗಳನ್ನು ಹಿಂದೆ ಕರೆದ ಮಾರುತಿ ಸುಜುಕಿ

ಏರ್ ಬ್ಯಾಗ್ ಕಂಟ್ರೋಲರ್ ನಲ್ಲಿ ದೋಷ ಕಾಣಿಸಿಕೊಂಡಿರುವ ಪರಿಣಾಮ ಮಾರುತಿ ಸುಜುಕಿ 17,362 ವಾಹನಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳಲು ನಿರ್ಧರಿಸಿದೆ. ಡಿಸೆಂಬರ್ 8, 2022 ರಿಂದ ಜನವರಿ 12, 2023 Read more…

ವಾಹನೋದ್ಯಮದಲ್ಲಿ ಜಪಾನ್ ಹಿಂದಿಕ್ಕಿದ ಭಾರತ; ಮಾರಾಟದಲ್ಲಿ ಹೊಸ ದಾಖಲೆ

ವಾಹನ ಮಾರಾಟದಲ್ಲಿ ಭಾರತ ಇದೇ ಮೊದಲ ಬಾರಿಗೆ ಹೊಸ ದಾಖಲೆ ಒಂದನ್ನು ಬರೆದಿದೆ. 2022ರ ಜನವರಿ ಮತ್ತು ನವೆಂಬರ್ ನಡುವೆ ಅತಿ ಹೆಚ್ಚು ವಾಹನಗಳನ್ನು ಡೆಲಿವರಿ ಮಾಡುವ ಮೂಲಕ Read more…

ವಾಹನಗಳ ಸ್ಕ್ರ್ಯಾಪಿಂಗ್ ಸೌಲಭ್ಯ: 117 ಹೂಡಿಕೆದಾರರಿಂದ ಅರ್ಜಿ- 11 ರಾಜ್ಯಗಳ ಅನುಮೋದನೆ

ನವದೆಹಲಿ: ಖಾಸಗಿ ಹೂಡಿಕೆಯನ್ನು ಆಕರ್ಷಿಸಲು ಸ್ವಯಂಪ್ರೇರಿತ ವಾಹನ-ಫ್ಲೀಟ್ ಆಧುನೀಕರಣ ಕಾರ್ಯಕ್ರಮ (ವಿ-ವಿಎಂಪಿ) ರಾಷ್ಟ್ರೀಯ ಏಕ ಗವಾಕ್ಷಿ ವ್ಯವಸ್ಥೆಗೆ 11 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳನ್ನು ಒಳಪಡಿಸಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು Read more…

ಪೊಲೀಸರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್: 2500 ವಸತಿ ಗೃಹಗಳ ನಿರ್ಮಾಣ

ಬೆಳಗಾವಿ: ರಾಜ್ಯ ಪೊಲೀಸ್ ವಸತಿ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಈ ವರ್ಷವೇ 2500 ಮನೆಗಳು ನಿರ್ಮಾಣವನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

ಶ್ರೀಲಂಕಾಗೆ ನೆರವು ಮುಂದುವರಿಸಿದ ಭಾರತ; ಅಲ್ಲಿನ ಪೊಲೀಸರಿಗೆ 125 SUV ಹಸ್ತಾಂತರ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ನೆರೆ ರಾಷ್ಟ್ರ ಶ್ರೀಲಂಕಾಗೆ ಭಾರತ ತನ್ನ ನೆರವನ್ನು ಮುಂದುವರಿಸಿದೆ. ಅಲ್ಲಿನ ಪೊಲೀಸರ ಬಳಕೆಗಾಗಿ 125 SUV ಗಳನ್ನು ಹಸ್ತಾಂತರಿಸಲಾಗಿದೆ. ‘ಲೈನ್ ಆಫ್ ಕ್ರೆಡಿಟ್’ ಅಡಿಯಲ್ಲಿ Read more…

ನೋಡನೋಡುತ್ತಿದ್ದಂತೆ ಕುಸಿದು ಬಿತ್ತು ಪ್ರಮುಖ ರಸ್ತೆ

ಹೈದರಾಬಾದ್‌ನ ಘೋಷಾ ಮಹಲ್‌ನ ಚಂದನವಾಡಿ ಪ್ರದೇಶದಲ್ಲಿ ಚರಂಡಿಯ ಪಕ್ಕದ ರಸ್ತೆಯ ಒಂದು ಭಾಗ ಕುಸಿದು ಮೂವರು ಗಾಯಗೊಂಡಿದ್ದಾರೆ. ಘಟನೆಯ ವೇಳೆ ಅನೇಕ ತರಕಾರಿ ಗಾಡಿಗಳು ಮತ್ತು ಕಾರು, ಆಟೋ Read more…

ರಮಣೀಯ ದೃಶ್ಯದ ಜತೆಗೆ ಅಪಾಯಕಾರಿ ರಸ್ತೆಯಲ್ಲಿ ವಾಹನ ಸಂಚಾರ: ಕುತೂಹಲದ ವಿಡಿಯೋ ವೈರಲ್​

ನೀವು ರಮಣೀಯ ಸ್ಥಳದ ಸುತ್ತಲೂ ವಾಹನವನ್ನು ಓಡಿಸಲು ಬಯಸಿದರೆ, ಪರ್ವತಗಳು ನಿಮ್ಮ ಮೊದಲ ಆಯ್ಕೆಯಾಗಿರಬಹುದು. ಆದರೆ ಚೀನಾದ ಚಾಂಗ್‌ಕಿಂಗ್‌ನ ಈ ಪರ್ವತ ರಸ್ತೆಗಳನ್ನು ನೋಡಿದರೆ ಮಾತ್ರ ಭಯಭೀತರಾಗುವುದು ಗ್ಯಾರೆಂಟಿ. Read more…

ಈ ಉದ್ಯಮಿ ಮಾಡಿದ ವಾಹನ ಪೂಜೆಯದ್ದೇ ಭಾರಿ ಸುದ್ದಿ: ಕಾರಣವೇನು ಗೊತ್ತಾ ?

ತೆಲಂಗಾಣ: ತೆಲಂಗಾಣದ ಉದ್ಯಮಿಯ ‘ವಾಹನ ಪೂಜೆ’ ಆಚರಣೆ ಇದೀಗ ಭಾರಿ ಸುದ್ದಿಯಾಗಿದೆ. ಹಿಂದೂ ಧರ್ಮಿಯರು ‘ವಾಹನ ಪೂಜೆ’ಯನ್ನು ಕುಟುಂಬದೊಂದಿಗೆ ಸಾಮರಸ್ಯದಿಂದ ಬೆರೆಯಲು ಮತ್ತು ಭವಿಷ್ಯದ ದುರಂತಗಳನ್ನು ತಪ್ಪಿಸಲು ಆಶೀರ್ವದಿಸುತ್ತದೆ Read more…

ನಿರ್ಭಯಾ ನಿಧಿಯಡಿ ಖರೀದಿಸಿದ ವಾಹನ ಮಹಾರಾಷ್ಟ್ರ ಸಿಎಂ ಭದ್ರತೆ: ಪ್ರತಿಪಕ್ಷಗಳ ಕಿಡಿ

ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಹೋರಾಡಲು ನಿರ್ಭಯಾ ನಿಧಿಯಡಿ ಮುಂಬೈ ಪೊಲೀಸರು ಖರೀದಿಸಿದ ವಾಹನಗಳನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಶಾಸಕರು ಮತ್ತು ಸಂಸದರಿಗೆ Read more…

ಅಪಘಾತವೆಸಗಿದ ವಾಹನಗಳ ಕಸ್ಟಡಿ; ಪೊಲೀಸ್ ಇಲಾಖೆಯಿಂದ ಮಹತ್ವದ ಆದೇಶ

ಅಪಘಾತವೆಸಗಿದ ವಾಹನಗಳ ಕಸ್ಟಡಿ ಕುರಿತಂತೆ ಪೊಲೀಸ್ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇಂತಹ ವಾಹನಗಳನ್ನು ಮೋಟಾರು ವಾಹನ ಇನ್ಸ್ಪೆಕ್ಟರ್ ಅವರಿಂದ ತಪಾಸಣೆ ನಡೆಸಿದ ಬಳಿಕ 24 ಗಂಟೆಗಳ ಒಳಗಾಗಿ Read more…

ಇಲ್ಲಿದೆ ವಾಹನ ಪ್ರಪಂಚದಲ್ಲಿ ಮರೆತುಹೋದ ಕಾರುಗಳ ಪಟ್ಟಿ

ದಿನ ಕಳೆದಂತೆ ವಾಹನ ಜಗತ್ತಿನಲ್ಲಿಯೂ ಸಾಕಷ್ಟು ಬದಲಾವಣೆ ಆಗುತ್ತಾ ಬಂದಿದೆ. ಹಳೆಯ ಕಾರುಗಳು ಎಷ್ಟೇ ಮರೆತೇ ಹೋಗಿವೆ. ಕೆಲವೊಂದು ಕಾರುಗಳು ಹೊಸ ರೂಪ ಪಡೆದು ಬರುತ್ತಿದ್ದರೆ, ಇನ್ನು ಕೆಲವು Read more…

ವಾಹನ ಸಂಚಾರಕ್ಕೆ ಸೇತುವೆ ಸುರಕ್ಷಿತವಾಗಿದೆಯಾ ಎಂಬುದನ್ನು ಪತ್ತೆ ಹಚ್ಚುತ್ತೆ ಮೊಬೈಲ್; ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಅಮೆರಿಕಾದ ಮೆಸಾಚುಸೆಟ್ಸ್ ತಾಂತ್ರಿಕ ವಿದ್ಯಾಲಯದ ಮಾಹಿತಿ ತಂತ್ರಜ್ಞಾನ ತಂಡ ನಡೆಸಿದ ಅಧ್ಯಯನದಲ್ಲಿ ಮಹತ್ವದ ಮಾಹಿತಿಯೊಂದು ಬಹಿರಂಗವಾಗಿದೆ. ಸೇತುವೆ ಮೇಲೆ ವಾಹನ ಹಾದು ಹೋಗುವಾಗ ಅದು ಎಷ್ಟರಮಟ್ಟಿಗೆ ಸುರಕ್ಷಿತವಾಗಿದೆ ಎಂಬುದರ Read more…

ಬೆರಗಾಗಿಸುವಂತಿದೆ ಟ್ರಾಫಿಕ್‌ ನಿಯಮ ಪಾಲಿಸುವ ಭಾರತದ ಈ ಊರಿನ ಜನರ ಶಿಸ್ತು…!

ಮಿಜೋರಾಂನ ರಾಜಧಾನಿ ಐಜ್ವಾಲ್ ಟ್ರಾಫಿಕ್ ಜಾಮ್ ತಪ್ಪಿಸಲು ಸ್ವಯಂ ಹೇರಿದ ಡ್ರೈವಿಂಗ್ ಕೋಡ್ ಅನ್ನು ಅನುಸರಿಸುತ್ತಾರೆ. ಆದ್ದರಿಂದ ಈ ಊರನ್ನು ರಾಮರಾಜ್ಯದ ಕನಸಿನ ಊರು ಎಂದೂ ಕರೆಯುತ್ತಾರೆ. ಭಾರತದ Read more…

ಹ್ಯಾಂಡ್ ಬ್ರೇಕ್‌ ಹಾಕದೆ ಕಾರಿನಿಂದ ಇಳಿದ ಮಹಿಳೆ ವಿಡಿಯೋ ವೈರಲ್​

ಮಹಿಳೆಯೊಬ್ಬಳು ತನ್ನ ವಾಹನವನ್ನು ಹ್ಯಾಂಡ್ ಬ್ರೇಕ್‌ನಲ್ಲಿ ಹಾಕದೆ ಡ್ರೈವಿಂಗ್ ಥ್ರೂ ಉದ್ಯೋಗಿಯೊಂದಿಗೆ ಮಾತನಾಡಲು ತನ್ನ ಕಾರಿನಿಂದ ಇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. “ಕಡಿಮೆ ಸಂಬಳದ ಉದ್ಯೋಗಿಗೆ Read more…

ವಾಹನ ಚಲಾಯಿಸಿ ಅಪಘಾತವೆಸಗಿದ ಬಾಲಕಿ; ಪೋಷಕರಿಗೆ ಬರೋಬ್ಬರಿ 26 ಸಾವಿರ ರೂ. ದಂಡ

ಅಪ್ರಾಪ್ತ ಬಾಲಕಿ ದ್ವಿಚಕ್ರವಾಹನ ಚಲಾಯಿಸುವ ವೇಳೆ ಅಪಘಾತವೆಸಗಿದ್ದು, ಇದೀಗ ಆಕೆಯ ಪೋಷಕರಿಗೆ ಬರೋಬ್ಬರಿ 26,000 ರೂಪಾಯಿ ದಂಡ ವಿಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆ Read more…

ಸದ್ಯದಲ್ಲೇ ಗುಜರಿ ಸೇರಲಿವೆ 15 ವರ್ಷ ಹಳೆಯದಾದ ಕೇಂದ್ರ ಸರ್ಕಾರದ ಎಲ್ಲ ವಾಹನಗಳು…!

15 ವರ್ಷ ಹಳೆಯದಾದ ಸರ್ಕಾರಿ ವಾಹನಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ವಾಹನಗಳನ್ನು ಗುಜರಿಗೆ ಹಾಕಲಿದ್ದು, ಬದಲಾಗಿ ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಹೊಸ ವಾಹನಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...