alex Certify ವಾಹನ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ನಾಳೆ ಮುಖ್ಯಮಂತ್ರಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ನಾಳೆ ಮಧ್ಯಾಹ್ನ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಅಗತ್ಯ ಸೂಚನೆಗಳನ್ನು ನೀಡಲಿದ್ದಾರೆ. ಇಂದು ತಮ್ಮ Read more…

BREAKING NEWS: ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿಗೆ ಕಾಡಲಿದೆ ಮಳೆ

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಅದರಲ್ಲೂ ರಾಜ್ಯ ರಾಜಧಾನಿಯಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿರುವುದು Read more…

BIG NEWS: 1890 ರ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಒಂದೇ ದಿನ ಅತಿ ಹೆಚ್ಚು ಮಳೆ

ರಾಜ್ಯ ರಾಜಧಾನಿ ಬೆಂಗಳೂರು ಮಳೆ ಅಬ್ಬರದಿಂದ ತತ್ತರಿಸಿ ಹೋಗಿದೆ. ಬಡಾವಣೆಗಳು ಜಲಾವೃತವಾಗಿದ್ದು, ಜನ ಮನೆಯಿಂದ ಹೊರಬರಲು ಕಷ್ಟಕರವಾಗುವಂತಾಗಿದೆ. ಪ್ರಮುಖ ರಸ್ತೆಗಳು ಕೆರೆಗಳಂತಾಗಿದ್ದು ವಾಹನ ಸವಾರರು ಪ್ರಯಾಸದಿಂದ ಪ್ರಯಾಣಿಸಬೇಕಾಗಿದೆ. ಇನ್ನು Read more…

BIG NEWS: ವಾಹನ ಸವಾರರೇ ಎಚ್ಚರ; ಅಂಡರ್ ಪಾಸ್ ನಲ್ಲಿ ವಾಹನ ನಿಲ್ಲಿಸಿದ್ರೆ ಬೀಳುತ್ತೆ ದಂಡ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಬೆಳೆ ನಷ್ಟ, ಮನೆ ಕುಸಿತ ಮೊದಲಾದ ಘಟನೆಗಳು ಸಂಭವಿಸಿದ್ದರೆ ನಗರ Read more…

ಮಂಗಳೂರು – ಬೆಂಗಳೂರು ನಡುವೆ ಸಂಚರಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿರಾಡಿ ಮೂಲಕ ಮಂಗಳೂರು – ಬೆಂಗಳೂರು ನಡುವೆ ಸಂಚರಿಸುವವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ದೋಣಿಗಲ್ ಬಳಿ ಭೂ ಕುಸಿತದಿಂದ ಸ್ಥಗಿತಗೊಳಿಸಲಾಗಿದ್ದ ರಸ್ತೆ ಸಂಚಾರವನ್ನು ಈಗ ನಿಗದಿತ ಅವಧಿಯಲ್ಲಿ ಪುನರಾರಂಭಿಸಲಾಗಿದೆ. Read more…

BIG NEWS: ಸಚಿವ – ಸಂಸದರ ವಾಹನ ಖರೀದಿ ಮೊತ್ತ ಹೆಚ್ಚಳ

ರಾಜ್ಯ ಸರ್ಕಾರ, ಸಚಿವರು – ಸಂಸದರು, ಹಿರಿಯ ಅಧಿಕಾರಿಗಳ ವಾಹನ ಖರೀದಿ ಮೊತ್ತವನ್ನು ಹೆಚ್ಚಳ ಮಾಡಿ ಆದೇಶಿಸಿದ್ದು ವಾಹನಗಳ ಬೆಲೆಯಲ್ಲಿ ಏರಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಮೂಲಗಳು Read more…

ಹೊಸ ವಾಹನ ಖರೀದಿ ಮೊದಲು ಇದು ತಿಳಿದಿರಲಿ

ಪ್ರತಿಯೊಬ್ಬರ ಮನೆಯಲ್ಲೂ ಒಂದಾದ್ರೂ ವಾಹನ ಇದ್ದೇ ಇರುತ್ತೆ. ಬೈಕ್, ಕಾರು ಹೀಗೆ ಮನೆಯ ಮುಂದೆ ವಾಹನಗಳ ಸಾಲು ಕಾಣುತ್ತೆ. ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ವಾಹನ ಮಾರುಕಟ್ಟೆಗೆ ಬರ್ತಿದ್ದಂತೆ Read more…

ಕೋವಿಡ್ ಬಿಕ್ಕಟ್ಟಿನಿಂದ ಮಂಕಾಗಿದ್ದ ಆಟೋಮೊಬೈಲ್ ಕ್ಷೇತ್ರಕ್ಕೆ ಬಂಪರ್; ಹಬ್ಬದ ಋತುವಿನಲ್ಲಿ ವಾಹನಗಳಿಗೆ ಭಾರಿ ಬೇಡಿಕೆ

ಎರಡು ವರ್ಷಗಳ ಹಿಂದೆ ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಆಟೋಮೊಬೈಲ್ ಕ್ಷೇತ್ರ ತೀವ್ರ ಹಿನ್ನಡೆಯನ್ನು ಅನುಭವಿಸಿತ್ತು. ಹೀಗಾಗಿ ಅತಿ ಹೆಚ್ಚು ಉದ್ಯೋಗ ನಷ್ಟ ಅನುಭವಿಸಿದ ಕಂಪನಿಗಳ ಪಟ್ಟಿಯಲ್ಲಿ Read more…

ಈ ಉತ್ಪನ್ನ ಭಾರತಕ್ಕೆ ಅತ್ಯಗತ್ಯ ಅಂತಾರೇ ಆನಂದ್ ಮಹೀಂದ್ರಾ..! ನೀವೂ ಹೇಳಿ ನಿಮ್ಮ ಅಭಿಪ್ರಾಯ

ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಟ್ವಿಟ್ಟರ್‌ನಲ್ಲಿ ಸದಾ ಸಕ್ರಿಯರಾಗಿದ್ದಾರೆ. ಸ್ಪೂರ್ತಿದಾಯಕ, ವೈರಲ್ ಆಗಿರುವ ಮುಂತಾದ ವಿಡಿಯೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ. ಅಮೆರಿಕಾದ ರೋಡ್ ಪ್ಯಾಚ್ ಎಂಬ ಯುಎಸ್ Read more…

‘ಎಲೆಕ್ಟ್ರಿಕ್ ವಾಹನ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ

ಏರುತ್ತಿರುವ ಪೆಟ್ರೋಲ್ – ಡೀಸೆಲ್ ಬೆಲೆಯಿಂದಾಗಿ ಬಹುತೇಕರು ಎಲೆಕ್ಟ್ರಿಕ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಾರೆ. ಆದರೆ ಹೋದ ಕಡೆಗಳಲ್ಲಿ ಚಾರ್ಜ್ ಮಾಡುವುದು ಕಷ್ಟಕರ ಎಂಬ ಕಾರಣಕ್ಕೆ ಕೆಲವರು ಹಿಂದೇಟು Read more…

ವಾಹನ ಸವಾರರೇ ಗಮನಿಸಿ: ಫಾಸ್ಟ್ ಟ್ಯಾಗ್ ಬದಲಿಗೆ ಟೋಲ್ ಸಂಗ್ರಹಕ್ಕೆ ಹೊಸ ವ್ಯವಸ್ಥೆ, ಜಿಪಿಎಸ್ ಮೂಲಕ ಖಾತೆಯಿಂದಲೇ ಶುಲ್ಕ ಕಡಿತ

ನವದೆಹಲಿ: ಟೋಲ್ ಪ್ಲಾಜಾ ಗಳಲ್ಲಿ ಸಂಚಾರ ದಟ್ಟಣೆಯನ್ನು ತಡೆಯಲು ಟೋಲ್ ಪ್ಲಾಜಾಗಳ ಬದಲಿಗೆ ಹೊಸ ತಂತ್ರಜ್ಞಾನವನ್ನು ತರಲು ಸರ್ಕಾರ ನಿರ್ಧರಿಸಿದೆ. ವಾಹನಗಳ ಸುಗಮ ಸಂಚಾರಕ್ಕಾಗಿ ದೇಶದಲ್ಲಿ ಟೋಲ್ ಪ್ಲಾಜಾಗಳನ್ನು Read more…

BREAKING NEWS: ತಡರಾತ್ರಿ ಘೋರ ದುರಂತ: ಚಲಿಸುತ್ತಿದ್ದ ವಾಹನಕ್ಕೆ ವಿದ್ಯುತ್ ಸ್ಪರ್ಶ; ವಿದ್ಯುದಾಘಾತದಿಂದ 10 ಮಂದಿ ಸಾವು

ಕೂಚ್ ಬೆಹಾರ್(ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ವ್ಯಾನ್ ಗೆ ವಿದ್ಯುತ್ ಸ್ಪರ್ಶದಿಂದ 10 ಜನರು ಸಾವನ್ನಪ್ಪಿದ್ದಾರೆ ಎಂದು ಭಾನುವಾರ ತಡರಾತ್ರಿ ಪೊಲೀಸರು Read more…

BIG NEWS: ದುಬಾರಿ ದುನಿಯಾದ ಮಧ್ಯೆ ವಾಹನ ಮಾಲೀಕರಿಗೆ ಮತ್ತೊಂದು ‘ಶಾಕ್’

ಕೇಂದ್ರ ಸರ್ಕಾರ ಸೋಮವಾರದಿಂದ ಕೆಲವೊಂದು ವಸ್ತುಗಳ ಮೇಲಿನ ಜಿ.ಎಸ್.ಟಿ. ಏರಿಕೆ ಮಾಡಿದ್ದು ಇದರ ಪರಿಣಾಮ ಹಾಲು, ಲಸ್ಸಿ ಮೊದಲಾದವುಗಳ ಬೆಲೆ ಏರಿಕೆಯಾಗಿದೆ. ಈಗಾಗಲೇ ಡೀಸೆಲ್, ಪೆಟ್ರೋಲ್ ಬೆಲೆಯಿಂದ ಹೈರಾಣಾಗಿರುವ Read more…

ವಾಹನ ಸವಾರರಿಗೆ ಭರ್ಜರಿ ಖುಷಿ ಸುದ್ದಿ: ತಪಾಸಣೆ ಹೆಸರಲ್ಲಿ ಅನಗತ್ಯವಾಗಿ ವಾಹನ ನಿಲ್ಲಿಸದಂತೆ ಪೊಲೀಸರಿಗೆ ಕಟ್ಟಾಜ್ಞೆ

ವಾಹನ ಸವಾರರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಭರ್ಜರಿ ಖುಷಿ ಸುದ್ದಿ ನೀಡಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಹೊರತುಪಡಿಸಿ ದಾಖಲೆ ಪತ್ರಗಳ ಪರಿಶೀಲನೆಗಾಗಿ ಅನಗತ್ಯವಾಗಿ Read more…

ವಾಹನ ಸವಾರರೇ ಗಮನಿಸಿ: ಶಿರಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಭೂ ಕುಸಿತದ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್ ನಲ್ಲಿ ಈಗ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರೆದಿದ್ದು, ಪರಿಸ್ಥಿತಿ Read more…

ವಾಹನ ಸವಾರರಿಗೊಂದು ಬಹುಮುಖ್ಯ ಮಾಹಿತಿ; ಬದಲಾಗಲಿದೆ ಟೈರ್‌ ವಿನ್ಯಾಸ

ಬೋರ್ ಆದ್ರೆ ಸಾಕು ಜನ ಬೈಕ್ ಇಲ್ಲಾ, ಕಾರು ತೆಗೆದುಕೊಂಡು ಲಾಂಗ್ ರೈಡ್ ಹೊರಟು ಬಿಡ್ತಾರೆ. ಇತ್ತೀಚಿನ ದಿನಗಳಲ್ಲಿ ಚಿಕ್ಕಪುಟ್ಟ ಕೆಲಸಕ್ಕೂ ಜನರು ವಾಹನಗಳ ಮೇಲೆ ಡಿಪೆಂಡ್‌‌ ಆಗಿರ್ತಾರೆ. Read more…

ಆಗುಂಬೆ ಘಾಟಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವರುಣಾರ್ಭಟ ಜೋರಾಗಿದೆ. ಇದರ ಪರಿಣಾಮ ಹಳ್ಳ ಕೊಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಳವೆಡೆ ರಸ್ತೆ ಮೇಲೆ ನೀರು Read more…

BIG NEWS: ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್​ ನಿಷೇಧ; ನಿತಿನ್​ ಗಡ್ಕರಿ ಶಾಕಿಂಗ್​ ಹೇಳಿಕೆ

ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್​ ನಿಷೇಧಿಸಲಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಶಾಕಿಂಗ್‌ ಹೇಳಿಕೆ ಹೇಳಿದ್ದಾರೆ. ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ Read more…

‘ವಾಹನ’ ಚಾಲನೆ ಮಾಡುವಾಗ ಇರಲಿ ಎಚ್ಚರ..!

ಜನಸಂಖ್ಯಾ ಸ್ಪೋಟದ ರೀತಿಯಲ್ಲೇ ವಾಹನ ಸಂಖ್ಯಾ ಸ್ಪೋಟ ಕೂಡ ಆಗಿದ್ದು, ಹಲವಾರು ಬಗೆಯ ಹೈಸ್ಪೀಡ್ ವಾಹನಗಳು ಮಾರುಕಟ್ಟೆಗೆ ಬಂದಿವೆ. ಇಂತಹ ಹೈಸ್ಪೀಡ್ ವಾಹನಗಳನ್ನು ಎಗ್ಗಿಲ್ಲದೇ ಓಡಿಸುವುದು ಯುವಕರಿಗಂತೂ ಸಿಕ್ಕಾಪಟ್ಟೆ Read more…

ಸಾರಿಗೆ ಇಲಾಖೆಯಿಂದ ಮತ್ತೊಂದು ಹೊಸ ರೂಲ್ಸ್: 8 ಸೀಟ್ ವಾಹನದಲ್ಲಿ 6 ಏರ್ ಬ್ಯಾಗ್ ಕಡ್ಡಾಯ

ನವದೆಹಲಿ: ಎಂಟು ಮಂದಿ ಪ್ರಯಾಣಿಸಬಹುದಾದ ಮೋಟಾರು ವಾಹನಗಳಲ್ಲಿ ಕಾರ್ ತಯಾರಕರು ಕನಿಷ್ಠ 6 ಏರ್‌ ಬ್ಯಾಗ್‌ ಗಳನ್ನು ಒದಗಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ Read more…

ಬಂಕ್ ನ ಡೀಸೆಲ್ ಟ್ಯಾಂಕ್ ಸೇರಿದ ಮಳೆ ನೀರು; ಇಂಧನ ತುಂಬಿಸಿಕೊಂಡ ಸವಾರರ ಪರದಾಟ

ಪೆಟ್ರೋಲ್ ಬಂಕ್ ನ ಡೀಸೆಲ್ ಟ್ಯಾಂಕ್ ನೊಳಗೆ ಮಳೆನೀರು ಸೇರಿಕೊಂಡಿದ್ದು, ಇದನ್ನು ಅರಿಯದೆ ತಮ್ಮ ವಾಹನಗಳಿಗೆ ಡೀಸೆಲ್ ಹಾಕಿಸಿಕೊಂಡ ಸವಾರರು ಈಗ ಪರದಾಡುತ್ತಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ Read more…

ಸಾರಿಗೆ ಇಲಾಖೆಯಿಂದ ಮತ್ತೊಂದು ಹೊಸ ರೂಲ್ಸ್: ಅಪಘಾತ ಪರೀಕ್ಷೆಗಳ ಆಧಾರದ ಮೇಲೆ ವಾಹನಗಳಿಗೆ ಸ್ಟಾರ್ ರೇಟಿಂಗ್

ಭಾರತದಲ್ಲಿನ ವಾಹನಗಳು ಕ್ರ್ಯಾಶ್ ಟೆಸ್ಟ್‌(ಅಪಘಾತ ಪರೀಕ್ಷೆ) ಆಧಾರದ ಮೇಲೆ ಸ್ಟಾರ್ ರೇಟಿಂಗ್‌ ಗಳನ್ನು ಪಡೆಯುತ್ತವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಶುಕ್ರವಾರ Read more…

ನಟೋರಿಯಸ್ ಗ್ಯಾಂಗ್‌ಸ್ಟರ್‌ ಭದ್ರತೆಗೆ ಬುಲೆಟ್ ಪ್ರೂಫ್ ವಾಹನ, 100 ಪೊಲೀಸ್ ಸಿಬ್ಬಂದಿ ನಿಯೋಜನೆ

ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನನ್ನು ಪಂಜಾಬ್ ನ್ಯಾಯಾಲಯವು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಹೈಪ್ರೊಫೈಲ್ ಪ್ರಕರಣದ ಪ್ರಮುಖ ಆರೋಪಿ Read more…

ವಾಹನ ಸವಾರರೇ ಎಚ್ಚರ: ಎಲ್ಲೆಂದರಲ್ಲಿ ವೆಹಿಕಲ್ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ

ನಗರ ಪ್ರದೇಶಗಳಲ್ಲಿ ವಾಹನ ನಿಲ್ಲಿಸುವುದೇ ಬಹುದೊಡ್ಡ ಸಮಸ್ಯೆ. ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್ ಮಾಡುವ ಕಾರಣ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವುದಲ್ಲದೆ ಜನದಟ್ಟಣೆಗೂ ಕಾರಣವಾಗುತ್ತದೆ. ಹೀಗಾಗಿ ಈ ರೀತಿ ಪಾರ್ಕಿಂಗ್ ಮಾಡುವವರಿಗೆ Read more…

‘ವಾಟ್ಸಾಪ್’ ವದಂತಿ ನಂಬಿ ಪೆಟ್ರೋಲ್ ಪಂಪ್ ಗಳ ಮುಂದೆ ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತ ಜನ

ಸಾಮಾಜಿಕ ಜಾಲತಾಣ ವಾಟ್ಸಾಪ್ನಲ್ಲಿ ಬಂದ ವದಂತಿಯೊಂದನ್ನು ನಂಬಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳ ಚಾಲಕರು ಪೆಟ್ರೋಲ್ ಬಂಕ್ ಗಳ ಮುಂದೆ ತಡರಾತ್ರಿ ಸಾಲುಗಟ್ಟಿ ನಿಂತ ಘಟನೆ ಗುಜರಾತಿನ Read more…

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಉಪಯುಕ್ತ ಇವಿ ಜಾಗೃತಿ ಪೋರ್ಟಲ್…! ಇದರ ವಿಶೇಷತೆ ಏನು ಗೊತ್ತಾ…?

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗುತ್ತಿದ್ದಾರೆ. ವಾಯು ಮಾಲಿನ್ಯ ಮುಕ್ತ ಇವಿ ವಾಹನಗಳ ಖರೀದಿಗೆ ಪ್ರೋತ್ಸಾಹಿಸಲು ಸರ್ಕಾರಗಳು ಸಹ ಹಲವು Read more…

ಬಂಟ್ವಾಳದಲ್ಲೊಂದು ಅಮಾನವೀಯ ಘಟನೆ; ಅಪಘಾತದಲ್ಲಿ ಮೃತಪಟ್ಟ ಬಾಲಕನ ಶವವನ್ನು ಜೆಸಿಬಿಯಿಂದ ತಳ್ಳಿದ ಚಾಲಕ

ಬಂಟ್ವಾಳದಲ್ಲೊಂದು ಅಮಾನವೀಯ ಘಟನೆ ನಡೆದಿದ್ದು, ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟ ವೇಳೆ ಚಾಲಕ ಜೆಸಿಬಿ ಮೂಲಕ ಶವವನ್ನು ಪಕ್ಕಕ್ಕೆ ತಳ್ಳಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಆತನನ್ನು ಹಿಡಿದ ಸ್ಥಳೀಯರು ಥಳಿಸಿ Read more…

ಪಂಕ್ಚರ್ ಹಾಕುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ, ನಾಲ್ವರು ಸಾವು

ಬಾಗಲಕೋಟೆ: ರಸ್ತೆಯಲ್ಲಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಬಾಡಂಗಡಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದ ಬಳಿ ರಾಷ್ಟ್ರೀಯ Read more…

ಓಲಾದಿಂದ 14 ದಿನಗಳ ಗ್ಯಾರಂಟಿ ಡೆಲಿವರಿ ಅಭಿಯಾನ

ಓಲಾ ಎಲೆಕ್ಟ್ರಿಕ್ ವಾಹನ‌ದ ಮೇಲೆ ಆಸೆ ಇಟ್ಟುಕೊಂಡವರಿಗೆ ವಾಹನ ಡೆಲಿವರಿ ಪಡೆದುಕೊಳ್ಳುವುದೇ ದೊಡ್ಡ ಸವಾಲಾಗಿತ್ತು. ಆದರೀಗ ಓಲಾ ಎಲೆಕ್ಟ್ರಿಕ್ ಗುಡ್ ನ್ಯೂಸ್ ನೀಡಿದೆ. ಭಾರತದಲ್ಲಿ 14 ದಿನಗಳ ಗ್ಯಾರಂಟಿ Read more…

ಅಪಘಾತವಾದ ಟ್ರಕ್‍ನಲ್ಲಿದ್ದ ಸಾಮಾಗ್ರಿಗಳನ್ನು ಕದ್ದೊಯ್ದ ಸ್ಥಳೀಯರು: ವಿಡಿಯೋ ವೈರಲ್

ಟ್ರಕ್‍ವೊಂದು ಮತ್ತೊಂದು ಭಾರಿ ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಚಾಲಕ ತೀವ್ರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...