alex Certify ವಾಹನ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ರಾಜ್ಯೋತ್ಸವ, ದೀಪಾವಳಿ ಗಿಫ್ಟ್: ಮನೆ ಬಾಗಿಲಿಗೆ ರೇಷನ್…?

ಬೆಂಗಳೂರು: ಪಡಿತರ ಚೀಟಿದಾರರ ಮನೆಬಾಗಿಲಿಗೆ ಪಡಿತರ ಪೂರೈಕೆ ಮಾಡುವ ಯೋಜನೆಯನ್ನು ರಾಜ್ಯದಲ್ಲಿ ಆರಂಭಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮುಂದಾಗಿದೆ. ಆಂಧ್ರಪ್ರದೇಶದ ಮಾದರಿಯಲ್ಲಿ ರಾಜ್ಯದಲ್ಲಿಯೂ ಪಡಿತರ ಚೀಟಿದಾರರ Read more…

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಐದು ವಾಹನಗಳಿಗೆ ಡಿಕ್ಕಿ ಹೊಡೆದ ಟೆಂಪೋ: ಮೂವರ ದುರ್ಮರಣ

ಮುಂಬೈ: ಸೋಮವಾರ ಮುಂಜಾನೆ ಟೆಂಪೋವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸೇರಿದಂತೆ ಮೂವರು ಮೃತಪಟ್ಟಿರುವ ದುರ್ಘಟನೆ, ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನ ರಾಯಗಡದ ಖಾಲಾಪುರ ತಾಲೂಕಿನ ಧೇಕು Read more…

ಮುಂದಿನ 5 ವರ್ಷಗಳಲ್ಲಿ 10 ಇವಿ ಕಾರು ಬಿಡುಗಡೆ ಮಾಡಲಿರುವ ಹೋಂಡಾ

ಎಲೆಕ್ಟ್ರಿಕ್ ವಾಹನಗಳ ಟ್ರೆಂಡ್‌ಗೆ ತಾನೂ ಲಗ್ಗೆ ಇಟ್ಟಿರುವ ಹೋಂಡಾ, ಮುಂಬರುವ ವರ್ಷಗಳಲ್ಲಿ ತನ್ನ ಬ್ರಾಂಡ್‌ನ ಎಲೆಕ್ಟ್ರಿಕ್ ವಾಹನಗಳನ್ನು ಮಾರುಕಟ್ಟೆಗೆ ತರಲು ಸಜ್ಜಾಗುತ್ತಿದೆ. ಜಪಾನ್‌ನ ಆಟೋಮೊಬೈಲ್ ದಿಗ್ಗಜ ಇತ್ತೀಚೆಗಷ್ಟೇ ಎರಡು Read more…

ಹೊಸ ವಾಹನ ಖರೀದಿ ಮಾಡುವವರಿಗೊಂದು ಗುಡ್ ನ್ಯೂಸ್…..! ಇದ್ರಲ್ಲಿ ಸಿಗ್ತಿದೆ ಶೇ.25ರಷ್ಟು ರಿಯಾಯಿತಿ

ಹಳೆ ವಾಹನ ಮಾರಾಟ ಮಾಡಿ ಹೊಸ ವಾಹನ ಖರೀದಿಗೆ ಪ್ಲಾನ್ ಮಾಡ್ತಿದಿರಾ? ನಿಮಗೊಂದು ಗುಡ್ ನ್ಯೂಸ್ ಇದೆ. ಹಳೆಯ ವಾಹನಗಳನ್ನು  ಮಾರಾಟ ಮಾಡಿ, ಹೊಸ ವಾಹನಗಳ ಖರೀದಿ ಮಾಡಿದ್ರೆ, Read more…

ವಾಹನ ಸವಾರರಿಗೆ ಮಹತ್ವದ ಸುದ್ದಿ..! ಈ ದಿನಾಂಕದವರೆಗೆ ಮಾತ್ರ ಮಾನ್ಯವಾಗಲಿದೆ ದಾಖಲೆ

ಕೊರೊನಾ ಕಾರಣದಿಂದಾಗಿ ಅನೇಕ ವಾಹನ ಸವಾರರು, ಅಗತ್ಯ ದಾಖಲೆಗಳನ್ನು ನವೀಕರಿಸಿಲ್ಲ. ಆದ್ರೆ ನವೀಕರಿಸದ ದಾಖಲೆಗಳು ಅಕ್ಟೋಬರ್ 31ರವರೆಗೆ ಮಾತ್ರ ಮಾನ್ಯವಾಗಲಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಚಾಲನಾ Read more…

ಕ್ರೇಟಾ, ಸೆಲ್ಟೋಸ್‌ಗೆ ಪ್ರತಿಸ್ಪರ್ಧಿಯಾಗಿ ಟಾಟಾದಿಂದ ಬರುತ್ತಿದೆ ಮತ್ತೊಂದು ಎಸ್‌ಯುವಿ

ಭಾರತೀಯ ಮಾರುಕಟ್ಟೆಗೆ ಮತ್ತೊಂದು ಪ್ರೀಮಿಯಂ ಎಸ್‌ಯುವಿ ಪರಿಚಯಿಸಲಿರುವ ಟಾಟಾ ಮೋಟರ್ಸ್, ’ಬ್ಲಾಕ್‌ಬರ್ಡ್’ ಕೋಡ್‌ ಹೆಸರಿನಲ್ಲಿ ಮಧ್ಯಂತರ ಗಾತ್ರದ ಎಸ್‌ಯುವಿಯನ್ನು ಪರಿಚಯಿಸಲು ಸಿದ್ಧವಾಗಿದೆ. ಈ ಕಾರಿನ ಚಿತ್ರಗಳು ಇತ್ತೀಚೆಗೆ ಆನ್ಲೈನ್‌ನಲ್ಲಿ Read more…

ಒಂದು ಚಾರ್ಜ್‌ಗೆ 300 ಕಿಮೀ ಓಡುತ್ತೆ ಈ ಎಲೆಕ್ಟ್ರಿಕ್ ಕಾರು

ಎಲೆಕ್ಟ್ರಿಕ್ ವಾಹನ ಪ್ರಿಯರಿಗೆ ಒಳ್ಳೆಯ ಸುದ್ದಿಯೊಂದರಲ್ಲಿ, ಚೀನಾದ ಕಾರು ಉತ್ಪಾದಕ ವುಲಿಂಗ್ ಹಾಂಗ್‌ಗುವಾಂಗ್ ಜಗತ್ತಿನ ಅತ್ಯಂತ ಅಗ್ಗದ ಇವಿ ಕಾರನ್ನು ಬಿಡುಗಡೆ ಮಾಡಲಿದೆ. ನ್ಯಾನೋ ಹೆಸರಿನ ಈ ಕಾರನ್ನು Read more…

ವಾಹನ ವಿಮಾ ಪಾಲಿಸಿ ಖರೀದಿಸುವ ಮೊದಲು ನಿಮಗಿದು ತಿಳಿದಿರಲಿ

ವಾಹನ ಖರೀದಿಗೆ ಪ್ಲಾನ್ ಮಾಡಿದ್ದರೆ ಅಥವಾ ಈಗಾಗಲೇ ವಾಹನ ಖರೀದಿಸಿದ್ದರೆ, ಅದಕ್ಕಾಗಿ ವಾಹನ ವಿಮಾ ಪಾಲಿಸಿ ತೆಗೆದುಕೊಳ್ಳಬೇಕು. ಅಪಘಾತ, ಕಳ್ಳತನವಾದ್ರೆ ವೆಚ್ಛ  ಭರಿಸುವ ಮೂಲಕ ಆರ್ಥಿಕ ಭದ್ರತೆ ಸಿಗುತ್ತದೆ. Read more…

ಕದ್ದ ಕಾರಿನ ಮಾಲೀಕನಿಗೇ ಮಾರಾಟ ಮಾಡಲು ಹೋಗಿ ಸಿಕ್ಕಿಬಿದ್ದ ಚೋರ…!

ಎಲ್ಲರೂ ಬೆಚ್ಚಿ ಬೀಳುವಂಥ ಕೃತ್ಯಗಳಿಂದ ನೆಟ್‌ನಲ್ಲಿ ಫೇಮಸ್ ಆಗಿರುವ ’ಫ್ಲಾರಿಡಾ ಮ್ಯಾನ್’ನ ಮೀಮ್‌ಗಳು ಕಥೆಗಳು ಭಾರೀ ಫೇಮಸ್ ಎನ್ನಬಹುದು. ಇಂಥದ್ದೇ ಕೆಟಗರಿಗೆ ಸೇರುವ ಕೃತ್ಯವೊಂದರಲ್ಲಿ ಫ್ಲಾರಿಡಾದ ವ್ಯಕ್ತಿಯೊಬ್ಬ ಇಲ್ಲಿನ Read more…

ಡಿಜಿ ಲಾಕರ್‌ ನಲ್ಲಿ ಸುರಕ್ಷಿತವಾಗಿರಲಿದೆ ವಾಹನಕ್ಕೆ ಸಂಬಂಧಿಸಿದ ದಾಖಲಾತಿ

ನಿಮ್ಮಲ್ಲಿ ಎಷ್ಟು ಜನ ಮನೆಯಲ್ಲಿಯೇ ಡ್ರೈವಿಂಗ್ ಲೈಸೆನ್ಸ್ , ಆರ್ ಸಿ ಪುಸ್ತಕ ಅಥವಾ ಇನ್ಯಾವುದಾದರೂ ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಟ್ಟು ಬಂದು, ದಾರಿ ಮಧ್ಯೆ ಸಂಚಾರಿ ಪೊಲೀಸ್ Read more…

ʼಹೆದ್ದಾರಿʼಯಲ್ಲಿ ವೇಗವಾಗಿ ವಾಹನ ಚಲಾಯಿಸ್ತೀರಾ…? ಹಾಗಾದ್ರೆ ನಿಮಗೆ ಇಲ್ಲಿದೆ ಮಹತ್ವದ ಸುದ್ದಿ

ರಸ್ತೆ ಅಪಘಾತ ತಪ್ಪಿಸಲು ಸರ್ಕಾರ ಅನೇಕ ನಿಯಮಗಳನ್ನು ಜಾರಿಗೆ ತಂದಿದೆ. ಎಷ್ಟೇ ನಿಯಮಗಳು ಜಾರಿಗೆ ಬಂದ್ರೂ ರಸ್ತೆ ಅಪಘಾತದ ಸಂಖ್ಯೆ ಕಡಿಮೆಯಾಗ್ತಿಲ್ಲ. ಹೆದ್ದಾರಿಯಲ್ಲಿ ಅತಿಯಾದ ವೇಗ, ಅಪಘಾತಕ್ಕೆ ಕಾರಣವಾಗ್ತಿದೆ. Read more…

ವಾಹನ ಸವಾರರಿಗೆ ಖುಷಿ ಸುದ್ದಿ….! ಬೇರೆ ರಾಜ್ಯಕ್ಕೆ ಹೋದಾಗ ಬೇಕಿಲ್ಲ ಹೊಸ ನೋಂದಣಿ

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹೊಸ ವಾಹನಗಳಿಗಾಗಿ ಭಾರತ್ ಸರಣಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನಿಯಮದ ಪ್ರಕಾರ, ಹೊಸ ವಾಹನಗಳನ್ನು ಬಿಎಚ್ ಸರಣಿಯಲ್ಲಿ ನೋಂದಾಯಿಸಬೇಕಾಗುತ್ತದೆ. ಕೆಲಸದ Read more…

BREAKING: ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ಹೊಸ ನೋಂದಣಿ ಸೀರಿಸ್ ಆರಂಭ – ವರ್ಗಾವಣೆ ಸುಲಭ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಇಂದು ಹೊಸ ವಾಹನಗಳಿಗೆ ಹೊಸ ನೋಂದಣಿ ಗುರುತು ಪರಿಚಯಿಸಿದೆ. ಭಾರತ್ ಸರಣಿ (ಬಿಹೆಚ್-ಸರಣಿ) ಇದಾಗಿದ್ದು, ಮಾಲೀಕರು ಒಂದು ರಾಜ್ಯದಿಂದ ಇನ್ನೊಂದು Read more…

ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ: ಮುಂದಿನ ತಿಂಗಳಿಂದ ಹೊಸ ವಾಹನಗಳಿಗೆ ‘ಬಂಪರ್-ಟು-ಬಂಪರ್’ ವಿಮೆ ಕಡ್ಡಾಯ: ಹೈಕೋರ್ಟ್ ಆದೇಶ

ನವದೆಹಲಿ: ಮುಂದಿನ ತಿಂಗಳಿನಿಂದ ಹೊಸ ವಾಹನಗಳ ಮೇಲೆ ‘ಬಂಪರ್-ಟು-ಬಂಪರ್’ ವಿಮೆಯನ್ನು ಕಡ್ಡಾಯಗೊಳಿಸಿ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ಮಹತ್ವದ ಆದೇಶ ನೀಡಿರುವ ಮದ್ರಾಸ್ ಹೈಕೋರ್ಟ್, ಹೊಸ ವಾಹನವನ್ನು ಮಾರಾಟ ಮಾಡಿದಾಗ Read more…

ಚಾಲನಾ ಪರವಾನಗಿ ಪಡೆಯುವ ವೇಳೆ ಜನರು ಮಾಡ್ತಾರೆ ಈ ತಪ್ಪು

ಚಾಲನಾ ಪರವಾನಗಿ ಪಡೆಯುವ ವೇಳೆ ಆರ್.ಟಿ.ಒ. ಅಧಿಕಾರಿಗಳ ಮುಂದೆ ವಾಹನ ಚಲಾಯಿಸಿ ತೋರಿಸಬೇಕು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರವೇ ಚಾಲನಾ ಪರವಾನಗಿ ನೀಡಲಾಗುತ್ತದೆ. ಪರೀಕ್ಷೆಗಾಗಿ, ವಾಹನಗಳನ್ನು ಚಾಲನೆ ಮಾಡುವಾಗ, Read more…

BREAKING NEWS: ಹಾಸನದಲ್ಲಿ ಅಮಾನವೀಯ ಘಟನೆ, ಅಪಘಾತದಲ್ಲಿ 50 ಕರುಗಳು ದಾರುಣ ಸಾವು

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಅಕ್ರಮವಾಗಿ ಕರುಗಳನ್ನು ಸಾಗಿಸುತ್ತಿದ್ದ ವೇಳೆ ಅಪಘಾತ ಉಂಟಾಗಿದ್ದು, ವಾಹನದಲ್ಲಿದ್ದ 50 ಕರುಗಳು ದಾರುಣವಾಗಿ ಮೃತಪಟ್ಟಿವೆ. ಬೇಲೂರು ತಾಲ್ಲೂಕಿನ Read more…

ಒಂದಕ್ಕಿಂತ ಹೆಚ್ಚು ವಾಹನ ಇಡುವಂತಿಲ್ಲ ಫ್ಲಾಟ್ ಮಾಲೀಕರು

ಫ್ಲಾಟ್ ಮಾಲಿಕರ ವಾಹನ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪಿಐಎಲ್ ವಿಚಾರಣೆ ವೇಳೆ, ಫ್ಲಾಟ್ ಮಾಲೀಕರು ಒಂದಕ್ಕಿಂತ ಹೆಚ್ಚು ವಾಹನಗಳನ್ನು ಹೊಂದಲು ಸಾಧ್ಯವಿಲ್ಲ Read more…

ಟ್ರಾಫಿಕ್ ನಿಂದ ಸುಸ್ತಾಗಿದ್ದೀರಾ…..? ವಾಹನ ಸವಾರರಿಗೆ ಇಲ್ಲಿದೆ ಖುಷಿ ಸುದ್ದಿ….!

ಅನೇಕ ಬಾರಿ ರಸ್ತೆ ಸಾರಿಗೆ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡಿದ್ರೂ ಸಂಚಾರಿ ಪೊಲೀಸರು ವಾಹನ ನಿಲ್ಲಿಸಿ ನೂರಾರು ಪ್ರಶ್ನೆ ಕೇಳ್ತಾರೆ. ಆದ್ರೆ ಇನ್ಮುಂದೆ ಮುಂಬೈನಲ್ಲಿ ಓಡಾಡುವ ವಾಹನ ಸವಾರರಿಗೆ Read more…

BIG NEWS: ಎಲ್ಲ ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ; ಹೊಸ ನಂಬರ್ ಪ್ಲೇಟ್ ಕಡ್ಡಾಯ

ಬೆಂಗಳೂರು: ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ -HSRP ಕಡ್ಡಾಯಗೊಳಿಸಲಾಗಿದೆ. 2019 ರ ಮಾರ್ಚ್ 31 ಕ್ಕಿಂತ ಪೂರ್ವದಲ್ಲಿ ನೊಂದಾವಣೆಯಾದ ಎಲ್ಲ ವಾಹನಗಳಿಗೆ ಹೆಚ್.ಎಸ್.ಆರ್.ಪಿ. ಅಳವಡಿಸಲು Read more…

ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಈಗಾಗಲೇ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅನೇಕ ರಿಯಾಯಿತಿಗಳು ಮತ್ತು ಪ್ರೋತ್ಸಾಹದ ಯೋಜನೆಯನ್ನು ಜಾರಿಗೆ ತಂದಿದೆ. FAME-2 ನೀತಿಯ Read more…

ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ‘ಮಾಜಿ’ಯಾದ ಸಚಿವರು

ಮುಖ್ಯಮಂತ್ರಿ ಯಡಿಯೂರಪ್ಪನವರು ಸೋಮವಾರದಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅಧಿಕಾರ ಸ್ವೀಕರಿಸಿ ಎರಡು ವರ್ಷವಾದ ದಿನದಂದೇ ರಾಜೀನಾಮೆ ನೀಡಿರುವುದು ವಿಶೇಷ. ವಿಧಾನಸೌಧದಲ್ಲಿ ಮಾಡಿದ ಭಾಷಣದ ವೇಳೆ ಗದ್ಗದಿತರಾಗಿದ್ದ ಯಡಿಯೂರಪ್ಪ Read more…

ವಾಹನ ಚಾಲನೆ ಮಾಡುವಾಗ ಇರಲಿ ಈ ಎಚ್ಚರ….!

ಜನಸಂಖ್ಯಾ ಸ್ಪೋಟದ ರೀತಿಯಲ್ಲೇ ವಾಹನ ಸಂಖ್ಯಾ ಸ್ಪೋಟ ಕೂಡ ಆಗಿದ್ದು, ಹಲವಾರು ಬಗೆಯ ಹೈಸ್ಪೀಡ್ ವಾಹನಗಳು ಮಾರುಕಟ್ಟೆಗೆ ಬಂದಿವೆ. ಇಂತಹ ಹೈಸ್ಪೀಡ್ ವಾಹನಗಳನ್ನು ಎಗ್ಗಿಲ್ಲದೇ ಓಡಿಸುವುದು ಯುವಕರಿಗಂತೂ ಸಿಕ್ಕಾಪಟ್ಟೆ Read more…

‘ವಿಮೆ’ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು, ‘ವಾಹನ ಬಾಡಿಗೆ’ ಪಡೆದಿದ್ದರೂ ವಿಮೆ ಪಾವತಿಸಬೇಕು

ನವದೆಹಲಿ: ವಾಹನವನ್ನು ಬಾಡಿಗೆಗೆ ಪಡೆದಿದ್ದರೂ ಸಹ ವಿಮೆದಾರನು ಅಪಘಾತಕ್ಕೆ ವಿಮೆ ಪಾವತಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಾರಿಗೆ ನಿಗಮವು ತನ್ನ ನೋಂದಾಯಿತ ಮಾಲೀಕರಿಂದ ಬಳಕೆಗಾಗಿ ವಾಹನವನ್ನು ಬಾಡಿಗೆಗೆ Read more…

ಮಳೆಗಾಲದಲ್ಲಿ ವಾಹನ ಚಲಾಯಿಸುವಾಗ ಇರಲಿ ಈ ಎಚ್ಚರ….!

ಮಳೆಗಾಲದಲ್ಲಿ ನಿಮ್ಮ ವಾಹನ ನೀವು ಹೇಳಿದಂತೆ ಕೇಳದೆ ಕೆಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಅವುಗಳಲ್ಲಿ ವಾಹನ ಸಂಚಾರಕರು ಕೆಲವು ಸಂಗತಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗುತ್ತದೆ. ಧೋ ಎಂದು ಮಳೆ Read more…

ವಾಹನ ಮಾಲೀಕರಿಗೆ ಮತ್ತೊಮ್ಮೆ ಗುಡ್ ನ್ಯೂಸ್: ಮೋಟಾರು ವಾಹನ ಕಾಯ್ದೆ ನಿಯಮ ಸಡಿಲ, ತೆರಿಗೆ ಪಾವತಿಗೆ ಮತ್ತೆ ಅವಧಿ ವಿಸ್ತರಣೆ

ಬೆಂಗಳೂರು: ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಭಾವಿಸಿ ಕರ್ನಾಟಕ ಮೋಟಾರು ವಾಹನ ಕಾಯ್ದೆ 1957 ರ ಕಲಂ Read more…

ರಾಬರ್ಟ್ ವಾದ್ರಾಗೆ ದೆಹಲಿ ಪೊಲೀಸರಿಂದ ಶಾಕ್ – ಅಪಾಯಕಾರಿ ಚಾಲನೆಗೆ ದಂಡ

ನವದೆಹಲಿ: ಆಗ್ನೇಯ ದೆಹಲಿಯ ಸುಖ್ ದೇವ್ ವಿಹಾರ ಪ್ರದೇಶದಲ್ಲಿ ಅಪಾಯಕಾರಿ ಚಾಲನೆ ಕಾರಣಕ್ಕೆ ರಾಬರ್ಟ್ ವಾದ್ರಾ ಅವರ ವಾಹನಕ್ಕೆ ದಂಡ ವಿಧಿಸಲಾಗಿದೆ. ಸುಖದೇವ್ ವಿಹಾರ ಪ್ರದೇಶದ ತನ್ನ ಕಚೇರಿಗೆ Read more…

ಸೆಕೆಂಡ್‌ ಹ್ಯಾಂಡ್‌ ಕಾರು ಖರೀದಿಸಲು ಬಯಸುವವರಿಗೆ ಬಂಪರ್‌ ಆಫರ್

ಭಾರತದಲ್ಲಿ ಕಾರು ಖರೀದಿ ಮಾಡಲು ಬ್ಯಾಂಕುಗಳು ಆಕರ್ಷಕ ಸಾಲಗಳನ್ನು ಕೊಡುತ್ತಿವೆ. ಹೊಸ ಕಾರೇ ಇರಲಿ ಅಥವಾ ಬಳಸಿದ ಕಾರೇ ಇರಲಿ ಬ್ಯಾಂಕುಗಳು ಸಾಲ ಕೊಡುತ್ತವೆ. ಆದರೆ ಸೆಕೆಂಡ್‌ ಹ್ಯಾಂಡ್ Read more…

Special Story: ಇಂದು ವಿಶ್ವ ಬೈಸಿಕಲ್ ದಿನ – ಆರೋಗ್ಯಕರ ಜೀವನಕ್ಕೆ ʼಸೈಕ್ಲಿಂಗ್ʼ ವರದಾನ

ಸೈಕ್ಲಿಂಗ್ ನಿಂದ ಸಾಕಷ್ಟು ಪ್ರಯೋಜನವಿದೆ. ಇದು ತೂಕ ಇಳಿಸುವ ಜೊತೆಗೆ ಅನೇಕ ಆರೋಗ್ಯ ಪ್ರಯೋಜನವನ್ನು ನೀಡುತ್ತದೆ. ಪ್ರತಿ ವರ್ಷ ಜೂನ್ 3ರಂದು ವಿಶ್ವ ಬೈಸಿಕಲ್ ದಿನವನ್ನು ಆಚರಿಸಲಾಗುತ್ತದೆ. ಸೈಕ್ಲಿಂಗ್ Read more…

ವಿನಾಕಾರಣ ಓಡಾಡಿದ್ರೆ ವಾಹನ ಸೀಜ್, ಎಲ್ಲಾ ಕಡೆ ಕಟ್ಟುನಿಟ್ಟಿನ ಕ್ರಮ: ಕೊರೊನಾ ಲಸಿಕೆ ಅಕ್ರಮ ಮಾರಾಟ ಮಾಡಿದ್ರೆ ಹುಷಾರ್..!

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳ ಕಾಲ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಅಲ್ಲಿ ಲಾಕ್ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಸೂಚಿಸಿದ್ದೇನೆ ಎಂದು ಗೃಹ, ಕಾನೂನು ಹಾಗೂ ಸಂಸದೀಯ Read more…

ನಿಮಗೆ ಗೊತ್ತಾ….? ಚಪ್ಪಲಿ ಧರಿಸಿ ಬೈಕ್ ಚಲಾಯಿಸಿದ್ರೂ ಕಟ್ಟಬೇಕು ದಂಡ

ದೇಶದಲ್ಲಿ 2019 ರಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದಿದೆ. ಸೆಪ್ಟೆಂಬರ್ 1ರಿಂದ ಜಾರಿಗೆ ಬಂದ ಹೊಸ ನಿಯಮದ ಪ್ರಕಾರ, ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ದೊಡ್ಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...