alex Certify ವಿಕಲಚೇತನರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಕಲಚೇತನರಿಗೆ ಗುಡ್ ನ್ಯೂಸ್: ಮಾಸಾಶನ ಮೊತ್ತ ಹೆಚ್ಚಳಕ್ಕೆ ಕ್ರಮ: ಸಿಎಂ ಮಾಹಿತಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚುವಂತೆ ಕೋರಿ ಪತ್ರ ಬರೆಯಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಶೇ.40 ರಿಂದ Read more…

ವಿಕಲಚೇತನರನ್ನು ಅಪಹಾಸ್ಯ ಮಾಡಿದ ಯುವರಾಜ್ ಸಿಂಗ್, ರೈನಾ ಸೇರಿ ಮಾಜಿ ಕ್ರಿಕೆಟಿಗರ ವಿರುದ್ಧ ದೂರು

ನವದೆಹಲಿ: ವಿಕಲಾಂಗರನ್ನು ಅಪಹಾಸ್ಯ ಮಾಡಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್ ಮತ್ತು ಗುರುಕೀರತ್ ಮಾನ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. Read more…

ಮಗು ದತ್ತು ಪಡೆಯುವುದು ಮೂಲಭೂತ ಹಕ್ಕಲ್ಲ: ಹೈಕೋರ್ಟ್ ಅಭಿಪ್ರಾಯ

ನವದೆಹಲಿ: ಮಗುವನ್ನು ದತ್ತು ಪಡೆಯುವುದು ಮೂಲಭೂತ ಹಕ್ಕಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಸಂವಿಧಾನದ 21ನೇ ವಿಧಿಯಡಿ ಮೂಲಭೂತ ಹಕ್ಕಿನ ಸ್ಥಾನ ಮಾನ ನೀಡಲು ಸಾಧ್ಯವಿಲ್ಲ. ಯಾರನ್ನು ದತ್ತು Read more…

ವಿಕಲಚೇತನರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ : 4,000 ದ್ವಿಚಕ್ರ ವಾಹನ ವಿತರಣೆಗೆ ಕ್ರಮ

ಬೆಂಗಳೂರು : 2023-24ನೇ ಸಾಲಿನಲ್ಲಿ 4000  ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಶ್ವ ವಿಕಲಚೇತನರ ದಿನದಂದು ಮಾತನಾಡಿದ Read more…

ವಿಕಲಚೇತನರಿಗೆ ಮುಖ್ಯ ಮಾಹಿತಿ : ನಿರುದ್ಯೋಗ ಭತ್ಯೆ ಸೇರಿ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆಗೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 07 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. Read more…

ರಾಜ್ಯ ಸರ್ಕಾರದಿಂದ `ವಿಕಲಚೇತನ’ರಿಗೆ ಗುಡ್ ನ್ಯೂಸ್ : 4,000 ಹೆಚ್ಚುವರಿ `ಯಂತ್ರ ಚಾಲಿತ ದ್ವಿಚಕ್ರ ವಾಹನ’ ವಿತರಣೆ

ಬೆಂಗಳೂರು :ಪ್ರಸಕ್ತ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ರೂ. 36 ಕೋಟಿ ಅಂದಾಜು ವೆಚ್ಚದಲ್ಲಿ 4,000 ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧಾರಿಸಲಾಗಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ Read more…

BREAKING: ಸಾರಿಗೆ ಬಸ್ ಗಳಲ್ಲಿ ಧ್ವನಿಸಹಿತ ನಿಲ್ದಾಣದ ಮಾಹಿತಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಸಾರಿಗೆ ಬಸ್ ಗಳಲ್ಲಿ ವಿಕಲಚೇತನರು, ಅಂಧರಿಗೆ ಸೌಲಭ್ಯ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ನಡೆಸಲಾಗಿದೆ. ಬಸ್ ಗಳಲ್ಲಿ ನಿಲ್ದಾಣದ ಧ್ವನಿ ಸಹಿತ ಮಾಹಿತಿಗೆ Read more…

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಇನ್ಮುಂದೆ ಈ 8 ಯೋಜನೆಗಳಿಗೆ `ಸೇವಾ ಸಿಂಧು’ ಮೂಲಕವೇ ಅರ್ಜಿ ಸಲ್ಲಿಸಬಹುದು!

ಬೆಂಗಳೂರು :  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ವೇದಿಕೆಯಲ್ಲಿ ಅಳವಡಿಸಿ ಸೇವಾ ಸಿಂಧು ತಂತ್ರಾಂಶದ Read more…

ವಿಕಲಚೇತರಿಗೆ ಮಹತ್ವದ ಮಾಹಿತಿ : ನಿರುದ್ಯೋಗ, ಶಿಶುಪಾಲನಾ ಭತ್ಯೆ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು :ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯಲ್ಲಿ  ಫಲಾನುಭವಿ ಆಧಾರಿತ ಯೋಜನೆಗಳಾದ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ Read more…

ವಿಕಲಚೇತನರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಪ್ರಥಮ ಬಾರಿಗೆ ವಿಕಲಚೇತನ `ವಧು-ವರ’ರ ಸಮಾವೇಶ

ಕೊಪ್ಪಳ:  ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಶ್ರೀ ವೀರಭದ್ರೇಶ್ವರ ವಿಕಲಚೇತನರ ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆ (ರಿ)ಯ ವತಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿಗೆ ವಿಕಲಚೇತನ ವಧು-ವರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ವಧು-ವರರು Read more…

ವಿಕಲಚೇತನರಿಗೆ ಗುಡ್ ನ್ಯೂಸ್ : ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕೊಪ್ಪಳ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿಗೆ ಇಲಾಖೆಯಿಂದ ಟಾಕಿಂಗ್ ಲ್ಯಾಪ್‌ಟಾಪ್, ಬ್ರೈಲ್‌ಕಿಟ್, ಹೊಲಿಗೆಯಂತ್ರ, ಸಾಧನ ಸಲಕರಣೆ ಹಾಗೂ ಶುಲ್ಕ ಮರುಪಾವತಿ ಯೋಜನೆಗೆ Read more…

ವಿಕಲಚೇತರಿಗೆ ಮಹತ್ವದ ಮಾಹಿತಿ : ನಿರುದ್ಯೋಗ ಭತ್ಯೆ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿ.ಬಿ.ಟಿ(ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿದೆ. ಆದ್ದರಿಂದ Read more…

ರಾಜ್ಯದ ವಿಕಲಚೇತನರಿಗೆ ಗುಡ್ ನ್ಯೂಸ್ : ಒಂದೇ ಬಾರಿಗೆ `ದ್ವಿಚಕ್ರ’ ವಾಹನ ವಿತರಣೆ!

ಬೆಳಗಾವಿ : ರಾಜ್ಯದ ವಿಕಲಚೇತನರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎಲ್ಲ ವಿಕಲಚೇತನರಿಗೆ ಒಂದೇ ಬಾರಿಗೆ ದ್ವಿಚಕ್ರ ವಾಹನ ನೀಡಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, Read more…

ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಚುನಾವಣೆಯಲ್ಲಿ ವಿಕಲಚೇತನರು, 80 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತದಾನಕ್ಕೆ ಅವಕಾಶ

ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮತ್ತು ವಿಕಲಚೇತನರಿಗೆ ಅಂಚೆ ಮತದಾನ ಸೌಲಭ್ಯ ಕಲ್ಪಿಸಲು ಚುನಾವಣಾ ಆಯೋಗ ಮುಂದಾಗಿದೆ. ವಿನೂತನ ಪ್ರಯೋಗಕ್ಕೆ ಕ್ರಮ Read more…

ಬೆರಗುಗೊಳಿಸುತ್ತೆ ವಿಶೇಷ ಸಾಮರ್ಥ್ಯವುಳ್ಳ ಹುಡುಗನ ಮೋಡಿ ಮಾಡುವ ಪೇಂಟಿಂಗ್​ ಕೌಶಲ್ಯ

ಜೀವನವು ಎಂದಿಗೂ ಸುಲಭವಲ್ಲ, ಹಾಗೆಂದು ಕಷ್ಟವೂ ಅಲ್ಲ. ಆಯಾವುದೇ ರೀತಿಯ ದೈಹಿಕ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಇದು ಸ್ವಲ್ಪ ಕಷ್ಟಕರವಾಗಿರುತ್ತದೆ. ಆದರೆ, ಸಂಕಲ್ಪ ಮತ್ತು ಇಚ್ಛಾಶಕ್ತಿಯಿಂದ, ದೈಹಿಕ ನ್ಯೂನ್ಯತೆಗಳನ್ನು Read more…

ಐಪಿಎಸ್ ಸೇವೆಗೆ ವಿಕಲಚೇತನರು ಅರ್ಜಿ ಸಲ್ಲಿಸಲು ಏ.1 ರ ವರೆಗೆ ಅವಕಾಶ; ಸುಪ್ರಿಂ ಮಹತ್ವದ ಸೂಚನೆ

ವಿಕಲಚೇತನರೂ ಸಹ ಐಪಿಎಸ್ (ಭಾರತೀಯ ಪೊಲೀಸ್ ಸೇವೆ), ಐಆರ್‌ಪಿಎಫ್‌ಎಸ್ (ಭಾರತೀಯ ರೈಲ್ವೆ ಭದ್ರತಾ ಪಡೆ), ಡಿಎಎನ್‌ಐಪಿಎಸ್ (ದೆಹಲಿ, ಅಂಡಮಾನ್ ಮತ್ತು ನಿಕೋಬಾರ್ ಐಲೆಂಡ್ ಪೊಲೀಸ್ ಸೇವೆ)ಗೆ ಯುಪಿಎಸ್ಸಿಗೆ ಅರ್ಜಿ Read more…

ಉದ್ಯೋಗಾವಕಾಶ ನಿರೀಕ್ಷೆಯಲ್ಲಿದ್ದ ವಿಕಲಚೇತನರಿಗೆ ಗುಡ್ ನ್ಯೂಸ್

ದಾವಣಗೆರೆ: ಸಮರ್ಥನಂ ಅಂಗವಿಕಲರ ಸಂಸ್ಥೆ ಬೆಂಗಳೂರು ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಉದ್ಯೋಗಾವಕಾಶ ನಿರೀಕ್ಷೆಯಲ್ಲಿರುವ ವಿಕಲಚೇತನರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರಿನ ಸಂಗೊಳ್ಳಿ Read more…

ರಿಯಾಯಿತಿ ದರದಲ್ಲಿ ಬಸ್ ಪಾಸ್ ವಿತರಣೆ: ವಿಕಲಚೇತನರ ಪಾಸ್ ನವೀಕರಣಕ್ಕೆ ಜ. 28 ಕೊನೆಯ ದಿನ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2022 ನೇ ಸಾಲಿನ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್‍ಗಳನ್ನು ಜ.17 ರಿಂದ ನವೀಕರಣ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, Read more…

ವಿಕಲಚೇತನರರಿಗೆ ಮುಖ್ಯ ಮಾಹಿತಿ: ರಿಯಾಯಿತಿ ಬಸ್ ಪಾಸ್ ನವೀಕರಿಸಲು ಫೆ. 28 ಕೊನೆ ದಿನ

ಬಳ್ಳಾರಿ: 2021ನೇ ಸಾಲಿನಲ್ಲಿ ವಿತರಿಸಲಾದ ಡಿ.31 ರವರೆಗೆ ಮಾನ್ಯತೆ ಇರುವ ವಿಕಲಚೇತನರ ಪಾಸ್‍ಗಳನ್ನು ನವೀಕರಿಸದೇ ಫೆ.28ರವರೆಗೆ ಮಾನ್ಯ ಮಾಡಲಾಗಿದೆ ಎಂದು ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. 2021ನೇ Read more…

ಹಿರಿಯ ನಾಗರಿಕರು, ವಿಕಲಚೇತನರಿಗೆ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಹಿರಿಯ ನಾಗರಿಕರ ಮನೆ ಸಮೀಪದಲ್ಲೇ ಕೋವಿಡ್ ಲಸಿಕೆ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. 60 ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರಿಗೆ ಅನುಕೂಲವಾಗುವಂತೆ Read more…

ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಆಧಾರ ಸಾಲ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ವಿಕಲಚೇತನರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಿದೆ. Read more…

ಗಮನಿಸಿ..! ಹೆಚ್ಚಿನ ಅಕ್ಕಿ ಪಡೆಯಲು ಪಡಿತರ ಚೀಟಿಗೆ ‘ಆಧಾರ್’ ನೋಂದಣಿ ಕಡ್ಡಾಯ

ದಾವಣಗೆರೆ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಪಡಿತರ ಆಹಾರ ಪದಾರ್ಥಗಳನ್ನು ಪಡೆಯುತ್ತಿರುವ ವಿಕಲಚೇತನರು ತಮ್ಮ ಆಧಾರ್ ಸಂಖ್ಯೆಯನ್ನು ಪಡಿತರ ಚೀಟಿಯೊಂದಿಗೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ. Read more…

ಗುಡ್ ನ್ಯೂಸ್: ಮದುವೆಗೆ ಪ್ರೋತ್ಸಾಹ ಧನ, ಸಾಲ, ವಿದ್ಯಾರ್ಥಿ ವೇತನ ಸೇರಿ ವಿವಿಧ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೋಲಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ, ಸಾಧನ ಸಲಕರಣೆ, ವೈದ್ಯಕೀಯ ಪರಿಹಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...