alex Certify ವಿಕ್ರಾಂತ್ ರೋಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಂಚನೆ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ ‘ರಾ…..ರಾ…. ರುಕ್ಕಮ್ಮ’ ಬೆಡಗಿ ಜಾಕ್ವೆಲಿನ್

ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ನಡೆಸಿರುವ ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸಂಕಷ್ಟ ಎದುರಾಗಿದೆ. ಇವರನ್ನು ಆರೋಪಿಯನ್ನಾಗಿ ಮಾಡಿ ಇಡಿ Read more…

ಗಲ್ಲಾಪೆಟ್ಟಿಗೆ ಲೂಟಿ ಮಾಡಿದ ಸುದೀಪ್ ‘ವಿಕ್ರಾಂತ್ ರೋಣ’ ನಾಲ್ಕೇ ದಿನದಲ್ಲಿ 100 ಕೋಟಿ ಕ್ಲಬ್ ಸೇರ್ಪಡೆ

ಈ ವರ್ಷ ದಕ್ಷಿಣ ಭಾರತದ ಚಿತ್ರಗಳು ಗಲ್ಲಾಪೆಟ್ಟಿಗೆ ಕೊಳ್ಳೆ ಹೊಡಿದಿದ್ದು, ಅದನ್ನು ‘ವಿಕ್ರಾಂತ್ ರೋಣ’ ಮೂಲಕ ಸುದೀಪ್ ಮುಂದುವರೆಸಿದ್ದಾರೆ. ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆಯಾದಲ್ಲೆಲ್ಲಾ ಯಶಸ್ವಿ Read more…

ಬಾಕ್ಸ್ ಆಫೀಸ್ ಗಳಿಕೆಯಲ್ಲಿ ದಾಖಲೆ ಬರೆದ ಸುದೀಪ್ ‘ವಿಕ್ರಾಂತ್ ರೋಣ’ ಫಸ್ಟ್ ಡೇ ಕಲೆಕ್ಷನ್ ಎಷ್ಟು ಗೊತ್ತಾ…?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಕಮಾಲ್ ಮಾಡಿದೆ. ಬಿಡುಗಡೆಯಾದಲ್ಲೆಲ್ಲಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಪ್ಯಾನ್ Read more…

ಮೊದಲ ದಿನದ ಗಳಿಕೆಯಲ್ಲೇ ಹೊಸ ದಾಖಲೆ ಬರೆದ ಸುದೀಪ್ ‘ವಿಕ್ರಾಂತ್ ರೋಣ’

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಅಭಿಮಾನಿಗಳು, ಸಿನಿರಸಿಕರು ಸಿನಿಮಾ ನೋಡಲು ಮುಗಿಬಿದ್ದಿದ್ದಾರೆ. ಮೊದಲ ದಿನದ ಗಳಿಕೆಯಲ್ಲಿ ‘ವಿಕ್ರಾಂತ್ Read more…

BIG BREAKING: ವಿಕ್ರಾಂತ್ ರೋಣ ಚಿತ್ರ ಪ್ರದರ್ಶನ ವೇಳೆ ಮಾರಾಮಾರಿ; ಯುವಕನನ್ನು ಮನಬಂದಂತೆ ಥಳಿಸಿದ ಹುಡುಗರ ಗುಂಪು

ಚಿಕ್ಕಮಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಇಂದು ತೆರೆಗೆ ಅಬ್ಬರಿಸಿದ್ದು, ಸಿನಿಮಾ ಪ್ರದರ್ಶನದ ವೇಳೆಯೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ Read more…

ವಿಶ್ವದಾದ್ಯಂತ ‘ವಿಕ್ರಾಂತ್ ರೋಣ’ ಅಬ್ಬರ: ಮುಗಿಲು ಮುಟ್ಟಿದ ಸುದೀಪ್ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಜಗತ್ತಿನಾದ್ಯಂತ ಇಂದು ಕಿಚ್ಚ ಸುದೀಪ್ ಅಭಿನಯದ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ. 2500 ಸ್ಕ್ರೀನ್ ಗಳಲ್ಲಿ ‘ವಿಕ್ರಾಂತ್ ರೋಣ’ ತೆರೆ ಕಾಣಲಿದೆ. ವಿಶ್ವದಾತ್ಯಂತ ಮೊದಲ ದಿನ 9 ಸಾವಿರಕ್ಕೂ ಹೆಚ್ಚು Read more…

ನಾಳೆ ಬಿಡುಗಡೆಯಾಗಲಿದೆ ‘ವಿಕ್ರಾಂತ್ ರೋಣ’ ಚಿತ್ರದ ಮತ್ತೊಂದು ಲಿರಿಕಲ್ ವಿಡಿಯೋ

ಅನೂಪ್ ಬಂಡಾರಿ ನಿರ್ದೇಶನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಂತ್ ರೋಣ’ ಜುಲೈ 28ರಂದು ತೆರೆ ಮೇಲೆ ಬರುತ್ತಿದ್ದು, ಸಿನಿಪ್ರೇಕ್ಷಕರು Read more…

‘ಕಿಚ್ಚ’ ಸುದೀಪ್ ಅಭಿಮಾನಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಕಿಚ್ಚ ಸುದೀಪ್ ಅಭಿಮಾನಿಗಳು ‘ವಿಕ್ರಾಂತ್ ರೋಣ’ ಸಿನಿಮಾದ ನಿರೀಕ್ಷೆಯಲ್ಲಿದ್ದಾರೆ. ಇದರ ಮಧ್ಯೆ ಸುದೀಪ್ ಅವರೇ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ಟ್ರೈಲರ್ ಜೂನ್ 23 ಕ್ಕೆ Read more…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವಿಕ್ರಾಂತ್ ರೋಣ’ ಬಿಡುಗಡೆ ದಿನಾಂಕ ಏ.2 ರಂದು ಘೋಷಣೆ

ನವದೆಹಲಿ: ಅನೂಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ವಿಕ್ರಾಂತ್ ರೋಣ’ ಯಾವಾಗ ಬಿಡುಗಡೆಯಾಗಲಿದೆ ಎಂಬ ಕುತೂಹಲಕ್ಕೆ ಏಪ್ರಿಲ್ 2 ರಂದು ತೆರೆ ಬೀಳಲಿದೆ. 2 ಏಪ್ರಿಲ್, 2022 Read more…

ಕಿಚ್ಚ ಸುದೀಪ್ ನಟಿಸಿದ ʼವಿಕ್ರಾಂತ್ ರೋಣʼಗೆ OTT ಯಿಂದ ಬಂಪರ್ ಆಫರ್…!

ರಾಜ್ಯ ಸೇರಿದಂತೆ ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ವಿಪರೀತ ಹೆಚ್ಚಳವಾಗುತ್ತಿದ್ದು, ಅಂದುಕೊಂಡಂತೆ ಹಾಗೂ ಘೋಷಿಸಿದಂತೆ ಸಿನಿಮಾಗಳು ಬಿಡುಗಡೆಯಾಗುವುದು ಅನುಮಾನ ಎನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಭಾರೀ ನಿರೀಕ್ಷೆ ಮೂಡಿಸಿದ್ದ Read more…

ಕಿಚ್ಚ ಸುದೀಪ್‌ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ವಿಕ್ರಾಂತ್ ರೋಣ ಬಿಡುಗಡೆಗೆ ಡೇಟ್ ಫಿಕ್ಸ್….!

ಕಿಚ್ಚ ಸುದೀಪ್ ನಟಿಸಿರುವ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಫೆಬ್ರವರಿ 24ರಂದು ತೆರೆಗೆ ಅಪ್ಪಳಿಸಲಿದೆ.ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ಹಾಗೂ ಚಿತ್ರ ತಂಡ ಮಾಹಿತಿ ಹಂಚಿಕೊಂಡಿದೆ. Read more…

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಡಿಸೆಂಬರ್ 7ರಂದು ಬಿಡುಗಡೆ ದಿನಾಂಕ ಘೋಷಣೆ ಮಾಡಲಿದ್ದಾರೆ ‘ವಿಕ್ರಾಂತ್ ರೋಣ’ ಚಿತ್ರತಂಡ

ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಅನೂಪ್ ಭಂಡಾರಿ ನಿರ್ದೇಶನದ ‘ವಿಕ್ರಾಂತ್ ರೋಣ’ ಚಿತ್ರದ ಬಿಡುಗಡೆ ದಿನಾಂಕವನ್ನು ಡಿಸೆಂಬರ್ 7ರಂದು ಅನೌನ್ಸ್ Read more…

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಡೇಟ್‌ ಫಿಕ್ಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹುನಿರಿಕ್ಷೆಯ ‘ವಿಕ್ರಾಂತ್ ರೋಣ’ ಚಿತ್ರದ ಬಿಡುಗಡೆ ದಿನಾಂಕವನ್ನು ಇಂದು ಪ್ರಕಟಣೆ ಮಾಡಲಾಗಿದೆ.‌ ಆಗಸ್ಟ್ 19ರಂದು ಈ ಚಿತ್ರ ತೆರೆಮೇಲೆ ಬರಲಿದೆ. ಕಿಚ್ಚ Read more…

6 ಭಾಷೆಗಳಲ್ಲಿ ರಿಲೀಸ್ ಆಗಲಿದೆ ‘ವಿಕ್ರಾಂತ್ ರೋಣ’

ಅನೂಪ್ ಭಂಡಾರಿ ನಿರ್ದೇಶನದ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷೆಯ ‘ವಿಕ್ರಾಂತ್ ರೋಣ’ ಸಿನಿಮಾವನ್ನು 6 ಭಾಷೆಗಳಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರ್ ನಲ್ಲಿ Read more…

‘ಫ್ಯಾಂಟಮ್’ ಚಿತ್ರದ ಟೈಟಲ್ ಬದಲು

ಅನೂಪ್ ಭಂಡಾರಿ ನಿರ್ದೇಶನ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ ಫ್ಯಾಂಟಮ್ ಸಿನಿಮಾ ಟೈಟಲ್ ಬದಲಾಗಿದೆ. ಚಿತ್ರದಲ್ಲಿದ್ದ ಕಿಚ್ಚ ಸುದೀಪ್ ಪಾತ್ರದ ಹೆಸರನ್ನೇ ಇದೀಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...