alex Certify ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಕ್ಸೋ ಪ್ರಕರಣ: ಯಡಿಯೂರಪ್ಪ ಜಾಮೀನು ಅರ್ಜಿ ಇಂದು ವಿಚಾರಣೆ

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾದ ದೂರು ರದ್ದು ಮತ್ತು ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ, ಬಿ.ಎಸ್. Read more…

ಮುಸ್ಲಿಮರ ವಿರುದ್ಧ ಹೇಳಿಕೆ: ವಿಚಾರಣೆಗೆ ಹಾಜರಾಗಲು ಸ್ವಾಮೀಜಿಗೆ ನೋಟಿಸ್

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧಿಸಬೇಕೆಂದು ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ ಉಪ್ಪಾರಪೇಟೆ Read more…

ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ

ಬೆಂಗಳೂರು: ವಾಹನಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಟ್ರ್ಯಾಕಿಂಗ್ ಸಿಸ್ಟಮ್ ಹಾಗೂ ಪ್ಯಾನಿಕ್ Read more…

BREAKING: ನಿನ್ನೆಯಷ್ಟೇ ಸಿಐಡಿ ವಿಚಾರಣೆ ಎದುರಿಸಿದ್ದ ಯುವತಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ಜೀವಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಪದ್ಮನಾಭನಗರದ ನಿವಾಸದಲ್ಲಿ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ Read more…

ಸಾರ್ವಜನಿಕ ಸಭೆಯಲ್ಲಿ ನಕ್ಕ ಅಧಿಕಾರಿ; ಈಗ ಕಾರಣ ಕೇಳಿ ನೋಟಿಸ್….!

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆ ವೇಳೆ ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಹಿರಿಯ ಸಹೋದ್ಯೋಗಿಗಳ ಸಮ್ಮುಖದಲ್ಲಿ ನಗುತ್ತಿದ್ದ ಆರೋಪದ ಮೇಲೆ ಶೋಕಾಸ್ ನೋಟಿಸ್ ಸ್ವೀಕರಿಸಿದ್ದಾರೆ. ಅಕ್ಟೋಬರ್ 30 ರಂದು Read more…

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಮೇಲ್ಮನವಿ ನ. 23 ರಂದು ವಿಚಾರಣೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಪೊಲೀಸ್ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹೊರಡಿಸಿರುವ ತೀರ್ಪು ರದ್ದು ಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿ Read more…

ಹೈ-ವೋಲ್ಟೇಜ್ ಎಲೆಕ್ಟ್ರಿಕ್ ಟವರ್ ಹತ್ತಿ ಡ್ಯಾನ್ಸ್ ಮಾಡಿದ ಭೂಪ: ಶಾಕಿಂಗ್ ವಿಡಿಯೋ

ಆಘಾತಕಾರಿ ಮತ್ತು ವಿಲಕ್ಷಣ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ನೋಯ್ಡಾದಲ್ಲಿ ಭಾನುವಾರ ವ್ಯಕ್ತಿಯೊಬ್ಬ ಹೈವೋಲ್ಟೇಜ್ ಎಲೆಕ್ಟ್ರಿಕ್ ಟವರ್ ಏರಿ ಡ್ಯಾನ್ ಮಾಡಿದ್ದಾನೆ. ನೋಯ್ಡಾದ ಸೆಕ್ಟರ್ 113 ರಲ್ಲಿ ಈ ಘಟನೆ Read more…

ಮುಡಾ ಕೇಸ್ ಸಿಬಿಐ ತನಿಖೆ ಬಗ್ಗೆ ಹೈಕೋರ್ಟ್ ನಲ್ಲಿ ಇಂದು ವಿಚಾರಣೆ: ಹೆಚ್ಚಿದ ಕುತೂಹಲ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಆದೇಶಿಸಬೇಕು ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಅರ್ಜಿ ಮಂಗಳವಾರ ಹೈಕೋರ್ಟ್ ಮುಂದೆ ವಿಚಾರಣೆಗೆ Read more…

ಮುಡಾ ಹಗರಣಕ್ಕೆ ಹೊಸ ತಿರುವು: ಮಾಜಿ ಆಯುಕ್ತ ನಟೇಶ್ ಇ.ಡಿ. ವಶಕ್ಕೆ

ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದೆ. ಪ್ರಾಧಿಕಾರದ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BIG NEWS: ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆ ನಡೆಸಬೇಡಿ, ಗಂಟೆಗಟ್ಟಲೆ ಕಾಯಿಸಬೇಡಿ: ತನಿಖಾಧಿಕಾರಿಗಳಿಗೆ ಇಡಿ ಆದೇಶ

ನವದೆಹಲಿ: ಸಮನ್ಸ್ ನೀಡಿ ವಿಚಾರಣೆಗೆ ಕರೆಸಿದ ವ್ಯಕ್ತಿಗಳನ್ನು ಹೊತ್ತಲ್ಲದ ಹೊತ್ತಲ್ಲಿ ವಿಚಾರಣೆ ನಡೆಸಬಾರದು ಹಾಗೂ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯಿಸಬಾರದು ಎಂದು ತನಿಖಾಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ(ED) ಆದೇಶ ನೀಡಿದೆ. ತಮ್ಮನ್ನು Read more…

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ವಿಚಾರಣೆ

ಗುವಾಹಟಿ: ಬಿಟ್ ಕಾಯಿನ್ ಮತ್ತಿತರ ಕ್ರಿಪ್ಟೋ ಕರೆನ್ಸಿಗಳ ಮೈನಿಂಗ್ ನೆಕದಲ್ಲಿ ಹೂಡಿಕೆದಾರರನ್ನು ವಂಚಿಸಿದ HPZ ಟೋಕನ್ ಮೊಬೈಲ್ ಅಪ್ಲಿಕೇಶನ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಖ್ಯಾತ ನಟಿ ತಮನ್ನಾ ಭಾಟಿಯ Read more…

ಶಿವಮೊಗ್ಗದಲ್ಲಿ ಬಾಂಗ್ಲಾದೇಶದ 7 ಪ್ರಜೆಗಳು ಪತ್ತೆ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬಾಂಗ್ಲಾದೇಶದ 7 ಪ್ರಜೆಗಳು ಪತ್ತೆಯಾಗಿದ್ದಾರೆ. ಜಯನಗರ ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಅವರು ಪತ್ತೆಯಾಗಿದ್ದಾರೆ. ಬಾಂಗ್ಲಾ ಪ್ರಜೆಗಳ ಬಳಿ ಮಂಗಳೂರು ವಿಳಾಸ ಇರುವ ಆಧಾರ್ Read more…

BREAKING: ಸಿಎಂ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್: ತನಿಖೆಗಿಳಿದ ಅಧಿಕಾರಿಗಳಿಂದ ವಿಚಾರಣೆಗೆ ಹಾಜರಾಗಲು ಮೊದಲ ನೋಟಿಸ್ ಜಾರಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣಕ್ಕೆ ಸಂಬಂಧಿಸಿದಂಯೆ ಸಿಎಂ ಸಿದ್ಧರಾಮಯ್ಯ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಲಾಗಿದೆ. Read more…

BREAKING: ವಿಚಾರಣೆ ಮುಕ್ತಾಯ: ಸಿಎಂ ಪ್ರಾಸಿಕ್ಯೂಷನ್ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆದಿದ್ದು, Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. Read more…

ನಟ ದರ್ಶನ್ ಕಸ್ಟಡಿ ಇಂದಿಗೆ ಅಂತ್ಯ: ಜಾಮೀನಿಗೆ ಅರ್ಜಿ ಸಲ್ಲಿಕೆ, ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಸಾಧ್ಯತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ 17 ಆರೋಪಿಗಳನ್ನು Read more…

BIG NEWS: ಮುಡಾ ಹಗರಣ: ಹೈಕೋರ್ಟ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ

ಬೆಂಗಳೂರು: ಮುಡಾ ಪ್ರಕರಣದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿ ರದ್ದು ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆ ಹೈಕೋರ್ಟ್ ನಲ್ಲಿ ಇಂದು Read more…

ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಸಮನ್ಸ್ ಜಾರಿ

ಬೆಂಗಳೂರು: ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಮತ್ತು ಅವರ ಪತ್ನಿ ಭವಾನಿ ರೇವಣ್ಣ ಸೇರಿ 9 ಆರೋಪಿಗಳಿಗೆ ಆಗಸ್ಟ್ 28 ರಂದು Read more…

ಕೋಲ್ಕತ್ತಾ ಅತ್ಯಾಚಾರ ಪ್ರಕರಣ: ಆರ್.ಜಿ. ಕಾರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲಗೆ ಸಿಬಿಐ ಮತ್ತೆ ಸಮನ್ಸ್

ಕೋಲ್ಕತ್ತಾ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌.ಜಿ. ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಅವರನ್ನು ಆಗಸ್ಟ್ 17 ರಂದು Read more…

‘ಬ್ಯಾಚುಲರ್ಸ್ ಪಾರ್ಟಿ’ ವಿವಾದ: ವಿಚಾರಣೆಗೆ ಹಾಜರಾದ ನಟ ರಕ್ಷಿತ್ ಶೆಟ್ಟಿ

ಬೆಂಗಳೂರು: ‘ಬ್ಯಾಚುಲರ್ಸ್ ಪಾರ್ಟಿ’ ಸಿನಿಮಾದಲ್ಲಿ ಕಾಪಿ ರೈಟ್ ಉಲ್ಲಂಘನೆ ಆರೋಪ ಎದುರಿಸುತ್ತಿರುವ ನಟ ರಕ್ಷಿತ್ ಶೆಟ್ಟಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ Read more…

ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ

ಬೆಳಗಾವಿ: ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಒಬ್ಬರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಚಿಕ್ಕೋಡಿ ತಾಲೂಕಿನ ಖಡಕಲಾಟ ಪೊಲೀಸ್ Read more…

ವಾಲ್ಮೀಕಿ ನಿಗಮ ಹಗರಣ: ಕಾಂಗ್ರೆಸ್ ಶಾಸಕ ನಾಗೇಂದ್ರ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. Read more…

ವೇಶ್ಯಾವಾಟಿಕೆ ಸಂತ್ರಸ್ತೆ ವಿಚಾರಣೆ ಅನ್ಯಾಯ, ಶಿಕ್ಷಿಸಲು ಯಾವುದೇ ಕಾನೂನು ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ವಿಚಾರಣೆಗೆ ಗುರಿಪಡಿಸುವುದು ಕಾನೂನು ಪ್ರಕ್ರಿಯೆ ದುರುಪಯೋಗ ಮತ್ತು ಅನ್ಯಾಯಕ್ಕೆ ಕಾರಣವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವೇಶ್ಯಾವಾಟಿಕೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯದ Read more…

ಒಂದೇ ದಿನ 600 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರ ಒಂದೇ ದಿನ ಕಲಾಪದಲ್ಲಿ 600 ಪ್ರಕರಣಗಳ ವಿಚಾರಣೆ ನಡೆಸಿದ್ದಾರೆ. ನಾಗಪ್ರಸನ್ನ ಅವರ ಕೋರ್ಟ್ ಹಾಲ್ ನ ವ್ಯಾಜ್ಯಗಳ ಪಟ್ಟಿಯಲ್ಲಿ Read more…

ಇಂದು ಒಂದೇ ದಿನ ದಾಖಲೆಯ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಜೂನ್ 18ರ ಮಂಗಳವಾರದಂದು ದಾಖಲೆಯ 600 ಅರ್ಜಿಗಳ ವಿಚಾರಣೆ ನಡೆಸಲಾಗುವುದು ಕೋರ್ಟ್ ಹಾಲ್ 19ರ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ Read more…

ಇಂದು ನಿರ್ಧಾರವಾಗಲಿದೆ ಭವಾನಿ ರೇವಣ್ಣ ಭವಿಷ್ಯ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ Read more…

ರೇಣುಕಾಸ್ವಾಮಿ ಕೊಲೆಯಾದ ದಿನ ದರ್ಶನ್, ಚಿಕ್ಕಣ್ಣ ಜೊತೆಗಿದ್ದ ಮತ್ತೊಬ್ಬ ನಟನಿಗೆ ಸಂಕಷ್ಟ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ. ಕೊಲೆ ನಡೆದ ದಿನ ರೆಸ್ಟೋ ಬಾರ್ ನಲ್ಲಿ ನಡೆದ ಪಾರ್ಟಿಯಲ್ಲಿ ಮತ್ತೊಬ್ಬ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಹಜರು ಮುಗಿಸಿ ನಟ ಚಿಕ್ಕಣ್ಣ ವಿಚಾರಣೆಗೆ ಕರೆತಂದ ಪೊಲೀಸರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಪೊಲೀಸರು ನಟ ಚಿಕ್ಕಣ್ಣ ಅವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಕೊಲೆ ನಡೆದ ದಿನ ನಟ Read more…

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲ ಸಲ್ಲದ ಕಟ್ಟು ಕತೆ ಕಟ್ಟಿದ್ದ ‘ದರ್ಶನ್ ಗ್ಯಾಂಗ್’ಗೆ ಬಿಗ್ ಶಾಕ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲ ಸಲ್ಲದ ಕಟ್ಟು ಕತೆ ಕಟ್ಟಿದ್ದ ಆರೋಪಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಡಿಆರ್, ಟವರ್ Read more…

ಸಾಕ್ಷ್ಯ ಸಮೇತ ನಿರಂತರ ವಿಚಾರಣೆಗೆ ಬೆಚ್ಚಿಬಿದ್ದ ದರ್ಶನ್: ಕೊಲೆ ಕೇಸ್ ನಲ್ಲಿ ಕರಗಿ ಹೋಯ್ತು ಬಾಕ್ಸ್ ಆಫೀಸ್ ಸುಲ್ತಾನನ ಗತ್ತು: ಭವಿಷ್ಯ ನೆನೆದು ವಿಲವಿಲ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತಾಗಿರುವ ನಟ ದರ್ಶನ್ ಸೇರಿ ಆರೋಪಿಗಳ ವಿಚಾರಣೆ ಮುಂದುವರೆದಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮೊದಲ ದಿನ ಇದ್ದ ಗತ್ತು ಈಗ ಇಲ್ಲವಾಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...