alex Certify ವಿಚಾರಣೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಇದೇ ಮೊದಲ ಬಾರಿಗೆ ಜಾನುವಾರು ಹತ್ಯೆ ನಡೆದ ಜಾಗ ಮುಟ್ಟುಗೋಲು; ಮಂಗಳೂರು ಉಪವಿಭಾಗಾಧಿಕಾರಿಗಳ ಮಹತ್ವದ ಆದೇಶ

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರಾಜ್ಯದಲ್ಲಿ ಜಾರಿಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಅಕ್ರಮವಾಗಿ ಜಾನುವಾರು ಹತ್ಯೆ ಮಾಡಿದ್ದ ಜಾಗವನ್ನು ಮುಟ್ಟುಗೋಲು Read more…

ಹುಡುಗಿಯನ್ನು ‘ಐಟಂ’ ಎನ್ನುವುದು ಅವಹೇಳನಕಾರಿ: ಮುಂಬೈ ವಿಶೇಷ ಕೋರ್ಟ್ ಅಭಿಪ್ರಾಯ

ಹುಡುಗಿಯನ್ನು ಐಟಂ ಎಂದು ಕರೆಯುವುದು ಅವಹೇಳನಕಾರಿಯಾಗಿದ್ದು, ಇದು ಆಕೆಯನ್ನು ಲೈಂಗಿಕವಾಗಿ ಗುರಿಯಾಗಿಸಿ ಅಪಮಾನ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಮುಂಬೈ ವಿಶೇಷ ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಕರಣ ಒಂದರ ವಿಚಾರಣೆ Read more…

ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಸ್ನೇಹಿತೆ ಅಫ್ಸಾನಾ ವಿಚಾರಣೆ: ಉಗ್ರರಿಗೆ ಹಣಕಾಸು ನೆರವು ನೀಡಿದ ಆರೋಪ

ನವದೆಹಲಿ: ಪಂಜಾಬ್ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸ್ನೇಹಿತೆ ಹಾಗೂ ಪಂಜಾಬಿ ಗಾಯಕಿ ಅಫ್ಸಾನಾ ಖಾನ್ ಅವರ ವಿಚಾರಣೆ ನಡೆಸಲಾಗಿದೆ. ರಾಷ್ಟ್ರೀಯ ತನಿಖಾ ದಳದ(NIA) Read more…

ಭ್ರಷ್ಟ ಅಧಿಕಾರಿಗಳಿಗೆ ‘ಸುಪ್ರೀಂ’ ಬಿಗ್ ಶಾಕ್; 4 ತಿಂಗಳೊಳಗೆ ವಿಚಾರಣೆಗೆ ಅನುಮತಿ ನೀಡುವುದು ಕಡ್ಡಾಯ

ಭ್ರಷ್ಟ ಅಧಿಕಾರಿಗಳು ಲಂಚ ಪಡೆದುಕೊಳ್ಳುವುದೂ ಸೇರಿದಂತೆ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದರೂ ಸಹ ತಮಗಿರುವ ಪ್ರಭಾವ ಬಳಸಿ ವಿಚಾರಣೆ ವಿಳಂಬವಾಗುವಂತೆ ನೋಡಿಕೊಳ್ಳುತ್ತಾರೆ. ಇದೀಗ ಸುಪ್ರೀಂ ಕೋರ್ಟ್ ಭ್ರಷ್ಟ ಅಧಿಕಾರಿಗಳಿಗೆ Read more…

BIG NEWS: ದ್ವೇಷದ ಭಾಷಣಗಳಿಂದ ದೇಶದ ವಾತಾವರಣಕ್ಕೇ ಆಪತ್ತು; ಸುಪ್ರೀಂ ಕೋರ್ಟ್‌ ಕಳವಳ

ದ್ವೇಷಪೂರಿತ ಭಾಷಣಗಳು ಕ್ರಿಮಿನಲ್ ಪಿತೂರಿಯಿಂದ ಕೂಡಿರುತ್ತವೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಹೇಟ್‌ ಸ್ಪೀಚ್‌ಗಳು ದೇಶದ ವಾತಾವರಣವನ್ನು ಕೆಡಿಸುವ ಸಾಧ್ಯತೆ ಇದೆ,  ಹಾಗಾಗಿ  ಅದನ್ನು Read more…

ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್: ಅ. 7 ರಂದು ವಿಚಾರಣೆಗೆ ಹಾಜರಾಗಲು ಇಡಿ ನೋಟಿಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ನೋಟಿಸ್ ಜಾರಿ ಮಾಡಿದೆ. ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಮೈಸೂರು ಜಿಲ್ಲೆ ನಂಜನಗೂಡು Read more…

ಅಶ್ಲೀಲತೆ ಪ್ರದರ್ಶಿಸುವ ‘ಬಿಗ್ ಬಾಸ್’ ರಿಯಾಲಿಟಿ ಶೋ ನಿಷೇಧಿಸಲು ಆಗ್ರಹ: ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ

ಅಮರಾವತಿ: ಅಶ್ಲೀಲತೆ ಪ್ರದರ್ಶಿಸುವ ‘ಬಿಗ್ ಬಾಸ್’ ರಿಯಾಲಿಟಿ ಶೋ ನಿಷೇಧಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ಶುಕ್ರವಾರ ನಡೆಸಿದೆ. ಈ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲ ಶಿವಪ್ರಸಾದ್ Read more…

BIG NEWS: ಅನಾರೋಗ್ಯ ಹಿನ್ನೆಲೆ; ED ವಿಚಾರಣೆ ವೇಳೆ ವೈದ್ಯರ ನೆರವು ಪಡೆದ ಡಿ.ಕೆ. ಶಿವಕುಮಾರ್

ನವದೆಹಲಿ: ಇಡಿ ವಿಚಾರಣೆಗೆ ಹಾಜರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರ ನೆರವು ಕೇಳಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಕೆಪಿಸಿಸಿ Read more…

BIG NEWS: ED ಮುಂದೆ ವಿಚಾರಣೆಗೆ ಹಾಜರಾದ ಡಿ.ಕೆ. ಶಿವಕುಮಾರ್

ನವದೆಹಲಿ: ಜಾರಿ ನಿರ್ದೇಶನಾಲಯ( ಇಡಿ) ಸಮನ್ಸ್ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು Read more…

BIG NEWS: EDಯಿಂದ ಡಿ.ಕೆ.ಶಿವಕುಮಾರ್ ಗೆ ಮತ್ತೆ ಎದುರಾಗುತ್ತಾ ಸಂಕಷ್ಟ…..?

ನವದೆಹಲಿ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟದ ಭೀತಿ ಎದುರಾಗಿದ್ದು, ನಾಳೆ ಇಡಿ Read more…

BIG NEWS: ಶಿಕ್ಷಕರ ನೇಮಕಾತಿ ಹಗರಣ; ಬಾಗಲಕೋಟೆ ಡಿಡಿಪಿಐ ವಶಕ್ಕೆ ಪಡೆದ ಸಿಐಡಿ; ತೀವ್ರಗೊಂಡ ವಿಚಾರಣೆ

ಬಾಗಲಕೋಟೆ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಡಿಡಿಪಿಐ ಶ್ರೀಶೈಲ್ ಅವರನ್ನು ವಶಕ್ಕೆ ಪಡೆದಿರುವ ಸಿಐಡಿ ವಿಚಾರಣೆ ತೀವ್ರಗೊಳಿಸಿದೆ. ಕಳೆದ ಎರಡು ದಿನಗಳಿಂದ ಸಿಐಡಿ ವಿಚಾರಣೆ ನಡೆಸಿದ್ದು, ಶಿಕ್ಷಕರ Read more…

ಮುರುಘಾ ಶ್ರೀಗಳಿಗೆ ಇವತ್ತು ಬೇಲ್ ಸಿಗುತ್ತಾ…? ಜೈಲೇ ಫಿಕ್ಸಾ…? ಇಂದು ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಮುರುಘಾ ಶರಣರ ಪರ ವಕೀಲರು ಸಲ್ಲಿಸಿದ್ದ Read more…

ಮುರುಘಾ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ ಇಂದು: ಜೈಲು ವಾಸ ಮುಂದುವರಿಕೆ, ಆಸ್ಪತ್ರೆಗೆ ಸ್ಥಳಾಂತರ ಬಗ್ಗೆ ತೀರ್ಮಾನ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾಶರಣರ ಜಾಮೀನು ಅರ್ಜಿ ವಿಚಾರಣೆ ಇಂದು ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಲಿದೆ. ಸ್ವಾಮೀಜಿಗೆ Read more…

BIG NEWS: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ಸಿಎಎ ವಿರುದ್ಧದ 200 ಕ್ಕೂ ಅಧಿಕ ಪಿಐಎಲ್ ಅರ್ಜಿ ವಿಚಾರಣೆ

ನವದೆಹಲಿ: ವಿವಾದಿತ ಪೌರತ್ವ(ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ ಸೇರಿದಂತೆ 200 ಕ್ಕೂ ಹೆಚ್ಚು ಸಾರ್ವಜನಿಕ ಹಿತಾಸಕ್ತಿಗಳನ್ನು ಸುಪ್ರೀಂ ಕೋರ್ಟ್ ನಾಳೆ ಸೋಮವಾರ ವಿಚಾರಣೆ ನಡೆಸಲಿದೆ Read more…

ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ: ಸಂಜೆವರೆಗೆ ಆರೋಪಿ ವಿಚಾರಣೆ ನಡೆಸಿ ಕಳಿಸಿದ ಪೊಲೀಸರು

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರು ಜೈಲು ಪಾಲಾಗಿದ್ದಾರೆ. ಈ ಪ್ರಕರಣದ 5 ನೇ ಆರೋಪಿ ಗಂಗಾಧರಯ್ಯ ತನಿಖಾಧಿಕಾರಿ ಎದುರು ಶರಣಾಗಿದ್ದಾರೆ. ಬೆಳಿಗ್ಗೆ ಸ್ವಇಚ್ಛೆಯಿಂದ Read more…

BIG NEWS: ಹಿಜಾಬ್ ವಿವಾದ: ಸೆ.7ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯದಲ್ಲಿ ನಡೆದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 7ಕ್ಕೆ ವಿಚಾರಣೆ ಮುಂದೂಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ Read more…

ಮಹಜರು ವೇಳೆ ಒದ್ದೆಯಾದ ಮುರುಘಾ ಶರಣರ ಕಣ್ಣುಗಳು: ಪೊಲೀಸ್ ಕಸ್ಟಡಿ ಅಂತ್ಯ, ಇಂದು ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ: ಮುರುಘಾ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಲಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಪೊಲೀಸರು ಮರುಘಾ ಸ್ವಾಮೀಜಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ನ್ಯಾಯಾಲಯದಲ್ಲಿ ಇಂದು ಸ್ವಾಮೀಜಿಗಳ ಜಾಮೀನು ಅರ್ಜಿಯ Read more…

ಇಂದು ಮುಂದುವರೆಯಲಿದೆ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾ ಶ್ರೀ ವಿಚಾರಣೆ: ವಕೀಲರಿಂದ ಜಾಮೀನಿಗೆ ಅರ್ಜಿ

ಚಿತ್ರದುರ್ಗ: ಇಂದು ಜಾಮೀನು ಕೋರಿ ಮುರುಘಾ ಶ್ರೀಗಳು ಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ, ಚಿತ್ರದುರ್ಗದಲ್ಲಿ ಮಠದ ಪರ ವಕೀಲ ಉಮೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಕೂಡ Read more…

BREAKING NEWS: ಬಂಧಿತ ಮುರುಘಾ ಶರಣರು ಜಿಲ್ಲಾಸ್ಪತ್ರೆಯಿಂದ ಶಿಫ್ಟ್: ಡಿವೈಎಸ್ಪಿ ಕಚೇರಿಯಲ್ಲಿ ವಿಚಾರಣೆ

ಚಿತ್ರದುರ್ಗ: ಎದೆ ನೋವು ಕಾಣಿಸಿಕೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಜಿಲ್ಲಾಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಡಿ.ವೈ.ಎಸ್.ಪಿ. ಕಚೇರಿಗೆ ಸ್ಥಳಾಂತರ ಮಾಡಲಾಗಿದೆ. ಪೋಕ್ಸೋ ಕಾಯ್ದೆಯಡಿ Read more…

BIG NEWS: ಬಿಜೆಪಿಯವರ್ಯಾರೂ ಮನೆ ಕಟ್ಟಿಲ್ವ, ಆಸ್ತಿ ಮಾಡಿಲ್ವ….? ACB ವಿಚಾರಣೆ ಬಳಿಕ ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಬೆಂಗಳೂರು: ಎಸಿಬಿ ಸಮನ್ಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್, ಅಧಿಕಾರಿಗಳು ಕೇಳಿದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೇನೆ. ಮತ್ತೆ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ. Read more…

ಮಾಸಿಕ ಪಿಂಚಣಿ ಹೆಚ್ಚಳ ನಿರೀಕ್ಷೆಯಲ್ಲಿದ್ದ ಪಿಂಚಣಿದಾರರಿಗೆ ಸುಪ್ರೀಂ ಕೋರ್ಟ್ ನಿಂದ ಸಿಹಿ ಸುದ್ದಿ ಸಾಧ್ಯತೆ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್ಒ) ಸಲ್ಲಿಸಿದ ಮೇಲ್ಮನವಿ ಹಾಗೂ 1995ರ ನೌಕರರ ಭವಿಷ್ಯ ನಿಧಿ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಸಲ್ಲಿಕೆಯಾದ 67 ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ Read more…

6 ಗಂಟೆ ವಿಚಾರಣೆ ಎದುರಿಸಿದ ಸೋನಿಯಾ ಗಾಂಧಿ: ನಾಳೆಯೂ ಹಾಜರಾಗಲು ಇಡಿ ಸಮನ್ಸ್

ನವದೆಹಲಿ: ನಾಳೆಯೂ ವಿಚಾರಣೆಗೆ ಹಾಜರಾಗುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿದೆ. Read more…

BIG NEWS: ಜಾರಿ ನಿರ್ದೇಶನಾಲಯದಿಂದ ಇಂದು ಸೋನಿಯಾ ಗಾಂಧಿ ವಿಚಾರಣೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಲಯದ ಅಧಿಕಾರಿಗಳು ಇಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ವಿಚಾರಣೆ ನಡೆಸಲಿದ್ದಾರೆ. ಇದೇ ಪ್ರಕರಣದಲ್ಲಿ ಈಗಾಗಲೇ ಅವರ ಪುತ್ರ ರಾಹುಲ್ ಗಾಂಧಿಯವರ ವಿಚಾರಣೆಯನ್ನು Read more…

87 ಕೋಟಿ ರೂ. ಅಕ್ರಮ ಆಸ್ತಿಗಳಿಕೆ ಪ್ರಕರಣ: ಶಾಸಕ ಜಮೀರ್ ಗೆ ನೋಟಿಸ್

ಬೆಂಗಳೂರು: ಆದಾಯಕ್ಕಿಂತ 87.44 ಕೋಟಿ ರೂ. ಹೆಚ್ಚು ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ವಿಚಾರಣೆಗೆ ಹಾಜರಾಗಲು ಎಸಿಬಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಅವರಿಗೆ Read more…

‘ಜೊತೆಗಿರುವನು ಚಂದಿರ’ ನಾಟಕಕ್ಕೆ ಅಡ್ಡಿಪಡಿಸಿದವರ ವಿಚಾರಣೆ ನಡೆಸಿದ ಪೊಲೀಸರು

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಇತ್ತೀಚೆಗೆ ಪ್ರದರ್ಶನಗೊಳ್ಳುತ್ತಿದ್ದ ‘ಜೊತೆಗಿರುವನು ಚಂದಿರ’ ನಾಟಕಕ್ಕೆ ಕೆಲವರು ಅಡ್ಡಿಪಡಿಸಿದ್ದರು. ನಾಟಕಕ್ಕೆ ಅಡ್ಡಿಪಡಿಸಿರುವುದನ್ನು ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳ ನಡೆದಿದ್ದು, ಇದರ ಮಧ್ಯೆ Read more…

ದೆಹಲಿ ಪೊಲೀಸರಿಂದ ಸಂಸದ ತೇಜಸ್ವಿ ಸೂರ್ಯ ವಿಚಾರಣೆ

ನವದೆಹಲಿ: ದೆಹಲಿ ಪೊಲೀಸರು ಸಂಸದ ತೇಜಸ್ವಿ ಸೂರ್ಯ ವಿಚಾರಣೆ ನಡೆಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮನೆ ಎದುರು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಅವರ Read more…

26 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಕೊನೆಗೂ ಖುಲಾಸೆ….!

ಅಕ್ರಮ ಬಂದೂಕು ಹೊಂದಿದ್ದ ಆರೋಪದ ಮೇಲೆ ನ್ಯಾಯಾಲಯದಲ್ಲಿ ಪ್ರಕರಣ ಎದುರಿಸುತ್ತಿದ್ದ ವ್ಯಕ್ತಿಯೊಬ್ಬರು ಸುದೀರ್ಘ 26 ವರ್ಷಗಳ ವಿಚಾರಣೆ ಬಳಿಕ ಕೊನೆಗೂ ಖುಲಾಸೆಯಾಗಿದ್ದಾರೆ. ಇಂತಹದೊಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. Read more…

15 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ‘ಭ್ರಷ್ಟಾಚಾರ’ ಪ್ರಕರಣದಲ್ಲಿ ನಿವೃತ್ತ SP ಗೆ ಒಂದು ಕೋಟಿ ರೂ. ದಂಡ – 4 ವರ್ಷ ಜೈಲು

ಭ್ರಷ್ಟಾಚಾರದ ಮೂಲಕ ಅಕ್ರಮವಾಗಿ ಆಸ್ತಿ ಸಂಪಾದಿಸಿದ ಪ್ರಕರಣದಲ್ಲಿ ನಿವೃತ್ತ ಎಸ್.ಪಿ. ಒಬ್ಬರಿಗೆ ಬೆಂಗಳೂರು ನಗರದ 78ನೇ ಸಿಸಿಎಚ್ ನ್ಯಾಯಾಲಯ ಒಂದು ಕೋಟಿ ರೂಪಾಯಿ ದಂಡ ಹಾಗೂ ನಾಲ್ಕು ವರ್ಷಗಳ Read more…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೆ ಸಂಕಷ್ಟ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೆ ಇಡಿ ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಇಡಿ ವಿಶೇಷ ಕೋರ್ಟ್ ನಲ್ಲಿ Read more…

ರಾಜಕೀಯ ಹೈಡ್ರಾಮಾದ ಹೊತ್ತಲ್ಲೇ ಶಿವಸೇನೆ ನಾಯಕ ಸಂಜಯ್ ರಾವತ್ ಗೆ ಇಡಿ ಶಾಕ್

ಮುಂಬೈ: ಶಿವಸೇನೆ ನಾಯಕ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಪ್ತ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವತ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...