alex Certify ವಿಚಾರಣೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜೈಲು ಸೇರಿದ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಬಿಗ್ ಶಾಕ್: ಸಿಬಿಐ ಬಳಿಕ ಇಡಿ ಅರೆಸ್ಟ್

ನವದೆಹಲಿ: ಇಡಿ ಅಧಿಕಾರಿಗಳು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ಸಿಬಿಐ ಬಳಿಕ ಇಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ತಿಹಾರ್ ಸೆಂಟ್ರಲ್ ಜೈಲಿನಲ್ಲಿ 8 Read more…

BIG NEWS: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಲೋಕಾಯುಕ್ತ Read more…

ಶಾಸಕ ‘ಮಾಡಾಳ್’ಗೆ ಮತ್ತೆ ಬಿಗ್ ಶಾಕ್: ಮತ್ತೆರಡು ಎಫ್ಐಆರ್ ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ, ಬೆಂಗಳೂರು ಜಲ ಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರ ಖಾಸಗಿ ಕಚೇರಿಯಲ್ಲಿ 1.62 ಕೋಟಿ ರೂ. ನಗದು Read more…

5 ದಿನ ಸಿಬಿಐ ಕಸ್ಟಡಿಗೆ ಡಿಸಿಎಂ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ವಶಕ್ಕೆ ನೀಡಲಾಗಿದೆ. ಮಾರ್ಚ್ 4 ರವರೆಗೆ Read more…

ಮಾತನಾಡುವ ಎಲ್ಲವೂ ದ್ವೇಷದ ಭಾಷಣವಾಗುವುದಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಮಾತನಾಡುವ ಎಲ್ಲವನ್ನೂ ದ್ವೇಷದ ಭಾಷಣ ಎಂದು ಹೇಳಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ದ್ವೇಷ ಭಾಷಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ Read more…

BIG NEWS: ‘ಲೋಕ ಅದಾಲತ್’ ನಲ್ಲಿ ಬರೋಬ್ಬರಿ 64.13 ಲಕ್ಷ ಪ್ರಕರಣಗಳ ಇತ್ಯರ್ಥ

ಫೆಬ್ರವರಿ 11ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆದಿದ್ದು, ಬರೋಬ್ಬರಿ 64.13 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ. ಅಲ್ಲದೆ ಇದೇ ಸಂದರ್ಭದಲ್ಲಿ ಸಂತ್ರಸ್ತರಿಗೆ 1,404 ಕೋಟಿ ರೂಪಾಯಿ ಪರಿಹಾರ ಸಿಕ್ಕಿದೆ. Read more…

ಭದ್ರತಾ ಸಿಬ್ಬಂದಿ ಕಣ್ಣು ತಪ್ಪಿಸಿ ಮೆಟ್ರೋ ಟ್ರ್ಯಾಕ್ ಗೆ ಇಳಿದ ಇಬ್ಬರು ವಶಕ್ಕೆ

ಬೆಂಗಳೂರು: ಭದ್ರತಾ ಸಿಬ್ಬಂದಿ ಕಣ್ಣು ತಪ್ಪಿಸಿ ಮೆಟ್ರೋ ಟ್ರ್ಯಾಕ್ ಗೆ ಇಬ್ಬರು ಇಳಿದ ಘಟನೆ ಕುವೆಂಪು ಮೆಟ್ರೋ ಸ್ಟೇಷನ್ ನಲ್ಲಿ ನಡೆದಿದೆ. ಅವರು ಟ್ರ್ಯಾಕ್ ಗೆ ಇಳಿದಿದ್ದ ವೇಳೆ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ವಿಚಾರಣೆ ಮುಂದೂಡಿಕೆ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ, ಮೀಸಲು ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ Read more…

ಸ್ಯಾಂಟ್ರೋ ರವಿ ವಿಗ್ ಬಳಸುತ್ತಿದ್ದ ವಿಚಾರ ಪತ್ನಿಗೆ ಗೊತ್ತೇ ಇಲ್ಲ

ಬೆಂಗಳೂರು: ಆಪಾದಿತ ಲೈಂಗಿಕ ಕಳ್ಳಸಾಗಾಣಿಕೆದಾರ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ದೂರು ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಸ್ಯಾಂಟ್ರೋ ರವಿ ಪತ್ನಿ ವಿಚಾರಣೆ ನಡೆಸಲಾಗಿದೆ. ಎಸಿಪಿ ಧರ್ಮೇಂದ್ರ Read more…

ಭೂ ಹಗರಣದಲ್ಲಿ ಮಾಜಿ ಸಿಎಂಗೆ ಬಿಗ್ ಶಾಕ್: ಲಾಲು ಪ್ರಸಾದ್ ಸಿಬಿಐ ವಿಚಾರಣೆಗೆ ಕೇಂದ್ರದ ಅನುಮತಿ

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ರೈಲ್ವೆ ಸಚಿವ, ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರೀಯ ತನಿಖಾ ದಳವು ಕೇಂದ್ರದ Read more…

ವಿಚ್ಛೇದನ ಪಡೆದ ಮುಸ್ಲಿಂ ಮಹಿಳೆ ಮತ್ತೊಂದು ಮದುವೆಯಾಗುವವರೆಗೂ ಜೀವನಾಂಶ ಪಡೆಯಲು ಅರ್ಹ; ಹೈಕೋರ್ಟ್ ಮಹತ್ವದ ತೀರ್ಪು

ಮುಸ್ಲಿಂ ಮಹಿಳೆಯರ ವಿಚ್ಛೇದನ ಕುರಿತಂತೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವಿಚ್ಛೇದನ ಪಡೆದ ಮಹಿಳೆ ಮತ್ತೊಂದು ಮದುವೆಯಾಗುವವರೆಗೂ ವಿಚ್ಛೇದಿತ ಪತಿಯಿಂದ ಜೀವನಾಂಶ ಪಡೆಯಲು ಅರ್ಹಳು Read more…

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಕೇಸ್: ಆರೋಪಿ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ…?

ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಗ್ಗಲಿಪುರ ಪೊಲೀಸರು ಆರೋಪಿ ರಾಘವ ಭಟ್ ಅವರ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಪ್ರದೀಪ್ ಜೊತೆಗಿನ Read more…

ಜ.2 ರಂದು ಮತಾಂತರ, ಅಂತರ್ ಧರ್ಮೀಯ ವಿವಾಹ ನಿಯಂತ್ರಿಸುವ ರಾಜ್ಯ ಕಾನೂನುಗಳ ಬಗ್ಗೆ ‘ಸುಪ್ರೀಂ’ ವಿಚಾರಣೆ

ನವದೆಹಲಿ: ಅಂತರ್ಧರ್ಮೀಯ ವಿವಾಹದ ಧಾರ್ಮಿಕ ಮತಾಂತರವನ್ನು ನಿಯಂತ್ರಿಸುವ ರಾಜ್ಯ ಕಾನೂನುಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಜನವರಿ 2 ರಂದು ವಿಚಾರಣೆಗೆ ಒಳಪಡಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. Read more…

‘ಲೈಗರ್’ ನಟ ವಿಜಯ್ ದೇವರಕೊಂಡಗೆ ಇಡಿ ಶಾಕ್: ಕಚೇರಿಯಲ್ಲಿ ಅಧಿಕಾರಿಗಳಿಂದ ವಿಚಾರಣೆ

ಹೈದರಾಬಾದ್: ಇತ್ತೀಚೆಗೆ ಬಿಡುಗಡೆಯಾದ ‘ಲೈಗರ್’ ಚಿತ್ರಕ್ಕೆ ಸಂಬಂಧಿಸಿದಂತೆ ನಟ ವಿಜಯ್ ದೇವರಕೊಂಡ ವಿಚಾರಣೆಗಾಗಿ ಹೈದರಾಬಾದ್‌ ನ ಜಾರಿ ನಿರ್ದೇಶನಾಲಯದ(ಇಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ತೆಲಂಗಾಣದ ಪ್ರಮುಖ ರಾಜಕಾರಣಿಯೊಬ್ಬರು ವಿದೇಶದಿಂದ Read more…

ಕೋರ್ಟ್​ ಕಲಾಪದ ವೇಳೆ ಫೋನ್​ನಿಂದ ಅಶ್ಲೀಲ ಶಬ್ದ…​! ವಿಚಾರಣೆ ನಿಲ್ಲಿಸಿ ನಡೆದ ನ್ಯಾಯಾಧೀಶ

ಲಂಡನ್​: ಕೋರ್ಟ್ ಕಲಾಪ​ ನಡೆಯುತ್ತಿದ್ದಾಗ ಆರೋಪಿಯೊಬ್ಬನ ಫೋನ್​ನಲ್ಲಿ ಅಶ್ಲೀಲ ಶಬ್ದ ಕೇಳಿ ನ್ಯಾಯಾಧೀಶರು ಕೋರ್ಟ್​ ಕಲಾಪವನ್ನು ನಿಲ್ಲಿಸಿ ವಿಚಾರಣೆಯನ್ನು ಮುಂದೂಡಿದ ಘಟನೆ ಇಂಗ್ಲೆಂಡ್​ನ ಯಾರ್ಕ್‌ಷೈರ್​ನಲ್ಲಿ ನಡೆದಿದೆ. ನ್ಯಾಯಾಧೀಶ ರೆಕಾರ್ಡರ್ Read more…

SHOCKING NEWS: ಕೂಲಿ ಕಾರ್ಮಿಕನನ್ನು ಕಾರಿನಲ್ಲಿ ಅಪಹರಿಸಿದ ನಾಲ್ವರು ಯುವತಿಯರಿಂದ ಗ್ಯಾಂಗ್ ರೇಪ್

ಪಂಜಾಬಿನ ಜಲಂಧರ್ ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಕೂಲಿಕಾರ್ಮಿಕ ವ್ಯಕ್ತಿಯನ್ನು ಕಾರಿನಲ್ಲಿ ಅಪಹರಿಸಿದ ನಾಲ್ವರು ಯುವತಿಯರ ಗುಂಪು ಆತನ ಮೇಲೆ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಆದರೆ Read more…

ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಮೂವರು ವಿದ್ಯಾರ್ಥಿಗಳ ವಿಚಾರಣೆ ಇಂದು

ಬೆಂಗಳೂರು: ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ಮೂವರು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಮಾರತ್ ಹಳ್ಳಿ ಠಾಣೆ ಪೊಲೀಸರು Read more…

ಬಾಯಿಗೆ ಬೂಟು ಇಡುತ್ತೇನೆ: ಠಾಣೆಗೆ ಕರೆಸಿ ಪೊಲೀಸ್ ದೌರ್ಜನ್ಯ

ತುಮಕೂರು: ವಿಚಾರಣೆಗೆ ಕರೆದು ವ್ಯಕ್ತಿ ಮೇಲೆ ಹೆಡ್ ಕಾನ್ಸ್ ಟೇಬಲ್ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದೆ. ಅಮೃತೂರು ಠಾಣೆ ಹೆಡ್ ಕಾನ್ಸ್ಟೇಬಲ್ ಕೇಶವನಾಯ್ಕ್ ಹಲ್ಲೆ ಮಾಡಿದ್ದಾರೆ ಎಂದು Read more…

ಡಿ.ಕೆ. ಶಿವಕುಮಾರ್ ಗೆ ಮತ್ತೆ ಎದುರಾಯ್ತು ಸಂಕಷ್ಟ: ವಿಚಾರಣೆಗೆ ಬರುವಂತೆ ಇಡಿ ನೋಟಿಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ನವೆಂಬರ್ 7ರಂದು ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಇದರಿಂದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

ಇದೇ ಮೊದಲ ಬಾರಿಗೆ ಜಾನುವಾರು ಹತ್ಯೆ ನಡೆದ ಜಾಗ ಮುಟ್ಟುಗೋಲು; ಮಂಗಳೂರು ಉಪವಿಭಾಗಾಧಿಕಾರಿಗಳ ಮಹತ್ವದ ಆದೇಶ

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರಾಜ್ಯದಲ್ಲಿ ಜಾರಿಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಅಕ್ರಮವಾಗಿ ಜಾನುವಾರು ಹತ್ಯೆ ಮಾಡಿದ್ದ ಜಾಗವನ್ನು ಮುಟ್ಟುಗೋಲು Read more…

ಹುಡುಗಿಯನ್ನು ‘ಐಟಂ’ ಎನ್ನುವುದು ಅವಹೇಳನಕಾರಿ: ಮುಂಬೈ ವಿಶೇಷ ಕೋರ್ಟ್ ಅಭಿಪ್ರಾಯ

ಹುಡುಗಿಯನ್ನು ಐಟಂ ಎಂದು ಕರೆಯುವುದು ಅವಹೇಳನಕಾರಿಯಾಗಿದ್ದು, ಇದು ಆಕೆಯನ್ನು ಲೈಂಗಿಕವಾಗಿ ಗುರಿಯಾಗಿಸಿ ಅಪಮಾನ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಮುಂಬೈ ವಿಶೇಷ ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಕರಣ ಒಂದರ ವಿಚಾರಣೆ Read more…

ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಸ್ನೇಹಿತೆ ಅಫ್ಸಾನಾ ವಿಚಾರಣೆ: ಉಗ್ರರಿಗೆ ಹಣಕಾಸು ನೆರವು ನೀಡಿದ ಆರೋಪ

ನವದೆಹಲಿ: ಪಂಜಾಬ್ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸ್ನೇಹಿತೆ ಹಾಗೂ ಪಂಜಾಬಿ ಗಾಯಕಿ ಅಫ್ಸಾನಾ ಖಾನ್ ಅವರ ವಿಚಾರಣೆ ನಡೆಸಲಾಗಿದೆ. ರಾಷ್ಟ್ರೀಯ ತನಿಖಾ ದಳದ(NIA) Read more…

ಭ್ರಷ್ಟ ಅಧಿಕಾರಿಗಳಿಗೆ ‘ಸುಪ್ರೀಂ’ ಬಿಗ್ ಶಾಕ್; 4 ತಿಂಗಳೊಳಗೆ ವಿಚಾರಣೆಗೆ ಅನುಮತಿ ನೀಡುವುದು ಕಡ್ಡಾಯ

ಭ್ರಷ್ಟ ಅಧಿಕಾರಿಗಳು ಲಂಚ ಪಡೆದುಕೊಳ್ಳುವುದೂ ಸೇರಿದಂತೆ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದರೂ ಸಹ ತಮಗಿರುವ ಪ್ರಭಾವ ಬಳಸಿ ವಿಚಾರಣೆ ವಿಳಂಬವಾಗುವಂತೆ ನೋಡಿಕೊಳ್ಳುತ್ತಾರೆ. ಇದೀಗ ಸುಪ್ರೀಂ ಕೋರ್ಟ್ ಭ್ರಷ್ಟ ಅಧಿಕಾರಿಗಳಿಗೆ Read more…

BIG NEWS: ದ್ವೇಷದ ಭಾಷಣಗಳಿಂದ ದೇಶದ ವಾತಾವರಣಕ್ಕೇ ಆಪತ್ತು; ಸುಪ್ರೀಂ ಕೋರ್ಟ್‌ ಕಳವಳ

ದ್ವೇಷಪೂರಿತ ಭಾಷಣಗಳು ಕ್ರಿಮಿನಲ್ ಪಿತೂರಿಯಿಂದ ಕೂಡಿರುತ್ತವೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ಹೇಟ್‌ ಸ್ಪೀಚ್‌ಗಳು ದೇಶದ ವಾತಾವರಣವನ್ನು ಕೆಡಿಸುವ ಸಾಧ್ಯತೆ ಇದೆ,  ಹಾಗಾಗಿ  ಅದನ್ನು Read more…

ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್: ಅ. 7 ರಂದು ವಿಚಾರಣೆಗೆ ಹಾಜರಾಗಲು ಇಡಿ ನೋಟಿಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ನೋಟಿಸ್ ಜಾರಿ ಮಾಡಿದೆ. ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಮೈಸೂರು ಜಿಲ್ಲೆ ನಂಜನಗೂಡು Read more…

ಅಶ್ಲೀಲತೆ ಪ್ರದರ್ಶಿಸುವ ‘ಬಿಗ್ ಬಾಸ್’ ರಿಯಾಲಿಟಿ ಶೋ ನಿಷೇಧಿಸಲು ಆಗ್ರಹ: ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ

ಅಮರಾವತಿ: ಅಶ್ಲೀಲತೆ ಪ್ರದರ್ಶಿಸುವ ‘ಬಿಗ್ ಬಾಸ್’ ರಿಯಾಲಿಟಿ ಶೋ ನಿಷೇಧಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ಶುಕ್ರವಾರ ನಡೆಸಿದೆ. ಈ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲ ಶಿವಪ್ರಸಾದ್ Read more…

BIG NEWS: ಅನಾರೋಗ್ಯ ಹಿನ್ನೆಲೆ; ED ವಿಚಾರಣೆ ವೇಳೆ ವೈದ್ಯರ ನೆರವು ಪಡೆದ ಡಿ.ಕೆ. ಶಿವಕುಮಾರ್

ನವದೆಹಲಿ: ಇಡಿ ವಿಚಾರಣೆಗೆ ಹಾಜರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರ ನೆರವು ಕೇಳಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಕೆಪಿಸಿಸಿ Read more…

BIG NEWS: ED ಮುಂದೆ ವಿಚಾರಣೆಗೆ ಹಾಜರಾದ ಡಿ.ಕೆ. ಶಿವಕುಮಾರ್

ನವದೆಹಲಿ: ಜಾರಿ ನಿರ್ದೇಶನಾಲಯ( ಇಡಿ) ಸಮನ್ಸ್ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು Read more…

BIG NEWS: EDಯಿಂದ ಡಿ.ಕೆ.ಶಿವಕುಮಾರ್ ಗೆ ಮತ್ತೆ ಎದುರಾಗುತ್ತಾ ಸಂಕಷ್ಟ…..?

ನವದೆಹಲಿ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟದ ಭೀತಿ ಎದುರಾಗಿದ್ದು, ನಾಳೆ ಇಡಿ Read more…

BIG NEWS: ಶಿಕ್ಷಕರ ನೇಮಕಾತಿ ಹಗರಣ; ಬಾಗಲಕೋಟೆ ಡಿಡಿಪಿಐ ವಶಕ್ಕೆ ಪಡೆದ ಸಿಐಡಿ; ತೀವ್ರಗೊಂಡ ವಿಚಾರಣೆ

ಬಾಗಲಕೋಟೆ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಡಿಡಿಪಿಐ ಶ್ರೀಶೈಲ್ ಅವರನ್ನು ವಶಕ್ಕೆ ಪಡೆದಿರುವ ಸಿಐಡಿ ವಿಚಾರಣೆ ತೀವ್ರಗೊಳಿಸಿದೆ. ಕಳೆದ ಎರಡು ದಿನಗಳಿಂದ ಸಿಐಡಿ ವಿಚಾರಣೆ ನಡೆಸಿದ್ದು, ಶಿಕ್ಷಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...